Anant Ambani Wedding : ವಿಶ್ವದ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ಅಂ ಬಾನಿ ಮತ್ತು ಖ್ಯಾತ ಉದ್ಯಮಿ ವೀರೇನ್ ಮರ್ಚೆಂಟ್ ಅವರ ಕಿರಿಯ ಪುತ್ರ ರಾಧಿಕಾ ಮರ್ಚೆಂಟ್ ಅವರ ಅದ್ಧೂರಿ ವಿವಾಹ ಸಮಾರಂಭದಲ್ಲಿ ಇಡೀ ಚಿತ್ರರಂಗ ಹಾಗೂ ಕ್ರಿಕೆಟ್ ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು
ವಿಶ್ವದ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ಅಂ ಬಾನಿ ಮತ್ತು ಖ್ಯಾತ ಉದ್ಯಮಿ ವೀರೇನ್ ಮರ್ಚೆಂಟ್ ಅವರ ಕಿರಿಯ ಪುತ್ರ ರಾಧಿಕಾ ಮರ್ಚೆಂಟ್ ಅವರ ಅದ್ಧೂರಿ ವಿವಾಹ ಸಮಾರಂಭದಲ್ಲಿ ಇಡೀ ಚಿತ್ರರಂಗ ಹಾಗೂ ಕ್ರಿಕೆಟ್ ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ....ಇದೇ ಮದುವೆ ಸಮಾರಂಭದಲ್ಲಿ ಕ್ರಿಕೆಟ್, ಸಿನಿಮಾ ಮತ್ತು ರಾಜಕೀಯದ ಅನೇಕ ಸೆಲೆಬ್ರಿಟಿಗಳು ಕೂಡ ಭಾಗವಹಿಸಿದ್ದಾರೆ. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹವು 3 ದಿನಗಳ ಕಾಲ ನಡೆಯಿತು 12 ರಂದು ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ಆನಂದ್ ಮತ್ತು ರಾಧಿಕಾ ವಿವಾಹವಾದರು.
Wished The Couple Ananth-Radhika Post One Crore Likes Single Day Viral Post Social Media Wedding Wishes MS Dhoni Celebrity Congratulations Anant Ambani Radhika Merchant High-Profile Wedding Instagram Likes Milestone Popular Post Wedding Celebration Viral Sensation Cricket Star Ambani Family Trending Online Buzz Fan Reactions Dhoni's Message Record-Breaking Likes Celebrity Post Engagement Media Coverage Wedding Festivities Heartwarming Message
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ರಾಧಿಕಾ ಮರ್ಚೆಂಟ್ ವಿವಾಹ ಪೂರ್ವ ಸಮಾರಂಭದ ಪೋಟೋಗ್ರಾಫರ್ ಗೆ ಎಷ್ಟು ಸಂಬಳ ಗೊತ್ತಾ?ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಅವರ ಎರಡನೇ ವಿವಾಹ ಪೂರ್ವ ಸಮಾರಂಭವು ಯುರೋಪ್ನ ಐಶಾರಾಮಿ ಕ್ರೂಸ್ ನಲ್ಲಿ ನಡೆಯಿತು.
और पढो »
ಮದುವೆಗೆ ಬಂದ ಅತಿಥಿಗಳಿಗೆ 2 ಕೋಟಿ ರೂ. ಬೆಲೆಯ ವಾಚ್ ಉಡುಗೊರೆ ಕೊಟ್ಟ ಅಂಬಾನಿ ಕುಟುಂಬ..!Anant Ambani: ಜುಲೈ 12 ರಂದು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಯಲ್ಲಿ ಬಾಲಿವುಡ್ ಸೆಲೆಬ್ರಿಟಿಗಳು ಭಾಗವಹಿಸಿದ್ದರು.
और पढो »
ಪುತ್ರನ ವಿವಾಹಕ್ಕೂ ಮುನ್ನ ಹೊಸ ಘೋಷಣೆ ಮಾಡಿ ಅಚ್ಚರಿ ಮೂಡಿಸಿದ ಮುಖೇಶ್ ಅಂಬಾನಿ !ಜುಲೈ 12 ರಂದು ನಡೆಯಲಿರುವ ಅನಂತ್ ಮತ್ತು ರಾಧಿಕಾ ಮದುವೆಗೆ ಸಿದ್ಧತೆಗಳು ಭರದಿಂದ ಸಾಗಿವೆ.ಅನಂತ್ ಅಂಬಾನಿ ಮದುವೆಗೂ ಮುನ್ನವೇ ಅಂಬಾನಿ ಕುಟುಂಬದಿಂದ ದೊಡ್ಡ ಸುದ್ದಿ ಹೊರ ಬಿದ್ದಿದೆ.
और पढो »
ಲೆಹಂಗಾ ತೊಟ್ಟು ನವಿಲಂತೆ ನಲಿದ ಸುಂದರಿ..!ಅಣ್ಣನ ಮದುವೆಯಲ್ಲಿ ಕಣ್ಮನ ಸೆಳೆದಳು ಕೋಟ್ಯಾಧಿಪತಿಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಪೂರ್ವ ಸಂಭ್ರಮಾಚರಣೆ ಜೋರಾಗಿ ನಡೆಯುತ್ತಿದೆ. ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಸಂಗೀತ ಮತ್ತು ಹಲ್ದಿ ಉತ್ಸವಗಳಲ್ಲಿ ಭಾಗವಹಿಸುವ ಮೂಲಕ ಸಂಭ್ರಮದ ಮೆರುಗು ಹೆಚ್ಚಿಸುತ್ತಿದ್ದಾರೆ.
और पढो »
ಐಶ್ವರ್ಯಾ ರೈ-ಅಭಿಷೇಕ್ ಬಚ್ಚನ್ ವಿಚ್ಛೇದನದ ವದಂತಿ ನಿಜವೇ? ಅನಂತ್ ಅಂಬಾನಿ ಮದುವೆಯಲ್ಲಿ ಹೊರಬಿತ್ತು ಬಿಗ್ ಸಿಕ್ರೇಟ್!Aishwarya Rai-Abhishek Bachchan: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಯಲ್ಲಿ ಇಡೀ ಬಚ್ಚನ್ ಕುಟುಂಬವೇ ಕಾಣಿಸಿಕೊಂಡಿತ್ತು. ಆದರೆ ಐಶ್ವರ್ಯಾ ಮತ್ತು ಅಭಿಷೇಕ್ ಬಚ್ಚನ್ ಇಬ್ಬರೂ ಪ್ರತ್ಯೇಕವಾಗಿ ಆಗಮಿಸಿದ್ದಾರೆ..
और पढो »
160 ವರ್ಷ ಹಳೆಯ ಸೀರೆಯನ್ನುಟ್ಟು ಪೋಸ್ ಕೊಟ್ಟ ಅಲಿಯಾ ಭಟ್..!ಅಷ್ಟಕ್ಕೂ ಸೀರೆ ಬೆಲೆ ತಿಳಿದರೆ ನೀವು ಶಾಕ್ ಆಗೋದು ಕಂಡಿತAlia Bhatt: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆ ಅದ್ಧೂರಿಯಾಗಿ ನಡೆದಿದೆ. ಸಿನಿಮಾ ತಾರೆಯರು, ಕ್ರಿಕೆಟಿಗರು, ರಾಜಕಾರಣಿಗಳು, ಕೈಗಾರಿಕೋದ್ಯಮಿಗಳು ಮುಂತಾದವರ ಉಪಸ್ಥಿತಿಯ ಜೊತೆಗೆ ಈ ಮದುವೆ ಸಮಾರಂಭ ಹಬ್ಬವಾಗಿದೆ
और पढो »