ಉಡುಪಿಯಲ್ಲಿ ರಣಭೀಕರ ಮಳೆ ಹಿನ್ನೆಲೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Minister Lakshmi Hebbalkar समाचार

ಉಡುಪಿಯಲ್ಲಿ ರಣಭೀಕರ ಮಳೆ ಹಿನ್ನೆಲೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Rain In UdupiUdupi Rain NewsKarnataka Rain News
  • 📰 Zee News
  • ⏱ Reading Time:
  • 16 sec. here
  • 7 min. at publisher
  • 📊 Quality Score:
  • News: 27%
  • Publisher: 63%

Udupi Rain News: ಮಳೆಗಾಲಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಜೊತೆಗೆ ಬೀಳುವ ಹಂತದಲ್ಲಿರುವ ಮರಗಳನ್ನು ಕಡಿಯಬೇಕು ಎಂದು ಸೂಚಿಸಲಾಗಿತ್ತು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮತನಗಿಂತ 10 ವರ್ಷ ಹಿರಿಯ ಯುವತಿ ಜೊತೆ ಅಭಿಷೇಕ್ ಶರ್ಮಾ ಡೇಟಿಂಗ್!? ಟೀಂ ಇಂಡಿಯಾ ಜೊತೆ ಸಂಬಂಧ ಹೊಂದಿದ ಈಕೆ ಬೇರಾರು ಅಲ್ಲ…ವ್ಯಾಪಾರೋದ್ಯಮದ ದಿಗ್ಗಜ್ಜ ಮುಖೇಶ್, ಅನಿಲ್ ಅಂಬಾನಿ ಸಹೋದರಿ ಇವರೇ ! 9 ವರ್ಷಗಳ ಹಿಂದೆಯೇ ಪತಿಯನ್ನು ಕಳೆದುಕೊಂಡ ಇವರ ಸ್ಥಿತಿ ಹೇಗಿದೆ ಗೊತ್ತಾ ?ನನಗೆ ‘ಆ’ ಕಾಯಿಲೆ ಇದೆ, ಅದೇ ಕಾರಣಕ್ಕೆ ನಾನ್ ವೆಜ್ ತಿನ್ನೋದು ಬಿಟ್ಟಿದ್ದೇನೆ: ವಿರಾಟ್ ಕೊಹ್ಲಿ ಶಾಕಿಂಗ್ ಹೇಳಿಕೆ ವೈರಲ್ಶಾರುಖ್‌ ಮನೆ ಸೊಸೆಯಾಗವಳಾ ಈ ಸುಂದರಿ...

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಚಿತವಾಗಿಯೇ ಉಡುಪಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಮಳೆಗಾಲಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಜೊತೆಗೆ ಬೀಳುವ ಹಂತದಲ್ಲಿರುವ ಮರಗಳನ್ನು ಕಡಿಯಬೇಕು ಎಂದು ಸೂಚಿಸಲಾಗಿತ್ತು. ಬೀಳುವ ಹಂತದಲ್ಲಿದ್ದ ಸುಮಾರು 400 ಮರಗಳನ್ನು ಕಡಿಯಲಾಗಿದ್ದು, 80 ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಲಾಗಿದೆ ಎಂದು ಹೇಳಿದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Rain In Udupi Udupi Rain News Karnataka Rain News ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುದ್ದಿ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕಳಪೆ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆಕಳಪೆ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆಬೆಳಗಾವಿ ಜಿಲ್ಲೆ ಯರಗಟ್ಟಿಯಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.
और पढो »

ಆಸ್ಸಾಂ : ರಣಭೀಕರ ಪ್ರವಾಹದಿಂದ ಜನ ಜೀವನ ಅಸ್ತವ್ಯಸ್ತ, 37ಕ್ಕೆ ಏರಿದ ಸಾವಿನ ಸಂಖ್ಯೆಆಸ್ಸಾಂ : ರಣಭೀಕರ ಪ್ರವಾಹದಿಂದ ಜನ ಜೀವನ ಅಸ್ತವ್ಯಸ್ತ, 37ಕ್ಕೆ ಏರಿದ ಸಾವಿನ ಸಂಖ್ಯೆAssam : ಅಸ್ಸಾಂನಲ್ಲಿ ಬಹುದಿನಗಳಿಂದ ರಣಭೀಕರ ಮಳೆ ಆಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ ಮತ್ತು ಒಟ್ಟಾರೆ ಪರಿಸ್ಥಿತಿ ಭೀಕರಗೊಂಡಿದೆ.
और पढो »

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ನಮ್ಮ ಪಕ್ಷದ ಎರಡು ಕಣ್ಣುಗಳಿದ್ದಂತೆ: ಲಕ್ಷ್ಮೀ ಹೆಬ್ಬಾಳಕರ್ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ನಮ್ಮ ಪಕ್ಷದ ಎರಡು ಕಣ್ಣುಗಳಿದ್ದಂತೆ: ಲಕ್ಷ್ಮೀ ಹೆಬ್ಬಾಳಕರ್ಕೊರೊನಾ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ರಾಜ್ಯಾದ್ಯಂತ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡಿ ಪಕ್ಷ ಸಂಘಟನೆ ಮಾಡಿದ್ದಾರೆ. ಮಾಸ್ ಲೀಡರ್ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಹ ಪಕ್ಷಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಇಬ್ಬರೂ ಕಾಂಗ್ರೆಸ್ ನ ಎರಡೂ ಕಣ್ಣು ಇದ್ದ ಹಾಗೆ‌ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.
और पढो »

ರಾಜ್ಯದಲ್ಲಿ ಹೈವೇವ್‌ ಅಲರ್ಟ್‌- ಜೂನ್‌ 25ರವರೆಗೆ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆರಾಜ್ಯದಲ್ಲಿ ಹೈವೇವ್‌ ಅಲರ್ಟ್‌- ಜೂನ್‌ 25ರವರೆಗೆ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಕರ್ನಾಟಕದ ಕರಾವಳಿಯಲ್ಲಿ ಹೈ ವೇವ್ ಅಲರ್ಟ್ ಘೋಷಿಸಿದ್ದು, ಜೂನ್ 25ರವರೆಗೆ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆ ಎಂದು ಘೋಷಿಸಲಾಗಿದೆ. ಗುಡುಗು ಸಹಿತ ಭಾರಿ ಮಳೆ ಘೋಷಿಸಲಾಗಿದೆ.
और पढो »

16 ವರ್ಷಗಳ ಬಳಿಕ ಮತ್ತೆ ಒಂದಾಗಲಿದೆ ಮುಂಗಾರು ಮಳೆ ಜೋಡಿ...!16 ವರ್ಷಗಳ ಬಳಿಕ ಮತ್ತೆ ಒಂದಾಗಲಿದೆ ಮುಂಗಾರು ಮಳೆ ಜೋಡಿ...!Mungaru Male : ಕನ್ನಡ ಚಿತ್ರರಂಗದಲ್ಲಿ ಸೂಪರ್ ಹಿಟ್ ಚಲನಚಿತ್ರ ವಾದ ಮುಂಗಾರು ಮಳೆ ಸಿನಿಮಾ ತೆರೆಕಂಡು ಈಗಾಗಲೇ 16 ವರ್ಷಗಳಾಗಿದೆ ಇದೀಗ ಮತ್ತೆ ಮುಂಗಾರು ಮಳೆ ಜೋಡಿ ಇನ್ನೊಂದು ಸಿನಿಮಾದ ಮೂಲಕ ತೆರೆ ಮೇಲೆ ಬರಲಿದ್ದಾರೆ ಆ ಸಿನಿಮಾ ಯಾವುದು ಗೊತ್ತಾ?
और पढो »

ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ 13 ಜನರನ್ನ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
और पढो »



Render Time: 2025-02-15 13:34:21