ಅಂತಾರಾಷ್ಟ್ರೀಯ ಗೋವಾ ಫಿಲ್ಮ್ ಫೆಸ್ಟಿವಲ್‌ನಲ್ಲಿ ವೆಂಕ್ಯಾ ಸಿನಿಮಾ ಪ್ರದರ್ಶನ

ವೆಂಕ್ಯಾ ಸಿನಿಮಾ समाचार

ಅಂತಾರಾಷ್ಟ್ರೀಯ ಗೋವಾ ಫಿಲ್ಮ್ ಫೆಸ್ಟಿವಲ್‌ನಲ್ಲಿ ವೆಂಕ್ಯಾ ಸಿನಿಮಾ ಪ್ರದರ್ಶನ
ಅಂತಾರಾಷ್ಟ್ರೀಯ ಗೋವಾ ಫಿಲ್ಮ್ ಫೆಸ್ಟಿವಲ್‌ಗೋವಾ ಫಿಲ್ಮ್ ಫೆಸ್ಟಿವಲ್‌ಸಿನಿಮಾ ಸುದ್ದಿ
  • 📰 Zee News
  • ⏱ Reading Time:
  • 69 sec. here
  • 10 min. at publisher
  • 📊 Quality Score:
  • News: 55%
  • Publisher: 63%

ಭಾರತದ ಪ್ರತಿಷ್ಠಿತ ಫಿಲ್ಮ್ ಫೆಸ್ಟಿವಲ್‌ಗಳಲ್ಲಿ ಒಂದಾಗಿರುವ ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ ವೆಂಕ್ಯಾ ಸಿನಿಮಾ ಆಯ್ಕೆಯಾಗಿದೆ. 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಭಾರತೀಯ ಪನೋರಮಾ’ ವಿಭಾಗದಲ್ಲಿ ಈ ಚಿತ್ರ ಪ್ರದರ್ಶನ ಕಾಣಲಿದೆ.

International Goa Film Festival : ಡೊಳ್ಳು ಸಿನಿಮಾ ಮೂಲಕ ನಿರ್ಮಾಣಕ್ಕಿಳಿದು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಬಾಚಿಕೊಂಡಿದ್ದ ಪವನ್ ಒಡೆಯರ್ ಹಾಗೂ ಸಾಗರ್ ಪುರಾಣಿಕ್ ಕಾಂಬಿನೇಷನ್ ನಲ್ಲಿ ವೆಂಕ್ಯಾ ಚಿತ್ರ ಮೂಡಿಬಂದಿದೆ.ಭಾರತದ ಪ್ರತಿಷ್ಠಿತ ಫಿಲ್ಮ್ ಫೆಸ್ಟಿವಲ್‌ಗಳಲ್ಲಿ ಒಂದಾಗಿರುವ ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಆ ಸ್ಟಾರ್‌ ಹೀರೋ ನನಗೆ ತಡರಾತ್ರಿ ಕರೆ ಮಾಡಿ... ಚಿತ್ರಹಿಂಸೆ ನೀಡಿದ್ದ..! ಖ್ಯಾತ ನಟನ ಮುಖವಾಡ ಕಳಚಿದ ಕೃತಿ ಶೆಟ್ಟಿನೀವು ಊಟದ ಜೊತೆಗೆ ಮೂಲಂಗಿ ಸೇವಿಸುತ್ತೀರಾ? ಸೇವಿಸುವ ಮೊದಲು ಈ ಸಲಹೆಗಳನ್ನು ತಪ್ಪದೆ ಪಾಲಿಸಿ..!ರವೀಂದರ್‌ ಅಲ್ಲ..

ಗೋವಾದಲ್ಲಿ 55ನೇ ‘ಭಾರತೀಯ ಅಂತಾರಾಷ್ಟ್ರೀಯಾ ಸಿನಿಮೋತ್ಸವ’ ನವೆಂಬರ್ 20ರಿಂದ 28ರ ತನಕ ನಡೆಯಲಿದೆ. ಗೋವಾದ ಪಣಜಿಯಲ್ಲಿ ನಡೆಯುವ ಚಿತ್ರೋತ್ಸವದಲ್ಲಿ ದೇಶ ವಿದೇಶದ ಹಲವರು ಭಾಗಿಯಾಗಲಿದ್ದಾರೆ. ಜಾಗತಿಕ ಮಟ್ಟದಲ್ಲಿ ಮನ್ನಣೆ ಹೊಂದಿರುವ ಈ ಸಿನಿಮೋತ್ಸವದಲ್ಲಿ ‘ವೆಂಕ್ಯಾ’ ಪ್ರದರ್ಶನ ಕಾಣಲಿವೆ.ಡೊಳ್ಳು ಸಿನಿಮಾ ಮೂಲಕ ನಿರ್ಮಾಣಕ್ಕಿಳಿದು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಬಾಚಿಕೊಂಡಿದ್ದ ಪವನ್ ಒಡೆಯರ್ ಹಾಗೂ ಸಾಗರ್ ಪುರಾಣಿಕ್ ಕಾಂಬಿನೇಷನ್ ನಲ್ಲಿ ವೆಂಕ್ಯಾ ಚಿತ್ರ ಮೂಡಿಬಂದಿದೆ. ವೆಂಕ್ಯಾನಿಗೆ ಸಾಗರ್ ಪುರಾಣಿಕ್ ಆಕ್ಷನ್ ಕಟ್ ಹೇಳುವುದರ ಜೊತೆಗೆ ನಾಯಕನಾಗಿಯೂ ಬಣ್ಣ ಹಚ್ಚಿದ್ದಾರೆ.

ಉತ್ತರ ಕರ್ನಾಟಕ ಕಥೆಯಾಧಾರಿಸಿತ ವೆಂಕ್ಯಾ ಸಿನಿಮಾವನ್ನು ಅಪೇಕ್ಷಾ ಒಡೆಯರ್ ಮತ್ತು ಪವನ್ ಒಡೆಯರ್ ನಿರ್ಮಾಣ ಮಾಡುತ್ತಿದ್ದಾ. ಪವನ್ ಸ್ನೇಹಿತರಾದ ಅವಿನಾಶ್ ವಿ ರೈ ಮತ್ತು ಮೋಹನ್ ಲಾಲ್ ಮೆನನ್ ಸಹ ನಿರ್ಮಾಣವಿರಲಿದೆ.ಗೋವಾ ಫಿಲ್ಮ್ ಫೆಸ್ಟಿವಲ್ನಲ್ಲಿ ‘ಭಾರತೀಯ ಪನೋರಮಾ’ ವಿಭಾಗ ಪ್ರಮುಖವಾಗಿದೆ. ಇದರಲ್ಲಿ 25 ಕಥಾಚಿತ್ರ ಹಾಗೂ 20 ನಾನ್-ಫೀಚರ್ ಸಿನಿಮಾಗಳು ಪ್ರದರ್ಶನಕ್ಕೆ ಆಯ್ಕೆ ಆಗಿದೆ. ಇಂಡಿಯನ್ ಪನೋರಮಾ ವಿಭಾಗದ ಆರಂಭಿಕ ಸಿನಿಮಾವಾಗಿ ಬಾಲಿವುಡ್ನ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾ ಪ್ರದರ್ಶನ ಆಗಲಿದೆ. ಎರಡನೇ ಸಿನಿಮಾವಾಗಿ ಕನ್ನಡದ ‘ಕೆರೆಬೇಟೆ’ ಆಯ್ಕೆ ಆಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಸೌಂದರ್ಯಗೆ ತನ್ನ ಸಾವಿನ ಬಗ್ಗೆ ಮೊದಲೇ ತಿಳಿದಿತ್ತೇ..!? ಎಂದೂ ಮಾಡದ ಆ ಕೆಲಸವನ್ನ ಅಂದು ಎರಡು ಬಾರಿ ಮಾಡಿದ್ದ ನಟಿಸಾಕ್ಸ್ ಧರಿಸದೆ ಬೂಟುಗಳನ್ನು ಧರಿಸುತ್ತೀರಾ..? ಎಚ್ಚರ..!! ಕಾಲು ಕಟ್‌ ಮಾಡಬೇಕಾಗುವ ಸಮಯ ಬರಬಹುದು..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಅಂತಾರಾಷ್ಟ್ರೀಯ ಗೋವಾ ಫಿಲ್ಮ್ ಫೆಸ್ಟಿವಲ್‌ ಗೋವಾ ಫಿಲ್ಮ್ ಫೆಸ್ಟಿವಲ್‌ ಸಿನಿಮಾ ಸುದ್ದಿ Venkya Cinema International Goa Film Festival Goa Film Festival Cinema News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಧ್ರುವ ಸರ್ಜಾ ‘ಮಾರ್ಟಿನ್’ ಸಿನಿಮಾ ಮೂರು ದಿನದ ಕಲೆಕ್ಷನ್‌ ಎಷ್ಟು ?ಧ್ರುವ ಸರ್ಜಾ ‘ಮಾರ್ಟಿನ್’ ಸಿನಿಮಾ ಮೂರು ದಿನದ ಕಲೆಕ್ಷನ್‌ ಎಷ್ಟು ?Martin Box Office Collection: ಧ್ರುವ ಸರ್ಜಾ ನಟನೆಯ ಮಾರ್ಟಿನ್‌ ಸಿನಿಮಾ ರಿಲೀಸ್ ಆಗಿ ಮೂರು ದಿನಗಳಾಗಿದೆ. ಮಾರ್ಟಿನ್‌ ಸಿನಿಮಾ ವೀಕ್ಷಿಸಿದವರೆಲ್ಲ ಮೆಚ್ಚುಗೆಯ ಮಾತುಗಳನ್ನೇ ಆಡುತ್ತಿದ್ದಾರೆ.
और पढो »

ಫಸ್ಟ್ ರ‍್ಯಾಂಕ್ ಪಡೆದ ನಂತರ ಜೇಮ್ಸ್‌ ಬಾಂಡ್‌ ಆದ ರಾಜು..! ರಾಜು ಜೇಮ್ಸ್ ಬಾಂಡ್ ಚಿತ್ರ ತೆರೆಗೆ ಬರಲು ರೆಡಿ..ಫಸ್ಟ್ ರ‍್ಯಾಂಕ್ ಪಡೆದ ನಂತರ ಜೇಮ್ಸ್‌ ಬಾಂಡ್‌ ಆದ ರಾಜು..! ರಾಜು ಜೇಮ್ಸ್ ಬಾಂಡ್ ಚಿತ್ರ ತೆರೆಗೆ ಬರಲು ರೆಡಿ..Raju James Bond movie : ಕರ್ಮ ಬ್ರೋಸ್ ಪ್ರೊಡಕ್ಷನ್ ತನ್ನ ಅತ್ಯಂತ ನಿರೀಕ್ಷಿತ ಹೊಸ ಸಿನಿಮಾ “ರಾಜು ಜೇಮ್ಸ್ ಬಾಂಡ್ ಚಿತ್ರವನ್ನು ಈ ವರ್ಷದ ಅಂತ್ಯದಲ್ಲಿ ರಾಜ್ಯದಾದ್ಯಂತ ಥಿಯೇಟರ್‌ಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧವಾಗಿದೆ ಎಂಬುದನ್ನು ತಿಳಿಸಲು ತುಂಬಾ ಸಂತೋಷವಾಗುತ್ತಿದೆ.
और पढो »

ರತನ್ ಟಾಟಾ ನಿಧನದ ಮೂರು ದಿನಗಳ ಬಳಿಕ ಅವರ ಸಾಕು ನಾಯಿಯ ಸಾವು! ಏನಿದರ ಅಸಲಿಯತ್ತು ?ರತನ್ ಟಾಟಾ ನಿಧನದ ಮೂರು ದಿನಗಳ ಬಳಿಕ ಅವರ ಸಾಕು ನಾಯಿಯ ಸಾವು! ಏನಿದರ ಅಸಲಿಯತ್ತು ?Ratan Tata Dog : ರತನ್ ಟಾಟಾ ಸಾವಿನ ಮೂರು ದಿನಗಳ ಬಳಿಕ ಟಾಟಾ ಮುದ್ದಿನ ನಾಯಿ ಗೋವಾ ಸಾವನ್ನಪ್ಪಿದೆ ಎಂಬ ಸಂದೇಶವೊಂದು ವಾಟ್ಸಾಪ್‌ನಲ್ಲಿ ಹರಡುತ್ತಿದೆ.
और पढो »

ಸಿನಿಮದಲ್ಲಿ ಹೇಗೆ ನಟಿಸಿಬೇಕು ಎಂಬುದನ್ನು ಮೊದಲು ಕಲಿತುಕೊಳ್ಳಿ ಖ್ಯಾತ ನಟಿಯನ್ನು ಗದರಿದ ಶಾರುಖ್‌ ಖಾನ್! ಆಕ್ಟಿಂಗ್‌ ಪಾಠ ಮಾಡಿದ್ದು ಯಾರಿಗೆ ಗೊತ್ತಾ..?ಸಿನಿಮದಲ್ಲಿ ಹೇಗೆ ನಟಿಸಿಬೇಕು ಎಂಬುದನ್ನು ಮೊದಲು ಕಲಿತುಕೊಳ್ಳಿ ಖ್ಯಾತ ನಟಿಯನ್ನು ಗದರಿದ ಶಾರುಖ್‌ ಖಾನ್! ಆಕ್ಟಿಂಗ್‌ ಪಾಠ ಮಾಡಿದ್ದು ಯಾರಿಗೆ ಗೊತ್ತಾ..?shah rukh khan: ನಟ ಶಾರುಖ್‌ ಖಾನ್‌ ಸಿನಿಮಾ ಅಂದ್ರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ, ನಟಿ ತೆರೆ ಮೇಲೆ ನಟಿಸುತ್ತಿದ್ದಾರೆ, ಅಂದ್ರೆ ಆ ಸಿನಿಮಾಗೆ ಸಖತ್‌ ಕ್ರೇಜ್‌ ಸೃಷ್ಟಿಯಾಗಿರುತ್ತೆ, ಈತನ ಜೊತೆ ನಟಿಸುವುದು ನಟಿಯರ ಕನಸಾಗಿರುತ್ತೆ.
और पढो »

ದಕ್ಷಿಣ ಭಾರತದಲ್ಲಿ ಸಿನಿಮಾ ಜಾಹೀರಾತಿಗಾಗಿ ಖುಷಿ ಅಡ್ವರ್ಟೈಸಿಂಗ್ ಜೊತೆ ಕೈ ಜೋಡಿಸಿದ PVR-INOXದಕ್ಷಿಣ ಭಾರತದಲ್ಲಿ ಸಿನಿಮಾ ಜಾಹೀರಾತಿಗಾಗಿ ಖುಷಿ ಅಡ್ವರ್ಟೈಸಿಂಗ್ ಜೊತೆ ಕೈ ಜೋಡಿಸಿದ PVR-INOXಸಿನಿಮಾ ಜಾಹೀರಾತಿಗೆ ಹೆಚ್ಚುತ್ತಿರುವ ಬೇಡಿಕೆಯ ಲಾಭವನ್ನು ಪಡೆಯಲು ಪಾಲುದಾರಿಕೆಯನ್ನು ಹೊಂದಿಸಲಾಗಿದೆ, ಮಾರುಕಟ್ಟೆ Ad-Ex ಈ ವರ್ಷ 12% ರಷ್ಟು ಬೆಳೆಯುವ ನಿರೀಕ್ಷೆಯಿದೆ.
और पढो »

ನಟಿ ಕುಷ್ಭೂ ಮಗಳನ್ನು ಎಂದಾದರೂ ನೋಡಿದ್ದೀರಾ..? ತಾಯಿಯ ಸೌಂದರ್ಯವನ್ನೇ ಬೀಟ್‌ ಮಾಡುವಂತಿದ್ದಾಳೆ ಈ ಬ್ಯೂಟಿ..!ನಟಿ ಕುಷ್ಭೂ ಮಗಳನ್ನು ಎಂದಾದರೂ ನೋಡಿದ್ದೀರಾ..? ತಾಯಿಯ ಸೌಂದರ್ಯವನ್ನೇ ಬೀಟ್‌ ಮಾಡುವಂತಿದ್ದಾಳೆ ಈ ಬ್ಯೂಟಿ..!Actress Kushoo daughter: ರಿವಿಚಂದ್ರನ್‌ ಜೋಡಿಯಾಗಿ ನಟಿಸಿ ಮೋಡಿ ಮಾಡಿದ್ದ ಎವರ್‌ಗ್ರೀನ್‌ ನಟಿ ಕುಷ್ಭೂ ಅವರ ಪುತ್ರಿ ಸಿನಿಮಾ ಇಂಡಸ್ಟ್ರಿಗೆ ಕಾಲಿಡಲು ಸಜ್ಜಾದಂತೆ ಕಾಣುತ್ತಿದೆ.
और पढो »



Render Time: 2025-02-16 01:52:21