ಅಕ್ಕಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ಷುಲ್ಲಕ ರಾಜಕಾರಣ ಮಾಡಲು ಹೊರಟಿದ್ದಾರೆ-ಸಚಿವ ಪ್ರಹ್ಲಾದ ಜೋಶಿ

Prahlada Joshi समाचार

ಅಕ್ಕಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ಷುಲ್ಲಕ ರಾಜಕಾರಣ ಮಾಡಲು ಹೊರಟಿದ್ದಾರೆ-ಸಚಿವ ಪ್ರಹ್ಲಾದ ಜೋಶಿ
Chief Minister Siddaramaiah
  • 📰 Zee News
  • ⏱ Reading Time:
  • 22 sec. here
  • 3 min. at publisher
  • 📊 Quality Score:
  • News: 15%
  • Publisher: 63%

Prahlada Joshi: ಅಕ್ಕಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ಷುಲ್ಲಕ ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಅಸಮಾಧಾನ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾ ಮಯ್ಯನವರು ಕಳೆದ ವರ್ಷ ನಾನು ಕೇಳಿದಾಗ ಅಕ್ಕಿ ನೀಡಿಲ್ಲಐಶ್ವರ್ಯಾ ರೈ ಮೊದಲ ಮದುವೆ ಅಭಿಷೇಕ್‌ ಬಚ್ಚನ್‌ ಜೊತೆಯಲ್ಲ..

ರಾಜ್ಯ ಸರ್ಕಾರದವರು ಜನತೆಗೆ ಐದು ಕೆ.ಜಿ. ಅಕ್ಕಿ ಬದಲು ಹತ್ತು ಕೆ.ಜಿ. ಬೇಕೋ ಬೇಡವೋ ಎಂದು ಜನರಿಗೆ ಕೇಂದ್ರ ಸರ್ಕಾರ ಕೊಟ್ಟರೆ ಕೊಡುತ್ತೇವೆ ಎಂದು ಎಲ್ಲಿಯೂ ಹೇಳಿರಲಿಲ್ಲ. ಇದೀಗ ಕೇಂದ್ರದ ಬಳಿ ೩೩೦ ಲಕ್ಷ ಟನ್ ಅಕ್ಕಿ ಸಂಗ್ರಹ ಆಗಿರುವುದರಿಂದ ನಾವು ಈಗ ಓಪನ್ ಮಾರ್ಕೆಟ್ ಸಪೋರ್ಟ್ ಸಿಸ್ಟಮ್‌ನಲ್ಲಿ ರಾಜ್ಯಕ್ಕೂ, ಖಾಸಗಿಯವರಿಗೂ ಅಕ್ಕಿ ನೀಡಲು ಅವಕಾಶ ನೀಡಿದ್ದೇವೆ. ಈ ಹಿಂದೆ ಒಂದು ಕೆ.ಜಿ. ಅಕ್ಕಿಗೆ ೩೪ ರೂ. ಇದ್ದ ದರವನ್ನು ಈಗ ೨೮ ರೂ. ಗೆ ಇಳಿಸಿದ್ದೇವೆ. ಇದು ನರೇಂದ್ರ ಮೋದಿಯವರು ಮಾಡಿರುವ ಉತ್ತಮ ನಿರ್ಧಾರವಾಗಿದೆ ಎಂದು ಹೇಳಿದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Chief Minister Siddaramaiah

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ, ಅಧ್ಯಯನ ನಡೆಸಿ ತೀರ್ಮಾನ: ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟನೆರಾಜ್ಯಕ್ಕೆ ಹೆಚ್ಚುವರಿ ಅಕ್ಕಿ, ಅಧ್ಯಯನ ನಡೆಸಿ ತೀರ್ಮಾನ: ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟನೆಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, 10 ಕೆಜಿ ಅಕ್ಕಿ ವಿತರಣೆ ಸಂಬಂಧ ಸಂಪೂರ್ಣ ಅಧ್ಯಯನ ನಡೆಸಿಯೇ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದರು
और पढो »

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಖಾತೆ ಬದಲಾವಣೆ: ಜೋಶಿ ಹೆಗಲೇರಿದ 2 ಖಾತೆಗಳು ಯಾವುವು?ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಖಾತೆ ಬದಲಾವಣೆ: ಜೋಶಿ ಹೆಗಲೇರಿದ 2 ಖಾತೆಗಳು ಯಾವುವು?ಮೋದಿ ಸರ್ಕಾರದಲ್ಲಿ ಸತತ ಎರಡನೇ ಬಾರಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಜೋಶಿಗೆ ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ಜೊತೆಗೆ ನವೀಕರಿಸಬಹುದಾದ ಇಂಧನ ಖಾತೆಯನ್ನೂ ನೀಡಲಾಗಿದೆ.
और पढो »

ಚುನಾವಣೆ ಸೋಲು ಅರಗಿಸಿಕೊಳ್ಳಲಾಗದೆ ಬಿಎಸ್ ವೈ ವಿರುದ್ದ ರಾಜಕೀಯ ವೈಷಮ್ಯ :ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ಆಕ್ರೋಶಚುನಾವಣೆ ಸೋಲು ಅರಗಿಸಿಕೊಳ್ಳಲಾಗದೆ ಬಿಎಸ್ ವೈ ವಿರುದ್ದ ರಾಜಕೀಯ ವೈಷಮ್ಯ :ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ಆಕ್ರೋಶರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ದುರಾಡಳಿತ ಮರೆಮಾಚಲು ಮಾಜಿ ಸಿಎಂ, 81 ವರ್ಷದ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಇಲ್ಲಸಲ್ಲದ ಪ್ರಕರಣ ದಾಖಲಿಸಿ ಷಡ್ಯಂತ್ರ ನಡೆಸುತ್ತಿದೆ ಎಂದು ಸಚಿವ ಜೋಶಿ ಹರಿ ಹಾಯ್ದಿದ್ದಾರೆ.
और पढो »

ಅನ್ನ ಬೇಯುವಾಗ ಇದನ್ನು ಬೆರೆಸಿ: ಯಾವ ಪಥ್ಯವೂ ಇಲ್ಲದೆ ಬ್ಲಡ್ ಶುಗರ್’ನ್ನು ಸಂಪೂರ್ಣ ಕಂಟ್ರೋಲ್ ಮಾಡಬಹುದುಅನ್ನ ಬೇಯುವಾಗ ಇದನ್ನು ಬೆರೆಸಿ: ಯಾವ ಪಥ್ಯವೂ ಇಲ್ಲದೆ ಬ್ಲಡ್ ಶುಗರ್’ನ್ನು ಸಂಪೂರ್ಣ ಕಂಟ್ರೋಲ್ ಮಾಡಬಹುದುRice Water For Diabetics: ಮಧುಮೇಹದಿಂದ ಬಳಲುತ್ತಿರುವ ಜನರಿಗೆ ಅಕ್ಕಿ ಬೇಯಿಸಿದ ನೀರು ಪ್ರಯೋಜನಕಾರಿ. ಈ ನೀರು ಬ್ಲಡ್ ಶುಗರ್ ಜೊತೆ ತೂಕ ಕೂಡ ಕಡಿಮೆ ಮಾಡಲು ಉಪಯುಕ್ತವಾಗಿದೆ.
और पढो »

ಗ್ರಾಹಕರ ಕೊರಳಿಗೆ ಬೆಲೆ ಏರಿಕೆ ಪಾಶ: ರಾಜ್ಯ ಸರ್ಕಾರದ ವಿರುದ್ಧ ಪ್ರಲ್ಹಾದ ಜೋಶಿ ಕಿಡಿಗ್ರಾಹಕರ ಕೊರಳಿಗೆ ಬೆಲೆ ಏರಿಕೆ ಪಾಶ: ರಾಜ್ಯ ಸರ್ಕಾರದ ವಿರುದ್ಧ ಪ್ರಲ್ಹಾದ ಜೋಶಿ ಕಿಡಿNewdelhi : ಅಗತ್ಯ ವಸ್ತುಗಳು ಬೆಲೆ ಹೆಚ್ಚಿಸುತ್ತ ರಾಜ್ಯ ಸರ್ಕಾರ ಕನ್ನಡಿಗರ ಕೊರಳಿಗೆ ಬೆಲೆ ಏರಿಕೆ ಪಾಶ ಹಾಕುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
और पढो »

ಹಿಂದೂಗಳು ಬಹುಸಂಖ್ಯಾತರಾಗಿ ಇರುವುದರಿಂದಲೇ ಭಾರತ ಜಾತ್ಯಾತೀತ ರಾಷ್ಟ್ರ: ಸಿಎಂಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟುಹಿಂದೂಗಳು ಬಹುಸಂಖ್ಯಾತರಾಗಿ ಇರುವುದರಿಂದಲೇ ಭಾರತ ಜಾತ್ಯಾತೀತ ರಾಷ್ಟ್ರ: ಸಿಎಂಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟುನವದೆಹಲಿಯಲ್ಲಿ ಇಂದು ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಜೋಶಿ, ಹಿಂದೂಗಳು ಬಹುಸಂಖ್ಯಾತರಾಗಿ ಇರುವುದರಿಂದಲೇ ಭಾರತ ಜಾತ್ಯಾತೀತ ರಾಷ್ಟ್ರವಾಗಿದೆ ಎಂಬ ಕಟು ಸತ್ಯವನ್ನು ಸಿಎಂ ಸಿದ್ದರಾಮಯ್ಯ ಮೊದಲು ಅರ್ಥ ಮಾಡಿಕೊಳ್ಳಲಿ” ಎಂದು ತೀಕ್ಷ್ಣ ಸಲಹೆ ನೀಡಿದರು.
और पढो »



Render Time: 2025-02-13 11:26:48