Soaked Almonds : ನೆನೆಸಿದ ಬಾದಾಮಿ ಸೇವನೆಯಿಂದ ಈ ಆರೋಗ್ಯಕರ ಪ್ರಯೋಜನಗಳು ನಿಮ್ಮದಾಗುತ್ತವೆ

Soaked Almonds समाचार

Soaked Almonds : ನೆನೆಸಿದ ಬಾದಾಮಿ ಸೇವನೆಯಿಂದ ಈ ಆರೋಗ್ಯಕರ ಪ್ರಯೋಜನಗಳು ನಿಮ್ಮದಾಗುತ್ತವೆ
Health BenefitsConsumeNutrition
  • 📰 Zee News
  • ⏱ Reading Time:
  • 39 sec. here
  • 21 min. at publisher
  • 📊 Quality Score:
  • News: 85%
  • Publisher: 63%

Soaked Almonds : ಬಾದಾಮಿಯನ್ನು ಬಹಳ ಹಿಂದಿನಿಂದಲೂ ಪೌಷ್ಠಿಕಾಂಶದ ಶಕ್ತಿ ಕೇಂದ್ರವೆಂದು ಪರಿಗಣಿಸುತ್ತಾರೆ . ಇದು ಹೆಚ್ಚಿನ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಮತ್ತು ಅದರಲ್ಲೂ ನೆನೆಸಿಟ್ಟ ಬಾದಾಮಿಯು ಅಮೂಲ್ಯವಾದ ಅರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.

Soaked almonds : ಬಾದಾಮಿಯನ್ನು ಬಹಳ ಹಿಂದಿನಿಂದಲೂ ಪೌಷ್ಠಿಕಾಂಶದ ಶಕ್ತಿ ಕೇಂದ್ರವೆಂದು ಪರಿಗಣಿಸುತ್ತಾರೆ . ಇದು ಹೆಚ್ಚಿನ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಮತ್ತು ಅದರಲ್ಲೂ ನೆನೆಸಿಟ್ಟ ಬಾದಾಮಿಯು ಅಮೂಲ್ಯವಾದ ಅರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.ಬಾದಾಮಿಯನ್ನು ಬಹಳ ಹಿಂದಿನಿಂದಲೂ ಪೌಷ್ಠಿಕಾಂಶದ ಶಕ್ತಿ ಕೇಂದ್ರವೆಂದು ಪರಿಗಣಿಸುತ್ತಾರೆಜೀವಸತ್ವಗಳು ಮತ್ತು ಖನಿಜಗಳಂತಹ ಪ್ರಮುಖ ಪೋಷಕಾಂಶಗಳ ಸಾಮರ್ಥ್ಯವನ್ನು ಪಡೆದುಕೊಳ್ಳುವಂತೆ ಮಾಡುತ್ತದೆ.ಶಾರುಖ್ ಖಾನ್ ಅನಾರೋಗ್ಯಕ್ಕೆ ಕಾರಣವಾಗಿದ್ದೇ ಇದು...

ಬಾದಾಮಿಯನ್ನು ತೊಳೆಯಿರಿ, ಬಾದಾಮಿಯನ್ನು ಒಂದು ಬಟ್ಟಲಿನಲ್ಲಿ ಇರಿಸಿ, ತಣ್ಣನೆ ನೀರಿನಲ್ಲಿ ಬೆರೆಸಿಡಿ, ರಾತ್ರಿಯಿಡೀ ಅಥವಾ 8-12 ಗಂಟೆಗಳ ಕಾಲ ನೆನೆಸಿಡಿ, ನೆನೆಸಿದ ನಂತರ ಜೀರ್ಣಕ್ರಿಯೆ ಸುಲಭವಾಗಲು ನೀವು ಬಾದಾಮಿಯ ಸಿಪ್ಪೆ ಸುಲಿದು ತಿನ್ನುವುದು ಉತ್ತಮ.ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಶಕ್ತಿ ಯೋಜನೆಯಿಂದ METROಗೆ ಕುತ್ತು ಎಂಬ ಮೋದಿ ಹೇಳಿಕೆ ಅವೈಜ್ಞಾನಿಕ: ಸಚಿವ ರಾಮಲಿಂಗ ರೆಡ್ಡಿRCB ಸೋಲಿನ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಸ್ಟಾರ್‌ ಕ್ರಿಕೆಟರ್‌...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Health Benefits Consume Nutrition Healthy Eating Almonds Benefits Soaked Nuts Wellness Daily Diet Almond Nutrients Improved Digestion Skin Health Brain Function Energy Boost Heart Health Weight Management Soaked Almonds Benefits Natural Remedy Healthy Snack Almond Consumption

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಹಸಿ ಮೆಣಸಿನಕಾಯಿ ನೀರು ಸೇವನೆಯ ಈ ಆರೋಗ್ಯ ಲಾಭಗಳು ನಿಮಗೆ ತಿಳಿದಿವೆಯೇ?ಹಸಿ ಮೆಣಸಿನಕಾಯಿ ನೀರು ಸೇವನೆಯ ಈ ಆರೋಗ್ಯ ಲಾಭಗಳು ನಿಮಗೆ ತಿಳಿದಿವೆಯೇ?Green Chilli Water Benefits: ಹಸಿ ಮೆಣಸಿನಕಾಯಿ ನೀರು ಸೇವನೆಯಿಂದ ನಿಮ್ಮ ಶರೀರದಲ್ಲಿ ಹಲವು ಆರೋಗ್ಯಕರ ಆರೋಗ್ಯಕರ ಬದಲಾವಣೆಗಳಾಗುತ್ತವೆ.
और पढो »

ಕಲ್ಲಂಗಡಿ ಸೇವನೆಯಿಂದ ಈ ಆರೋಗ್ಯಕರ ಪ್ರಯೋಜನಗಳನ್ನು ನಿಮ್ಮದಾಗಿಸಿಕೊಳ್ಳಿಕಲ್ಲಂಗಡಿ ಸೇವನೆಯಿಂದ ಈ ಆರೋಗ್ಯಕರ ಪ್ರಯೋಜನಗಳನ್ನು ನಿಮ್ಮದಾಗಿಸಿಕೊಳ್ಳಿBenifits of eating waterlemon : ಆರೋಗ್ಯದ ವಿಷಯಕ್ಕೆ ಬಂದಾಗ ಕಲ್ಲಂಗಡಿಗಳು ರುಚಿಕರವಾದ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಪ್ರಯೋಜನಗಳನ್ನು ನೀಡುತ್ತದೆ. ಕೆಲವು ಪ್ರಯೋಜನಗಳ ಪಟ್ಟಿ ಇಲ್ಲಿದೆ
और पढो »

ಈ ಹಣ್ಣಿನ ಮರದ ತೊಗಟೆಯ ಪುಡಿಯನ್ನು ಬಿಸಿ ನೀರಿನಲ್ಲಿ ಹಾಕಿ ಕುಡಿದರೆ ಎಷ್ಟೇ ಹೈ ಇದ್ದರೂ ನಾರ್ಮಲ್ ಆಗುತ್ತದೆ ಬ್ಲಡ್ ಶುಗರ್ !ಈ ಹಣ್ಣಿನ ಮರದ ತೊಗಟೆಯ ಪುಡಿಯನ್ನು ಬಿಸಿ ನೀರಿನಲ್ಲಿ ಹಾಕಿ ಕುಡಿದರೆ ಎಷ್ಟೇ ಹೈ ಇದ್ದರೂ ನಾರ್ಮಲ್ ಆಗುತ್ತದೆ ಬ್ಲಡ್ ಶುಗರ್ !Blood sugar control tips : ಆರೋಗ್ಯಕರ ಜೀವನಶೈಲಿ ಮತ್ತು ಸರಿಯಾದ ಆಹಾರ ಪದ್ಧತಿಯ ಸಹಾಯದಿಂದ ಇದನ್ನು ಉತ್ತಮವಾಗಿ ನಿರ್ವಹಿಸಬಹುದು.ಹಾಗೆಯೇ ಈ ಮರದ ತೊಗಟೆಯನ್ನು ಬಳಸಿದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಸುಲಭವಾಗಿ ನಿಯಂತ್ರಿಸಬಹುದು.
और पढो »

Okra For Weight Loss: ತೂಕ ಇಳಿಕೆಗೆ ಒಂದು ಪರಿಣಾಮಕಾರಿ ಮನೆಮದ್ದು ಈ ತರಕಾರಿ! ಈ ರೀತಿ ಬಳಸಿOkra For Weight Loss: ತೂಕ ಇಳಿಕೆಗೆ ಒಂದು ಪರಿಣಾಮಕಾರಿ ಮನೆಮದ್ದು ಈ ತರಕಾರಿ! ಈ ರೀತಿ ಬಳಸಿLady Finger Benefits - ಬೆಂಡೆಕಾಯಿ ಸೇವನೆಯಿಂದ ಒಂದಲ್ಲ ಹಲವು ಲಾಭಗಳಿವೆ. ಒಂದು ವೇಳೆ ನಿಮಗೂ ಕೂಡ ಈ ತರಕಾರಿ ಇಷ್ಟವಿಲ್ಲ ಎಂದಾದರೆ, ಇಂದಿನಿಂದಲೇ ಬೆಂಡೆಕಾಯಿ ಸೇವನೆಯನ್ನು ಆರಂಭಿಸಿ.
और पढो »

ತೆಂಗಿನ ಎಣ್ಣೆಯಲ್ಲಿ ಈ 5 ಪದಾರ್ಥ ಬೆರೆಸಿ ತಲೆಗೆ ಹಚ್ಚಿ, ನೈಸರ್ಗಿಕವಾಗಿ ಕಪ್ಪು ಕೂದಲು ನಿಮ್ಮದಾಗುತ್ತವೆ!ತೆಂಗಿನ ಎಣ್ಣೆಯಲ್ಲಿ ಈ 5 ಪದಾರ್ಥ ಬೆರೆಸಿ ತಲೆಗೆ ಹಚ್ಚಿ, ನೈಸರ್ಗಿಕವಾಗಿ ಕಪ್ಪು ಕೂದಲು ನಿಮ್ಮದಾಗುತ್ತವೆ!White Hair Remedy: ಕಳಪೆ ಆಹಾರ ಮತ್ತು ಪರಿಸರದಲ್ಲಿ ಹೆಚ್ಚುತ್ತಿರುವ ಮಾಲಿನ್ಯದಿಂದ ಇತ್ತೀಚಿನ ದಿನಗಳಲ್ಲಿ ನಮ್ಮ ಕೂದಲಿನ ನೈಸರ್ಗಿಕ ಬಣ್ಣ ಹಾಳಾಗುತ್ತಿದೆ. ಜೊತೆಗೆ ಕೂದಲು ಕೂಡ ವೇಗವಾಗಿ ಉದುರುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ, ನಿಮ್ಮ ಕೂದಲನ್ನು ಕಪ್ಪಾಗಿಸಲು ನೀವು ಈ ನೈಸರ್ಗಿಕ ಮನೆಮದ್ದುಗಳನ್ನು ಅನುಸರಿಸಬಹುದು.
और पढो »

ಖಾಲಿ ಹೊಟ್ಟೆಯಲ್ಲಿ ಜೇನು ಬೆರೆಸಿದ ನೀರು ಕುಡಿದರೆ ಸಿಗುವುದು ಈ ಅದ್ಭುತ ಪ್ರಯೋಜನಗಳುಖಾಲಿ ಹೊಟ್ಟೆಯಲ್ಲಿ ಜೇನು ಬೆರೆಸಿದ ನೀರು ಕುಡಿದರೆ ಸಿಗುವುದು ಈ ಅದ್ಭುತ ಪ್ರಯೋಜನಗಳುHoney Water Benefits: ಸ್ಥೂಲಕಾಯವನ್ನು ಕಡಿಮೆ ಮಾಡಲು ಬಯಸುವವರಿಗೆ, ಜೇನುತುಪ್ಪವು ವರದಾನಕ್ಕಿಂತ ಕಡಿಮೆಯಿಲ್ಲ. ಕ್ಯಾಲ್ಸಿಯಂ, ಕಬ್ಬಿಣ, ಪೊಟ್ಯಾಸಿಯಮ್ ಮುಂತಾದ ಅನೇಕ ಪೋಷಕಾಂಶಗಳು ಇದರಲ್ಲಿ ಕಂಡುಬರುತ್ತವೆ, ಇದು ದೇಹವನ್ನು ಅನೇಕ ರೋಗಗಳಿಂದ ರಕ್ಷಿಸುತ್ತದೆ.
और पढो »



Render Time: 2025-02-13 14:02:39