ಅನಂತ್ ಅಂಬಾನಿ ಮದುವೆಯಲ್ಲಿ ಬಾಲಿವುಡ್ ನಟಿಯೊಂದಿಗೆ ಹಾರ್ದಿಕ್ ಪಾಂಡ್ಯ ಮಸ್ತ್‌ ಡ್ಯಾನ್ಸ್! ವಿಡಿಯೋ ವೈರಲ್

Hardik Pandya समाचार

ಅನಂತ್ ಅಂಬಾನಿ ಮದುವೆಯಲ್ಲಿ ಬಾಲಿವುಡ್ ನಟಿಯೊಂದಿಗೆ ಹಾರ್ದಿಕ್ ಪಾಂಡ್ಯ ಮಸ್ತ್‌ ಡ್ಯಾನ್ಸ್! ವಿಡಿಯೋ ವೈರಲ್
ಹಾರ್ದಿಕ್‌ ಪಾಂಡ್ಯಟೀಂ ಇಂಡಿಯಾAnanya Pandya
  • 📰 Zee News
  • ⏱ Reading Time:
  • 46 sec. here
  • 15 min. at publisher
  • 📊 Quality Score:
  • News: 67%
  • Publisher: 63%

Hardik Pandya Dance: ಮುಂಬೈನಲ್ಲಿ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ಮದುವೆ ಅದ್ಧೂರಿಯಾಗಿ ನಡೆದಿದೆ. ಈ ಮದುವೆ ಸಮಾರಂಭದಲ್ಲಿ ಹಾರ್ದಿಕ್ ಪಾಂಡ್ಯ ಬಾಲಿವುಡ್ ನಟಿಯೊಂದಿಗೆ ಡ್ಯಾನ್ಸ್‌ ಮಾಡಿರುವ ವಿಡಿಯೋವೊಂದು ಸೋಷಿಯಲ್‌ ಮಿಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ..

ಮುಂಬೈನಲ್ಲಿ ಕಳೆದ ಮೂರು ದಿನಗಳಿಂದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆ ಅದ್ಧೂರಿಯಾಗಿ ನಡೆಯುತ್ತಿದೆಈ ಬಾರಿ ಬಿಗ್ ಬಾಸ್‌ಗೆ ಎಂಟ್ರಿ ಕೊಡಲಿದ್ದಾಳೆ ಈ ಸುಂದರಿ..! ಹುಡುಗರು ಟಿವಿ ಬಿಟ್ಟು ಎದ್ರೆ ಕೇಳಿ..ಕರ್ಕಾಟಕದಲ್ಲಿ ರೂಪುಗೊಂಡ ರಾಜಯೋಗಗಳಿಂದ ಈ 3 ರಾಶಿಯವರಿಗೆ ಭರ್ಜರಿ ಲಾಭ!

Hardik Pandya Dance with Bollywood Actress Ananya Pandey: ಮುಂಬೈನಲ್ಲಿ ಕಳೆದ ಮೂರು ದಿನಗಳಿಂದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆ ಅದ್ಧೂರಿಯಾಗಿ ನಡೆಯುತ್ತಿದೆ. ಇವರ ಮದುವೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರಾಜಕಾರಣಿಗಳು, ಉದ್ಯಮಿಗಳು ಮತ್ತು ಕ್ರಿಕೆಟಿಗರು ಪಾಲ್ಗೊಂಡಿದ್ದರು. ಮಹೇಂದ್ರ ಸಿಂಗ್ ಧೋನಿ, ಜಸ್ರಿಪೇಟ್ ಬುಮ್ರಾ ಮತ್ತು ಅನೇಕ ಟೀಂ ಇಂಡಿಯಾ ಕ್ರಿಕೆಟಿಗರು ತಮ್ಮ ಪತ್ನಿಯರೊಂದಿಗೆ ಮದುವೆಯಲ್ಲಿ ಭಾಗವಹಿಸಿದ್ದರು. ಟೀಂ ಇಂಡಿಯಾ ಆಟಗಾರ ಮತ್ತು ಐಪಿಎಲ್‌ನಲ್ಲಿ ಮುಂಬೈ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಕೂಡ ಅನಂತ್ ಅಂಬಾನಿ ಮತ್ತು ರಾಧಿಕಾ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು.

ಹಾರ್ದಿಕ್ ಪಾಂಡ್ಯ ಅವರು ತಮ್ಮ ಪತ್ನಿ ನತಾಶಾ ಸ್ಟಾಂಕೋವಿಕ್ ಅವರೊಂದಿಗಿನ ವಿಚ್ಛೇದನದ ಬಗ್ಗೆ ಇತ್ತೀಚಿನ ದಿನಗಳಲ್ಲಿ ಗಮನ ಸೆಳೆದಿದ್ದಾರೆ. ಈ ಹಿಂದೆ ಯಾವುದೇ ಸಮಾರಂಭದಲ್ಲಿ ಹಾರ್ದಿಕ್ ಪಕ್ಕದಲ್ಲಿ ನತಾಶಾ ಕಾಣಿಸಿಕೊಳ್ಳುತ್ತಿದ್ದರು. ಆದರೆ, ಇವರಿಬ್ಬರ ನಡುವೆ ವಿಚ್ಛೇದನ ಪ್ರಕರಣ ನಡೆಯುತ್ತಿರುವುದರಿಂದ ಹಾರ್ದಿಕ್ ಪಾಂಡ್ಯ ಏಕಾಂಗಿಯಾಗಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ.ಇತ್ತೀಚೆಗಷ್ಟೇ ಹಾರ್ದಿಕ್ ಬೇರೆ ಯುವತಿಯೊಂದಿಗೆ ಕಾಣಿಸಿಕೊಂಡಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಹಾರ್ದಿಕ್‌ ಪಾಂಡ್ಯ ಟೀಂ ಇಂಡಿಯಾ Ananya Pandya Anant Ambani Radhika Merchant Wedding Bollywood Hardik Pandya Prachi Solanki Hardik Pandya Viral Video Prachi Solanki Dating Indian Cricketer Relationship Status Hardik Pandya With Prachi Solanki Who Is Prachi Solanki

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ವಿಚ್ಛೇದನ ವದಂತಿ ಬೆನ್ನಲ್ಲೇ ಹೊರಬಿತ್ತು ಬಿಗ್‌ ಸಿಕ್ರೇಟ್..‌ ಖ್ಯಾತ ಬಾಲಿವುಡ್‌ ನಟಿಯೊಂದಿಗೆ ಹಾರ್ದಿಕ್‌ ಪಾಂಡ್ಯ ಡೇಟಿಂಗ್!‌?ವಿಚ್ಛೇದನ ವದಂತಿ ಬೆನ್ನಲ್ಲೇ ಹೊರಬಿತ್ತು ಬಿಗ್‌ ಸಿಕ್ರೇಟ್..‌ ಖ್ಯಾತ ಬಾಲಿವುಡ್‌ ನಟಿಯೊಂದಿಗೆ ಹಾರ್ದಿಕ್‌ ಪಾಂಡ್ಯ ಡೇಟಿಂಗ್!‌?Hardik Pandya: ಭಾರತದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ವಿಶ್ವ ಚಾಂಪಿಯನ್ ಆದ ಬಳಿಕ ದೇಶಕ್ಕೆ ಮರಳಿದ್ದಾರೆ. ವಿಶ್ವ ಕಪ್‌ ಟೀಂ ಇಂಡಿಯಾ ಗೆಲುವಿನಲ್ಲಿ ಹಾರ್ದಿಕ್ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಕಳೆದ ಕೆಲವು ತಿಂಗಳುಗಳಿಂದ ಹಾರ್ದಿಕ್ ಅವರ ವೈಯಕ್ತಿಕ ಜೀವನದಲ್ಲಿ ಯಾವುದು ಸರಿಯಾಗಿಲ್ಲ..
और पढो »

ಲೆಹಂಗಾ ತೊಟ್ಟು ನವಿಲಂತೆ ನಲಿದ ಸುಂದರಿ..!ಅಣ್ಣನ ಮದುವೆಯಲ್ಲಿ ಕಣ್ಮನ ಸೆಳೆದಳು ಕೋಟ್ಯಾಧಿಪತಿಲೆಹಂಗಾ ತೊಟ್ಟು ನವಿಲಂತೆ ನಲಿದ ಸುಂದರಿ..!ಅಣ್ಣನ ಮದುವೆಯಲ್ಲಿ ಕಣ್ಮನ ಸೆಳೆದಳು ಕೋಟ್ಯಾಧಿಪತಿಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಪೂರ್ವ ಸಂಭ್ರಮಾಚರಣೆ ಜೋರಾಗಿ ನಡೆಯುತ್ತಿದೆ. ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಸಂಗೀತ ಮತ್ತು ಹಲ್ದಿ ಉತ್ಸವಗಳಲ್ಲಿ ಭಾಗವಹಿಸುವ ಮೂಲಕ ಸಂಭ್ರಮದ ಮೆರುಗು ಹೆಚ್ಚಿಸುತ್ತಿದ್ದಾರೆ.
और पढो »

Viral Video: ವಿಮಾನ ಟೇಕ್ ಆಫ್ ವೇಳೆ ಮಹಿಳೆಯ ವಿಚಿತ್ರ ವರ್ತನೆ.. ಸಹ ಪ್ರಯಾಣಿಕರು ಮಾಡಿದ್ದೇನು ಗೊತ್ತಾ?Viral Video: ವಿಮಾನ ಟೇಕ್ ಆಫ್ ವೇಳೆ ಮಹಿಳೆಯ ವಿಚಿತ್ರ ವರ್ತನೆ.. ಸಹ ಪ್ರಯಾಣಿಕರು ಮಾಡಿದ್ದೇನು ಗೊತ್ತಾ?Strange behavior of a woman: ಇಂಡಿಗೋ ವಿಮಾನದಲ್ಲಿ ಮಹಿಳೆಯೊಬ್ಬರು ಡ್ಯಾನ್ಸ್ ಮಾಡುವ ಮೂಲಕ ಸಹ ಪ್ರಯಾಣಿಕರಿಗೆ ತೊಂದರೆ ನೀಡಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್‌ ಮಿಡಿಯಾದಲ್ಲಿ ವೈರಲ್ ಆಗಿದೆ.
और पढो »

ಅನಂತ್‌ ಅಂಬಾನಿ ಸಂಗೀತ ಸಮಾರಂಭಕ್ಕೆ ಸಾಕ್ಷಿಯಾಯ್ತು ಬಾಲವುಡ್‌ ಸ್ಟಾರ್‌ ಗಣ..!ಅನಂತ್‌ ಅಂಬಾನಿ ಸಂಗೀತ ಸಮಾರಂಭಕ್ಕೆ ಸಾಕ್ಷಿಯಾಯ್ತು ಬಾಲವುಡ್‌ ಸ್ಟಾರ್‌ ಗಣ..!ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಈಗಾಗಲೇ ಎರಡು ವಿವಾಹ ಪೂರ್ವ ಆಚರಣೆಗಳನ್ನು ಮುಗಿಸಿ ಮದುವೆಗೆ ಸಿದ್ಧರಾಗಿದ್ದಾರೆ. ಇದರ ಅಂಗವಾಗಿ ನಡೆದ ಸಂಗೀತ ಸಂಭ್ರಮಕ್ಕೆ ಹಲವಾರು ಬಾಲಿವುಡ್ ಸ್ಟಾರ್‌ ನಟರು ಸಾಕ್ಷಿಯಾಗಿದ್ದರು.
और पढो »

ಪುತ್ರನ ವಿವಾಹಕ್ಕೂ ಮುನ್ನ ಹೊಸ ಘೋಷಣೆ ಮಾಡಿ ಅಚ್ಚರಿ ಮೂಡಿಸಿದ ಮುಖೇಶ್ ಅಂಬಾನಿ !ಪುತ್ರನ ವಿವಾಹಕ್ಕೂ ಮುನ್ನ ಹೊಸ ಘೋಷಣೆ ಮಾಡಿ ಅಚ್ಚರಿ ಮೂಡಿಸಿದ ಮುಖೇಶ್ ಅಂಬಾನಿ !ಜುಲೈ 12 ರಂದು ನಡೆಯಲಿರುವ ಅನಂತ್ ಮತ್ತು ರಾಧಿಕಾ ಮದುವೆಗೆ ಸಿದ್ಧತೆಗಳು ಭರದಿಂದ ಸಾಗಿವೆ.ಅನಂತ್ ಅಂಬಾನಿ ಮದುವೆಗೂ ಮುನ್ನವೇ ಅಂಬಾನಿ ಕುಟುಂಬದಿಂದ ದೊಡ್ಡ ಸುದ್ದಿ ಹೊರ ಬಿದ್ದಿದೆ.
और पढो »

ಕ್ರಿಕೆಟಿಗ ಹಾರ್ದಿಕ್‌ ಪಾಂಡ್ಯ ಪತ್ನಿಯೊಂದಿಗೆ ಲವ್..‌ ಸದ್ಯ ಖ್ಯಾತ ಸಿರೀಯಲ್‌ ನಟಿಯೊಂದಿಗೆ ಡೇಟಿಂಗ್‌ ಮಾಡುತ್ತಿರುವ ನಟ ಈತ!!ಕ್ರಿಕೆಟಿಗ ಹಾರ್ದಿಕ್‌ ಪಾಂಡ್ಯ ಪತ್ನಿಯೊಂದಿಗೆ ಲವ್..‌ ಸದ್ಯ ಖ್ಯಾತ ಸಿರೀಯಲ್‌ ನಟಿಯೊಂದಿಗೆ ಡೇಟಿಂಗ್‌ ಮಾಡುತ್ತಿರುವ ನಟ ಈತ!!Natasa Stankovic Ex Boyfriend Aly Goni: ನಟ ಅಲಿ ಗೋನಿ ಸದ್ಯ ಕಿರುತೆರೆ ನಟಿ ಜಾಸ್ಮಿನ್ ಭಾಸಿನ್ ಅವರೊಂದಿಗೆ ಡೇಟಿಂಗ್‌ ಮಾಡುತ್ತಿದ್ದಾರೆ.. ಆದರೆ ಜಾಸ್ಮಿನ್ ಮೊದಲು ನಟ ಹಾರ್ದಿಕ್ ಪಾಂಡ್ಯ ಅವರ ಪತ್ನಿ ನತಾಶಾ ಸ್ಟಾಂಕೋವಿಕ್ ಅವರೊಂದಿಗೆ ಹಲವು ವರ್ಷಗಳ ಕಾಲ ಡೇಟಿಂಗ್ ಮಾಡಿದ್ದರು..
और पढो »



Render Time: 2025-02-13 16:27:38