Health Benefits of Pineapple: ಅನಾನಸ್ ಸೇವನೆಯಿಂದ ಬಹಳಷ್ಟು ಆರೋಗ್ಯ ಪ್ರಯೋಜನೆಗಳಿವೆ. ಹಾಗಾದರೆ ಅವು ಯಾವುದು? ತಿಳಿಯಲು ಮುಂದೆ ಓದಿ...
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಅನಾನಸ್ ವಿಟಮಿನ್ ಸಿ ಯಲ್ಲಿ ಸಮೃದ್ದವಾಗಿದೆ ಇದನ್ನು ಸೇವಿಸುವುದರಿಂದ ನಮ್ಮ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದು ಅನೇಕ ರೋಗಗಳನ್ನು ಬರದಂತೆ ತಡೆಯುತ್ತದೆ. ಅನಾನಸ್ ನಮ್ಮ ದೇಹವನ್ನು ರೋಗಗಳು ಮತ್ತು ಸೋಂಕುಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ.
ಆಸ್ಟಿಯೊಪೊರೋಸಿಸ್ ವಿರುದ್ಧ ರಕ್ಷಿಸುವ ಪ್ರಮುಖ ಕಿಣ್ವಗಳನ್ನು ಉತ್ಪಾದಿಸಲು ಮ್ಯಾಂಗನೀಸ್ ನಮ್ಮ ದೇಹಕ್ಕೆ ಸಹಾಯ ಮಾಡುತ್ತದೆ. ಅನಾನಸ್ ಅನ್ನು ನಿಯಮಿತವಾಗಿ ತಿನ್ನುವುದರಿಂದ ನಮ್ಮ ಮೂಳೆಯ ಸಾಂದ್ರತೆಯು ಹೆಚ್ಚಾಗುತ್ತದೆ. ಇದು ಮೂಳೆ ಮುರಿತದ ಅಪಾಯವನ್ನು ಸಹ ಕಡಿಮೆ ಮಾಡುತ್ತದೆ. ಅನಾನಸ್ ಬೀಟಾ ಕ್ಯಾರೋಟಿನ್ ಮತ್ತು ವಿಟಮಿನ್ ಎ ನಂತಹ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇದು ದೃಷ್ಟಿಯನ್ನು ಹೆಚ್ಚಿಸಿ ಕಣ್ಣುಗಳನ್ನು ಆರೋಗ್ಯವಾಗಿಡುತ್ತವೆ. ಅನಾನಸ್‌ನಲ್ಲಿರುವ ಬೊಮೆಲಿನ್ ಕಿಣ್ವವು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಇದಲ್ಲದೆ ಅನಾನಸ್ ಅನ್ನು ನಿಯಮಿತವಾಗಿ ಸೇವಿಸುವುದರಿಂದ ಕೀಲು ನೋವು ಕಡಿಮೆಯಾಗುತ್ತದೆ.
Pineapple Health Benefits Arthritis Pain – Why Pineapple Can Be The Best Fru Pineapple Benefits Benefits Of Pineapple Health Benefits Of Pineapple Benefits Of Eating Pineapple Pineapple Pizza | Cooking With Pineapples Pineapple Nutrition Health Benefits Of Eating Pineapple Pineapple Juice Health Reasons To Eat Pineapple How To Use Pineapple Skin Prepare Pineapple To Pineapple Juice Benefits To Prepare Pineapple Pineapple And Diabetes Health Benefits Of Pineapple Pineapple Health Benefits Benefits Of Pineapple Pineapple Benefits Benefits Of Pineapple Juice Health Benefits Of Pineapple Juice Pineapple Juice Benefits Benefits Of Eating Pineapple Pineapple Juice Health Benefits Pineapple Benefit Of Pineapple Health Benefits Of Pineapples Pineapple Juice Health Benefits Of Eating Pineapple Benefits Of Pinapple Juice Health Health Benefits Of Pineapple Fruit Pineapple Nutrition
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ನಿತ್ಯ ಈ ಹೂವನ್ನು ಸೇವಿಸಿದರೆ ಕೊಲೆಸ್ಟ್ರಾಲ್ ಸಂಪೂರ್ಣ ನಿಯಂತ್ರಣಕ್ಕೆ ಬರುವುದು ! ಅಪ್ಪಿ ತಪ್ಪಿಯೂ ಏರುವುದಿಲ್ಲ ಬ್ಲಡ್ ಶುಗರ್Sadabahar For Diabetes :ಎಲ್ಲಾ ಔಷಧಗಳ ಹೊರತಾಗಿ, ಕೊಲೆಸ್ಟ್ರಾಲ್ ಮತ್ತು ಮಧುಮೇಹವನ್ನು ನಿಯಂತ್ರಿಸಲು ಈ ಹೂವು ಮತ್ತು ಅದರ ಎಲೆಯೇ ಸಾಕು.
और पढो »
ಕರ್ನಾಟಕ ಸರ್ಕಾರSchool Transport: ಕರ್ನಾಟಕ ಸರ್ಕಾರ ಶಾಲಾ ವಾಹನಗಳಿಗೆ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಈ ನಿಯಮಗಳು ಶಾಲಾ ವಾಹನಗಳಿಗೆ ಅಷ್ಟೆ ಅಲ್ಲದೆ ಶಾಲಾ ಮಕ್ಕಳನ್ನು ಸಾಗಿಸುವ ಎಲ್ಲಾ ವಾಹನಗಳಿಗೂ ಅನ್ವಯವಾಗುತ್ತದೆ.
और पढो »
ಶಾಲಾ ವಾಹನಗಳಿಗೆ ಹೊಸ ನಿಯಮ ಹೊರಡಿಸಿದ ಕರ್ನಾಟಕ ಸರ್ಕಾರ..!School Transport: ಕರ್ನಾಟಕ ಸರ್ಕಾರ ಶಾಲಾ ವಾಹನಗಳಿಗೆ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಈ ನಿಯಮಗಳು ಶಾಲಾ ವಾಹನಗಳಿಗೆ ಅಷ್ಟೆ ಅಲ್ಲದೆ ಶಾಲಾ ಮಕ್ಕಳನ್ನು ಸಾಗಿಸುವ ಎಲ್ಲಾ ವಾಹನಗಳಿಗೂ ಅನ್ವಯವಾಗುತ್ತದೆ.
और पढो »
Renukaswamy Murder Case: ಆಸ್ಪತ್ರೆಯಲ್ಲಿ ನಟ ದರ್ಶನ್ ಧರಿಸಿದ್ದ ವಿಗ್ ತೆಗೆಸಿದ ಪೊಲೀಸರು!ರೇಣುಕಾಸ್ವಾಮಿ ಮೃತದೇಹ ಪತ್ತೆಯಾದ ದಿನದಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಈ ಬಗ್ಗೆ ಎಲ್ಲಾ ಆಯಾಮದಲ್ಲಿಯೂ ಉನ್ನತಮಟ್ಟದ ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.
और पढो »
ಒಲಿಂಪಿಕ್ಸ್ : ಬಾಕ್ಸಿಂಗ್ ಚಿನ್ನ ವಿಜೇತರಿಗೆ ನಗದು ಬಹುಮಾನ ಘೋಷಿಸಿದ ಐಬಿಎBoxing Gold Winners : ಅಂತಾರಾಷ್ಟ್ರೀಯ ಬಾಕ್ಸಿಂಗ್ ಅಸೋಸಿಯೇಷನ್ ಈ ವರ್ಷದ ಪ್ಯಾರಿಸ್ ಕ್ರೀಡಾಕೂಟದಲ್ಲಿ ಎಲ್ಲಾ ಒಲಿಂಪಿಕ್ ಚಾಂಪಿಯನ್‌ಗಳು ಮತ್ತು ಪದಕ ವಿಜೇತರಿಗೆ ಬಹುಮಾನದ ಹಣವನ್ನು ನೀಡಲಿದೆ ಎಂದು ಸಂಸ್ಥೆ ಬುಧವಾರ ಪ್ರಕಟಿಸಿದೆ.
और पढो »
ಇದು ಪ್ರಧಾನಿ ಮೋದಿ ಜಿ ಮತ್ತು ಬಿಜೆಪಿ ಮೇಲಿನ ನಂಬಿಕೆಯ ಗೆಲುವು: ಕಂಗನಾ ರನೌತ್Kangana Ranaut: ಲೋಕಸಭಾ ಚುನಾವಣೆಯಲ್ಲಿ ಫಲಿತಾಂಶದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ನಟಿ ಹಾಗೂ ಬಿಜೆಪಿ ಅಭ್ಯರ್ಥಿ ಕಂಗನಾ ರನೌತ್, ಈ ಬೆಂಬಲ, ಪ್ರೀತಿ ಮತ್ತು ವಿಶ್ವಾಸಕ್ಕಾಗಿ ಮಂಡಿಯ ಎಲ್ಲಾ ಜನರಿಗೆ ಹೃತ್ಪೂರ್ವಕ ಕೃತಜ್ಞತೆಗಳು.
और पढो »