ಹಿಂದೆ ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು. ಈಗ ರೌಡಿಗಳೇ ನಾಚುವಂತೆ ಅಬಕಾರಿ ಸಚಿವ ತಿಮ್ಮಾಪುರ ಅವರು ವಾರಕ್ಕೆ 18 ಕೋಟಿ ರೂ. ವಸೂಲಿ ಮಾಡುತ್ತಿದ್ದಾರೆ. ಅಂದರೆ ವರ್ಷಕ್ಕೆ ಸುಮಾರು 900 ಕೋಟಿ ರೂ. ಲಂಚ ಪಡೆಯಲಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್. ಆಶೋಕ್ ಕಿಡಿಕಾರಿದರು..
ವರ್ಷಕ್ಕೆ ಸುಮಾರು 900 ಕೋಟಿ ರೂ. ಲಂಚ ಪಡೆಯಲಾಗುತ್ತಿದೆ.ಅಶ್ವಿನಿ ಪುನೀತ್ ರಾಜ್‌ಕುಮಾರ್ ಹಿರಿಯ ಪುತ್ರಿ ಧೃತಿ ವಿದೇಶದಲ್ಲಿ ಓದುತ್ತಿರುವ ಕಾಲೇಜು ಯಾವುದು ಗೊತ್ತಾ? ಅಲ್ಲಿನ ಫೀಸ್ ಎಷ್ಟು?ಟಿ20 ಸ್ವರೂಪದಲ್ಲಿ ತ್ರಿಶತಕ ಬಾರಿಸಿದ ವಿಶ್ವದ ಏಕೈಕ ಕ್ರಿಕೆಟಿಗ ಯಾರು ಗೊತ್ತೇ? ಆತ ಭಾರತದವನೇ...
ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂ. ಭ್ರಷ್ಟಾಚಾರ ನಡೆದಿದ್ದು, ಇದನ್ನು ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು. ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆ ನೀಡಬೇಕು. ಇದು ಹಣದ ಅವ್ಯವಹಾರವಾಗಿರುವುದರಿಂದ ಜಾರಿ ನಿರ್ದೇಶನಾಲಯ ಕೂಡ ಕ್ರಮ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು. ಈಗ ರೌಡಿಗಳೇ ನಾಚುವಂತೆ ಅಬಕಾರಿ ಸಚಿವ ತಿಮ್ಮಾಪುರ ಅವರು ವಾರಕ್ಕೆ 18 ಕೋಟಿ ರೂ. ವಸೂಲಿ ಮಾಡುತ್ತಿದ್ದಾರೆ. ಅಂದರೆ ವರ್ಷಕ್ಕೆ ಸುಮಾರು 900 ಕೋಟಿ ರೂ. ಲಂಚ ಪಡೆಯಲಾಗುತ್ತಿದೆ. ಪ್ರತಿ ಹುದ್ದೆಯ ಅಧಿಕಾರಿಗಳಿಗೆ ಎಷ್ಟು ಲಂಚ ನೀಡಲಾಗುತ್ತಿದೆ ಎಂದು ಮದ್ಯ ಮಾರಾಟಗಾರರ ಸಂಘ ಪತ್ರದಲ್ಲಿ ವಿವರಿಸಿದೆ. ಮುಖ್ಯಮಂತ್ರಿ ಕಚೇರಿಯ ಅಧಿಕಾರಿ, ಪಿಎ, ಪಿಎಸ್ ಪಡೆಯುತ್ತಿರುವ ಲಂಚದ ಬಗ್ಗೆಯೂ ವಿವರವಿದೆ. ಸಮಬಾಳು ಸಮಪಾಲು ಎಂಬಂತೆ ಸಚಿವ ತಿಮ್ಮಾಪುರ ಎಲ್ಲರಿಗೂ ಲಂಚ ಹಂಚಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬದುಕಿನ ತೆರೆದ ಪುಸ್ತಕದಲ್ಲಿ ಕಪ್ಪು ಚುಕ್ಕೆಗಳೇ ತುಂಬಿದೆ. ಅವರ ಕೈ ಕೆಳಗೆ ಕೆಲಸ ಮಾಡುವ ಪೊಲೀಸ್ ಅಧಿಕಾರಿಯ ಮುಂದೆ ಅವರೇ ಕುಳಿತು ತನಿಖೆ ಎದುರಿಸುವುದೆಂದರೆ ಅವರಿಗೆ ನಾಚಿಕೆಯಾಗಬೇಕು. ಇಲ್ಲಿ ತನಿಖೆಗೂ ನಿರ್ದಿಷ್ಟ ಸಮಯ ನಿಗದಿಪಡಿಸಿದ್ದು, ಇದು ಹೇಗೆ ಸಾಧ್ಯ ಎಂದು ಅಚ್ಚರಿಯಾಗುತ್ತದೆ ಎಂದರು.ಬೆಳಗಾವಿಯ ಸರ್ಕಾರಿ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮೊಬೈಲ್‌ನಲ್ಲಿ ಸಂದೇಶ ಕಳುಹಿಸಿದ್ದರು. ಆದರೂ ಹಿರಿಯ ಅಧಿಕಾರಿಗಳು ಇದನ್ನು ಕಡೆಗಣಿಸಿದ್ದಾರೆ. ಇದು ಕರುಣೆಯೇ ಇಲ್ಲದ ಸರ್ಕಾರ. ಸುಮಾರು 2 ಲಕ್ಷ ರೂ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಲೈವ್‌ನಲ್ಲೇ ಗಳಗಳನೇ ಕಣ್ಣೀರು ಹಾಕಿದ ನಟ ಸೂರ್ಯ! ವಿಡಿಯೋ ನೋಡಿ ಭಾವುಕವಾದ ಇಡೀ ಚಿತ್ರರಂಗ!!ಇಷ್ಟು ದಿನ ಈ ಕಡೆ ತಿರುಗಿ ನೋಡದ ಕುಮಾರಸ್ವಾಮಿ ಅವರು ಮಗನಿಗಾಗಿ ನಿಮ್ಮನ್ನು ಹುಡುಕಿಕೊಂಡು ಬರುತ್ತಿದ್ದಾರೆ: ಡಿಕೆ ಸುರೇಶ್ಪ್ರಚಾರದ ಹುಚ್ಚು, ಹೆಣ್ಣು ಮಕ್ಕಳಿಗೆ ಅಗೌರವ : ಲಾಯರ್ ಜಗದೀಶ್ ಹುಚ್ಚನಾಗಿ ಬೀದಿ ಬೀದಿ ಅಲೆಯೋದು ಕನ್ಫರ್ಮ್..
Rb Timmapur Lakshmi Hebbalkar DK Shivakumar News In Kannada Latest News In Kannada Live News In Kannada News For Kannada News Of Kannada News In Kannada Today Today News In Kannada Today Kannada News Latest News In Kannada Breaking News In Kannada Daily News In Kannada Karnataka News ಕನ್ನಡ ವಿಡಿಯೋ ಕನ್ನಡ ನ್ಯೂಸ್ Today's Horoscope In Kannada Religion News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Liquor Shop Bandh: ಎಣ್ಣೆ ಪ್ರಿಯರಿಗೆ ಶಾಕ್! ಈ ದಿನಾಂಕದಿಂದ ಮದ್ಯದಂಗಡಿಗಳು ಬಂದ್Wine Shop Bandh: ಈಗಾಗಲೇ ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ರಾಜ್ಯ ಸರ್ಕಾರಕ್ಕೆ ಕೂಡಲೇ ಅಬಕಾರಿ ಇಲಾಖೆಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ನೀಡಿದೆ.
और पढो »
27 ಮಹಡಿಗಳ ಅರಮನೆಯಾದರೂ ಅಂಬಾನಿ ಹಿರಿಯ ಪುತ್ರ ಮತ್ತು ಸೊಸೆ ಈ ಫ್ಲೋರ್ ಬಿಟ್ಟು ಬರುವಂತಿಲ್ಲ !ನೀತಾ ಅಂಬಾನಿ ನಿರ್ಧಾರದ ಹಿಂದಿನ ಕಾರಣ ಇದು !27 ಅಂತಸ್ತಿನ ಈ ಕಟ್ಟಡಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಆದರೆ ಅವರ ಹಿರಿಯ ಪುತ್ರ ಆಕಾಶ್ ಅಂಬಾನಿ ಮತ್ತು ಸೊಸೆ ಶ್ಲೋಕಾ ಮೆಹ್ತಾ 27 ನೇ ಮಹಡಿಯಲ್ಲಿ ಮಾತ್ರ ವಾಸಿಸುತ್ತಾರೆ.
और पढो »
ವಕ್ಫ್ ಅಧಿಕಾರಿಗಳು ಬಂದರೆ ಜಮೀನಿಗೆ ಕಾಲಿಡಲು ಬಿಡಬೇಡಿ, ನೋಟಿಸ್ ಬಂದರೆ ಬಿಜೆಪಿಗೆ ತಿಳಿಸಿ: ಪ್ರತಿಪಕ್ಷ ನಾಯಕ ಆರ್.ಅಶೋಕR Ashok: ವಕ್ಫ್ ಅಧಿಕಾರಿಗಳು ರೈತರ ಬಳಿ ಬಂದರೆ ಜಮೀನಿಗೆ ಕಾಲಿಡಲು ಬಿಡಬಾರದು. ರೈತರಿಗೆ ನೋಟಿಸ್ ಬಂದರೆ ಕೂಡಲೇ ಅದನ್ನು ಬಿಜೆಪಿ ಮುಖಂಡರಿಗೆ ತಿಳಿಸಬೇಕು. ರೈತರ ಪರವಾಗಿ ನಾವು ಸದಾ ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
और पढो »
Davanagere: SBI ಬ್ಯಾಂಕ್ ಲಾಕರ್‌ನಲ್ಲಿದ್ದ 13 ಕೋಟಿ ರೂ. ಮೌಲ್ಯದ 17.750 KG ಚಿನ್ನಾಭರಣ ಕಳುವು!ಈ SBI ಬ್ಯಾಂಕ್ ಜನವಸತಿ ಕಡಿಮೆ ಇರುವ ಪ್ರದೇಶದಲ್ಲಿದೆ. SBI ಬ್ಯಾಂಕ್ ಸುತ್ತಮುತ್ತ ಸಾಕಷ್ಟು ಗಿಡಗಂಟಿಗಳು ಬೆಳೆದಿವೆ. ಖದೀಮರು ಸೋಮವಾರ ರಾತ್ರಿ ಬ್ಯಾಂಕಿನ ಕಿಟಕಿಯನ್ನು ಗ್ಯಾಸ್ ಕಟರ್ನಿಂದ ಕಟ್ ಮಾಡಿ ಒಳಗೆ ಪ್ರವೇಶಿಸಿದ್ದಾರೆ. ಬಳಿಕ ಲಾಕರ್ ಅನ್ನು ಸಹ ಗ್ಯಾಸ್ ಕಟರ್ನಿಂದ ಕಟ್ ಮಾಡಿ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ.
और पढो »
ತನ್ನ ಪತ್ನಿಯಿಂದ ವಿಚ್ಛೇದನ ಪಡೆಯಲು 400 ಕೋಟಿ ರೂ. ಕೊಟ್ಟ ಈ ಸ್ಟಾರ್ ನಟ ಯಾರು ಗೊತ್ತಾ..?Costly Divorce: ಸೆಲೆಬ್ರಿಟಿಗಳು ವಿಚ್ಛೇದನ ಪಡೆಯೋದು ಇತ್ತೀಚೆಗೆ ಸರ್ವೆ ಸಾಮಾನ್ಯವಾಗಿ ಹೋಗಿದೆ. ಸ್ಟಾರ್ ನಟರು ಮದುವೆಯಾಗೋದು ನಂತರ ಡಿವೋರ್ಸ್ ಪಡೆದುಕೊಳ್ಳುವುದೆಲ್ಲಾ ಇದೀಗ ಕಾಮನ್, ಆರೆ ತಮ್ಮ ತ್ನಿಯರಿಂದ ವಿಚ್ಛೇದನ ಪಡೆಯಲು ಯಾವ ಯಾವ ನಟರು ಎಷ್ಟೆಷ್ಟು ಜೀವನಾಂಶ ಕೊಟ್ಟಿದ್ದಾರೆ ಎಂದು ಗೊತ್ತಾದ್ರೆ ನೀವು ಶಾಕ್ ಆಗ್ತೀರ.
और पढो »
ಹಸಿವು ನೀಗಿಸಲು ಮ್ಯಾಗಿ, ಜೀವನ ಸಾಗಿಸಲು 200 ರೂ.ಗೆ ಕ್ರಿಕೆಟ್! 8ನೇ ಕ್ಲಾಸ್ ಓದಿರುವ ಈತ ಇಂದು ಟೀಂ ಇಂಡಿಯಾದ ಸ್ಟಾರ್ ಬೌಲರ್... ಕೋಟಿ ಆಸ್ತಿ ಮಾಲೀಕ ಯಾರೆಂದು ಗೆಸ್ ಮಾಡಿ!Hardik Pandya Net Worth: ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಬೇಕೆಂಬುದು ಪ್ರತಿಯೊಬ್ಬ ಕ್ರಿಕೆಟಿಗನ ಕನಸಾಗಿರುತ್ತದೆ. ಆ ಸ್ಥಾನ ಮುಟ್ಟಲು ಎಷ್ಟೋ ಶ್ರಮವನ್ನು ಪಡಬೇಕಾಗಿರುವುದು ಅಷ್ಟೇ ಸತ್ಯವಾದ ಮಾತು.
और पढो »