CM Siddaramaiah: ಇಂದು ಅಬಕಾರಿ ಇಲಾಖೆಯ (Excise Department) ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಲಾಖೆಯ ತೆರಿಗೆ ಸಂಗ್ರಹ ಸಾಮರ್ಥ್ಯವನ್ನು ಆಧರಿಸಿಯೇ ನಿಗದಿ ಪಡಿಸುವ ಗುರಿ ತಲುಪಲು ಅಧಿಕಾರಿಗಳು ಗರಿಷ್ಠ ಪ್ರಯತ್ನ ಮಾಡಬೇಕು ಎಂದು ಸೂಚಿಸಿದರು.
CM Siddaramaiah : ಚುನಾವಣಾ ನೀತಿ ಸಂಹಿತೆ ಕಾರಣದಿಂದ ತೆರಿಗೆ ಸಂಗ್ರಹ ಬೆಳವಣಿಗೆ ದರ ನಿರೀಕ್ಷಿತ ಮಟ್ಟ ತಲುಪಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಮುಂದಿನ ದಿನಗಳಲ್ಲಿ ಇದನ್ನು ಭರ್ತಿ ಮಾಡುವಂತೆ ಸೂಚಿಸಿದರು.
ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಸನ್ನದುದಾರರಿಗೆ ಕಿರುಕುಳ ನೀಡಬಾರದು. ನೆರೆ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಕಳ್ಳಸಾಗಾಣಿಕೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯ ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಬಕಾರಿ ಇಲಾಖಾ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.ಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಲಾಖೆಯ ತೆರಿಗೆ ಸಂಗ್ರಹ ಸಾಮರ್ಥ್ಯವನ್ನು ಆಧರಿಸಿಯೇ ನಿಗದಿ ಪಡಿಸುವ ಗುರಿ ತಲುಪಲು ಅಧಿಕಾರಿಗಳು ಗರಿಷ್ಠ ಪ್ರಯತ್ನ ಮಾಡಬೇಕು ಎಂದು ಸೂಚಿಸಿದರು. ಕಾರಣದಿಂದ ತೆರಿಗೆ ಸಂಗ್ರಹ ಬೆಳವಣಿಗೆ ದರ ನಿರೀಕ್ಷಿತ ಮಟ್ಟ ತಲುಪಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಕರ ಸಮಾಧಾನ ಯೋಜನೆಯಡಿ 5.10 ಕೋಟಿ ರೂ. ವಸೂಲಾಗಿದ್ದು, ಯೋಜನೆಯನ್ನು ಇನ್ನಷ್ಟು ಕಾಲ ವಿಸ್ತರಿಸುವಂತೆ ಅಧಿಕಾರಿಗಳು ಕೋರಿದರು.ಅಬಕಾರಿ ಇಲಾಖೆಯ ವ್ಯವಹಾರಗಳನ್ನು ಸರಳಗೊಳಿಸುವ ನೂತನ ತಂತ್ರಾಂಶವನ್ನು ಲೋಕಾರ್ಪಣೆ ಮಾಡಿದರು. ಆನ್‌ಲೈನ್‌ನಲ್ಲಿಯೇ ಇಲಾಖೆಯ ಸೇವೆಗಳನ್ನು ಒದಗಿಸುವ ಹಾಗೂ ಅಬಕಾರಿ ಇಲಾಖೆಗೆ ಸಂಬಂಧಿಸಿದ ನಿಯಮ ಉಲ್ಲಂಘನೆ ಹಾಗೂ ಅಕ್ರಮದ ಪ್ರಕರಣಗಳು ಹಾಗೂ ಅಧಿಕಾರಿಗಳ ತಪಾಸಣೆಯನ್ನೂ ಇದರಲ್ಲಿ ದಾಖಲಿಸಲು ಹಾಗೂ ಅನುಸರಿಸಲು ಅವಕಾಶವನ್ನು ಇದರಲ್ಲಿ ಕಲ್ಪಿಸಲಾಗಿದೆ.ಅಬಕಾರಿ ಸಚಿವ ಆರ್. ಬಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Karnataka Rain: ರಾಜ್ಯಾದ್ಯಂತ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ- 8 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆleopard in rashtrapati bhavan
Viral: ಪ್ರಧಾನಿ ಮೋದಿ ಪ್ರಮಾಣವಚನ ಸ್ವೀಕಾರದ ವೇಳೆ ರಾಷ್ಟ್ರಪತಿ ಭವನದಲ್ಲಿ ಚಿರತೆ ಪ್ರತ್ಯಕ್ಷ್ಯ...! ಅರಣ್ಯ ಅಧಿಕಾರಿಗಳು ಹೇಳಿದ್ದೇನು?
Karnataka Govt Siddaramaiah Chief Minister Siddaramaiah Tax
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬರ ಪರಿಹಾರವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳುವಂತಿಲ್ಲ: ಬ್ಯಾಂಕ್‌ಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆಬರ ಪರಿಹಾರದ ಮೊತ್ತವನ್ನು ಯಾವುದೇ ಕಾರಣಕ್ಕೂ ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕುಗಳಿಗೆ ಸಿಎಂ ಸಿದ್ದರಾಮಯ್ಯನವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
और पढो »
ಚಾರಣಿಗರ ರಕ್ಷಣೆ ಮತ್ತು ಮೃತದೇಹಗಳನ್ನು ರಾಜ್ಯಕ್ಕೆ ತುರ್ತಾಗಿ ತರಲು ಅಗತ್ಯ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡೆಹ್ರಾಡೋನ್ ನಲ್ಲಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ ಮತ್ತು ರಕ್ಷಿಸಲ್ಪಟ್ಟ ಚಾರಣಿಗರ ಜೊತೆ ದೂರವಾಣಿ ಮೂಲಕ ಮಾತನಾಡಿದರು.
और पढो »
Lok Sabha Election Results 2024: ಪತ್ನಿ ಗೀತಾ ಸೋಲಿನ ಬಗ್ಗೆ ನಟ ಶಿವರಾಜ್‌ಕುಮಾರ್ ಹೇಳಿದ್ದೇನು?ಮಾಜಿ ಸಿಎಂ ದಿವಂಗತ ಎಸ್.ಬಂಗಾರಪ್ಪನವರ ಪುತ್ರಿಯೂ ಆಗಿರುವ ಗೀತಾ ಅವರು ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು.
और पढो »
Bengaluru Liquor Ban for Dry Days: ಬೆಂಗಳೂರಿನಲ್ಲಿ ಮಧ್ಯ ನಿಷೇಧ: ಅಬಕಾರಿ ಇಲಾಖೆ ದಿನಕ್ಕೆ ₹100 ಕೋಟಿ ನಷ್ಟ ಸಾಧ್ಯತೆಮಾಧ್ಯಮಗಳ ವರದಿಯ ಪ್ರಕಾರ, ಮದ್ಯ ಮಾರಾಟ ನಿಷೇಧದಿಂದಾಗಿ ಅಬಕಾರಿ ಇಲಾಖೆಯು ಪ್ರತಿದಿನ ₹ 100 ಕೋಟಿ ಆದಾಯವನ್ನು ಕಳೆದುಕೊಳ್ಳುವ ನಿರೀಕ್ಷೆಯಿದೆ.
और पढो »
ಉಡುಪಿ ಗ್ಯಾಂಗ್ ವಾರ್: ಇದು ದೇಶಕ್ಕೆ ಕಾಂಗ್ರೆಸ್ ತೋರಿಸುತ್ತಿರುವ ʼಕರ್ನಾಟಕ ಮಾಡೆಲ್ʼ ಎಂದ ಬಿಜೆಪಿ!ಉಡುಪಿ ಗ್ಯಾಂಗ್ ವಾರ್ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
और पढो »
ಸಿಎಂ ಪತ್ರ ಬರೆದು ರಾಜಕಾರಣ ಮಾಡಿದರೆ ಪ್ರಜ್ವಲ್ ಪಾಸ್ಪೋರ್ಟ್ ರದ್ದಾಗಲ್ಲ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ರಾಜಕಾರಣ ಮಾಡಲೆಂದು ಪತ್ರ ಬರೆಯುವುದಲ್ಲ. ಪೊಲೀಸ್ ಇಲಾಖೆ ಅಧಿಕೃತ ಮಾಹಿತಿ ನೀಡಬೇಕು, ಇಲ್ಲವೇ ಕೋರ್ಟ್ ಆದೇಶ ಇರಬೇಕು ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.
और पढो »