ರೋಹಿತ್ ಶರ್ಮಾ ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನೆ ಅವರನ್ನು ಹಿಂದಿಕ್ಕಿ ಎರಡನೇ ಅತಿ ಹೆಚ್ಚು ರನ್ ಗಳಿಸಿ ದಾಖಲೆ ನಿರ್ಮಿಸಿದ್ದಾರೆ.
T-20 ವಿಶ್ವಕಪ್ ಇತಿಹಾಸದಲ್ಲಿ ಜಯವರ್ಧನೆ ಹಿಂದಿಕ್ಕಿ ಎರಡನೇ ಅತಿ ಹೆಚ್ಚು ರನ್ ಗಳಿಸಿ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ!!
Rohit Sharma : ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನೆ ಅವರನ್ನು ಹಿಂದಿಕ್ಕಿ ಎರಡನೇ ಅತಿ ಹೆಚ್ಚು ರನ್ ಗಳಿಸಿ ದಾಖಲೆ ನಿರ್ಮಿಸಿದ್ದಾರೆ.Kidney Stones Remedies ಕಿಡ್ನಿಸ್ಟೋನ್’ಗೆ ಸಂಜೀವಿನಿ ಇದ್ದಂತೆ ಈ ಗಿಡದಲ್ಲಿ ಶೇಖರಣೆಯಾದ ನೀರು! ಸೇವಿಸಿದ ತಕ್ಷಣ ಕಲ್ಲು ಪುಡಿಯಾಗಿ ಮೂತ್ರಕೋಶದಿಂದ ಹೊರಬರುತ್ತೆ!ಚಂದನ್ ಶೆಟ್ಟಿ - ನಿವೇದಿತಾ ಗೌಡ ಮಧ್ಯೆ ಹುಳಿ ಹಿಂಡಿದ್ದು ಯಾರು? ಡಿವೋರ್ಸ್ಗೆ ಕಾರಣವಾಗದ್ದೇ ಈ ವ್ಯಕ್ತಿ! ಸ್ಯಾಂಡಲ್ವುಡ್ ಖ್ಯಾತ ನಟನಿಂದ ಗುಟ್ಟು ರಟ್ಟು !
ಟಿ20 ವಿಶ್ವಕಪ್ ಇತಿಹಾಸದಲ್ಲಿ ವಿರಾಟ್ ಕೊಹ್ಲಿ ಪ್ರಸ್ತುತ ಗರಿಷ್ಠ ರನ್ ಗಳಿಸಿದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಭಾನುವಾರ ನ್ಯೂಯಾರ್ಕ್ನಲ್ಲಿ ನಡೆದ ಪಾಕಿಸ್ತಾನ ವಿರುದ್ಧದ ಎ ಗುಂಪಿನ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡರು. ರೋಹಿತ್ ಶರ್ಮಾ ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನೆ ಅವರನ್ನು ಹಿಂದಿಕ್ಕಿ ಎರಡನೇ ಅತಿ ಹೆಚ್ಚು ರನ್ ಗಳಿಸಿ ಮೈಲುಗಲ್ಲನ್ನು ಸೃಷ್ಟಿಸಿದ್ದಾರೆ.ರೋಹಿತ್ ಶರ್ಮಾ ಪಂದ್ಯದ ಮೊದಲ ಎಸೆತದಲ್ಲಿ ವೇಗಿ ಶಾಹೀನ್ ಶಾ ಆಫ್ರಿದಿ ಎಸೆತದಲ್ಲಿ ಒಂದೆರಡು ರನ್ ಗಳಿಸಿ ಈ ಸಾಧನೆ ಮಾಡಿದರು ಮತ್ತು ಪಂದ್ಯಾವಳಿಯ ಇತಿಹಾಸದಲ್ಲಿ ಜಯವರ್ಧನೆ ಅವರ 1015 ರನ್ಗಳ ದಾಖಲೆಯನ್ನು ಮುರಿದರು.
Overtakes Jayawardene Second Highest Runs T-20 World Cup History Cricket Record-Breaking Indian Cricketer Batting Runs Scored Milestone International Cricket ICC Achievement Performance Twenty20 Top Scorer Tournament Sports News Cricketing Legend Mahela Jayawardene Run Tally T20I Cricket Statistics Indian Team Historic Achievement Cricket Fans
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
LSG vs MI: ಅಬ್ಬರಿಸಿ ಬೊಬ್ಬಿರಿದ ಪೂರಣ್, ಲಕ್ನೋ ಜೈಂಟ್ಸ್ ಗೆ 18 ರನ್ ಗಳ ಭರ್ಜರಿ ಗೆಲುವುಲಕ್ನೋ ತಂಡ ನೀಡಿದ 215 ರನ್ ಗಳ ಗುರಿಯನ್ನು ಬೆನ್ನತ್ತಿದ ಮುಂಬೈ ತಂಡವು ಉತ್ತಮ ಆರಂಭವನ್ನೇ ಕಂಡಿತು, ಕೇವಲ 8.4 ಓವರ್ ಗಳಲ್ಲಿ ರೋಹಿತ್ ಶರ್ಮಾ ಹಾಗೂ ಡೇವಿಡ್ ಬ್ರೆವಾಸ್ 88 ರನ್ ಗಳ ಜೊತೆಯಾಟ ಆಡುವ ಮೂಲಕ ತಂಡಕ್ಕೆ ಗೆಲುವಿನ ಭರವಸೆಯನ್ನು ಮೂಡಿಸಿದರು.
और पढो »
6 ವಿಶ್ವಕಪ್.. ಆದರೆ ಒಂದೇ ಒಂದು ಶತಕ.. ಈ ಬಾರಿ ಅಪರೂಪದ ಸಾಧನೆ ಮಾಡ್ತಾರಾ ವಿರಾಟ್ ಕೊಹ್ಲಿ?Virat Kohli T20 World Cup Records: ವಿರಾಟ್ ಕೊಹ್ಲಿ ಟಿ 20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ನಿರ್ಮಿಸಿದ್ದಾರೆ. ಅಷ್ಟೇ ಅಲ್ಲ, ಈ ಟೂರ್ನಿಯ ಇತಿಹಾಸದಲ್ಲಿ ಗರಿಷ್ಠ ಸರಾಸರಿಯೊಂದಿಗೆ ಅತಿ ಹೆಚ್ಚು 50+ ಸ್ಕೋರರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
और पढो »
ದಿಗ್ಗಜರಿಂದಲೇ ತುಂಬಿದ್ದ ಟೀಂ ಇಂಡಿಯಾ ಅಂದು 79 ರನ್’ಗೆ ಆಲೌಟ್! ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತ ದಾಖಲಿಸಿದ ಅತಿ ಕನಿಷ್ಟ ಸ್ಕೋರ್IND vs NZ, T20 World Cup 2016: ಯುವರಾಜ್ ಸಿಂಗ್, ರೋಹಿತ್, ಕೊಹ್ಲಿ, ಧೋನಿಯಂತಹ ಶ್ರೇಷ್ಠ ಬ್ಯಾಟ್ಸ್ಮನ್’ಗಳೇ ತುಂಬಿದ್ದ ತಂಡ 79 ರನ್’ಗಳಿಗೆ ಆಲೌಟ್ ಆಗಿ ಕಳಪೆ ದಾಖಲೆ ಬರೆಯುತ್ತದೆ ಎಂದು ಯಾರೊಬ್ಬರು ಊಹಿಸಿರಲಿಲ್ಲ.
और पढो »
ಟೆಸ್ಟ್ ಕ್ರಿಕೆಟ್’ನಲ್ಲಿ ಔಟ್ ಆಗದೆಯೇ ಅತಿ ಹೆಚ್ಚು ರನ್ ಗಳಿಸಿದ ಕ್ರಿಕೆಟಿಗ ಯಾರು ಗೊತ್ತಾ?ಅಂದಹಾಗೆ ನಾವಿಂದು ಈ ವರದಿಯಲ್ಲಿ ಟೆಸ್ಟ್’ನಲ್ಲಿ ಔಟಾಗದೆ ಹೆಚ್ಚು ರನ್ ಗಳಿಸಿದ ಆಟಗಾರನ ಬಗ್ಗೆ ಮಾತನಾಡಲಿದ್ದೇವೆ, ಆಫ್ ಸ್ಪಿನ್ನರ್ ಅಫಾಕ್ ಹುಸೇನ್ 1960 ರ ದಶಕದ ಆರಂಭದಲ್ಲಿ ಪಾಕಿಸ್ತಾನದ ಪರ ಎರಡು ಬಾರಿ ಆಡಿದ್ದರು, ಆ ಸಂದರ್ಭದಲ್ಲಿ 10, 35, 8 ಮತ್ತು 13 ರನ್ ಗಳಿಸಿದರು, ಒಟ್ಟು 66 ರನ್. ಆಡಿದ 5 ಇನ್ನಿಂಗ್ಸ್’ನಲ್ಲಿ ಔಟ್ ಆಗದೆ ಉಳಿದಿದ್ದಾರೆ.
और पढो »
ಟಿ20 ವಿಶ್ವಕಪ್’ನಲ್ಲಿ ರೋಹಿತ್ ಶರ್ಮಾ ಜೊತೆ ಆರಂಭಿಕನಾಗಿ ಈತ ಆಡಲಿ: ಸೌರವ್ ಗಂಗೂಲಿ ಸೂಚಿಸಿದ್ದು ಯಾರನ್ನು?T20 World Cup 2024: ಈ ಐಪಿಎಲ್ನಲ್ಲಿ, ಕೊಹ್ಲಿ 12 ಪಂದ್ಯಗಳಲ್ಲಿ 70.44 ಸರಾಸರಿಯಲ್ಲಿ 153.51 ರ ಅತ್ಯುತ್ತಮ ಸ್ಟ್ರೈಕ್ ರೇಟ್ನಲ್ಲಿ 634 ರನ್ ಗಳಿಸಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್ ರೇಸ್’ನಲ್ಲಿ ಮುಂಚೂಣಿಯಲ್ಲಿದ್ದಾರೆ.
और पढो »
ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಟಾಪ್ 5 ಆಟಗಾರರು ಇವರೇ!IPL Century records: ಐಪಿಎಲ್ 2024ರಲ್ಲಿ ರನ್ ಗಳ ಮಹಾಪೂರವೇ ಹರಿದು ಬರುತ್ತಿದೆ. ಆಟಗಾರರು ಒಂದರ ಮೇಲೋಂದರಂತೆ ಶತಕ ಬಾರಿಸುತ್ತಿದ್ದಾರೆ.
और पढो »