ಅಕ್ಷಯ್ ಕುಮಾರ್ ಅಭಿನಯದ ಸರ್ಫಿರಾ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಜುಲೈ 12ರಂದು ಸಿನಿಮಾ ಬಿಡುಗಡೆಯಾಗಲಿದೆ.
ಕನ್ನಡಿಗ ಕ್ಯಾಪ್ಟನ್ ಜಿ ಆರ್ ಗೋಪಿನಾಥ್ ಅವರ ಜೀವನದಿಂದ ಸ್ಫೂರ್ತಿದಾಯಕವಾಗಿದೆ.Actor Chikkanna
ತಮಿಳಿನ ಸೂರರೈ ಪೋಟ್ರು ಸಿನಿಮಾದ ರೀಮೇಕ್ ಸಿನಿಮಾ ಸರ್ಫಿರಾ ಇಂದು ಟ್ರೈಲರ್ ಬಿಡುಗಡೆಯಾಗಿದ್ದು, ಜುಲೈ 12ರಂದು ಸಿನಿಮಾ ಬಿಡುಗಡೆಯಾಗಲಿದೆ.ತಮಿಳಿನಲ್ಲಿ ಸೂರ್ಯ ಅತ್ಯುತ್ತಮ ನಟ, ಅಪರ್ಣ ಬಾಲಮುರುಳಿ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡರು. ಆಸ್ಕರ್ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದ್ದ ಈ ಸಿನಿಮಾ ಹಲವು ವಿಭಾಗಗಳಲ್ಲಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿತ್ತು ಅಲ್ಲದೆ ಅತ್ಯುತ್ತಮ ಹಿನ್ನೆಲೆ ಸಂಗೀತಕ್ಕೆ ಜಿ ವಿ ಪ್ರಕಾಶ್ ಕುಮಾರ್ ಅವರಿಗೆ ರಾಷ್ಟ್ರೀಯ ಪ್ರಶಸ್ತಿ ಸಿಕ್ಕಿತು ಮತ್ತು ಅದರ ಜೊತೆಗೆ ಅತ್ಯುತ್ತಮ ಚಿತ್ರವಾಗಿ ಆಯ್ಕೆಯಾಗಿತ್ತು.
ಇದೀಗ ಅಕ್ಷಯ್ ಕುಮಾರ್ ಅಭಿನಯದಲ್ಲಿ ಜುಲೈ 12ರಂದು ಸಿನಿಮಾ ತೆರೆ ಕಾಣಲಿದೆ ಇದು ಕನ್ನಡಿಗ ಕ್ಯಾಪ್ಟನ್ ಜಿ ಆರ್ ಗೋಪಿನಾಥ್ ಅವರ ಜೀವನದಿಂದ ಸ್ಫೂರ್ತಿದಾಯಕವಾಗಿದೆ.ಸಿನಿಮಾದಲ್ಲಿ ಜಿ ಆರ್ ಗೋಪಿನಾಥ್ ಪಾತ್ರವನ್ನು ಅಕ್ಷಯ್ ಕುಮಾರ್ ನಿರ್ವಹಿಸಲಿದ್ದಾರೆ. ತಮಿಳಿನಲ್ಲಿ ಸಿನಿಮಾವನ್ನು ನಿರ್ದೇಶಕ ಸುಧಾ ಕೊಂಗರ ಅವರು ಹಿಂದಿಯಲ್ಲಿ ನಿರ್ದೇಶನ ಮಾಡಿದ್ದಾರೆ. ಇಂದು ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದ್ದು, ಜುಲೈ 12ರಂದು ಸಿನಿಮಾಬಿಡುಗಡೆಯಾಗಲಿದೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...1500 ರೂ. ಸಂಭಾವನೆ ಪಡೆಯುತ್ತಿದ್ದ ಈಕೆ, ಈಗ ಒಂದು ಚಿತ್ರಕ್ಕೆ 12 ಕೋಟಿ ಸಂಭಾವನೆ ಪಡೆಯುತ್ತಾರೆ..! ಯಾರೀಕೆ..?ತನಿಖೆಯಲ್ಲಿ ರೋಚಕ ಟ್ವಿಸ್ಟ್ .. ಕೊಲೆ ಕೇಸ್‌ನಿಂದ ಬಚಾವಾಗಲು ಹಣ ನೀಡಿದ್ದಾರಾ ದರ್ಶನ್ & ʻಡಿʼ ಗ್ಯಾಂಗ್?!116 ಸಾಕು ನಾಯಿಗಳಿಗೆ 45 ಕೋಟಿ ಆಸ್ತಿ ಬರೆದ..
'Surfira' Trailer Movie Release July 12 Bollywood Film Upcoming Movie Film Trailer Action-Packed Akshay Kumar Starrer Movie Premiere Film Release Date Bollywood Star Latest Trailer Cinematic Release Film Industry Action Movie Movie Promotions Entertainment News Film Teaser Box Office Star Cast Bollywood Cinema Movie Buzz New Release Audience Anticipation
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Uttarkanda : ಉತ್ತರಕಾಂಡಕ್ಕೆ ಶಿವರಾಜ್ ಕುಮಾರ್ ಎಂಟ್ರಿ, ಯಾವ ಪಾತ್ರಕ್ಕೆ ಜೀವ ನೀಡಲಿದ್ದಾರೆ ಶಿವಣ್ಣ!Uttarkanda : ಡಾಲಿ ಧನಂಜಯ ಅಭಿನಯದ ಉತ್ತರಕಾಂಡ ಸಿನಿಮಾ ಈಗಾಗಲೇ ಸಿನಿಮಾದ ಚಿತ್ರೀಕರಣ ಶುರುವಾಗಿದ್ದು, ಶಿವರಾಜ್ ಕುಮಾರ್ ಈ ಸಿನಿಮಾದ ಮುಖ್ಯ ಪಾತ್ರದಲ್ಲಿ ನಟಿಸಲಿದ್ದಾರೆ ಎಂದು ಕೇಳಿಬರುತ್ತಿದೆ.
और पढो »
ಮ್ಯಾಕ್ಸ್ ರಿಲೀಸ್ ಡೇಟ್ ಬಗ್ಗೆ ಸುದೀಪ್ ಕೊಟ್ರು ಬಿಗ್ ಅಪ್‌ಡೇಟ್Max movie kannada release date : ನಟ ಸುದೀಪ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಮ್ಯಾಕ್ಸ್. ಕಿಚ್ಚನ ಅಭಿಮಾನಿಗಳು ಮ್ಯಾಕ್ಸ್ ರಿಲೀಸ್ ಯಾವಾಗ ಎಂದು ಕಾದು ಕುಳಿತಿದ್ದಾರೆ.
और पढो »
ಡಿ ಬಾಸ್ ಅಭಿನಯದ ರಾಬರ್ಟ್ ಸಿನಿಮಾ ರೀ ರಿಲೀಸ್!Robert Re release: ಕನ್ನಡ ಚಿತ್ರರಂಗದಲ್ಲಿ ಭಾರಿ ಸೌಂಡ್ ಮಾಡಿದ್ದ ಡಿ ಬಾಸ್ ನಟನೆಯ ‘ರಾಬರ್ಟ್ʼ ಚಿತ್ರ ರೀ ರಿಲೀಸ್‌ಗೆ ಸಜ್ಜಾಗಿದೆ. ಹಾಗಾದರೆ ಸಿನಿಮಾ ರೀ ರಿಲೀಸ್ ಯಾವಾಗ? ಯಾವ ಯಾವ ಥಿಯೇಟರ್‌ನಲ್ಲಿ ಸಿನಿಮಾ ತೆರೆ ಕಾಣಲಿದೆ? ಈ ಸ್ಟೋರಿ ಓದಿ.
और पढो »
Kalki 2898 AD : ನಾಳೆ ಟ್ರೈಲರ್ ರಿಲೀಸ್, ಜೂನ್ 27 ರಂದು ಈ ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ.....!ನಾಗ್ ಅಶ್ವಿನ್ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ಚಿತ್ರ ಪ್ಯಾನ್ ಇಂಡಿಯಾದ ಸೂಪರ್ ಸ್ಟಾರ್ ಪ್ರಭಾಸ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕಲ್ಕಿ 2898 AD ಇದೇ ಜೂನ್ 27 ರಂದು ಬಿಡುಗಡೆಯಾಗುತ್ತಿದೆ
और पढो »
Gangs Of Godavari : ಗ್ಯಾಂಗ್ಸ್ ಆಫ್ ಗೋದಾವರಿ ಟ್ರೇಲರ್ ರಿಲೀಸ್ ಹೇಗಿದೆ ಗೊತ್ತಾ!Gangs Of Godavari : ಗ್ಯಾಂಗ್ಸ್ ಆಫ್ ಗೋದಾವರಿ ಟ್ರೈಲರ್ ಬಿಡುಗಡೆಯಾಗಿದ್ದು, ಸಿನಿಮಾ ಇದೆ ತಿಂಗಳ 31ರಂದು ತೆರೆ ಕಾಣಲಿದೆ.
और पढो »
ದಿನೇಶ್ ಕಾರ್ತಿಕ್ ಔಟ್ ನೀಡಿಲ್ಲವೆಂದು ಮೈದಾನದಲ್ಲೇ ಥರ್ಡ್ ಅಂಪೈರ್ ವಿರುದ್ಧ ಕಿಡಿಕಾರಿದ ಕುಮಾರ್ ಸಂಗಕ್ಕಾರ!ಥರ್ಡ್ ಅಂಪೈರ್ ವಿರುದ್ಧ ಪ್ರಶ್ನೆಗಳು ಎದ್ದಿರುವುದು ಇದೇ ಮೊದಲೇನಲ್ಲ. ಈ ಸೀಸನ್’ನಲ್ಲಿ ಇಂತಹ ದೃಶ್ಯಗಳು ಹಲವು ಬಾರಿ ಕಂಡುಬಂದಿವೆ.
और पढो »