ಅಭಿನಯ ಚಕ್ರವರ್ತಿ ಸುದೀಪ್’ಗೆ ‘ಕೋಟಿ’ಯ ಮೊದಲ ಟಿಕೆಟ್: ಪೋಸ್ಟರ್ ಬಿಡುಗಡೆಗೊಳಿಸಿ ಹಾರೈಸಿದ ಕಿಚ್ಚ

ಕೋಟಿ समाचार

ಅಭಿನಯ ಚಕ್ರವರ್ತಿ ಸುದೀಪ್’ಗೆ ‘ಕೋಟಿ’ಯ ಮೊದಲ ಟಿಕೆಟ್: ಪೋಸ್ಟರ್ ಬಿಡುಗಡೆಗೊಳಿಸಿ ಹಾರೈಸಿದ ಕಿಚ್ಚ
ಕೋಟಿ ಸಿನಿಮಾಡಾಲಿ ಧನಂಜಯಡಾಲಿ ಧನಂಜಯ ಸಿನಿಮಾ ಕೋಟಿ ಸಿನಿಮಾ
  • 📰 Zee News
  • ⏱ Reading Time:
  • 56 sec. here
  • 15 min. at publisher
  • 📊 Quality Score:
  • News: 71%
  • Publisher: 63%

Koti Cinema: ಚಿತ್ರತಂಡ ಅಭಿನಯ ಚಕ್ರವರ್ತಿ ಸುದೀಪ್ ಅವರಿಗೆ ಕೋಟಿಯ ಮೊದಲ ಟಿಕೇಟ್ ಟಿಕೆಟ್. ಚಿತ್ರದ ಹೊಸ ಪೋಸ್ಟರ್ ಬಿಡುಗಡೆ ಮಾಡಿದ ಕಿಚ್ಚ ನಾಯಕ ನಟ ಧನಂಜಯ್ ಮತ್ತು ನಿರ್ದೇಶಕ ಪರಮ್ ಅವರಿಗೆ ಯಶಸ್ಸು ಸಿಗಲಿ ಎಂದು ಶುಭ ಕೋರಿದರು.

Koti Cinema: ವೇದಿಕೆಯಲ್ಲಿ ಚಿತ್ರತಂಡ ಅಭಿನಯ ಚಕ್ರವರ್ತಿ ಸುದೀಪ್ ಅವರಿಗೆ ಕೋಟಿ ಯ ಮೊದಲ ಟಿಕೇಟ್ ಟಿಕೆಟ್. ಚಿತ್ರದ ಹೊಸ ಪೋಸ್ಟರ್‌ ಬಿಡುಗಡೆ ಮಾಡಿದ ಕಿಚ್ಚ ನಾಯಕ ನಟ ಧನಂಜಯ್ ಮತ್ತು ನಿರ್ದೇಶಕ ಪರಮ್ ಅವರಿಗೆ ಯಶಸ್ಸು‌ ಸಿಗಲಿ ಎಂದು ಶುಭ ಕೋರಿದರು.ಸಿನಿಮಾದ ಮೊದಲ‌ ಟಿಕೆಟ್ ಕಿಚ್ಚ ಸುದೀಪ್ ’ಗೆ ನೀಡಿದ ಚಿತ್ರತಂಡಖಾಲಿ ಹೊಟ್ಟೆಯಲ್ಲಿ ಈ ಹಣ್ಣನ್ನು ತಿನ್ನಿರಿ ಸಾಕು..

ವರ್ಷದ ಮೊದಲಾರ್ಧದಲ್ಲಿ ಯಾವುದೇ ದೊಡ್ಡ ಗೆಲುವು ಕಾಣದೆ ಕಂಗೆಟ್ಟಿರುವ ಕನ್ನಡ ಇಂಡಸ್ಟ್ರಿಗೆ ಅಪ್ಪಟ ಕನ್ನಡ ಮಣ್ಣಿನ ಕತೆಯಾದ 'ಕೋಟಿ' ಗೆಲ್ಲುವ ಭರವಸೆಯಾಗಿ ಕಂಡಿದೆ. ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್‌ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.

ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆ ಗಳಿಸಿದ್ದ ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌’ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮರಾಮನ್.ಈ ಸಿನೆಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಕೋಟಿ ಸಿನಿಮಾ ಡಾಲಿ ಧನಂಜಯ ಡಾಲಿ ಧನಂಜಯ ಸಿನಿಮಾ ಕೋಟಿ ಸಿನಿಮಾ ಕಿಚ್ಚ ಸುದೀಪ್ ಸ್ಯಾಂಡಲ್ವುಡ್ ಕನ್ನಡ ಹೊಸ ಸಿನಿಮಾ ಅಪ್ಡೇಟ್ Koti Koti Cinema Dali Dhananjay Dali Dhananjay Movie Koti Cinema Kiccha Sudeep Sandalwood Kannada New Movie Update

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Kiccha Sudeep : ಮಾತು ಬಾರದ ಅಭಿಮಾನಿಗೆ ವಿಶೇಷ ಪ್ರೀತಿ ಕೊಟ್ಟು ತುತ್ತು ನೀಡಿದ ಅಭಿನಯ ಚಕ್ರವರ್ತಿKiccha Sudeep : ಮಾತು ಬಾರದ ಅಭಿಮಾನಿಗೆ ವಿಶೇಷ ಪ್ರೀತಿ ಕೊಟ್ಟು ತುತ್ತು ನೀಡಿದ ಅಭಿನಯ ಚಕ್ರವರ್ತಿಅಭಿನಯ ಚಕ್ರವರ್ತಿ ಅಭಿಮಾನಿಯೊಬ್ಬರಿಗೆ ತೋರಿದ ವಿಶೇಷ ಪ್ರೀತಿ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಕಿಚ್ಚ ಸುದೀಪನನ್ನು ಅಭಿಮಾನಿಗಳು ಕೊಂಡಾಡುತ್ತಿದ್ದಾರೆ.
और पढो »

ಡಾಲಿ ನಟನೆಯ ಕೋಟಿ ಚಿತ್ರದ ಮೊದಲ ಹಾಡು ಮಾತು ಸೋತು ಇಂದು ಬಿಡುಗಡೆಡಾಲಿ ನಟನೆಯ ಕೋಟಿ ಚಿತ್ರದ ಮೊದಲ ಹಾಡು ಮಾತು ಸೋತು ಇಂದು ಬಿಡುಗಡೆKoti Movie : ಡಾಲಿ ಧನಂಜಯ ನಟನೆಯ ಕೋಟಿ ಚಿತ್ರದ ಮಾತು ಸೋತು ಎಂಬ ಶೀರ್ಷಿಕೆಯ ಮೊದಲ ಹಾಡು ಇಂದು ಬಿಡುಗಡೆಯಾಗಲಿದೆ.
और पढो »

IPL 2024: ಐಪಿಎಲ್ ಫೈನಲ್ ಇತಿಹಾಸದಲ್ಲೇ ಅತ್ಯಂತ ಕಳಪೆ ದಾಖಲೆ ಬರೆದ SRHIPL 2024: ಐಪಿಎಲ್ ಫೈನಲ್ ಇತಿಹಾಸದಲ್ಲೇ ಅತ್ಯಂತ ಕಳಪೆ ದಾಖಲೆ ಬರೆದ SRHಈ ಋತುವಿನ ಆರಂಭದಿಂದಲೂ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಬೌಲರ್’ಗಳನ್ನು ಬೆಂಡಿತ್ತುತ್ತಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಓಪನರ್ ಟ್ರಾವಿಸ್ ಐಪಿಎಲ್ ಫೈನಲ್’ನಲ್ಲಿ ಮೊದಲ ಎಸೆತದಲ್ಲೇ ಪೆವಿಲಿಯನ್’ಗೆ ಮರಳಿದ್ದಾರೆ.
और पढो »

ಸುದೀಪ್, ದರ್ಶನ್’ಗಿಂತಲೂ ಅಧಿಕ ಫ್ಯಾನ್ ಫಾಲೋವರ್ಸ್ ಹೊಂದಿರೋದು ಕನ್ನಡದ ಈ ಯೂಟ್ಯೂಬರ್! ಯಾರೆಂದು ತಿಳಿಯಿತೇ?ಸುದೀಪ್, ದರ್ಶನ್’ಗಿಂತಲೂ ಅಧಿಕ ಫ್ಯಾನ್ ಫಾಲೋವರ್ಸ್ ಹೊಂದಿರೋದು ಕನ್ನಡದ ಈ ಯೂಟ್ಯೂಬರ್! ಯಾರೆಂದು ತಿಳಿಯಿತೇ?Most followed content creator in Kannada: ಸದ್ಯ ಸ್ಯಾಂಡಲ್ವುಡ್’ನಲ್ಲಿ ಅತಿ ಹೆಚ್ಚು ಫ್ಯಾನ್ ಫಾಲೋವರ್ಸ್ ಹೊಂದಿರುವ ಸೆಲೆಬ್ರಿಟಿಗಳಲ್ಲಿ ಕಿಚ್ಚ ಸುದೀಪ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಒಬ್ಬರು.
और पढो »

Sandalwood actors: ಸ್ಯಾಂಡಲ್‌ವುಡ್‌ ನಟರ ರಾಶಿ & ಹುಟ್ಟಿದ ದಿನಾಂಕದ ಬಗ್ಗೆ ತಿಳಿಯಿರಿSandalwood actors: ಸ್ಯಾಂಡಲ್‌ವುಡ್‌ ನಟರ ರಾಶಿ & ಹುಟ್ಟಿದ ದಿನಾಂಕದ ಬಗ್ಗೆ ತಿಳಿಯಿರಿಚಾಲೆಂಜಿಂಗ್‌ ಸ್ಟಾರ್‌ ಚದರ್ಶನ್‌, ಕಿಚ್ಚ ಸುದೀಪ್‌, ರಿಯಲ್‌ ಸ್ಟಾರ್‌ ಉಪೇಂದ್ರ, ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್, ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಮತ್ತು ರಾಕಿಂಗ್‌ ಸ್ಟಾರ್‌ ಯಶ್‌ ಅವರ ಹುಟ್ಟಿದ ದಿನಾಂಕ, ರಾಶಿಯನ್ನು ತಿಳಿಯಿರಿ
और पढो »

ಸುದೀಪ್‌ ಫ್ಯಾನ್ಸ್‌ಗೆ ಹ್ಯಾಪಿ ನ್ಯೂಸ್‌.. ಮ್ಯಾಕ್ಸ್‌ ಬಳಿಕ ಮತ್ತೊಂದು ಬಿಗ್‌ ಬಜೆಟ್ ಸಿನಿಮಾದಲ್ಲಿ ಕಿಚ್ಚ !!ಸುದೀಪ್‌ ಫ್ಯಾನ್ಸ್‌ಗೆ ಹ್ಯಾಪಿ ನ್ಯೂಸ್‌.. ಮ್ಯಾಕ್ಸ್‌ ಬಳಿಕ ಮತ್ತೊಂದು ಬಿಗ್‌ ಬಜೆಟ್ ಸಿನಿಮಾದಲ್ಲಿ ಕಿಚ್ಚ !!Kiccha Sudeep Next Movie: ಮ್ಯಾಕ್ಸ್‌ ಸಿನಿಮಾದಲ್ಲಿ ಬ್ಯುಸಿ ಇರುವ ಕಿಚ್ಚ ಸುದೀಪ್‌‌ ಜೊತೆ ಮತ್ತೊಂದು ಬಿಗ್‌ ಬಜೆಟ್‌ ಚಿತ್ರದ ಮಾತುಕತೆ ನಡೆಯುತ್ತಿರುವ ವಿಚಾರ ವೈರಲ್‌ ಆಗಿದೆ.
और पढो »



Render Time: 2025-02-15 19:15:50