ಸದ್ಯ ಬಿಗ್ ಬಾಸ್ ಮನೆಯೊಳಗೆ ಇರುವ ನಟ ಧರ್ಮಕೀರ್ತಿರಾಜ್ ಮತ್ತು ಉಗ್ರಂ ಮಂಜು ಸೇರಿದಂತೆ ನಟ ತಿಲಕ್, ರಾಕೇಶ್ ಮಯ್ಯ ಹಾಗೂ ಸೋನು ಗೌಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಬಿಗ್ ಬಾಸ್ ಮನೆಯೊಳಗೆ ಧರ್ಮಕೀರ್ತಿ, ಉಗ್ರಂ ಮಂಜು ... ಹೊರಗೆ ಅವರದ್ದೇ ನಟನೆಯ ಸಿನಿಮಾದ ಟ್ರೈಲರ್ ರಿಲೀಸ್! ಯಾವ ಸಿನಿಮಾವದು?
ʼಟೆನಂಟ್ʼ ಈಗಾಗಲೇ ಟೀಸರ್ ಮತ್ತು ಹಾಡುಗಳ ಮೂಲಕ ಗಮನ ಸೆಳೆಯುತ್ತಿದ್ದ ಸಿನಿಮಾ ಇದೀಗ ಟ್ರೈಲರ್ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಚಿತ್ರೀಕಣ ಮುಗಿಸಿ ಸಿನಿ ಅಭಿಮಾನಿಗಳಗ ಹೃದಯಕ್ಕೆ ಲಗ್ಗೆ ಇಡುವ ಸಲುವಾಗಿ ಪ್ರಮೋಷನ್ ಅಂಗಳಕ್ಕೆ ಇಳಿದಿದೆ ಟೆನಂಟ್ ಟೀಂ. ಅಂದಹಾಗೆ ಈ ಸಿನಿಮಾದಲ್ಲಿ ದೊಡ್ಡ ತಾರಾಬಳಗವೆ ಇದೆ. ಮಾಸ್ಟರ್ ಚಾಯ್ಸ್ ಕ್ರಿಯೇಶನ್ನಡಿ ನಾಗರಾಜ್ ಟಿ ನಿರ್ಮಾಣ ಮಾಡಿರುವ ಟೆನಂಟ್ ಭಾರಿ ಕುತೂಹಲ ಮೂಡಿಸಿದೆ. ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಟೆನೆಂಟ್ ಸಿನಿಮಾದ ಟ್ರೈಲರ್ ಆಕರ್ಷಕವಾಗಿದ್ದು ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಒಂದೇ ಮನೆಯಲ್ಲಿ ನಡೆಯುವ ಕಥೆ ಇದಾಗಿದೆ.
ಇನ್ನು ನಟ ರಾಕೇಶ್ ಮಯ್ಯಾ ಮಾತನಾಡಿ, ನಿರ್ದೇಶಕ ಶ್ರೀಧರ್ ಪಾತ್ರದ ಬಗ್ಗೆ ತುಂಬಾ ಕ್ಲಾರಿಟಿ ಇಟ್ಟುಕೊಂಡು ಮಾಡಿದ್ದಾರೆ. ಒಂದೇ ಮನೆಯಲ್ಲಿ ನಡೆಯುವ ಸಿನಿಮಾವಿದು .ತುಂಬಾ ಎಂಗೇಜಿಂಗ್ ಆಗಿ ಇಟ್ಕೊಂಡು ಮಾಡಿದ ಚಿತ್ರ. ಎಲ್ಲರೂ ಸಿನಿಮಾ ನೋಡಿ' ಎಂದು ಹೇಳಿದರು.
ಟೆನಂಟ್ ಸಿನಿಮಾ ಟ್ರೇಲರ್ ಟೆನಂಟ್ ಸಿನಿಮಾ ಟೀಸರ್ ಟೆನಂಟ್ ಸಿನಿಮಾ ರಿಲೀಸ್ ಟೆನಂಟ್ ಸಿನಿಮಾ ತಾರಾಗಣ ಧರ್ಮಕೀರ್ತಿರಾಜ್ ಉಗ್ರಂ ಮಂಜು Tenant Tenant Movie Trailer Tenant Movie Teaser Tenant Movie Release Tenant Movie Star Dharmakeerthiraj Ugram Manju
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಪಾರ್ಟಿ ಫ್ರೀಕ್ ಉಗ್ರಂ ಮಂಜು ಬಿಗ್ ಬಾಸ್ ಮನೆಯಲ್ಲಿ ಹೆಂಗಿದ್ದಾರೋ?Ugram Manju : ಬಿಗ್ ಬಾಸ್ ಸೀಸನ್ 11ರಲ್ಲಿ ಅಬ್ಬರಿಸಿ ಬೊಬ್ಬಿರಿಯುತ್ತಿರೋ ನಟ ಉಗ್ರಂ ಮಂಜು ಬಗ್ಗೆ ನಿಮಗೆ ಎಷ್ಟು ಗೊತ್ತು?
और पढो »
ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು... ಶೋನ ಬಹುದೊಡ್ಡ ನಿಯಮವನ್ನೇ ಬ್ರೇಕ್ ಮಾಡಿದ ತ್ರಿವಿಕ್ರಮ್? ರಂಜಿತ್, ಜಗದೀಶ್ ಥರನೇ ಹೊರಬೀಳ್ತಾರ?ಬಿಗ್ ಬಾಸ್ ಕಾರ್ಯಕ್ರಮದ ಬಹುದೊಡ್ಡ ನಿಯಮವೆಂದರೆ, ಮನೆಯೊಳಗೆ ಪ್ರವೇಶಿಸುವ ಸ್ಪರ್ಧಿಗಳು ಯಾರೆಂದು ಲೀಕ್ ಮಾಡುವ ಹಾಗಿಲ್ಲ. ಆದರೆ ತ್ರಿವಿಕ್ರಮ್ ಅವರಿಗೆ ಮೊದಲೇ ಬಿಗ್ ಬಾಸ್ ಮನೆಗೆ ಯಾರೆಲ್ಲಾ ಬರ್ತಾರೆ ಎಂಬ ಲಿಸ್ಟ್ ಸಿಕ್ಕಿತ್ತಂತೆ!
और पढो »
ಸುದೀಪ್ ಬಿಗ್ ಬಾಸ್ ತೊರೆಯಲು ಅಸಲಿ ಕಾರಣವೇ ಇದು.. ಕಿಚ್ಚನ ಮನಸ್ಸಿಗೆ ಘಾಸಿ ಮಾಡಿದ್ದೇ ಆ ಒಂದು ವಿಚಾರ !!Sudeep quit bigg boss kannada : ಸುದೀಪ್ ನಿನ್ನೆ ಬಿಗ್ ಬಾಸ್ ತೊರೆಯುವ ಬಗ್ಗೆ ಅಧಿಕೃತವಾಗಿ ತಿಳಿಸಿದ್ದಾರೆ.
और पढो »
ಬಿಗ್ ಬಾಸ್ ಕನ್ನಡ ಇತಿಹಾಸದಲ್ಲೇ ಮೊದಲ ಬಾರಿಗೆ ನಡೆಯಿತು ಘನಘೋರ ತಪ್ಪು... ಇಡೀ ಮನೆಗೆ ಮನೆಯೇ ನಾಮಿನೇಟ್ ಆಗಿದ್ದೇಕೆ.. ಈ ವಾರ ಇವರು ಹೊರ ಹೋಗೋದು ಫಿಕ್ಸ್?Bigg Boss Kannada 11 nomination : ಬಿಗ್ ಬಾಸ್ ಕನ್ನಡ ಸೀಸನ್ 11 ರ ಎರಡನೇ ವಾರದ ನಾಮಿನೇಷನ್ ಪ್ರಕ್ರಿಯೆ ಪೂರ್ಣಗೊಂಡಿದೆ.
और पढो »
ಇಷ್ಟು ವಯಸ್ಸಾದರೂ ಮೋಕ್ಷಿತಾ ಮದುವೆ ಆಗಿಲ್ಲ ಯಾಕೆ.. ಬಿಕ್ಕಿ ಬಿಕ್ಕಿ ಅಳುತ್ತ ಅಸಲಿ ಕಾರಣ ಬಿಚ್ಚಿಟ್ಟ ಪಾರು !Mokshitha Pai : ಮೋಕ್ಷಿತಾ ಮದುವೆ ಆಗದಿರುವ ಕಾರಣವನ್ನು ಬಿಗ್ ಬಾಸ್ ಮನೆಯಲ್ಲಿ ಬಿಚ್ಚಿಟ್ಟಿದ್ದಾರೆ.
और पढो »
ಬಿಗ್ ಬಾಸ್ ಮನೆಗೆ ರಾಧಾ ಹಿರೇಗೌಡರ್ ಗ್ರ್ಯಾಂಡ್ ಎಂಟ್ರಿ.. ಸ್ಪರ್ಧಿನಾ? ಗೆಸ್ಟಾ!Radha Hiregoudar entered to Bigg Boss: ಬಿಗ್ ಬಾಸ್ ಮನೆಗೆ ಆಂಕರ್ ರಾಧಾ ಹಿರೇಗೌಡರ್ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ.
और पढो »