Chowkidar Movie: ಚೌಕಿದಾರ್ ಸಿನಿಮಾ ತನ್ನ ಕ್ಯಾಚಿ ಟೈಟಲ್ ನಿಂದಲೇ ಗಾಂಧಿನಗರದ ಸಿನಿಮಾ ಪ್ರೇಮಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ.
ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ಚಿತ್ರೀಕರಣಪಪ್ಪಾಯಿ ಸಿಪ್ಪೆ ಈ ಪುಡಿಯಲ್ಲಿ ಬೆರೆಸಿ ಬಿಳಿ ಕೂದಲಿಗೆ ಹಚ್ಚಿ.. 10 ನಿಮಿಷದಲ್ಲೇ ಕಡು ಕಪ್ಪಾಗಿ ರೇಷ್ಮೆಯ ನೂಲಿನಂತಾಗುವುದು ! ಚೌಕಿದಾರ್ ಸಿನಿಮಾ ತನ್ನ ಕ್ಯಾಚಿ ಟೈಟಲ್ ನಿಂದಲೇ ಗಾಂಧಿನಗರದ ಸಿನಿಮಾ ಪ್ರೇಮಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. 'ರಥಾವರ' ಸಿನಿಮಾ ನಿರ್ದೇಶಿಸಿದ್ದ ಚಂದ್ರಶೇಖರ್ ಬಂಡಿಯಪ್ಪ ಸಾರಥ್ಯದ ಈ ಚಿತ್ರದ ಅಂಗಳದಿಂದ ಹೊಸ ಅಪ್ ಡೇಟ್ ಸಿಕ್ಕಿದೆ. ಬಂಡೆ ಮಹಾಕಾಳಿ ಆಶೀರ್ವಾದ ಪಡೆದು ಶೂಟಿಂಗ್ ಅಖಾಡಕ್ಕೆ ಇಳಿದಿದ್ದ ಚಿತ್ರತಂಡವೀಗ 53 ದಿನಗಳ ಕಾಲ ಚಿತ್ರೀಕರಣ ಮುಗಿಸಿದೆ.
ರಶ್ಮಿಕಾ ಅಷ್ಟೇ ಸುಂದರಿ ಅವರ ತಾಯಿ.. ಅಪ್ಪ ಕೂಡ ಸಖತ್ ಹ್ಯಾಂಡಸಮ್, ಫೋಟೋ ನೋಡುತ್ತಲೇ ದೃಷ್ಟಿ ತೆಗೀರಿ ಅಂದ್ರು ನೆಟ್ಟಿಗರು !
Chowkidar 2024 Movie Chowkidar Kannada Movie Chowkidar Udates Rathavara Director ಚೌಕಿದಾರ್ ಸಿನಿಮಾ ಚೌಕಿದಾರ್ ಸಿನಿಮಾ ಸುದ್ದಿ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಚಿತ್ರೀಕರಣ ಮುಗಿಸಿದ ಯಲಾಕುನ್ನಿ ಮೇರಾ ನಾಮ್ ವಜ್ರಮುನಿ :ವಜ್ರಮುನಿ ಲುಕ್ ನಲ್ಲಿ ಕೋಮಲ್ ಕಮಾಲ್ಈಗಾಗಲೇ ಚಿತ್ರೀಕರಣ ಮುಗಿಸಿರುವ ಯಲಾ ಕುನ್ನಿ ಚಿತ್ರ ತಂಡ ಸದ್ಯದಲ್ಲಿಯೇ ಸಿನಿಮಾ ಬಿಡುಗಡೆಗೆ ತಯಾರಿ ನಡೆಸಿದೆ.
और पढो »
ʻಫೈರ್ ಫ್ಲೈʼ ಶೂಟಿಂಗ್ ಮುಕ್ತಾಯ.. ಮರೆಯಲಾಗದ ಪಯಣದ ಬಗ್ಗೆ ನಿವೇದಿತಾ ಶಿವರಾಜ್ ಕುಮಾರ್ ಮನದ ಮಾತೇನು?ಶಿವರಾಜ್‌ಕುಮಾರ್ ಅವರ ಪುತ್ರಿ ನಿವೇದಿತಾ ನಿರ್ಮಾಣ ಮಾಡುತ್ತಿರುವ ಬಹುನಿರೀಕ್ಷಿತ ಸಿನಿಮಾ ‘ಫೈರ್ ಫ್ಲೈ’ ಚಿತ್ರೀಕರಣ ಮುಕ್ತಾಯಗೊಂಡಿದೆ. ಫೈರ್ ಪ್ಲೈ ಶೂಟಿಂಗ್ ಜರ್ನಿಯ ಝಲಕ್ ನ್ನು ಚಿತ್ರತಂಡ ಹಂಚಿಕೊಂಡು, ಕುತೂಹಲವನ್ನು ದುಪ್ಪಟ್ಟು ಮಾಡಿದೆ.
और पढो »
ಸೆಟ್ಟೇರಿತು ಡಾರ್ಲಿಂಗ್ ಪ್ರಭಾಸ್-ಸೀತಾರಾಮಂ ಡೈರೆಕ್ಟರ್ ಹೊಸ ಸಿನಿಮಾ: ಶುಭ ಹಾರೈಸಿದ ಸಲಾರ್ ಸಾರಥಿ ಪ್ರಶಾಂತ್ ನೀಲ್Prabhas : ಸಲಾರ್ ಹಾಗೂ ಕಲ್ಕಿ 2898AD ಸೂಪರ್ ಸಕ್ಸಸ್ ಬೆನ್ನಲ್ಲೇ ಡಾರ್ಲಿಂಗ್ ಪ್ರಭಾಸ್ ಹೊಸ ಸಿನಿಮಾ ಸೆಟ್ಟೇರಿದೆ. ಹೈದರಾಬಾದ್‌ನಲ್ಲಿಂದು ಚಿತ್ರಕ್ಕೆ ಮುಹೂರ್ತ ನೆರವೇರಿದ್ದು, ಸಲಾರ್ ನಿರ್ದೇಶಕ ಪ್ರಶಾಂತ್ ನೀಲ್ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.
और पढो »
ರವಿ ಬಸ್ರೂರ್ ವಿಭಿನ್ನ ಪ್ರಯೋಗ..ಸಿನಿಮಾ ಜಗತ್ತಿನ ಹೊಸ ಸಾಹಸಕ್ಕೆ ಕೈ ಹಾಕಿದ ಮ್ಯೂಸಿಕ್ ಡೈರೆಕ್ಟರ್Veera Chandrahasa: ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ತಮ್ಮ ಹೊಸ ಹೊಸ ಪ್ರಯೋಗಗಳಿಂದ ಆಗಾಗ ಸದ್ದು ಮಾಡುತ್ತಿರುತ್ತಾರೆ. ಇದೀಗ ಅಂತಹದ್ದೇ ಒಂದು ವಿಭಿನ್ನ ಸಾಹಸಕ್ಕೆ ಕೈ ಹಾಕಲು ಹೊರಟಿದ್ದಾರೆ.
और पढो »
ಕ್ರೆಡಿಟ್ ಕುಮಾರ ಮೂಲಕ ಸಿನಿಮಾರಂಗಕ್ಕೆ ಹೊಸ ಹೀರೋ ಎಂಟ್ರಿCredit Kumar Movie: ಕ್ರೆಡಿಟ್ ಕುಮಾರ , ಸ್ಯಾಂಡಲ್ ವುಡ್ ನಲ್ಲಿ ಸೆಟ್ಟೇರಿರುವ ಹೊಸ ಸಿನಿಮಾ. ಬಾಂಡ್ ರವಿ ಖ್ಯಾತಿಯ ನಿರ್ದೇಶಕ ಪ್ರಜ್ವಲ್ ಸಾರಥ್ಯದಲ್ಲಿ ಮೂಡಿಬರುತ್ತಿರುವ 2ನೇ ಸಿನಿಮಾ.
और पढो »
ಸ್ವಾತಂತ್ರ್ಯ ದಿನದಂದು ಗೌರಿ ತೆರೆಗೆ: ಇಂದ್ರಜಿತ್ ಲಂಕೇಶ್, ಸಾನ್ಯಾ ಅಯ್ಯರ್ ಚೊಚ್ಚಲ ಸಿನಿಮಾ ರಿಲೀಸ್Gowri kannada movie: ಸ್ಯಾಂಡಲ್ ವುಡ್ ನ ಬಹು ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿರುವ ಗೌರಿ ಸಿನಿಮಾ ಚಿತ್ರಮಂದಿರಕ್ಕೆ ಆಗಮಿಸಿದೆ.
और पढो »