Sukanya Samriddhi Account: ಹೊಸ ಮಾರ್ಗಸೂಚಿಗಳು ಅಕ್ಟೋಬರ್ 1, 2024 ರಿಂದ ಜಾರಿಗೆ ಬರುತ್ತವೆ.ಹೊಸ ನಿಯಮಗಳನ್ನು ಅನುಸರಿಸದಿದ್ದರೆ ಖಾತೆಯನ್ನೇ ಕ್ಲೋಸ್ ಮಾಡಲಾಗುವುದು.
ಹಣಕಾಸು ಸಚಿವಾಲಯದ ಅಡಿಯಲ್ಲಿ ಆರ್ಥಿಕ ವ್ಯವಹಾರಗಳ ಇಲಾಖೆಯಿಂದ ಅಂಚೆ ಕಚೇರಿಗೆ ಸಂಬಂಧಿಸಿದ ಸಣ್ಣ ಉಳಿತಾಯ ಯೋಜನೆಯಲ್ಲಿ ಪ್ರಮುಖ ಬದಲಾವಣೆಯನ್ನು ಮಾಡಲಾಗುತ್ತಿದೆ.ಇದಕ್ಕಾಗಿ ರಾಷ್ಟ್ರೀಯ ಸಣ್ಣ ಉಳಿತಾಯ ಯೋಜನೆಗಳ ಮಾರ್ಗಸೂಚಿಗಳನ್ನು ಅಂಚೆ ಕಚೇರಿ ಮೂಲಕ ಬಿಡುಗಡೆ ಮಾಡಲಾಗಿದೆ.ಉಳಿತಾಯ ಯೋಜನೆಗಳ ಅಡಿಯಲ್ಲಿ ಅನಿಯಮಿತವಾಗಿ ತೆರೆಯಲಾದ ಖಾತೆಗಳನ್ನು ಕ್ರಮಬದ್ಧಗೊಳಿಸುವುದು ಈ ಮಾರ್ಗಸೂಚಿಗಳ ಉದ್ದೇಶವಾಗಿದೆ. ಹೊಸ ಮಾರ್ಗಸೂಚಿಗಳು ಅಕ್ಟೋಬರ್ 1, 2024 ರಿಂದ ಜಾರಿಗೆ ಬರುತ್ತವೆ. ಹೊಸ ನಿಯಮಗಳನ್ನು ಅನುಸರಿಸದಿದ್ದರೆ ಅವುಗಳನ್ನು ಮುಚ್ಚಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ರಾಷ್ಟ್ರೀಯ ಸಣ್ಣ ಉಳಿತಾಯ ಯೋಜನೆಗಳ ಮಾರ್ಗಸೂಚಿಗಳನ್ನು ಅಂಚೆ ಕಚೇರಿ ಮೂಲಕ ಬಿಡುಗಡೆ ಮಾಡಲಾಗಿದೆ.ಈ ನಿಯಮಗಳು ಅಕ್ಟೋಬರ್ 1,2024 ರಿಂದ ಜಾರಿಗೆ ಬರುತ್ತವೆ.ಈ ಹೊಸ ಮಾರ್ಗ ಸೂಚಿಗಳು ಸುಕನ್ಯಾ ಸಮೃದ್ಧಿ, ಪಿಪಿಎಫ್ ಖಾತೆಯನ್ನು ಹೊಂದಿರುವ ಗ್ರಾಹಕರ ಮೇಲೆ ಪರಿಣಾಮ ಬೀಳಲಿದೆ.
Sukanya Samriddhi Yojana Deposit Rules Sukanya Samriddhi Yojana Rules Sukanya Samriddhi Yojana Details Sukanya Samriddhi Yojana Post Office Sukanya Samriddhi Yojana Benefits Sukanya Samriddhi Yojana Age Limit Post Office Sukanya Samriddhi Yojana Monthly 1000
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಐಸಿಸಿಯ ನೂತನ ಅಧ್ಯಕ್ಷರಾಗಿ ಜಯ್ ಶಾ ಅವಿರೋಧವಾಗಿ ಆಯ್ಕೆಪ್ರಸ್ತುತ ನಿರ್ದೇಶಕರು ಈಗ 27 ಆಗಸ್ಟ್ 2024 ರೊಳಗೆ ಮುಂದಿನ ಅಧ್ಯಕ್ಷರಿಗೆ ನಾಮನಿರ್ದೇಶನಗಳನ್ನು ಸಲ್ಲಿಸಬೇಕು ಮತ್ತು ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದರೆ, ಚುನಾವಣೆಯನ್ನು ನಡೆಸಲಾಗುವುದು ಮತ್ತು ಹೊಸ ಅಧ್ಯಕ್ಷರ ಅವಧಿಯು 1 ಡಿಸೆಂಬರ್ 2024 ರಿಂದ ಪ್ರಾರಂಭವಾಗುತ್ತದೆ.
और पढो »
Free Electricity: ಬಾಡಿಗೆ ಮನೆಯಲ್ಲಿರುವವರಿಗೆ ಉಚಿತ ವಿದ್ಯುತ್ ಪಡೆಯಲು ಇನ್ಮುಂದೆ ಹೊಸ ನಿಯಮ!ಬಾಡಿಗೆ ಮನೆಯಲ್ಲಿ ವಾಸಮಾಡುತ್ತಿರುವವರು ಒಂದು ವೇಳೆ ಮನೆ ಬದಲಾಯಿಸಿದರೆ, ಗೃಹಜ್ಯೋತಿ ಯೋಜನೆಯನ್ನು ಹೊಸ ಮನೆಯಲ್ಲಿ ಪಡೆಯಲು ಸಾಧ್ಯವಿರಲಿಲ್ಲ. ಆದರೆ ಈಗ ಸರ್ಕಾರವು ಇದಕ್ಕಾಗಿ ಒಂದು ಹೊಸ ವ್ಯವಸ್ಥೆಯನ್ನು ಜಾರಿಗೆ ತಂದಿದೆ.
और पढो »
ವಿಕಲಚೇತನ ಮಕ್ಕಳ ಅಗತ್ಯಕ್ಕೆ ಅನುಸಾರವಾಗಿ ಹೊಸ ಮಾರ್ಗ ಸೂಚಿ ಬಿಡುಗಡೆ ಮಾಡಿದ CBSEಇದೀಗ ಎಲ್ಲಾ ಶಾಲೆಗಳು ಪರಿಷ್ಕೃತ ಮಾರ್ಗಸೂಚಿಗಳನ್ನು ಅನುಸರಿಸುವಂತೆ CBSE ಅಧಿಕೃತ ಸೂಚನೆಯಲ್ಲಿ ತಿಳಿಸಿದೆ.
और पढो »
ಇನ್ಮುಂದೆ ಫೇಕ್ ಕಾಲ್ ಮಾಡುವವರ ನಂಬರ್ ಸೇರುತ್ತೆ ಬ್ಲಾಕ್ ಲಿಸ್ಟ್: ಸೆಪ್ಟೆಂಬರ್ 01 ಜಾರಿಯಾಗಲಿದೆ ಹೊಸ ನಿಯಮTRAI Action against Fake Calls: ಗ್ರಾಹಕರನ್ನು ಮೋಸದ ಜಾಲದಲ್ಲಿ ಸಿಲುಕಿಸುತ್ತಿರುವ ಸ್ಪ್ಯಾಮ್ ಕರೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ನಿಯಂತ್ರಕರು ಕಳೆದ ವಾರ ಎಲ್ಲ ಟೆಲಿಕಾಂ ಕಂಪನಿಗಳ ನಿಯಂತ್ರಣ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ್ದರು.
और पढो »
ರವಿ ಬಸ್ರೂರ್ ವಿಭಿನ್ನ ಪ್ರಯೋಗ..ಸಿನಿಮಾ ಜಗತ್ತಿನ ಹೊಸ ಸಾಹಸಕ್ಕೆ ಕೈ ಹಾಕಿದ ಮ್ಯೂಸಿಕ್ ಡೈರೆಕ್ಟರ್Veera Chandrahasa: ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ತಮ್ಮ ಹೊಸ ಹೊಸ ಪ್ರಯೋಗಗಳಿಂದ ಆಗಾಗ ಸದ್ದು ಮಾಡುತ್ತಿರುತ್ತಾರೆ. ಇದೀಗ ಅಂತಹದ್ದೇ ಒಂದು ವಿಭಿನ್ನ ಸಾಹಸಕ್ಕೆ ಕೈ ಹಾಕಲು ಹೊರಟಿದ್ದಾರೆ.
और पढो »
ಹೀಗೆ ಮಾಡಿಕೊಳ್ಳಿ, ನಿಮ್ಮ ಹೆಸರಿನಲ್ಲಿ ಬೇರೆ ಯಾರು ಕೂಡಾ ಸಿಮ್ ಇಟ್ಟುಕೊಳ್ಳಲು ಸಾಧ್ಯವೇ ಇಲ್ಲನಿಮ್ಮ ಹೆಸರಿನಲ್ಲಿ ಬೇರೆಯವರು ಸಿಮ್ ಕಾರ್ಡ್ ಬಳಸುತ್ತಿದ್ದಾರೆಯೇ ಎನ್ನುವುದನ್ನು ಸುಲಭವಾಗಿ ಹೀಗೆ ತಿಳಿದುಕೊಳ್ಳಿ.
और पढो »