ಅತ್ಯಾಚಾರಕ್ಕೊಳಗಾದವರನ್ನು ಮಹಿಳಾ ವೈದ್ಯರು ಪರೀಕ್ಷಿಸಲು ಅವಕಾಶ ಕಲ್ಪಿಸುವಂತೆ ತಿದ್ದುಪಡಿ ತರಲು ಕೇಂದ್ರಕ್ಕೆ ಹೈಕೋರ್ಟ್ ಸೂಚನೆ

Karnataka High Court समाचार

ಅತ್ಯಾಚಾರಕ್ಕೊಳಗಾದವರನ್ನು ಮಹಿಳಾ ವೈದ್ಯರು ಪರೀಕ್ಷಿಸಲು ಅವಕಾಶ ಕಲ್ಪಿಸುವಂತೆ ತಿದ್ದುಪಡಿ ತರಲು ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
Justice MG UmaBNSSBharatiya Nagrik Surasha Sanhita
  • 📰 Zee News
  • ⏱ Reading Time:
  • 32 sec. here
  • 20 min. at publisher
  • 📊 Quality Score:
  • News: 79%
  • Publisher: 63%

Bharatiya Nagrik Surasha Sanhita: ಅತ್ಯಾಚಾರ ಸಂತ್ರಸ್ತೆಯರ ವೈದ್ಯಕೀಯ ಪರೀಕ್ಷೆಯನ್ನು ನೊಂದಾಯಿತ ಮಹಿಳಾ ವೈದ್ಯಕೀಯ ಅಧಿಕಾರಿಗಳು ಅಥಾವ ಅಂತಹ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಮಾತ್ರ ನಡೆಸಬೇಕು ಎಂಬುದರ ಕುರಿತಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಖಚಿತ ಪಡಿಸಿಕೊಳ್ಳಬೇಕು.

ಅತ್ಯಾಚಾರಕ್ಕೊಳಗಾದವರನ್ನು ಮಹಿಳಾ ವೈದ್ಯರು ಪರೀಕ್ಷಿಸಲು ಅವಕಾಶ ಕಲ್ಪಿಸುವಂತೆ ತಿದ್ದುಪಡಿ ತರಲು ಕೇಂದ್ರಕ್ಕೆ ಹೈಕೋರ್ಟ್ ಸೂಚನೆ

ಅತ್ಯಾಚಾರ ಸಂತ್ರಸ್ತೆಯರ ವೈದ್ಯಕೀಯ ಪರೀಕ್ಷೆಯನ್ನು ನೊಂದಾಯಿತ ಮಹಿಳಾ ವೈದ್ಯಕೀಯ ಅಧಿಕಾರಿಗಳು ಅಥಾವ ಅಂತಹ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಮಾತ್ರ ನಡೆಸಬೇಕು ಎಂಬುದರ ಕುರಿತಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಖಚಿತ ಪಡಿಸಿಕೊಳ್ಳಬೇಕು. ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯರ ಕುರಿತಂತೆ ಪರಿಶೀಲನೆ ಮತ್ತು ವಿಚಾರಣೆಗೊಳಪಡಿಸುವ ಪೊಲೀಸ್ ಅಧಿಕಾರಿಗಳು, ಪ್ರಾಸಿಕ್ಯೂಟರ್‌ಗಳು, ವೈದ್ಯರು ಹಾಗೂ ಇತರೆ ವೈದ್ಯಕೀಯ ಸಿಬ್ಬಂದಿಗೆ ಈ ಕುರಿತ ಸೂಕ್ಷ್ಮತೆ ಮತ್ತು ಅರಿವು ಮೂಡಿಸಬೇಕು ಎಂದು ನ್ಯಾಯಪೀಠ ಸೂಚಿಸಿದೆ.

ಸಂತ್ರಸ್ತೆಯ ಆರೋಪಿಯನ್ನು ಗಾಯಗೊಳಿಸಿದ್ದು, ಇದು ಘಟನೆ ಸಂದರ್ಭದಲ್ಲಿ ಆಗಿದೆ ಎಂದು ತಿಳಿಸಿದ್ದಾರೆ. ಘಟನೆ ಸಂದರ್ಭದಲ್ಲಿ ಸಂತ್ರಸ್ತೆ ಮತ್ತು ಆರೋಪಿಯ ಒಬ್ಬರಿಗೊಬ್ಬರು ಕೈಗಳಿಂದ ಗಾಯಗಳನ್ನು ಮಾಡಿಕೊಂಡಿರುವ ಕುರಿತಂತೆ ವೈದ್ಯಕೀಯ ದಾಖಲೆಗಳಿಂದ ತಿಳಿದು ಬಂದಿದೆ. .

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Justice MG Uma BNSS Bharatiya Nagrik Surasha Sanhita Medical Examination Of Rape Victims POCSO Act Medical Examination Accused Medical Examination Crpc BNSS Copy Right To Privacy Registered Medical Practitioner POCSO Medical Examination By Women Doctors Only Law On Medical Examination Of Victims New Criminal Laws Amendment O BNSS Karnataka HC BNSS Bharatiya Nagarik Suraksha Sanhita Bharatiya Nagarik Suraksha Sanhita Medical Exminat Medical Examination Rape Victim Female Doctor Medical Examination Rape Victim Female Doctor Bnss

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮಹಿಳಾ ಕ್ರಿಕೆಟ್ ನಲ್ಲಿ ಇತಿಹಾಸ ರಚಿಸಿದ ಭಾರತ, 603ರನ್ ಗಳ ದಾಖಲೆ ಬರೆದ ಹರ್ಮನ್ ಪ್ರೀತ್ ಕೌರ್ ಪಡೆ!!ಮಹಿಳಾ ಕ್ರಿಕೆಟ್ ನಲ್ಲಿ ಇತಿಹಾಸ ರಚಿಸಿದ ಭಾರತ, 603ರನ್ ಗಳ ದಾಖಲೆ ಬರೆದ ಹರ್ಮನ್ ಪ್ರೀತ್ ಕೌರ್ ಪಡೆ!!India women s cricket : ಭಾರತೀಯ ಕ್ರಿಕೆಟ್ ತಂಡ ಮಹಿಳಾ ಟೆಸ್ಟ್ ಕ್ರಿಕೆಟ್ ನಲ್ಲಿ ಹೊಸ ದಾಖಲೆಯೊಂದನ್ನು ಬರೆದಿದೆ
और पढो »

ಬಾಯಿ ಚಪ್ಪರಿಸಿಕೊಂಡು ಪಾನೀಪುರಿ ತಿನ್ನುತ್ತೀರಾ ? ಈ ರುಚಿಯ ಹಿಂದಿದೆಯಂತೆ ಕ್ಯಾನ್ಸರ್ ಕಾರಕ ಅಂಶ : FSSAI ಶೋಧದಲ್ಲಿ ಸತ್ಯ ಬಯಲುಬಾಯಿ ಚಪ್ಪರಿಸಿಕೊಂಡು ಪಾನೀಪುರಿ ತಿನ್ನುತ್ತೀರಾ ? ಈ ರುಚಿಯ ಹಿಂದಿದೆಯಂತೆ ಕ್ಯಾನ್ಸರ್ ಕಾರಕ ಅಂಶ : FSSAI ಶೋಧದಲ್ಲಿ ಸತ್ಯ ಬಯಲುಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಪಾನಿ ಪುರಿಯ ಗುಣಮಟ್ಟ ಪರೀಕ್ಷಿಸಲು ನಿರ್ಧರಿಸಲಾಗಿದೆ ಎಂದು ಆಹಾರ ಸುರಕ್ಷತಾ ಆಯುಕ್ತ ಶ್ರೀನಿವಾಸ್ ಕೆ.ಹೇಳಿದ್ದಾರೆ.
और पढो »

ಮಹಿಳಾ ಕ್ರಿಕೆಟ್ ODI ನಂತರ ದಕ್ಷಿಣ ಆಫ್ರಿಕಾವನ್ನು ಟೆಸ್ಟ್‌ನಲ್ಲಿ ಮಣಿಸಿದ ಟೀಂ ಇಂಡಿಯಾ..!ಮಹಿಳಾ ಕ್ರಿಕೆಟ್ ODI ನಂತರ ದಕ್ಷಿಣ ಆಫ್ರಿಕಾವನ್ನು ಟೆಸ್ಟ್‌ನಲ್ಲಿ ಮಣಿಸಿದ ಟೀಂ ಇಂಡಿಯಾ..!Team India : ಭಾರತೀಯ ಮಹಿಳಾ ಕ್ರಿಕೆಟ್ ತಂಡ ಇಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ವಿರುದ್ಧ ನಡೆದ ದಕ್ಷಿಣ ಆಫ್ರಿಕಾ ಹಾಗೂ ಭಾರತ ತಂಡದ ಟೆಸ್ಟ್‌ ನಲ್ಲಿ ಟೀಂ ಇಂಡಿಯಾ 10 ವಿಕೆಟ್‌ಗಳ ಜಯ ಸಾಧಿಸಿದೆ.
और पढो »

ಡೆಂಗಿ ಹೆಚ್ಚಿರುವ ಸ್ಥಳಗಳಲ್ಲಿ ಫೀವರ್ ಕ್ಲಿನಿಕ್ ತೆರೆಯಲು ಸೂಚನೆ : ಸಚಿವ ದಿನೇಶ್ ಗುಂಡೂರಾವ್ಡೆಂಗಿ ಹೆಚ್ಚಿರುವ ಸ್ಥಳಗಳಲ್ಲಿ ಫೀವರ್ ಕ್ಲಿನಿಕ್ ತೆರೆಯಲು ಸೂಚನೆ : ಸಚಿವ ದಿನೇಶ್ ಗುಂಡೂರಾವ್ಬೆಂಗಳೂರು : ಡೆಂಗಿ‌ ನಿಯಂತ್ರಣ ಕ್ರಮಗಳ ಜೊತೆಗೆ ಝೀಕಾ ವೈರಸ್ ಬಗ್ಗೆಯೂ ಅಲರ್ಟ್ ಆಗಿರುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಸಿಇಒ ಅವರಿಗೆ ಸೂಚನೆ ನೀಡಿದ್ದಾರೆ.
और पढो »

IND W vs SA W : ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ವನಿತೆಯರ ಅಂತಿಮ ಕಾದಾಟIND W vs SA W : ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ವನಿತೆಯರ ಅಂತಿಮ ಕಾದಾಟIND W vs SA W : ಮಂಗಳವಾರ ಚೆನ್ನೈನ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಅಮೋಘ ಪ್ರದರ್ಶನ ನೀಡಿ ದಕ್ಷಿಣ ಆಫ್ರಿಕಾ ವಿರುದ್ಧ 10 ವಿಕೆಟ್‌ಗಳ ಸಮಗ್ರ ಜಯ ಸಾಧಿಸಿದೆ.
और पढो »

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಸ್ಪತ್ರೆಗೆ ದಾಖಲುರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಸ್ಪತ್ರೆಗೆ ದಾಖಲುRajnath singh admitted hospital: ಏಮ್ಸ್ ಆಸ್ಪತ್ರೆ (AIIMS Hospital) ವತಿಯಿಂದ ಈ ಕುರಿತಂತೆ ಪತ್ರಿಕಾ ಹೇಳಿಕೆ ಹೊರಡಿಸಲಾಗಿದ್ದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದ್ದು ಸದ್ಯ ವೈದ್ಯರು ಅವರ ಬೆನ್ನು ನೋವಿಗೆ ಚಿಕಿತ್ಸೆ ಮುಂದುವರೆಸಿದ್ದಾರೆ ಎಂದು ತಿಳಿಸಲಾಗಿದೆ.
और पढो »



Render Time: 2025-02-16 01:04:31