ನಾವು ಕೆಲವು ಬಾರಿ ದೊಡ್ಡ ಟ್ರೋಫಿಯ ಸಮೀಪಕ್ಕೆ ಬರುತ್ತಿದ್ದೆವು. T20 ವಿಶ್ವಕಪ್ ಸೆಮಿಫೈನಲ್, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್, ODI ವಿಶ್ವಕಪ್ ಫೈನಲ್... ಆದರೆ ನಮ್ಮಿಂದ ಟ್ರೋಫಿ ಪಡೆಯಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.
ಇತ್ತೀಚೆಗೆಯಷ್ಟೇ ಟೀಂ ಇಂಡಿಯಾದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಸ್ಟಾರ್ ಸ್ಪೋರ್ಟ್ಸ್ ಜೊತೆ ಸಂದರ್ಶನದಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಕೆಲವು ಆಸಕ್ತಿದಾಯಕ ವಿಷಯಗಳ ಬಗ್ಗೆ ಮಾಹಿತಿ ನೀಡಿದ್ದಾರೆ.ಈ ಸಂದರ್ಭದಲ್ಲಿ ಕೆಲವು ಆಸಕ್ತಿದಾಯಕ ವಿಷಯಗಳ ಬಗ್ಗೆ ಮಾಹಿತಿ ನೀಡಿದ್ದಾರೆrashmika mandanna
"ನಾವು ಕೆಲವು ಬಾರಿ ದೊಡ್ಡ ಟ್ರೋಫಿಯ ಸಮೀಪಕ್ಕೆ ಬರುತ್ತಿದ್ದೆವು. T20 ವಿಶ್ವಕಪ್ ಸೆಮಿಫೈನಲ್, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್, ODI ವಿಶ್ವಕಪ್ ಫೈನಲ್... ಆದರೆ ನಮ್ಮಿಂದ ಟ್ರೋಫಿ ಪಡೆಯಲು ಸಾಧ್ಯವಾಗಲಿಲ್ಲ" ಎಂದು ಹೇಳಿದರು. ಮಾತು ಮುಂದುವರೆಸಿದ ಅವರು,"ಆದರೆ, ಟಿ20 ವಿಶ್ವಕಪ್ ಗೆದ್ದ ನಂತರ ನನ್ನ ತಂಡ ಮತ್ತು ಕಳೆದ ಎರಡೂವರೆ ವರ್ಷಗಳಿಂದ ಶ್ರಮಿಸಿದ ಪ್ರತಿಯೊಬ್ಬರಿಗೂ ತುಂಬಾ ಸಂತಸವಾಗಿತ್ತು. ಅದಕ್ಕೇ ನಾನು ಹಾಗೆ ಸಂಭ್ರಮಿಸುತ್ತಿದ್ದೆ. ಒಟ್ಟಿನಲ್ಲಿ ಸಮಾಧಾನ ಮತ್ತು ಸಂತಸ ಹೊರಬರುತ್ತಿತ್ತು"ಎಂದು ಹೇಳಿದ್ದಾರೆ.
ರಾಹುಲ್ ದ್ರಾವಿಡ್ ಜೀವನದ ಅತ್ಯಂತ ಕಷ್ಟಕರವಾದ ಸಮಯ ಟೀಂ ಇಂಡಿಯಾದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಕೋಚ್ ರಾಹುಲ್ ದ್ರಾವಿಡ್ ಸುದ್ದಿ ರಾಹುಲ್ ದ್ರಾವಿಡ್ ಸುದ್ದಿ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ Rahul Dravid Rahul Dravids Most Difficult Time In Life Former Coach Of Team India Rahul Dravid Coach Rahul Dravid News Rahul Dravid News Cricket News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಟೀಂ ಇಂಡಿಯಾ ಮಾಜಿ ಕೋಚ್ ರಾಹುಲ್ ದ್ರಾವಿಡ್ ಮಗಳು ಫೇಮಸ್ ನಟಿ! ಸೌತ್ ಸಿನಿರಂಗದಲ್ಲಿ ಮಿಂಚುತ್ತಿರುವ ಆ ಸುಂದ್ರಿ ಯಾರು ಗೊತ್ತಾ?Rahul Dravid Niece Aditi Dravid: ರಾಹುಲ್ ದ್ರಾವಿಡ್ ಟೀಂ ಇಂಡಿಯಾದ ಕೋಚ್ ಸ್ಥಾನದಿಂದ ಕೆಳಗಿಳಿಯುವ ಸಮಯ. ಮುಂಬರುವ ಶ್ರೀಲಂಕಾ ಪ್ರವಾಸದಿಂದ ಗೌತಮ್ ಗಂಭೀರ್ ಕೋಚ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.
और पढो »
ಕೊಹ್ಲಿ, ಬೂಮ್ರಾ ಅಲ್ಲ..ಟೆಸ್ಟ್ ಪಂದ್ಯದ ಎಕ್ಸ್ ಫ್ಯಾಕ್ಟರ್ ಇವರೇ..ಟೀಂ ಇಂಡಿಯಾದ ಮಾಜಿ ಕೋಚ್ ಶಾಕಿಂಗ್ ಹೇಳಿಕೆLalchand Rajput Hails Hardik Pandya: ಮಾಜಿ ಮುಖ್ಯ ಕೋಚ್ ಲಾಲಚಂದ್ ರಜಪೂತ್ ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಹಾಡಿ ಹೊಗಳಿದ್ದಾರೆ. ಹಾರ್ದಿಕ್ ಪಾಂಡ್ಯ ಟೀಮ್ ಇಂಡಿಯಾದ ಎಕ್ಸ್-ಫ್ಯಾಕ್ಟರ್ ಎಂದಿದ್ದಾರೆ. ಟಿ 20 ವಿಶ್ವಕಪ್‌ನಲ್ಲಿ ಹಾರ್ದಿಕ್ ಪಾಂಡ್ಯ ಆಲ್‌ರೌಂಡರ್ ಆಗಿ ಅದ್ಭುತ ಪ್ರದರ್ಶನ ನೀಡಿದರು.
और पढो »
ಮುಖ್ಯ ಕೋಚ್ ಆಗಿ ಗಂಭೀರ್.. ಕೊಹ್ಲಿಯನ್ನು ಸೈಲೆಂಟಾಗಿ ಸೈಡ್ ಲೈನ್ ಮಾಡುತ್ತಾ ಬಿಸಿಸಿಐ..?Virat kohli: ಸಿಸಿಐ ಗೌತಮ್ ಗಂಭೀರ್ ಅವರನ್ನು ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ನೇಮಕ ಮಾಡಿದೆ.
और पढो »
ಗಂಭೀರ್ ಹೆಚ್ಚು ಕಾಲ ಕೋಚ್ ಆಗಿ ಉಳಿಯಲು ಸಾಧ್ಯವಿಲ್ಲ..ಅಚ್ಚರಿ ಹೇಳಿಕೆ ಕೊಟ್ಟ ಟೀಂ ಇಂಡಿಯಾದ ಸ್ಟಾರ್ ಆಟಗಾರ..?Jogsinder Sharma Questions Tenure: ಶ್ರೀಲಂಕಾ ಪ್ರವಾಸದಿಂದ ಅವರು ತಂಡದ ಕೋಚ್ ಜವಬ್ದಾರಿ ವಹಿಸಿಕೊಂಡಿದ್ದು, ಶ್ರೀಲಂಕಾ ವಿರುದ್ಧ ಟಿ20 ಸರಣಿಯಲ್ಲಿ ಭಾರತ ಕ್ಲೀನ್ ಸ್ವೀಪ್ ಮಾಡಿದ್ದರಿಂದ ಗೌತಮ್ ಗಂಭೀರ್ ತಮ್ಮ ಕೋಚ್ ವೃತ್ತಿಜೀವನದಲ್ಲಿ ತಮ್ಮ ಮೊದಲ ಸರಣಿ ಗೆಲುವಿನ ರುಚಿ ಕಂಡಿದ್ದಾರೆ.
और पढो »
IND vs SL: ಕೊಹ್ಲಿ ಕುರಿತು ಶಾಕಿಂಗ್ ಸೀಕ್ರೆಟ್ ಬಿಚ್ಚಟ್ಟ ಪಾಕ್ ಕ್ರಿಕೆಟಿಗೆ...ಕಿಂಗ್ ವೈಫಲ್ಯಕ್ಕೆ ಕಾರಣ ಇದೇನಾ..?Virat Kohli : ಸರಿಯಾದ ಅಭ್ಯಾಸವಿಲ್ಲದೆ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಶ್ರೀಲಂಕಾ ಪ್ರವಾಸದಲ್ಲಿ ವಿಫಲರಾಗುತ್ತಿದ್ದಾರೆ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಬಸಿತ್ ಅಲಿ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
और पढो »
ಗಂಭೀರ್ ಪುಟ್ಟ ಹುಡುಗನಂತೆ...ಟೀಂ ಇಂಡಿಯಾದ ನೂತನ ಕೋಚ್ ಕುರಿತು ಮನಬಿಚ್ಚಿ ಮಾತನಾಡಿದ ಸ್ಟಾರ್ ಕ್ರಿಕೆಟರ್Gautam Gambhir: ಗೌತಮ್ ಗಂಭೀರ್ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಂಡು ಬಹಳ ದಿನಗಳೇನು ಆಗಿಲ್ಲ. ಗಂಭೀರ್ ಅವರ ಮೊದಲ ಸವಾಲು ಶ್ರೀಲಂಕಾ ಪ್ರವಾಸ. ಗಂಭೀರ್ ಕೋಚ್ ಆಗಿ ಜವಾಬ್ದಾರಿ ವಹಿಸಿಕೊಂಡಾಗಿನಿಂದ ಹಲವು ಪರ ವಿರೋದ ಚರ್ಚೆಗಳು ಶುರುವಾಗಿದೆ.
और पढो »