ರುಪ್ಸಾ ಸಂಘಟನೆ ನಾಲ್ಕು ಬೇಡಿಕೆಗಳಿಗೆ ಒತ್ತಾಯಿಸಿ ಸರ್ಕಾರಕ್ಕೆ 15 ದಿನಗಳ ಗಡುವು ನೀಡಿದೆ. ಈ ಬೇಡಿಕೆ ಈಡೇರದೆ ಹೋದಲ್ಲಿ ಅಗಸ್ಟ್ 21ರ ನಂತರ ಖಾಸಗಿ ಶಾಲೆಗಳನ್ನು ಬಂದ್ ಮಾಡುವ ಎಚ್ಚರಿಕೆ ನೀಡಿದೆ.
ನಾಲ್ಕು ಬೇಡಿಕೆಗಳಿಗೆ ಒತ್ತಾಯ- 15 ದಿನಗಳ ಗಡುವುತೆಂಗಿನೆಣ್ಣೆಗೆ ಈ ಎಲೆಯ ರಸ ಬೆರೆಸಿ ಹಚ್ಚಿದರೆ 10 ನಿಮಿಷದಲ್ಲಿ ಬಿಳಿ ಕೂದಲು ಕಪ್ಪಾಗುತ್ತೆ... ಸೊಂಪಾಗಿ ಉದ್ದವಾಗಿಯೂ ಬೆಳೆಯುತ್ತೆ!ಸರ್ಕಾರಿ ನೌಕರರ ವೇತನ ಹೆಚ್ಚಳ ಯಾವಾಗ? ಎಲ್ಲಾ ಸಂದೇಹಗಳಿಗೆ ಸಿಕ್ಕಿದೆ ಫುಲ್ ಕ್ಲಾರಿಟಿ !ಈ ದಿನ ಖಾತೆಗೆ ಸೇರುವುದು ಭಾರೀ ಮೊತ್ತಶಿಕ್ಷಣ ಇಲಾಖೆ ವಿರುದ್ಧ ಖಾಸಗೀ ಶಾಲೆಗಳು ಒಂದಿಲ್ಲೊಂದು ಆರೋಪ ಮಾಡುತ್ತಾ ಬಂದಿವೆ. ಇದೀಗ ಮತ್ತೆ ಶಿಕ್ಷಣ ಇಲಾಖೆ ಅಧಿಕಾರಿಗಳ ನಡೆ ವಿರುದ್ಧ ಕೆಂಡ ಕಾರುತ್ತಿವೆ.
ಈ ಬೇಡಿಕೆಗಳ ಸಂಬಂಧ ಅಗಸ್ಟ್ 21ರ ಒಳಗೆ ನಮ್ಮ ಜೊತೆ ಸಭೆ ಮಾಡಿ ಬೇಡಿಕೆ ಈಡೇರಿಸಬೇಕು. ಸರ್ಕಾರ ಅಸಡ್ಡೆ ತೋರಿದರೆ,ಅಗಸ್ಟ್ 21 ನಂತ್ರ ರಾಜ್ಯಾದ್ಯಂತ ಶಾಲೆಗಳನ್ನು ಬಂದ್ ಮಾಡಿ ಬೆಂಗಳೂರು ಚಲೋ ಮಾದುವುದಾಗಿ ಎಚ್ಚರಿಕೆ ನೀಡಿದೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Rupsa Demand Rupsa Demand In Front Of Govt Rupsa Latest News Latest News Rupsa
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ʼಕನ್ನಡಿಗರ ಸ್ವಾಭಿಮಾನವೇ ಮುಖ್ಯʼ.. ಫೋನ್ ಪೇ ರಾಯಭಾರತ್ವದಿಂದ ಹೊರಬರುತ್ತಾರಾ ಕಿಚ್ಚ ಸುದೀಪ್?Kichcha Sudeep: ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುವ ಬಗ್ಗೆ ಕರ್ನಾಕ ಸರ್ಕಾರದ ಹೊಸ ಮಸೂದೆಯ ವಿರುದ್ಧ ಫೋನ್ ಪೇ ಸಿಇಓ ಸಮೀರ್ ನಿಗಮ್ ಕಮೆಂಟ್ ಮಾಡಿದ್ದರು.
और पढो »
ಕಾಂಗ್ರೆಸ್ ಚುನಾವಣೆ ವೇಳೆ ಮಾತ್ರ ಬಣ್ಣ ಬಣ್ಣದ ಕಥೆ ಕಟ್ಟುತ್ತದೆರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಕೇಂದ್ರ ಸಚಿವ್ ಪ್ರಲ್ಹಾದ್ ಜೋಶಿ ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಗೆ ಬಡವರ ಬಗ್ಗೆ ಸ್ವಲ್ಪವೂ ಕಾಲಾಜಿ ಇಲ್ಲ ಎಂದು ಜೋಶಿ ದೂರಿದ್ದಾರೆ.
और पढो »
ಕೊನೆಗೂ ಈಡೇರಲೆ ಇಲ್ಲ ಅಪರ್ಣಾ ಕಂಡ ಆ ಒಂದು ಕನಸು!Anchor Aparna no More: 90ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ನಿರೂಪಣೆ ಮಾಡಿದ್ದ ಅಪರ್ಣಾ ಭಾರತ ಸರ್ಕಾರದ ವಿವಿಧ ಭಾರತಿಯಲ್ಲೂ ಸಹ ರೇಡಿಯೋ ಜಾಕಿಯಾಗಿ ಕಾರ್ಯನಿರ್ವಹಿಸಿದ್ದರು.
और पढो »
ಮೋದಿ ಸರ್ಕಾರದಿಂದ ಜನರಿಗೆ ಗುಡ್ ನ್ಯೂಸ್.. ನೇರವಾಗಿ ರೂ.10 ಲಕ್ಷ..!2024 Central Budget : ಕೇಂದ್ರ ಸರ್ಕಾರದ 2024ರ ಬಜೆಟ್ ಇದೇ ತಿಂಗಳ 23ರಂದು ಮಂಡನೆಯಾಗಿದ್ದು, ಮೋದಿ ಸರ್ಕಾರ ಜನರಿಗೆ ಗುಡ್ ನ್ಯೂಸ್ ಅನ್ನು ನೀಡಿದೆ.
और पढो »
ದೇಶಾದ್ಯಂತ HMT ಭೂಮಿ ಒತ್ತುವರಿ ತೆರವಿಗೆ ಕ್ರಮ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿHD Kumaraswamy: ಕಾರ್ಖಾನೆಗೆ ಭೇಟಿ ನೀಡಿದ ನಂತರ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ಜತೆ ಮಾತುಕತೆ ನಡೆಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
और पढो »
72 ವರ್ಷ ನಂತರ ಶ್ರಾವಣದಲ್ಲಿ ಅಪರೂಪದ ರಾಜಯೋಗ.. ಈ 4 ರಾಶಿಗಳಿಗೆ ಸಂಪತ್ತಿನ ಸುರಿಮಳೆ.. ಅಷ್ಟೈಶ್ವರ್ಯದ ಜೊತೆ ಸಕಲ ಕಾರ್ಯದಲ್ಲೂ ಜಯ ಪ್ರಾಪ್ತಿ!Shravan Month Lucky zodiac sign: ಸುಮಾರು 72 ವರ್ಷಗಳ ನಂತರ ಶ್ರಾವಣ ಮಾಸದಲ್ಲಿ ಅಪರೂಪದ ರಾಜಯೋಗ ಸೃಷ್ಟಿಯಾಗುತ್ತಿದೆ.
और पढो »