Anushka Sharma Birthday: ನಟಿ ಅನುಷ್ಕಾ ಶರ್ಮಾ ಇಂದು ತಮ್ಮ 36 ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ.
ಅನುಷ್ಕಾ ಶರ್ಮಾ.. ವಿರಾಟ್ ಕೊಹ್ಲಿ.. ಇಬ್ಬರಲ್ಲಿ ಯಾರು ಹೆಚ್ಚು ಶ್ರೀಮಂತರು ಗೊತ್ತಾ! ಇಬ್ಬರ ನಡುವಿರುವ ವಯಸ್ಸಿನ ಅಂತರವೆಷ್ಟು?ಬ್ಯಾಂಡ್ ಬಾಜಾ ಬಾರಾತ್, ರಬ್ ನೇ ಬನಾ ದಿ ಜೋಡಿ ಹೀಗೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಅನುಷ್ಕಾ ಶರ್ಮಾ ಇಂದು ತಮ್ಮ 36 ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು 11 ಡಿಸೆಂಬರ್ 2017 ರಂದು ಇಟಲಿಯಲ್ಲಿ ವಿವಾಹವಾದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಟೀಮ್ ಇಂಡಿಯಾ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿಯನ್ನು ಮದುವೆಯಾಗಿರುವ ಅನುಷ್ಕಾ ಶರ್ಮಾ ಅವರಿಗಿಂತ ದೊಡ್ಡವರು. ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು 11 ಡಿಸೆಂಬರ್ 2017 ರಂದು ಇಟಲಿಯಲ್ಲಿ ವಿವಾಹವಾದರು.
ಬಿಸಿನೀರಿಗೆ ಇದನ್ನು ಬೆರಸಿ ಕುಡಿಯಿರಿ: ಕೇವಲ 5 ದಿನದಲ್ಲಿ ಹೊಟ್ಟೆಯ ಹಠಮಾರಿ ಬೊಜ್ಜು ಕರಗುತ್ತೆ! ಹೀರೋಯಿನ್ ಥರ ಸ್ಲಿಮ್ ಆಗ್ತೀರಿ!Mrunal Thakur: ದುಬಾರಿ ಜಾರ್ಜೆಟ್ ಸೀರೆಯಲ್ಲಿ ಕಂಗೊಳಿಸಿದ ʻಸೀತಾ ರಾಮಂʼ ಸುಂದರಿ: ಇದರ ಬೆಲೆಯೆಷ್ಟು ಗೊತ್ತೇ?ಭಾರತದ ಶ್ರೇಷ್ಠ ಬೌಲರ್ ಶಾರ್ದೂಲ್ ಠಾಕೂರ್ ಪತ್ನಿ ಎಷ್ಟೊಂದು ಕ್ಯೂಟ್! ಈಕೆಯ ಅಂದದ ಮುಂದೆ ಅನುಷ್ಕಾ ಬ್ಯೂಟಿ ಕೂಡ ಯಾವ ಲೆಕ್ಕಾ!
ಅನುಷ್ಕಾ ಶರ್ಮಾ ಆಸ್ತಿ ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ವಯಸ್ಸಿನ ಅಂತರ ಅನುಷ್ಕಾ ಶರ್ಮಾ ಜನ್ಮದಿನ ಅನುಷ್ಕಾ ಶರ್ಮಾ ಫೋಟೋಗಳು ಅನುಷ್ಕಾ ಶರ್ಮಾ ಮೂವೀಸ್ ಅನುಷ್ಕಾ ಶರ್ಮಾ ಮಗಳು ಅನುಷ್ಕಾ ಶರ್ಮಾ ವಿರಾಟ್ ಕೊಹ್ಲಿ Anushka Sharma Net Worth Anushka Sharma And Virat Kohli Anushka Sharma And Virat Kohli Age Difference Anushka Sharma Birthday Anushka Sharma Photos Anushka Sharma Movies Anushka Sharma Daughter Anushka Sharma Virat Kohli
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ವಿರಾಟ್’ಗೂ ಮೊದಲು ಈ ಕ್ರಿಕೆಟಿಗನೊಂದಿಗೆ ಡೇಟಿಂಗ್ ಮಾಡಿದ್ರು ಅನುಷ್ಕಾ ಶರ್ಮಾ! ಆತ ಬೇರಾರು ಅಲ್ಲ… ಕೊಹ್ಲಿಯ ಗೆಳೆಯನೇ!Anushka Sharma Rumoured Affair: ಅನುಷ್ಕಾ ಶರ್ಮಾ ವೃತ್ತಿಜೀವನವು ಎಷ್ಟು ಅದ್ಭುತವಾಗಿದೆಯೋ, ಅವರ ವೈಯಕ್ತಿಕ ಜೀವನವು ಕೂಡ ಅದಕ್ಕಿಂತ ಹೆಚ್ಚು ಆಸಕ್ತಿದಾಯಕವಾಗಿದೆ.
और पढो »
Rohit Sharma Wife: ರೋಹಿತ್ ಶರ್ಮಾ ಪತ್ನಿ ರಿತಿಕಾ ನಿಜಕ್ಕೂ ಯಾರು ಗೊತ್ತಾ? ಸ್ಟಾರ್ ಆಟಗಾರನ ಸಹೋದರಿ ಈಕೆ!!Rohit Sharma: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 2015ರಲ್ಲಿ ರಿತಿಕಾ ಸಜ್ದೇಹ್ ಅವರನ್ನು ವಿವಾಹವಾದರು.. ರೋಹಿತ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿಯೇ ಮಂಡಿಯೂರಿ ಪ್ರಪೋಸ್ ಮಾಡಿದ್ದ ರಿತಿಕಾ ನಿಜಕ್ಕೂ ಯಾರು ಗೊತ್ತಾ?
और पढो »
World Heritage Day : ಜೈಪುರದ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿಯ ಮೇಣದ ಪ್ರತಿಮೆ ಅನಾವರಣVirat Kohli statue : ವಿಶ್ವ ಪರಂಪರೆಯ ದಿನದಂದು ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಮೇಣದ ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು.
और पढो »
Virat Kohli ನೆಚ್ಚಿನ ಬ್ಯಾಟ್ ಮುರಿದು ಹೊಸ ಬ್ಯಾಟ್ ಪಡೆಯಲು ಪ್ರಮಾಣ ಮಾಡಲು ಮುಂದಾದ ರಿಂಕು ಸಿಂಗ್!IPL 2024: KKR ತಂಡ ಬಿಡುಗಡೆಗೊಳಿಸಿರುವ ಹೊಸ ವಿಡಿಯೋದಲ್ಲಿ ರಿಂಕು ಸಿಂಗ್ ವಿರಾಟ್ ಕೊಹ್ಲಿ ಜೊತೆಗೆ ಮಾತನಾಡುತ್ತಿರುವುದನ್ನು ನೀವು ನೋಡಬಹುದು.
और पढो »
ಅಂಪೈರ್ ಜೊತೆ ಕೋಪಗೊಂಡು ನೆಲಕ್ಕೆ ಬ್ಯಾಟ್ ಬಡಿದ ಕೊಹ್ಲಿ! ತಾಳ್ಮೆ ಕಳೆದುಕೊಂಡ ವಿರಾಟ್ ವಿಡಿಯೋ ನೋಡಿKKR vs RCB IPL 2024: ಆರೆಂಜ್ ಕ್ಯಾಪ್ ಹೋಲ್ಡರ್ ಲೆಜೆಂಡ್ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರುವ ಪ್ರಯತ್ನ ಮಾಡಿದರು. ಆದರೆ ಬ್ಯಾಟಿಂಗ್ ವೇಳೆ ವಿರಾಟ್ ಕೋಪಗೊಂಡಿತ್ತು ಕಂಡುಬಂತು.
और पढो »
Virat Kohli: ಫೀಲ್ಡ್ ಅಂಪೈರ್‌ಗಳೊಂದಿಗೆ ವಾದ; ಕೊಹ್ಲಿ ವಿರುದ್ಧ ಬಿಸಿಸಿಐ ಕ್ರಮ!?KKR Vs RCB IPL 2024 Match: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧದ ಪಂದ್ಯದಲ್ಲಿ ತಾಳ್ಮೆ ಕಳೆದುಕೊಂಡು ಫೀಲ್ಡ್ ಅಂಪೈರ್‌ಗಳೊಂದಿಗೆ ವಾದಕ್ಕಿಳಿದಿದ್ದಾರೆ..
और पढो »