ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಈಗಾಗಲೇ ಎರಡು ವಿವಾಹ ಪೂರ್ವ ಆಚರಣೆಗಳನ್ನು ಮುಗಿಸಿ ಮದುವೆಗೆ ಸಿದ್ಧರಾಗಿದ್ದಾರೆ. ಇದರ ಅಂಗವಾಗಿ ನಡೆದ ಸಂಗೀತ ಸಂಭ್ರಮಕ್ಕೆ ಹಲವಾರು ಬಾಲಿವುಡ್ ಸ್ಟಾರ್ ನಟರು ಸಾಕ್ಷಿಯಾಗಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... ಕ್ರಿಕೆಟಿಗ ಕೆಎಲ್ ರಾಹುಲ್ ಮತ್ತು ಅವರ ಪತ್ನಿ, ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಅನಂತ್ ಮತ್ತು ರಾಧಿಕಾ ಅವರ ಸಂಗೀತ ಸಮಾರಂಭದಲ್ಲಿ ಕಾಣಿಸಿಕೊಂಡರು. ಟಾಲಿವುಡ್ ನಟಿ ಕಾಜಲ್ ಅಗರ್ವಾಲ್ ಮತ್ತು ಪತಿ ಗೌತಮ್ ಕಿಚ್ಲು ಅವರೊಂದಿಗೆ ಈ ಸಂಗೀತ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು.
ಬಾಲಿವುಡ್ ಜೋಡಿ ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಕಪ್ಪು ಮತ್ತು ಬಿಳಿ ಶೆರ್ವಾನಿ ಮತ್ತು ಲೆಹೆಂಗಾದಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಬಾಲಿವುಡ್ ಸೆಲೆಬ್ರಿಟಿ ಜೋಡಿ ಆಲಿಯಾ ಭಟ್, ರಣಬೀರ್ ಕಪೂರ್ ಜೊತೆಗೆ ಶಾಹೀನ್ ಭಟ್ ಮತ್ತು ಆದಿತ್ಯ ರಾಯ್ ಕಪೂರ್ ಕಪ್ಪು ಉಡುಪುಗಳಲ್ಲಿ ಕಾರ್ಯಕ್ರಮಕ್ಕೆ ಬಂದಿದ್ದರು.
Athiya Shetty Madhuri Deekshith Kajal Aggarwal Kiara Adwani Siddarath Malhothra Anant Ambani Radhika Merchant Sangeet Anant Ambani Wedding Anant Ambani Anant Ambani Radhika Merchant Wedding Anant Ambani Radhika Merchant Anant Ambani And Radhika Merchant Wedding Radhika Merchant Anant Ambani Wedding Anant Ambani Sangeet Anant Ambani And Radhika Merchant Anant Ambani Sangeet Ceremony Radhika Merchant Anant Ambani Anant Ambani Radhika Merchant Pre Wedding Anant Ambani Radhika Merchant Sangeet Ceremony Anant Ambani Radhika Merchant Engagement Anant Ambani Radhika Merchant Wedding Anant Ambani Wedding Anant Ambani Radhika Merchant Anant Ambani Wedding Anant Ambani Radhika Merchant Pre Wedding Anant Ambani And Radhika Merchant Wedding Anant Ambani Pre Wedding Radhika Merchant Anant Ambani Anant Ambani Radhika Merchant Anant Ambani Wife Radhika Merchant Radhika Anant Ambani Anant Ambani Radhika Merchant Engagement Anant Ambani And Radhika Merchant Mukesh Ambani Ambani Pre Wedding
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ನಟಿ ವರಲಕ್ಷ್ಮಿ ಶರತ್‌ಕುಮಾರ್ ಅದ್ದೂರಿ ಮದುವೆ ಸಂಭ್ರಮ...ದಾಂಪತ್ಯಕ್ಕೆ ಸಾಕ್ಷಿಯಾಯ್ತು ಸ್ಟಾರ್ ತಾರಾ ಗಣಶರತ್ ಕುಮಾರ್ ಪುತ್ರಿ, ನಟಿ ವರಲಕ್ಷ್ಮಿ ಶರತ್ ಕುಮಾರ್ ಅವರು ತಮ್ಮ ಬಹು ಕಾಲದ ಗೆಳೆಯ ನಿಕೊಲಾಯ್ ಸಚ್ ದೇವ್ ಅವರೊಂದಿಗೆ ದಾಂಪತ್ಯ ಜಿವನ್ನಕ್ಕೆ ಕಾಲಿಟ್ಟಿದ್ದಾರೆ.
और पढो »
ರಾಧಿಕಾ ಅವರ ಡಿಸೈನರ್ ಗೌನ್ ವೈರಲ್, ಅನಂತ್ ಅಂಬಾನಿ ಅವರ ಪ್ರೇಮ ಪತ್ರ ಒಳಗೊಂಡಿದ್ಯಂತೆ ಈ ಗೌನ್!!ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಜುಲೈ ತಿಂಗಳಿನಲ್ಲಿ ವಿವಾಹ ನಡೆಯಲಿದ್ದು, ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ನಡೆಯಲಿದೆ.
और पढो »
ರಾಧಿಕಾ ಅವರ ಡಿಸೈನರ್ ಗೌನ್ ವೈರಲ್, ಅನಂತ್ ಅಂಬಾನಿ ಅವರ ಪ್ರೇಮ ಪತ್ರ ಒಳಗೊಂಡಿದ್ಯಂತೆ ಈ ಗೌನ್!!ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಜುಲೈ ತಿಂಗಳಿನಲ್ಲಿ ವಿವಾಹ ನಡೆಯಲಿದ್ದು, ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ನಡೆಯಲಿದೆ.
और पढो »
ರಾಧಿಕಾ ಮರ್ಚೆಂಟ್ ವಿವಾಹ ಪೂರ್ವ ಸಮಾರಂಭದ ಪೋಟೋಗ್ರಾಫರ್ ಗೆ ಎಷ್ಟು ಸಂಬಳ ಗೊತ್ತಾ?ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಅವರ ಎರಡನೇ ವಿವಾಹ ಪೂರ್ವ ಸಮಾರಂಭವು ಯುರೋಪ್ನ ಐಶಾರಾಮಿ ಕ್ರೂಸ್ ನಲ್ಲಿ ನಡೆಯಿತು.
और पढो »
ರಾಧಿಕಾ ಮದುವೆ ಆಮಂತ್ರಣದ ಜೊತೆಗೆ ಅತಿಥಿಗಳಿಗೆ ಇಷ್ಟೊಂದು ಬೆಲೆಬಾಳುವ ಬೆಳ್ಳಿಯ ಗಿಫ್ಟ್.! ವಿಡಿಯೋ ನೋಡಿAnant Ambani-Radhika Merchant marriage date: ದೇಶದ ಅತ್ಯಂತ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ದಿನಾಂಕ ಹತ್ತಿರವಾಗುತ್ತಿದೆ.
और पढो »
ಇಶಾ ಅಂಬಾನಿ Weight Loss ಸೀಕ್ರೇಟ್ ಇಲ್ಲಿದೆ.. ಹೇಗಿದ್ದವರು ಹೇಗಾಗಿದ್ದಾರೆ ನೋಡಿ, ಬ್ಯೂಟಿಯಲ್ಲಿ ಯಾವ ನಟಿಗೂ ಕಮ್ಮಿಯಿಲ್ಲ !Isha Ambani diet plan: ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಪುತ್ರಿ ಇಶಾ ಅಂಬಾನಿ ಹೊಸ ಲುಕ್ ಜನರ ನಿದ್ದೆಕೆಡಿಸಿದೆ.
और पढो »