ಅನ್ಯ ಧರ್ಮದ ಯುವಕನನ್ನು ಮದುವೆಯಾಗಿರುವುದು ಇದೇ ಕಾರಣಕ್ಕೆ !ಇಷ್ಟು ದಿನಗಳ ಬಳಿಕ ಸತ್ಯ ಬಾಯ್ಬಿಟ್ಟ ಸೋನಾಕ್ಷಿ ಸಿನ್ಹಾ

Sonakshi Sinha On Wedding With Zaheer समाचार

ಅನ್ಯ ಧರ್ಮದ ಯುವಕನನ್ನು ಮದುವೆಯಾಗಿರುವುದು ಇದೇ ಕಾರಣಕ್ಕೆ !ಇಷ್ಟು ದಿನಗಳ ಬಳಿಕ ಸತ್ಯ ಬಾಯ್ಬಿಟ್ಟ ಸೋನಾಕ್ಷಿ ಸಿನ್ಹಾ
Sonakshi Sinha Zaheer WeddingZaheer Wedding With Sonkashi SinhaReason For Sonakshi Zaheer Wedding
  • 📰 Zee News
  • ⏱ Reading Time:
  • 26 sec. here
  • 10 min. at publisher
  • 📊 Quality Score:
  • News: 42%
  • Publisher: 63%

ಇದೀಗ ಇದೇ ಮೊದಲ ಬಾರಿಗೆ ತನ್ನ ಮದುವೆ, ಮದುವೆ ನಿರ್ಧಾರದ ಬಗ್ಗೆ ನಟಿ ಮನ ಬಿಚ್ಚಿ ಮಾತನಾಡಿದ್ದಾರೆ. ಜಹೀರ್ ಇಕ್ಬಾಲ್ ನನ್ನು ಯಾಕೆ ಮದುವೆಯಾದೆ ಎನ್ನುವ ಕಾರಣವನ್ನು ಬಿಚ್ಚಿಟ್ಟಿದ್ದಾರೆ.

ಸೋನಾಕ್ಷಿ ಸಿನ್ಹಾ ಮದುವೆಯಾಗುತ್ತಿದ್ದ ಹಾಗೆ ಸಾಕಷ್ಟು ಟ್ರೋಲ್‌ಗೆ ಒಳಗಾಗಿದ್ದರು.ಆದರೆ ಇದ್ಯಾವುದರ ಬಗ್ಗೆಯೂ ಸೋನಾಕ್ಷಿ ತುಟಿ ಬಿಚ್ಚಿರಲಿಲ್ಲ. ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ಅವರ ವಿವಾಹ ಜೂನ್ 23 ರಂದು ನಡೆಯಿತು. ಇದಾದ ಬಳಿಕ ಇದೆ ಮೊದಲ ಬಾರಿ ನಟಿ ಸೋನಾಕ್ಷಿ ತನ್ನ ವಿವಾಹದ ಬಗ್ಗೆ ಮಾತನಾಡಿದ್ದಾರೆ.ಅನ್ಯ ಧರ್ಮದ ಜಹೀರ್ ಇಕ್ಬಾಲ್ ನನ್ನು ಮದುವೆಯಾಗಿರುವುದು ಯಾವ ಕಾರಣಕ್ಕಾಗಿ ಎನ್ನುವುದನ್ನು ನಟಿ ಬಹಿರಂಗಪಡಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಸೋನಾಕ್ಷಿ ಸಿನ್ಹಾ ವಿವಾಹ ಕಳೆದ ತುಂಗಳು 23 ನೆರವೇರಿದೆ. ಅನ್ಯಧರ್ಮದ ಜಹೀರ್ ಇಕ್ಬಾಲ್ ನನ್ನು ಸೋನಾಕ್ಷಿ ವರಿಸಿದ್ದಾರೆ.ಈ ಮದುವೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಬಹಳಷ್ಟು ಅಪಸ್ವರ ಕೇಳಿ ಬಂದಿತ್ತು.ಸೋನಾಕ್ಷಿ ಸಿನ್ಹಾ ಮದುವೆಯಾಗುತ್ತಿದ್ದ ಹಾಗೆ ಸಾಕಷ್ಟು ಟ್ರೋಲ್‌ಗೆ ಒಳಗಾಗಿದ್ದರು.ಆದರೆ ಇದ್ಯಾವುದರ ಬಗ್ಗೆಯೂ ಸೋನಾಕ್ಷಿ ತುಟಿ ಬಿಚ್ಚಿರಲಿಲ್ಲ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Sonakshi Sinha Zaheer Wedding Zaheer Wedding With Sonkashi Sinha Reason For Sonakshi Zaheer Wedding ಸೋನಾಕ್ಷಿ ಸಿನ್ಹಾ ವಿವಾಹ ಸೋನಾಕ್ಷಿ ಸಿನ್ಹಾ ವಿವಹಾಕ್ಕೆ ಕಾರಣ ಮಾಡುವೆ ಬಗ್ಗೆ ಸೋನಾಕ್ಷಿ ಸಿನ್ಹಾ ಮಾತು Entetainment News In Kannada Kannada Entertainment News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಸ್ಟಾರ್‌ ನಟಿಯಾದ ಪತ್ನಿಯ ಚಪ್ಪಲಿ ಹಿಡಿದು ಓಡಾಡಿದ ಪತಿ!?ಸ್ಟಾರ್‌ ನಟಿಯಾದ ಪತ್ನಿಯ ಚಪ್ಪಲಿ ಹಿಡಿದು ಓಡಾಡಿದ ಪತಿ!?Sonakshi Sinha : ನಟ ಜಹೀರ್ ಇಕ್ಬಾಲ್ ಅವರನ್ನು ಪ್ರೀತಿಸುತ್ತಿದ್ದ ಸೋನಾಕ್ಷಿ ಸಿನ್ಹಾ ಜೂನ್ 23 ರಂದು ವಿವಾಹವಾದರು.
और पढो »

ಈ ಒಂದು ಬೇಸರದಿಂದಲೇ ಟೀಂ ಇಂಡಿಯಾ ನಾಯಕನ ಸ್ಥಾನದಿಂದ ಕೆಳಗಿಳಿದಿದ್ದರಂತೆ ಸಚಿನ್!ಇಷ್ಟು ವರ್ಷದ ಬಳಿಕ ಹೊರ ಬಿತ್ತು ಸತ್ಯಈ ಒಂದು ಬೇಸರದಿಂದಲೇ ಟೀಂ ಇಂಡಿಯಾ ನಾಯಕನ ಸ್ಥಾನದಿಂದ ಕೆಳಗಿಳಿದಿದ್ದರಂತೆ ಸಚಿನ್!ಇಷ್ಟು ವರ್ಷದ ಬಳಿಕ ಹೊರ ಬಿತ್ತು ಸತ್ಯSachin Tendulkar:ತಾನು ನಾಯಕನ ಸ್ಥಾನದಲ್ಲಿ ಮುಂದುವರೆಯುವುದಿಲ್ಲ ಎನ್ನುವ ನಿರ್ಧಾರಕ್ಕೆ ಸಚಿನ್ ಬಂದಾಗ, ಹೊಸ ನಾಯಕನನ್ನು ಹುಡುಕುವ ಸವಾಲು ಭಾರತ ತಂಡದ ಮ್ಯಾನೇಜ್‌ಮೆಂಟ್ ಮುಂದಿತ್ತು.
और पढो »

ಬನಾರಸಿ ಸೀರೆಯಲ್ಲಿ ಮಿಂಚಿದ ನವ ವಧು..!ಸೋನಾಕ್ಷಿ ಸಿನ್ಹ ಉಟ್ಟ ಸೀರೆಯ ಬೆಲೆ ಎಷ್ಟು ಗೊತ್ತಾ..?ಬನಾರಸಿ ಸೀರೆಯಲ್ಲಿ ಮಿಂಚಿದ ನವ ವಧು..!ಸೋನಾಕ್ಷಿ ಸಿನ್ಹ ಉಟ್ಟ ಸೀರೆಯ ಬೆಲೆ ಎಷ್ಟು ಗೊತ್ತಾ..?sonakshi sinha: ಬಾಲಿವುಡ್ ಬೆಡಗಿ ಸೋನಾಕ್ಷಿ ಸಿನ್ಹಾ ತಮ್ಮ ಬಹುಕಾಲದ ಗೆಳಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಾನು ತುಂಬಾ ಪ್ರೀತಿಸಿದ ಜಹೀರ್ ಇಟ್ಬಾಲ್ ನೊಂದಿಗೆ ಸೋನಾಕ್ಷಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
और पढो »

ಜಹೀರ್ ಇಕ್ಬಾಲ್ ಜೊತೆ ಸೋನಾಕ್ಷಿ ಸಿನ್ಹಾ ಮದುವೆ : ಮೆಹಂದಿ ಫೋಟೋಸ್ ವೈರಲ್ಜಹೀರ್ ಇಕ್ಬಾಲ್ ಜೊತೆ ಸೋನಾಕ್ಷಿ ಸಿನ್ಹಾ ಮದುವೆ : ಮೆಹಂದಿ ಫೋಟೋಸ್ ವೈರಲ್Sonakshi Sinha : ಇತ್ತೀಚಿಗಷ್ಟೇ ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ತಮ್ಮ ಮದುವೆಯ ಕುರಿತು ವಿಷಯವೊಂದನ್ನು ಹೊರಹಾಕಿದ್ದು, ಅಭಿಮಾನಿಗಳಿಗೆ ಸಿಹಿ ಶಾಕ್ ಒಂದನ್ನು ನೀಡಿದ್ದಾರೆ.
और पढो »

ಮದುವೆಯ ಸಂಭ್ರಮದಲ್ಲಿ ಸೋನಾಕ್ಷಿ ಸಿನ್ಹಾ ಉಟ್ಟ ಕೆಂಪು ಸೀರೆಯ ಬೆಲೆ ಎಷ್ಟು ಗೊತ್ತಾ!?ಮದುವೆಯ ಸಂಭ್ರಮದಲ್ಲಿ ಸೋನಾಕ್ಷಿ ಸಿನ್ಹಾ ಉಟ್ಟ ಕೆಂಪು ಸೀರೆಯ ಬೆಲೆ ಎಷ್ಟು ಗೊತ್ತಾ!?ಕಳೆದ ಭಾನುವಾರವಷ್ಟೇ ಹಸೆಮಣೆ ಏರಿದ ನಟಿ ಸೋನಾಕ್ಷಿ ತಮ್ಮ ಮದುವೆ ಸಮಾರಂಭದಲ್ಲಿ ಕೆಂಪು ಸೀರೆಯೊಂದನ್ನು ಧರಿಸಿದ್ದರು. ಈ ಸೀರೆಯ ಬೆಲೆ ಎಷ್ಟು ಗೊತ್ತಾ ಇಲ್ಲಿದೆ ನೋಡಿ
और पढो »

ಪ್ರಭಾಸ್ ಮದುವೆಯಾಗದೇ ಇರಲು ಇದೇ ಕಾರಣ?..ಸೆನ್ಸೇಷನಲ್ ಸತ್ಯ ಬಿಚ್ಚಿಟ್ಟ ಖ್ಯಾತ ನಟಿ!ಪ್ರಭಾಸ್ ಮದುವೆಯಾಗದೇ ಇರಲು ಇದೇ ಕಾರಣ?..ಸೆನ್ಸೇಷನಲ್ ಸತ್ಯ ಬಿಚ್ಚಿಟ್ಟ ಖ್ಯಾತ ನಟಿ!Prabhas Marriage: ಡಾರ್ಲಿಂಗ್‌ ಪ್ರಭಾಸ್‌ ಸದ್ಯ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡುತ್ತಿದ್ದಾರೆ.. ಇದೇ ವೇಳೆ ಅವರ ಮದುವೆಗೆ ಸಂಬಂಧಿಸಿದ ಇಂಟ್ರೆಸ್ಟಿಂಗ್‌ ವಿಚಾರವೊಂದು ಹೊರಬಿದ್ದಿದೆ..
और पढो »



Render Time: 2025-02-15 18:51:17