ನಾನು ಬಿಚ್ಚೋಕ್ಕೆ ಹೋದ್ರೆ ನಿಮ್ಮದು ಪುಟಗಟ್ಟಲೆ ಇದೆ. ಅಜ್ಜಯ್ಯನ ಬಗ್ಗೆ ಈ ಡಿ.ಕೆ.ಶಿವಕುಮಾರ್ ಗೆ ಭಕ್ತಿ ಗೌರವ ಇದ್ದರೆ ಪ್ರಮಾಣ ಮಾಡಲಿ. ಅಜ್ಜಯ್ಯನ ಬಗ್ಗೆ ನನಗೆ ಗೌರವ, ಭಕ್ತಿ ಎರಡೂ ಇದೆ. ನಾನು ಪ್ರಾಮಾಣಿಕವಾಗಿ ಬೆಳೆದು ಬಂದಿದೇನೆ ಎಂದು ಅವರ ಮೇಲೆ ಪ್ರಮಾಣ ಮಾಡಿ.
ನಾನೂ ಪ್ರಮಾಣ ಮಾಡುತ್ತೇನೆ ಎಂದು ಕೇಂದ್ರ ಸಚಿವರ ಹೆಚ್.ಡಿ.ಕುಮಾರಸ್ವಾಮಿ ಡಿಸಿಎಂ ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು..ನಿಮ್ಮದೆಲ್ಲ ಬಿಚ್ಚಿಡುತ್ತಾ ಹೋದರೆ ಪುಟಗಟ್ಟಲೆ ಇದೆActress MadhaviGuru Vakri
ನಿಮ್ಮದೆಲ್ಲ ಬಿಚ್ಚಿಡುತ್ತೇನೆ ಎಂದು ಹೇಳಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಗುಡುಗಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ನಾನು ನಿಮ್ಮದನ್ನು ಬಿಚ್ಚಲು ಹೋದರೆ ಪುಟಗಟ್ಟಲೆ ಇದೆ ಎಂದು ಎಚ್ಚರಿಕೆ ಕೊಟ್ಟರು. ಈ ಡಿಕೆಶಿಗೆ ಅಜ್ಜಯ್ಯನ ಶಾಪವೂ ಆರಂಭವಾಗಿದೆ. ಎಷ್ಟು ಮನೆಗಳನ್ನು ಒಡೆದು ನೀವು ಬೆಳೆಡಿದ್ದೀರಿ ಎಂದು ನನಗೆ ಗೊತ್ತಿದೆ. ನಾನು ಏನೂ ಮಾಡಿಯೇ ಇಲ್ಲ, ಸ್ವಚ್ಚವಾಗಿದ್ದೇನೆ ಎಂದು ಅಜ್ಜಯನ ಮುಂದೆ ನಿಂತು ಪ್ರಮಾಣ ಮಾಡಲಿ ಎಂದು ಹೇಳಿದರು ಕುಮಾರಸ್ವಾಮಿ ಅವರು.ನಾನು ಯಾರಿಗೂ ದ್ರೋಹ ಮಾಡಲಿಲ್ಲ. ಮಾಡುವುದೂ ಇಲ್ಲ. ಜನರ ಆಶೀರ್ವಾದವೇ ನನ್ನ ಬಲ, ಅದೇ ನನ್ನ ಬೆಳೆಸಿದೆ. ನಾನು ಯಡಿಯೂರಪ್ಪ ಅವರಿಗೂ ದ್ರೋಹ ಮಾಡಲಿಲ್ಲ. ಆ ಸಂದರ್ಭದಲ್ಲಿ ಅನಿವಾರ್ಯ ಕಾರಣಗಳಿಂದ ಅಧಿಕಾರ ಹಂಚಿಕೆ ಆಗಲಿಲ್ಲ. ನಾನು ಯಡಿಯೂರಪ್ಪ ಅವರಿಗೆ ಯಾವತ್ತೂ ದ್ರೋಹ ಮಾಡಿಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿ ಕಾಂಗ್ರೆಸ್ ನಿದ್ದೆಗೆಡಿಸಿದೆ.
ಡಾ.ಮಂಜುನಾಥ್ ಅವರು ಡಾಕ್ಟರ್ ಕೆಲಸ ಮಾತ್ರ ಮಾಡ್ತಿಲ್ಲ. ಅವರಲ್ಲೂ ರಾಜಕೀಯದ ರಕ್ತ ಹರಿಯುತ್ತಿದೆ. ಅವರ ಬಗ್ಗೆಯೂ ಶಿವಕುಮಾರ್ ಮಾತಾಡಿದ್ದಾರೆ. ಅವರ ಹತಾಶೆ, ನಿರಾಶೆ ನನಗೆ ಅರ್ಥ ಆಗುತ್ತದೆ ಎಂದು ಕುಮಾರಸ್ವಾಮಿ ಅವರು ತಿರುಗೇಟು ಕೊಟ್ಟರು.ಗೃಹ ಸಚಿವರಾಗಿ ಒಬ್ಬ ದಲಿತ ಪೊಲೀಸ್ ಅಧಿಕಾರಿ ರಕ್ಷಣೆ ಮಾಡಲು ಪರಮೇಶ್ವರ್ ಅವರಿಂದ ಆಗಲಿಲ್ಲ. ಅಲ್ಲಿಗೆ ಅವರು ಇಪ್ಪತ್ತು ಲಕ್ಷ ಕೊಟ್ಟು ಪೋಸ್ಟಿಂಗ್ ಮಾಡಿಸಿಕೊಂಡಿದ್ದಾರೆ. ಈಗ ಅವರು ಅಲ್ಲೇ ಉಳಿಯಲು ಮೂವತ್ತು ಲಕ್ಷ ಕೊಡಬೇಕಂತೆ. ಒಬ್ಬ ಪೋಲಿಸ್ ಅಧಿಕಾರಿಯನ್ನೇ ರಕ್ಷಣೆ ಮಾಡಲಾಗದ ಈ ಸರ್ಕಾರಕ್ಕೆ ಜನರ ರಕ್ಷಣೆ ಮಾಡಲು ಸಾಧ್ಯವೇ? ಎಂದು ಕೇಂದ್ರ ಸಚಿವರು ಪ್ರಶ್ನೆ ಮಾಡಿದರು.
DK Shivakumar Congress Janandolana Bjp Jds Padayatra By Vijayendra Valmiki Scam HUDA Site Scam News In Kannada Latest News In Kannada Live News In Kannada News For Kannada News Of Kannada News In Kannada Today Today News In Kannada Today Kannada News Latest News In Kannada Breaking News In Kannada Daily News In Kannada Karnataka News ಕನ್ನಡ ವಿಡಿಯೋ ಕನ್ನಡ ನ್ಯೂಸ್ Today's Horoscope In Kannada Religion News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಡಿಕೆಶಿ ಅಲ್ಲಿರುತ್ತಾರೋ, ಇನ್ನೆಲ್ಲಿ ಇರುತ್ತಾರೋ ನೋಡೋಣ! ಕುಮಾರಸ್ವಾಮಿ ತಿರುಗೇಟುನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ರಾಮನಗರದ ಹೆಸರು ಮರುಸ್ಥಾಪನೆ ಸಾಧ್ಯವಿಲ್ಲ. ಹಾಗಂತ ಡಿಸಿಎಂ ಹೇಳಿಕೆ ನೀಡಿದ್ದಾರೆ. ಹಿಂದೆ ಈ ರೀತಿಯ ಹೇಳಿಕೆಯನ್ನು ಬಹಳ ಜನರು ಹೇಳಿದ್ದಾರೆ. ಆಮೇಲೆ ಅವರು ಏನೇನಾಗಿದ್ದಾರೆ ಎನ್ನುವುದನ್ನೂ ನೋಡಿದ್ದೇನೆ ಎಂದು ಮಾರ್ಮಿಕವಾಗಿ ಹೇಳಿದರು.
और पढो »
ಮೂರು ಮದುವೆಯಾದರೂ ಒಂಟಿ ಬಾಳು ನಟಿ ಜ್ಯೂಲಿ ಲಕ್ಷ್ಮೀಯದ್ದು ! ಇವರ ಬದುಕಿನ ಆ ಮೂವರು ಮತ್ತು ಇಬ್ಬರು ಮಕ್ಕಳು ಇವರೇ ನೋಡಿ !ತನ್ನ ಬಾಳಿನಲ್ಲಿ ಮೂರೂ ಮದುವೆಯಾದರೂ ಇಂದಿಗೂ ಒಂಟಿಯಾಗಿ ಬದುಕುತ್ತಿರುವ ಹಿರಿಯ ಕಲಾವಿದೆ ಇವರು. ಚಿತ್ರ ಜಗತ್ತಿನಲ್ಲಿ ಮಿಂಚಿರುವ ಲಕ್ಷ್ಮೀ ನಿಜ ಜೀವನ ಹೇಗಿತ್ತು ನೋಡೋಣ.
और पढो »
ನಯನತಾರಾ ಅಲ್ಲ... ಅವರಿಗಿಂತ ಮೊದಲು ಖಾಸಗಿ ಜೆಟ್ ಖರೀದಿಸಿದ ಮೊದಲ ನಟಿ ಯಾರು ಗೊತ್ತಾ?First Actress who own Private jet: ನಾವು ತನ್ನದೇ ಆದ ಖಾಸಗಿ ವಿಮಾನವನ್ನು ಹೊಂದಿದ್ದ ಮೊದಲ ಸೌತ್ ನಟಿ ಯಾರು ಎಂಬುದರ ಕುರಿತು ವಿವರವಾಗಿ ನೋಡೋಣ.
और पढो »
ಉತ್ತರ ಕನ್ನಡದ ಗುಡ್ಡ ಕುಸಿದ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್‌ಡಿಕೆಅಂಕೋಲಾ ಗುಡ್ಡ ಕುಸಿತ ಭೀಕರತೆಯನ್ನು ವೀಕ್ಷಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಮಣ್ಣು ತೆರವು ಮತ್ತಿತರೆ ಪರಿಹಾರ ಕಾರ್ಯಗಳ ಬಗ್ಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕೈಗೊಂಡಿರುವ ಕ್ರಮಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ಅಲ್ಲದೆ, ಮಳೆ ಪರಿಸ್ಥಿತಿಗಳ ಬಗ್ಗೆ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
और पढो »
ಮುಡಾ ಹಗರಣ: ಸತ್ತವನು ಸ್ವರ್ಗದಿಂದ ಬಂದು ಡಿನೋಟಿಫಿಕೇಷನ್ ಮಾಡಿ ಎಂದು ಅರ್ಜಿ ಹಾಕಿದನಾ? ಸಿಎಂ ವಿರುದ್ಧ ಹೆಚ್‌ಡಿಕೆ ವಾಗ್ದಾಳಿಹಾಸನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆವತ್ತು ನಾನಾಗಲಿ ಅಥವಾ ದೇವೇಗೌಡರಾಗಲಿ ಕಾಂಗ್ರೆಸ್ʼನವರ ಮನೆ ಬಾಗಲಿಗೆ ಬಂದಿದ್ದವಾ? ದೇವೇಗೌಡರನ್ನು ಪ್ರಧಾನಮಂತ್ರಿಯನ್ನಾಗಿ ಮಾಡಿದ್ದು ಕಮ್ಯುನಿಸ್ಟ್ ಪಕ್ಷಗಳು ಹಾಗೂ ಸಂಯುಕ್ತ ರಂಗದ ಅಂಗಪಕ್ಷಗಳು.
और पढो »
ಈ ಬಿಗ್ ಬಾಸ್ ಬೆಡಗಿ ಯಾರು ಅಂತ ಗೊತ್ತಾಯ್ತಾ..? ನಿಮ್ಮ ಫೇವರಿಟ್ ಇರಬಹುದು.. ಗೆಸ್ ಮಾಡಿ..Bigg Boss 8 contestant photos : ಮೇಲಿನ ಚಿತ್ರದಲ್ಲಿ ಮುಖಕ್ಕೆ ಕೈ ಅಡ್ಡವಿಟ್ಟು ನಿಂತಿರುವ ಸುಂದರಿ ಯಾರು ಅಂತ ಗೊತ್ತಾಯ್ತಾ..? ಈ ಹಿಂದಿನ ಬಿಗ್ ಬಾಸ್‌ನಲ್ಲಿ ಈಕೆ ಸ್ಪರ್ಧಿಸಿದ್ದರು... ಅಲ್ಲದೆ, ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಗ್ಲಾಮರ್ ಮೂಲಕ ಸಾಕಷ್ಟು ಅಭಿಮಾನಿಗಳನ್ನ ಹೊಂದಿದ್ದಾರೆ... ಬನ್ನಿ ಈ ಚೆಲುವೆ ಯಾರು.. ಅಂತ ನೋಡೋಣ..
और पढो »