Sanjay Dutt: ಬಾಲಿವುಡ್ ನಟ ಸಂಜಯ್ ದತ್ ಸಿನಿಜಗತ್ತಿನಲ್ಲಿ ಅನೇಕ ವಿವಾದಗಳಿಗೆ ಸಿಲುಕಿದ್ದರು ಎಂಬುದು ತಿಳಿದ ವಿಚಾರವೇ... ಇದೀಗ ಇವರಿಗೆ ಸಂಬಂಧಿಸಿದ ಹಳೆಯ ವಿಷಯವೊಂದು ಮುನ್ನೆಲೆಗೆ ಬಂದಿದೆ.
ಮಂತ್ರಿ ಜೊತೆ ನನ್ನ ಪತ್ನಿಗೆ ಅಫೇರ್... ಅದಕ್ಕೆ ಅವಳನ್ನ ಕೊಂದುಬಿಟ್ಟೆ! ನಟ ಸಂಜಯ್ ದತ್ ಸೆನ್ಸೇಷನಲ್ ಹೇಳಿಕೆ ವೈರಲ್ಬಾಲಿವುಡ್ ನಟ ಸಂಜಯ್ ದತ್ ಸಿನಿಜಗತ್ತಿನಲ್ಲಿ ಅನೇಕ ವಿವಾದಗಳಿಗೆ ಸಿಲುಕಿದ್ದರು ಎಂಬುದು ತಿಳಿದ ವಿಚಾರವೇ... ಇದೀಗ ಇವರಿಗೆ ಸಂಬಂಧಿಸಿದ ಹಳೆಯ ವಿಷಯವೊಂದು ಮುನ್ನೆಲೆಗೆ ಬಂದಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಬಾಲಿವುಡ್ ನಟ ಸಂಜಯ್ ದತ್ ಸಿನಿಜಗತ್ತಿನಲ್ಲಿ ಅನೇಕ ವಿವಾದಗಳಿಗೆ ಸಿಲುಕಿದ್ದರು ಎಂಬುದು ತಿಳಿದ ವಿಚಾರವೇ... ಇದೀಗ ಇವರಿಗೆ ಸಂಬಂಧಿಸಿದ ಹಳೆಯ ವಿಷಯವೊಂದು ಮುನ್ನೆಲೆಗೆ ಬಂದಿದೆ. ಸಂಜಯ್ ದತ್ ಅವರ ಹೆಂಡತಿಗೆ ಒಬ್ಬ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧವಿತ್ತು. ಆ ಬಗ್ಗೆ ತಿಳಿದ ಸಂಜಯ್, ತನ್ನ ಹೆಂಡತಿಯನ್ನು ಕೊಲ್ಲುವಷ್ಟರ ಮಟ್ಟಿಗೆ ಕೋಪಗೊಂಡಿದ್ದರು.
ಸಂಜಯ್ ದತ್ ಪತ್ನಿ ಸಂಜಯ್ ದತ್ ಪತ್ನಿ ಕೊಲೆ ಹೇಳಿಕೆ ಪತ್ನಿ ಕೊಲೆ ಬಗ್ಗೆ ಸಂಜಯ್ ದತ್ ಹೇಳಿಕೆ ಸಂಜಯ್ ದತ್ ಸುದ್ದಿ ಸಂಜಯ್ ದತ್ ಸಿನಿಮಾ ಸಂಜಯ್ ದತ್ ಕನ್ನಡದಲ್ಲಿ ಸಿನಿಮಾ Sanjay Dutt Sanjay Dutt Wife Sanjay Dutt Wife Murder Statement Sanjay Dutt Statement About Wife Murder Sanjay Dutt News Sanjay Dutt Movie Sanjay Dutt Movie In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ವಿರಾಟ್ ಜೊತೆ ಮದುವೆಗೆ ಮುಂಚೆಯೇ ತಾಯಿಯಾಗಿದ್ದೆ; ಅದಕ್ಕೆ ಈ ನಟನೇ ಕಾರಣ-ಅನುಷ್ಕಾ ಶರ್ಮಾ ಶಾಕಿಂಗ್ ಹೇಳಿಕೆAnushka Sharma Viral Statement: ಅನುಷ್ಕಾ ಶರ್ಮಾ 2017ರಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ದೀರ್ಘಕಾಲದವರೆಗೆ ಪರಸ್ಪರ ಡೇಟಿಂಗ್ ಮಾಡಿದ್ದ ಅವರು, ಆ ನಂತರ ವಿವಾಹವಾದರು.
और पढो »
ಐಶ್ವರ್ಯಾ ಜೊತೆ ʼಅದನ್ನುʼ ಮಾಡದಿದ್ದರೆ ನನಗೆ ನಿದ್ದೆಯೇ ಬರಲ್ಲ!- ವಿಚ್ಛೇದನ ವದಂತಿ ಮಧ್ಯೆ ಅಭಿಷೇಕ್ ಬಚ್ಚನ್ ಶಾಕಿಂಗ್ ಹೇಳಿಕೆ ವೈರಲ್Abhishek Bachchans statement: ಪ್ರಸ್ತುತ ಸೆಲೆಬ್ರಿಟಿಗಳ ಜೀವನದಲ್ಲಿ ವಿಚ್ಛೇದನವೆಂಬ ಪೆಡಂಭೂತ ದಾಳಿ ಮಾಡುತ್ತಿದೆಯೇನೋ...! ಎಂಬಂತೆ ಭಾಸವಾಗುತ್ತಿದೆ. ಕಳೆದ ದಿನವಷ್ಟೇ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಡಿವೋರ್ಸ್ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದರು.
और पढो »
ನಾನು ದರ್ಶನ್ ಪರ ನಿಲ್ಲುತ್ತೇನೆ ಎಂದು ಭಾವುಕಳಾದ ನಟಿ ಭಾವನಾಸ್ಯಾಂಡಲ್ವುಡ್ ನಟ ದರ್ಶನ್ ವಿಚಾರ ನೆನೆದು ನಟಿ ಭಾವನಾ ನಾನು ದರ್ಶನ್ ಜೊತೆ ನಿಲ್ಲುತ್ತೇನೆ ಎಂದು ಕಣ್ಣೀರಿಟ್ಟಿದ್ದಾರೆ
और पढो »
ಆ ನಟ ಏನ್ ಕೇಳಿದ್ರೂ ಮಾಡ್ತೀನಿ.. ಅಷ್ಟೇ ಅಲ್ಲ ನನ್ನ ಕೈಯಿಂದ..! ನಟಿ ಶಾಕಿಂಗ್ ಹೇಳಿಕೆ ವೈರಲ್Payal rajput on Prabhas : ಪಂಜಾಬಿ ಸುಂದರಿ ಪಾಯಲ್ ರಜಪೂತ್ ಟಾಲಿವುಡ್ಗೆ ಆರ್ಎಕ್ಸ್ 100 ಚಿತ್ರದ ಮೂಲಕ ಪಾದಾರ್ಪಣೆ ಮಾಡಿದರು. ಮೊದಲ ಸಿನಿಮಾದಲ್ಲಿಯೇ ಸೌಂದರ್ಯ ಮತ್ತು ನಟನೆಯಲ್ಲಿ ಉತ್ತಮ ಮನ್ನಣೆ ಗಳಿಸಿದಳು. ಸಧ್ಯ ನಟಿ ನೀಡಿರುವ ಹೇಳಿಕೆಯೊಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ..
और पढो »
ಯಾರ ಗೌರವವನ್ನು ಪಡೆಯಲು ಇಲ್ಲಿ ಬಂದಿಲ್ಲ... ಹಣ, ಅಂತಸ್ತು ಬಂದ್ಮೇಲೆ ದುರಾಹಂಕಾರದ ಹೇಳಿಕೆ ನೀಡಿದ್ರಾ ವಿರಾಟ್ ಕೊಹ್ಲಿ!?Virat Kohli Statement: ಭಾರತದ ಹಿರಿಯ ಸ್ಪಿನ್ನರ್ ಅಮಿತ್ ಮಿಶ್ರಾ, ಪಾಡ್ಕ್ಯಾಸ್ಟ್ ಒಂದರಲ್ಲಿ ವಿರಾಟ್ ಕೊಹ್ಲಿ ಕುರಿತು ನೀಡಿರುವ ಹೇಳಿಕೆ ಸದ್ಯ ವೈರಲ್ ಆಗುತ್ತಿದೆ.
और पढो »
ಐಶ್ವರ್ಯಾಗೆ ನನ್ನ ಅನುಮತಿ ಅಗತ್ಯವಿಲ್ಲ, ವಿಚ್ಛೇದನದ ವದಂತಿ ಮಧ್ಯೆ ಅಭಿಷೇಕ್ ಬಚ್ಚನ್ ಟ್ವೀಟ್ ವೈರಲ್! ಡಿವೋರ್ಸ್ ಫಿಕ್ಸ್?!Abhishek Bachchan tweet on Aishwarya Rai: ಐಶ್ವರ್ಯಾ ರೈ ಜೊತೆಗಿನ ವಿಚ್ಛೇದನದ ವದಂತಿಗಳ ಮಧ್ಯೆ ಅಭಿಷೇಕ್ ಬಚ್ಚನ್ ಅವರ ಟ್ವೀಟ್ ವೈರಲ್ ಆಗುತ್ತಿದ್ದು, ಅದರಲ್ಲಿ ಆಕೆಗೆ ನನ್ನ ಅನುಮತಿ ಅಗತ್ಯವಿಲ್ಲ ಎಂದು ಹೇಳಿದ್ದಾರೆ
और पढो »