Yuva Rajkumar Divorce: ಸದ್ಯ ಸ್ಯಾಂಡಲ್ವುಡ್’ನಲ್ಲಿ ಯುವರಾಜ್ ಕುಮಾರ್ ಹಾಗೂ ಶ್ರೀದೇವಿ ವಿಚ್ಛೇದನದ ಸುದ್ದಿ ಭಾರೀ ಸದ್ದು ಮಾಡುತ್ತಿದೆ.
ಸದ್ಯ ಸ್ಯಾಂಡಲ್ವುಡ್’ನಲ್ಲಿ ಯುವರಾಜ್ ಕುಮಾರ್ ಹಾಗೂ ಶ್ರೀದೇವಿ ವಿಚ್ಛೇದನದ ಸುದ್ದಿ ಭಾರೀ ಸದ್ದು ಮಾಡುತ್ತಿದೆ. ಇದುವರೆಗೆ ಲಭಿಸಿರುವ ಮಾಹಿತಿ ಪ್ರಕಾರ, ಡಿವೋರ್ಸ್ ನೀಡಲು ಶ್ರೀದೇವಿ ಒಪ್ಪಿಗೆಯಿಲ್ಲ, ಆದರೆ ಯುವ ನೋಟೀಸ್ ಕಳುಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಒಂದು ವರ್ಷದ ಹಿಂದೆ ಶ್ರೀದೇವಿ ವಿದ್ಯಾಭ್ಯಾಸದ ಹಿನ್ನೆಲೆಯಲ್ಲಿ ಅಮೆರಿಕಾಗೆ ತೆರಳಿದ್ದರು. ಇದೇ ತಿಂಗಳು ವಿದೇಶದಿಂದ ಶ್ರೀದೇವಿ ವಾಪಸ್ ಬರಲಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೆ, ಇದು ಒಪ್ಪಿಗೆ ಮೇರೆಗೆ ಮ್ಯೂಚುವಲ್ ಡಿವೋರ್ಸ್ ಅಲ್ಲವೆಂಬ ಮಾಹಿತಿ ಸದ್ಯ ಲಭಿಸಿದೆ. ಇನ್ನೊಂದೆಡೆ ಯುವ ಮತ್ತು ಶ್ರೀದೇವಿ ಡಿವೋರ್ಸ್ ಪಡೆಯುತ್ತಿರುವುದು ದೊಡ್ಮೆನಯಲ್ಲಿ ಯಾರಿಗೂ ಇಷ್ಟವಿಲ್ಲ ಎಂದು ಹೇಳಲಾಗುತ್ತಿದೆ. ರಾಘವೇಂದ್ರ ರಾಜ್ ಕುಮಾರ್ ಮತ್ತು ಮಂಗಳಮ್ಮ ಮಾತ್ರ ಒಪ್ಪಿಗೆ ನೀಡಿದ್ದು, ಅಶ್ವಿನಿ ಪುನೀತ್ ರಾಜ್ಕ ಕುಮಾರ್, ಶಿವರಾಜ್ ಕುಮಾರ್, ಗೀತಾ ಸೇರಿದಂತೆ ಯಾರಿಗೂ ಇಷ್ಟವಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ.ಇವೆಲ್ಲದರ ಮಧ್ಯೆ ಶಾಕಿಂಗ್ ವದಂತಿ ಹಬ್ಬುತ್ತಿದ್ದು, ಮೂಲಗಳ ಪ್ರಕಾರ, ಖ್ಯಾತ ನಟಿಯೊಬ್ಬಳ ಜೊತೆ ಯುವ ರಾಜ್ಕುಮಾರ್ ಆಪ್ತತೆ ಹೆಚ್ಚಿಸಿಕೊಂಡಿದ್ದೇ ಈ ವಿಚ್ಛೇದನಕ್ಕೆ ಕಾರಣ ಎನ್ನಲಾಗುತ್ತಿದೆ. ಆ ಕಾರಣದಿಂದಲೇ ಯುವ-ಶ್ರೀದೇವಿ ಸಂಸಾರದಲ್ಲಿ ಸಮಸ್ಯೆ ಶುರುವಾಗಿರುವ ಸಾಧ್ಯತೆ ಇದೆ. ಸದ್ಯ ಶ್ರೀದೇವಿ ವಿಚ್ಛೇದನದ ಕುರಿತಂತೆ ಪ್ರತಿಕ್ರಿಯೆ ನೀಡುವುದು ಬಾಕಿಯಿದೆ.ಇನ್ನೊಂದೆಡೆ ರಾಜ್ ಕುಟುಂಬದಲ್ಲಿ ವಿಚ್ಛೇದನವೆಂಬ ಬಿರುಗಾಳಿ ಇದೇ ಮೊದಲ ಬಾರಿ ಎದ್ದಿದೆ. ಈ ಬಗ್ಗೆ ಕುಟುಂಬದ ಹಿರಿಯರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಅಶ್ವಿನಿ ಪುನೀತ್ ರಾಜ್ ಕುಮಾರ್, ಗೀತಾ ಶಿವರಾಜ್ಕುಮಾರ್ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.ಕನ್ನಡದ ಸ್ಟಾರ್ ನಟಿಯ ಪ್ರೀತಿಗಾಗಿ ಸೌರವ್ ಗಂಗೂಲಿ ತಮ್ಮ ಪತ್ನಿಗೆ ವಿಚ್ಛೇದನ ನೀಡಲು ಸಿದ್ಧರಾಗಿದ್ದರಂತೆ!?4 ವರ್ಷಗಳ ದಾಂಪತ್ಯದಲ್ಲಿ ಡಿವೋರ್ಸ್ ಬಿರುಗಾಳಿ: ಪತ್ನಿ ಶ್ರೀದೇವಿಗೆ ಯುವರಾಜ್ ಡಿವೋರ್ಸ್ ಕೊಡಲು ಕಾರಣ ಇದುವೇ..!?
ಯುವರಾಜ್ ಶ್ರೀದೇವಿ ಡಿವೋರ್ಸ್ ಕಾರಣ ಯುವರಾಜ್ ಕುಮಾರ್ ನಟಿ ಸಂಬಂಧ ಯುವರಾಜ್ ಕುಮಾರ್ ಹಾಗೂ ಶ್ರೀದೇವಿ ಯುವರಾಜ್ ಕುಮಾರ್ ಹಾಗೂ ಶ್ರೀದೇವಿ ವಿಚ್ಛೇದನಕ್ಕೆ ಕಾರಣ ಕನ್ನಡದಲ್ಲಿ ಯುವರಾಜ್ ಕುಮಾರ್ ಹಾಗೂ ಶ್ರೀದೇವಿ ಸುದ್ದಿ Yuva Rajkumar Sridevi Divorce Yuva Rajkumar Sridevi Divorce Reason Yuva Rajkumar Actress Relationship Yuvraj Kumar And Sridevi Reason For Yuvraj Kumar And Sridevi Divorce Yuvraj Kumar And Sridevi News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕಂಗನಾ ನಟನೆಯ ಬಹುನಿರೀಕ್ಷಿತ ಎಮರ್ಜೆನ್ಸಿ ಸಿನಿಮಾ ರಿಲೀಸ್ ಡೇಟ್ ಪೋಸ್ಟ್ ಫೋನ್Emergency : ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರಕ್ಕೆ ಕಂಗನಾ ಬಿಜೆಪಿ ಅಭ್ಯರ್ಥಿಯಾಗಿದ್ದು, ಈ ಹಿನ್ನೆಲೆ ನಟಿ ಕಂಗನಾ ಪ್ರಚಾರದಲ್ಲಿ ನಿರತರಾಗಿದ್ದಾರೆ.
और पढो »
ಯಶಸ್ವಿ ಜೈಸ್ವಾಲ್’ಗಿಂತ ಟಿ20 ವಿಶ್ವಕಪ್’ನಲ್ಲಿ ಆರಂಭಿಕರಾಗಿ ಈ ಆಟಗಾರ ಕಣಕ್ಕಿಳಿಯಲಿ ಎಂದ ಇರ್ಫಾನ್ ಪಠಾಣ್ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್ ಮತ್ತು ರವೀಂದ್ರ ಜಡೇಜಾ ಅವರಂತಹ ದೊಡ್ಡ ಹೆಸರುಗಳು ಈ ಪಟ್ಟಿಯಲ್ಲಿ ಸೇರಿವೆ. ಇದೇ ಸಂದರ್ಭದಲ್ಲಿ ಮಾಜಿ ಆಲ್’ರೌಂಡರ್ ಇರ್ಫಾನ್ ಪಠಾಣ್ ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
और पढो »
South Actress: 64ನೇ ವಯಸ್ಸಿನಲ್ಲಿ ಶ್ರೀಮಂತ ಉದ್ಯಮಿ ಜೊತೆ 3ನೇ ಮದುವೆಯಾದ ಖ್ಯಾತ ನಟಿ !South Actress Jayasudha: ಬಹುಭಾಷಾ ನಟಿ ಜಯಸುಧಾ ಕನ್ನಡ ಸಿನಿಪ್ರಿಯರಿಗೂ ಚಿರಪರಿಚಿತರು. ತೆಲುಗಿನ ಜನಪ್ರಿಯ ನಟಿ ಜಯಸುಧಾ ಒಂದು ಕಾಲದ ಸ್ಟಾರ್ ಹೀರೋಯಿನ್.
और पढो »
ಹಾರ್ದಿಕ್ ಪಾಂಡ್ಯ ಜೊತೆ ಮದುವೆಗೂ ಮುನ್ನ ಈ ಖ್ಯಾತ ನಟನ ಜೊತೆ ಡೇಟ್ ಮಾಡಿದ್ರು ನತಾಶಾ!Natasa Stankovic Background: ನತಾಶಾ ಸ್ಟಾಂಕೋವಿಕ್ ಈಕೆ ಸರ್ಬಿಯಾ ಮೂಲದ ನಟಿ, ರೂಪದರ್ಶಿ ಮತ್ತು ಡ್ಯಾನ್ಸರ್. ಭಾರತೀಯ ಮನರಂಜನಾ ಕ್ಷೇತ್ರದಲ್ಲಿ ಕೆಲಸ ಮಾಡಿರುವ ನತಾಶಾ ಕೊಂಚಮಟ್ಟಿಗೆ ಫೇಮಸ್ ಆಗಿದ್ದರು.
और पढो »
ಇಂದಿನಿಂದ ರಾಜ್ಯದ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಹೆಚ್ಚಳ : ಇನ್ನು ಪಾವತಿಸಬೇಕು 3-25% ಜಾಸ್ತಿ ಟೋಲ್ಈ ಏರಿಕೆಯು ಸಗಟು ಬೆಲೆ ಸೂಚ್ಯಂಕಕ್ಕೆ (WPI)ಗೆ ಸಂಬಂಧಿಸಿದ್ದಾಗಿದ್ದು, ಇದು ಏಪ್ರಿಲ್ 1 ರಂದು ಜಾರಿಗೆ ಬರಬೇಕಿತ್ತು.ಆದರೆ,ಲೋಕಸಭೆ ಚುನಾವಣೆಯ ಕಾರಣ ಈ ಏರಿಕೆಯನ್ನು ತಡೆಹಿಡಿಯಲಾಗಿತ್ತು.
और पढो »
Maidaan : ಅಜಯ್ ದೇವಗನ್ ನಟನೆಯ ಮೈದಾನ್ ಸಿನಿಮಾ ಓಟಿಟಿ ಪ್ಲಾಟ್ ಫಾರ್ಮ್ ಗೆ ಎಂಟ್ರಿಅಜಯ್ ದೇವಗನ್ ನಟನೆಯ ಮೈದಾನ್ ಸಿನಿಮಾ ಓಟಿಟಿ ಪ್ಲಾಟ್ ಫಾರ್ಮ್ ಗೆ ಕಾಲಿಟ್ಟಿದ್ದು, ನಿರ್ದೇಶಕರು ಈ ಕುರಿತು ಮಾಹಿತಿಯನ್ನು ಇಂದು ತಿಳಿಸಿದ್ದಾರೆ.
और पढो »
