ರಾಜ್ಯದಲ್ಲಿ ಅತಿವೃಷ್ಟಿ ತೀವ್ರವಾಗಿದ್ದರೂ ಪರಿಹಾರ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ. ಸಿದ್ದರಾಮಯ್ಯ ಅವರ ಸರ್ಕಾರ ಅತ್ಯಂತ ಕಡಿಮೆ ಮೊತ್ತದ ಪರಿಹಾರ ಘೋಷಿಸುತ್ತಿದೆ ಎಂದು ದೂರಿದರು.
ಅತಿವೃಷ್ಟಿ ಪರಿಹಾರ ಕಾರ್ಯದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಬೇಕಾಬಿಟ್ಟಿ ವರ್ತನೆ ತೋರುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು.
ಬಿಜೆಪಿ ಸರ್ಕಾರದಲ್ಲಿ ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಅತಿವೃಷ್ಟಿ ಸಂತ್ರಸ್ತರಿಗೆ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ.ಪರಿಹಾರ ಕೊಟ್ಟಿದ್ದರು.Lakshmi Nivasa Kannada Serial: ಲಕ್ಷ್ಮಿ ನಿವಾಸ ಹರೀಶ್ ಪಾತ್ರದಾರಿಯ ರಿಯಲ್ ಪತ್ನಿ ಯಾರು ಗೊತ್ತಾ? ಅವರು ಖ್ಯಾತ ಸೀರಿಯಲ್ ನಟಿ!!ಬ್ಯಾಟ್ ಖರೀದಿಸಲು ದುಡ್ಡಿಲ್ಲದೆ ಹಾಲು ಮಾರಿದ್ದಈ ಕ್ರಿಕೆಟಿಗ ಇಂದು 200 ಕೋಟಿ ಆಸ್ತಿ ಒಡೆಯ! ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆದ್ದಿದ್ದೇ ಈತನಿಂದ...ಭಾರತದ ಶ್ರೀಮಂತ ಹಾಸ್ಯನಟ ಯಾರು ಗೊತ್ತಾ..? ಇವರು ಸೂಪರ್‌ಸ್ಟಾರ್ ರಜನಿಕಾಂತ್ ಅವರಿಗಿಂತಲೂ ಹೆಚ್ಚು ಸಂಪತನ್ನು ಹೊಂದಿದ್ದಾರೆ...
ಬೆಳಗಾವಿಯಲ್ಲಿ ಭಾನುವಾರ ಮಾದ್ಯಮದವರೊಂದಿಗೆ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಜನಸಾಮಾನ್ಯರ ಮೇಲೆ ನಿಜವಾದ ಕಾಳಜಿಯೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮನೆಯೊಳಗೆ ನೀರು ನುಗ್ಗಿ ಹನಿಗೊಳಗಾದರೆ 10 ಸಾವಿರ ರೂ.ಇದ್ದ ಪರಿಹಾರ ಮೊತ್ತವನ್ನು 5000 ರು.ಗೆ ಇಳಿಸಿದ್ದಾರೆ. ಇದು ಜನಸಾಮಾನ್ಯರ ಮೇಲೆ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಕಾಳಜಿ ಎಂಥದ್ದು?ಎಂಬುದನ್ನು ತೋರ್ಪಡಿಸುತ್ತಿದೆ ಎಂದು ಪ್ರಲ್ಹಾದ ಜೋಶಿ ತರಾಟೆಗೆ ತೆಗೆದುಕೊಂಡರು.
Flood Relief Kannada Latest News Latest Updates
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ರೈತರ ಸಂಕಷ್ಟಕ್ಕೆ ಸ್ಪಂದಿಸಲಾಗದ ಬಲಹೀನ ಸರ್ಕಾರ: ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶPralhad Joshi: ಕಳೆದೆರೆಡು ವರ್ಷದಲ್ಲಿ ಧಾರವಾಡ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಹೆಚ್ಚಿದ ವರದಿ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ ಸಚಿವರು ಟ್ವೀಟ್ ಮಾಡಿದ್ದಾರೆ.
और पढो »
ಗ್ರಾಹಕರ ಕೊರಳಿಗೆ ಬೆಲೆ ಏರಿಕೆ ಪಾಶ: ರಾಜ್ಯ ಸರ್ಕಾರದ ವಿರುದ್ಧ ಪ್ರಲ್ಹಾದ ಜೋಶಿ ಕಿಡಿNewdelhi : ಅಗತ್ಯ ವಸ್ತುಗಳು ಬೆಲೆ ಹೆಚ್ಚಿಸುತ್ತ ರಾಜ್ಯ ಸರ್ಕಾರ ಕನ್ನಡಿಗರ ಕೊರಳಿಗೆ ಬೆಲೆ ಏರಿಕೆ ಪಾಶ ಹಾಕುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
और पढो »
ಕಾಂಗ್ರೆಸ್ ಚುನಾವಣೆ ವೇಳೆ ಮಾತ್ರ ಬಣ್ಣ ಬಣ್ಣದ ಕಥೆ ಕಟ್ಟುತ್ತದೆರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಕೇಂದ್ರ ಸಚಿವ್ ಪ್ರಲ್ಹಾದ್ ಜೋಶಿ ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಗೆ ಬಡವರ ಬಗ್ಗೆ ಸ್ವಲ್ಪವೂ ಕಾಲಾಜಿ ಇಲ್ಲ ಎಂದು ಜೋಶಿ ದೂರಿದ್ದಾರೆ.
और पढो »
ವಾಲ್ಮೀಕಿ, ಮೂಡಾ ಹಗರಣದಲ್ಲಿ ಸಿಎಂ ಪಾತ್ರದ ಬಗ್ಗೆ ತನಿಖೆ ಆಗಲೇಬೇಕು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಬೆಂಗಳೂರು: ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇರ ಪಾತ್ರ ಇದ್ದೇ ಇದೆ ಎಂದು ಗಂಭೀರ ಆರೋಪ ಮಾಡಿದರು.
और पढो »
ಅಕ್ಕಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ಷುಲ್ಲಕ ರಾಜಕಾರಣ ಮಾಡಲು ಹೊರಟಿದ್ದಾರೆ-ಸಚಿವ ಪ್ರಹ್ಲಾದ ಜೋಶಿPrahlada Joshi: ಅಕ್ಕಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ಷುಲ್ಲಕ ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಅಸಮಾಧಾನ ವ್ಯಕ್ತಪಡಿಸಿದರು.
और पढो »
ಮೂಡಾ ಹಗರಣ ಬಯಲಿಗೆಳೆದ RTI ಕಾರ್ಯಕರ್ತರಿಗೆ ಸರಕಾರದಿಂದ ಕಿರುಕುಳಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಮೈಸೂರಿನ ಮೂಡದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ RTI ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದ್ದಾರೆ.
और पढो »