sachin tendulkar-Anjali: ಭಾರತೀಯ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಬಗ್ಗೆ ವಿಶೇಷವಾಗಿ ಹೇಳಲು ಏನೂ ಇಲ್ಲ. ಅವರಿಗೆ ನಮ್ಮ ದೇಶದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಅನೇಕ ಅಭಿಮಾನಿಗಳಿದ್ದಾರೆ.
ಅಂಜಲಿಯ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದ ಸಚಿನ್ ತೆಂಡೂಲ್ಕರ್.. ಮೊದಲ ಭೇಟಿಗಾಗಿ ಮನೆಗೆ ಬಂದ ಅಳಿಯನ ಕಂಡು ಅತ್ತೆಗೆ ಹೆದುರುವಂತೆ ಮಾಡಿತ್ತು ʼಆʼ ವಿಚಾರ! ಏನದು ಗೊತ್ತೇ?
ಸಚಿನ್ ತೆಂಡೂಲ್ಕರ್ ಕ್ರಿಕೆಟ್ ಜಗತ್ತಿನಲ್ಲಿ ಹಲವು ದಾಖಲೆಗಳನ್ನು ಮುರಿದಿದ್ದಾರೆ. ಮತ್ತು ಅಭಿಮಾನಿಗಳು ಅವರನ್ನು ಕ್ರಿಕೆಟ್ ದೇವರು ಎಂದು ಕರೆಯುತ್ತಾರೆ. ಸಚಿನ್ ಅವರ ವೈಯಕ್ತಿಕ ವಿಚಾರಕ್ಕೆ ಬರುವುದಾದರೆ, ಅವರು ತನಗಿಂತ ಐದು ವರ್ಷ ದೊಡ್ಡವರಾದ ಅಂಜಲಿಯನ್ನು ಮದುವೆಯಾಗಿರುವುದು ಗೊತ್ತೇ ಇದೆ.. ಸಚಿನ್-ಅಂಜಲಿ 24 ಮೇ 1995 ರಂದು ವಿವಾಹವಾದರು. ಇತ್ತೀಚೆಗಷ್ಟೇ ಅವರ ಮದುವೆ 30 ವರ್ಷ ಪೂರೈಸಿದೆ. ಆದರೆ, ಅಂಜಲಿ ಅವರ ತಾಯಿ ಅನ್ನಾಬೆಲ್ಲೆ ಮೆಹ್ತಾ ಅವರು ತನಗಿಂತ ಐದು ವರ್ಷ ಕಿರಿಯ ವ್ಯಕ್ತಿಯನ್ನು ಮದುವೆಯಾಗುವುದಾಗಿ ಹೇಳಿದಾಗ ಹೇಗೆ ಪ್ರತಿಕ್ರಿಯಿಸಿದರು ಎಂಬುದು ಅನೇಕರಿಗೆ ತಿಳಿದಿಲ್ಲ.
Sachin Tendulkar-Anjali Sachin Tendulkar Videos Anjali Tendulkar Arjun Tendulkar India Sara Tendulkar Cricket News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬಾಲಿವುಡ್‌ಗೆ ಎಂಟ್ರಿ ಕೊಟ್ರಾ ಸಾರಾ ತೆಂಡುಲ್ಕರ್..? ಬಿ-ಟೌನ್‌ನಲ್ಲಿ ಶುರುವಾಯ್ತು ಬಿಸಿ ಬಿಸಿ ಚರ್ಚೆ...Sara Tendulkar: ಭಾರತೀಯ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯ ಕೇಂದ್ರಬಿಂದುವಾಗಿದ್ದಾರೆ.
और पढो »
ಆಗ ಇಲ್ಲ.. ಈಗ ಬಂದು ಅಪ್ಪ ಅಂದ್ರೆ ಹೇಗೆ ಒಪ್ಪಿಕೊಳ್ಳಬೇಕು: ಆಂಕರ್ ಅನುಶ್ರೀ ನಿಜವಾದ ತಂದೆ ಯಾರು ಗೊತ್ತೇ?Anchor Anushree Father: ಕನ್ನಡದ ನಟಿ, ನಿರೂಪಕಿ ಅನುಶ್ರೀ ಮೊದಲ ಬಾರಿಗೆ ತುಳು ಸಂದರ್ಶನವೊಂದರಲ್ಲಿ ಭಾಗವಹಿಸಿ ತಮ್ಮ ಜೀವನ, ನಡೆದು ಬಂದ ಹಾದಿ, ಮದುವೆ, ಕರಿಯರ್, ವದಂತಿಗಳು ಹೀಗೆ ಹಲವಾರು ತಮ್ಮ ಜೀವನದ ವಿಚಾರಗಳ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ..
और पढो »
ಈ ವ್ಯಕ್ತಿ ಒಪ್ಪಿಗೆ ಸೂಚಿಸಿದ ದಿನವೇ ನನ್ನ ಮದುವೆ !ಲೈವ್ ಬಂದು ಮದುವೆ ಯಾರ ಜೊತೆ ಎಂದು ಸುಳಿವು ನೀಡಿದ ಅನುಶ್ರೀಅನುಶ್ರೀ ಎಲ್ಲೇ ಹೋಗಲಿ ಅವರಿಗೆ ಎದುರಾಗುವ ಮೊಟ್ಟ ಮೊದಲ ಪ್ರಶ್ನೆಯೇ ನಿಮ್ಮ ಮದುವೆ ಯಾವಾಗ ಅನ್ನುವುದು. ಇನ್ನು ಕೆಲವರು ನಮ್ಮ ಮನೆಗೆ ಸೊಸೆಯಾಗಿ ಬಾ ಎಂದು ಅನುಶ್ರೀಗೆ ಆಹ್ವಾನ ನೀಡಿದ್ದೂ ಉಂಟು.
और पढो »
ಟೀಂ ಇಂಡಿಯಾಗೂ ಮೊದಲು ಪಾಕಿಸ್ತಾನದ ಪರ ಕ್ರಿಕೆಟ್ ಆಡಿದ್ರು ಭಾರತದ ಶ್ರೇಷ್ಠ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್! ಯಾವಾಗ? ಯಾಕೆ?sachin tendulkar pakistan debut: ಕ್ರಿಕೆಟ್ ಜಗತ್ತಿನ ದೇವರೆಂದು ಪರಿಗಣಿಸಲ್ಪಟ್ಟ ಸಚಿನ್ ತೆಂಡೂಲ್ಕರ್ ಅವರು ನವೆಂಬರ್ 1989 ರಲ್ಲಿ ಟೀಮ್ ಇಂಡಿಯಾಗೆ ಪಾದಾರ್ಪಣೆ ಮಾಡಿದರು. ಆಗ ಅವರ ವಯಸ್ಸು ಕೇವಲ 16 ವರ್ಷ
और पढो »
ಇದು ವಿಶ್ವಕ್ರಿಕೆಟ್ ಇತಿಹಾಸದ ಶ್ರೇಷ್ಠ ದಾಖಲೆ: ಸಚಿನ್, ಕೊಹ್ಲಿಯಂತಹ ದಿಗ್ಗಜರಿಂದಲೂ ಟಚ್ ಮಾಡೋ ಆಗಿಲ್ಲ ಈ ರೆಕಾರ್ಡ್ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಕೇವಲ ನಾಲ್ವರು ಬ್ಯಾಟ್ಸ್‌ಮನ್ʼಗಳು ಮಾತ್ರ ಎರಡು ತ್ರಿಶತಕ ಬಾರಿಸಿದ್ದಾರೆ. ಈ ನಾಲ್ವರು ಸ್ಫೋಟಕ ಬ್ಯಾಟ್ಸ್‌ಮನ್ʼಗಳ ಪೈಕಿ ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ ಹೆಸರು ಇಲ್ಲ.
और पढो »
ನಾಗಚೈತನ್ಯ ನಿಶ್ಚಿತಾರ್ಥ ಬೆನ್ನಲ್ಲೇ ಸಮಂತಾ ಎರಡನೇ ಮದುವೆ ಪ್ರಸ್ತಾಪ..! ಯಾರೊಂದಿಗೆ ಗೊತ್ತಾ?second marriage proposal to Samantha: ನಾಗ ಚೈತನ್ಯ ಎರಡನೇ ಮದುವೆಯಾಗಲಿರುವ ವಿಚಾರ ಗೊತ್ತೇ ಇದೆ. ಈ ಹಿನ್ನಲೆಯಲ್ಲಿ ಸಮಂತಾಗೂ ಎರಡನೇ ಮದುವೆಯ ಪ್ರಸ್ತಾಪ ಬಂದಿದೆ ಎನ್ನಲಾಗಿದೆ..
और पढो »