ಅಮೀರ್ ಖಾನ್ ಸಹೋದರಿ ಯಾರು ಗೊತ್ತಾ? ಈಕೆ ನಟಿಯೂ ಹೌದು, ನಿರ್ಮಾಪಕಿಯೂ ಹೌದು...!

Aamir Khan समाचार

ಅಮೀರ್ ಖಾನ್ ಸಹೋದರಿ ಯಾರು ಗೊತ್ತಾ? ಈಕೆ ನಟಿಯೂ ಹೌದು, ನಿರ್ಮಾಪಕಿಯೂ ಹೌದು...!
Aamir Khan's SisterNikhat KhanIs An Actress And Producer. She Has Worked In The
  • 📰 Zee News
  • ⏱ Reading Time:
  • 60 sec. here
  • 34 min. at publisher
  • 📊 Quality Score:
  • News: 139%
  • Publisher: 63%

Aamir Khan : ಅಮೀರ್ ಖಾನ್ ಸಹೋದರಿ ನಟಿಯಾಗಿಯೂ ಹಾಗೂ ನಿರ್ಮಾಪಕವಾಗಿಯೂ ಕಾಣಿಸಿಕೊಂಡಿದ್ದಾರೆ ಯಾರು ಗೊತ್ತಾ... ಅವರು ಇವರೇ ನೋಡಿ!

ಅಮೀರ್ ಖಾನ್ ಸಹೋದರಿ ನಟಿಯಾಗಿಯೂ ಹಾಗೂ ನಿರ್ಮಾಪಕವಾಗಿಯೂ ಕಾಣಿಸಿಕೊಂಡಿದ್ದಾರೆTop 5 Electric Scooters in Indiaಕರ್ನಾಟಕ ಮೂಲದ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ಆತ್ಮಹತ್ಯೆ! ಖಿನ್ನತೆಗೆ ತುತ್ತಾಗಿದ್ದ ವೇಗಿಯ ದುರಂತ ಅಂತ್ಯಅಮೀರ್ ಖಾನ್ ಹಿರಿಯ ಸಹೋದರಿ ನಿಖತ್ ಹೆಗಡೆ ನಟಿಯಾಗಿಯೂ ನಿರ್ಮಾಪಕ ಯಾಗಿಯೂ ಕೆಲಸ ನಿರ್ವಹಿಸುತ್ತಾರೆ ಜೊತೆಗೆ ಪಠಾನ್ ಚಿತ್ರದಲ್ಲಿ ನಟಿಸಿದ್ದಾರೆ.

ಇತ್ತೀಚಿಗೆ ಡಿ ಕಪಿಲ್ ಶರ್ಮ ಶೋನಲ್ಲಿ ಅಮೀರ್ ಖಾನ್ ತಮ್ಮ ಅಕ್ಕ ನಿಕತ್ ಹೆಗಡೆ ಅವರ ಬಗ್ಗೆ ಆಸಕ್ತಿದಾಯಕ ಸಂಗತಿ ಒಂದನ್ನು ತಿಳಿಸಿದರು ಈ ಮೂಲಕ ಎಲ್ಲರೂ ಆಶ್ಚರ್ಯಗೊಂಡರು.ನಿಕತ್ ಹೆಗಡೆ ಪಠಾಣ್ ಚಿತ್ರದಲ್ಲಿ ನಟಿಸಿದ್ದಾರೆ ಎನ್ನುವ ಮಾಹಿತಿ ನಾ ಹಂಚಿಕೊಂಡರು ಜೊತೆಗೆ ಇವರು ನಟಿಯಾಗಿ ಮಾತ್ರವಲ್ಲದೆ ಹಲವು ಗಮನಾರ್ಹ ಚಿತ್ರಗಳನ್ನು ನಿರ್ಮಿಸಿದ್ದಾರೆ ಎಂದು ತಿಳಿಸಿದರು. ತುಮ್ ಮೇರೆ ಹೋ,' 'ಹಮ್ ಹೇ ರಹೀ ಪ್ಯಾರ್ ಕೆ,' 'ಮಧೋಷ್,' ಮತ್ತು ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ 'ಲಗಾನ್' ನಂತಹ ಹಲವಾರು ಗಮನಾರ್ಹ ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ. 'ಮಿಷನ್ ಮಂಗಲ್,' 'ಸಾಂಡ್ ಕಿ ಆಂಖ್,' 'ತನ್ಹಾಜಿ: ದಿ ಅನ್‌ಸಂಗ್ ವಾರಿಯರ್,' ಮತ್ತು 'ಸ್ಪೆಷಲ್ ಆಪ್ಸ್ 1.5: ದಿ ಹಿಮ್ಮತ್ ಸ್ಟೋರಿ,' 'ಗಿಲ್ಟಿ' ನಂತಹ ವೆಬ್ ಸರಣಿಗಳಲ್ಲಿ ಕಾಣಿಸಿಕೊಂಡಿರುವ ನಿಖತ್ ನಟಿಯಾಗಿಯೂ ತಮ್ಮ ಛಾಪು ಮೂಡಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...T20 Worldcup 2024: 'ಮ್ಯಾಚ್ ಫಿಕ್ಸಿಂಗ್' ಆರೋಪ..? ಸ್ಟಾರ್‌ ತಂಡಕ್ಕೆ ಎದುರಾಯ್ತು ದೊಡ್ಡ ಕಂಟಕ..!ರಾಜಧಾನಿ ನಿವಾಸಿಗಳಿಗೆ ಗುಡ್‌ ನ್ಯೂಸ್‌...! ಟ್ರಾಫಿಕ್‌ ಕಿರಿಕಿರಿಗೆ ಮುಕ್ತಿ, ಸುರಂಗ ರಸ್ತೆ ಸಂಚಾರಕ್ಕೆ ಡೇಟ್‌ ಫಿಕ್ಸ್‌Darshanಅಂತರಪಟ ಧಾರಾವಾಹಿಯ ಸಾವಿತ್ರಿ, ರಿಯಲ್ ಲೈಫ್ ನಲ್ಲಿ ಟೀಚರ್...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Aamir Khan's Sister Nikhat Khan Is An Actress And Producer. She Has Worked In The Contributing To Various Projects. Nikhat Khan Bollywood Aamir Khan Actress Producer Film Industry Indian Cinema Movies Television Entertainment Family Career Production Acting Filmography Aamir Khan's Sibling Bollywood Connections Movie Producer Film Producer Acting Roles Film Production Industry Influence Notable Works Bollywood Films Producer Credits Acting Career Film Projects Sibling Relationship Bollywood Family

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಪ್ರತಿ ಚಿತ್ರಕ್ಕೆ 200 ಕೋಟಿ.. ಭಾರತದ ಅತಿ ಹೆಚ್ಚು ಸಂಭಾವನೆ ಪಡೆಯುವ ವಿಲನ್ ಇವರೇ ನೋಡಿ!!ಪ್ರತಿ ಚಿತ್ರಕ್ಕೆ 200 ಕೋಟಿ.. ಭಾರತದ ಅತಿ ಹೆಚ್ಚು ಸಂಭಾವನೆ ಪಡೆಯುವ ವಿಲನ್ ಇವರೇ ನೋಡಿ!!Highest Paid Villan in india : ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ವಿಲನ್ ಯಾರು ಗೊತ್ತಾ, ಇವರೇ ನೋಡಿ
और पढो »

ಅಂತರಪಟ ಧಾರಾವಾಹಿಯ ಸಾವಿತ್ರಿ, ರಿಯಲ್ ಲೈಫ್ ನಲ್ಲಿ ಟೀಚರ್...ತೆಂಡೂಲ್ಕರ್ ಮಕ್ಕಳಿಗೂ ಪಾಠ ಹೇಳಿಕೊಟ್ಟಿದಾರಂತೆ!ಅಂತರಪಟ ಧಾರಾವಾಹಿಯ ಸಾವಿತ್ರಿ, ರಿಯಲ್ ಲೈಫ್ ನಲ್ಲಿ ಟೀಚರ್...ತೆಂಡೂಲ್ಕರ್ ಮಕ್ಕಳಿಗೂ ಪಾಠ ಹೇಳಿಕೊಟ್ಟಿದಾರಂತೆ!ಕನ್ನಡದ ಕಿರುತರೆ ನಟಿ ಅಂತರಪಟ ಧಾರಾವಾಹಿಯಲ್ಲಿ ಸಾವಿತ್ರಿ ಪಾತ್ರದಲ್ಲಿ ನಟಿಸುವ ನಟಿ ರಿಯಲ್ ಲೈಫಲ್ಲಿ ಯಾರು ಗೊತ್ತಾ! ಸಖತ್ ಫೇಮಸ್ ಆಗಿರುವ ಇವರು ಯಾರು ಎನ್ನುವುದು ಇಲ್ಲಿದೆ ನೋಡಿ.
और पढो »

ಬಾಲಿವುಡ್ ಗೆ ಎಂಟ್ರಿ ಕೊಡುತ್ತಿರುವ ಕಿಸ್ ನಾಯಕಿ! ಹೀರೊ ಯಾರು ಗೊತ್ತಾ?ಬಾಲಿವುಡ್ ಗೆ ಎಂಟ್ರಿ ಕೊಡುತ್ತಿರುವ ಕಿಸ್ ನಾಯಕಿ! ಹೀರೊ ಯಾರು ಗೊತ್ತಾ?ಭಾರತೀಯ ಮೂಲದ ಅಮೇರಿಕನ್ ನಟಿ, ಅವರು ಪ್ರಧಾನವಾಗಿ ತೆಲುಗು ಮತ್ತು ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಾರೆ ಇದೀಗ ನಟಿ ಬಾಲಿವುಡ್ ಗೆ ಎಂಟ್ರಿ ಕೊಡಲಿದ್ದಾರೆ, ಸಿನಿಮಾದ ನಾಯಕ ಯಾರು ಗೊತ್ತಾ ಹಾಗೂ ಆ ಸಿನಿಮಾ ಹೆಸರೇನು ಎನ್ನುವುದರ ಮಾಹಿತಿ ಇಲ್ಲಿದೆ.
और पढो »

ಶ್ರುತಿ ಹಾಸನ್ ನಿಂದ ಕಾಜಲ್ ವರೆಗೂ, ಈ ನಾಯಕಿಯರು ಓದಿದೆಷ್ಟು ಗೊತ್ತಾ?ಶ್ರುತಿ ಹಾಸನ್ ನಿಂದ ಕಾಜಲ್ ವರೆಗೂ, ಈ ನಾಯಕಿಯರು ಓದಿದೆಷ್ಟು ಗೊತ್ತಾ?Actress : ನಮ್ಮ ಹೀರೋಯಿನ್ ಗಳು ಯಾರು ಏನು ಅಧ್ಯಯನ ಮಾಡಿದ್ದಾರೆ ಗೊತ್ತಾ..? ಈಗ ಈ ಕ್ಷೇತ್ರಕ್ಕೆ ಕಾಲಿಟ್ಟವರು ಎಷ್ಟರ ಮಟ್ಟಿಗೆ ಅಧ್ಯಯನ ಮಾಡಿ ಇಲ್ಲಿ ಸ್ಟಾರ್ ಹೀರೋಯಿನ್ ಮಟ್ಟಕ್ಕೆ ತಲುಪಿದ್ದಾರೆ ಎಂದು ತಿಳಿದುಕೊಳ್ಳೋಣ
और पढो »

Seetha Raama serial: ಸೀತಾ ರಾಮ ಸಿರೀಯಲ್‌ ಮುದ್ದು ಗೊಂಬೆ ಸಿಹಿ ನಿಜವಾದ ತಾಯಿ ಯಾರು ಗೊತ್ತಾ?Seetha Raama serial: ಸೀತಾ ರಾಮ ಸಿರೀಯಲ್‌ ಮುದ್ದು ಗೊಂಬೆ ಸಿಹಿ ನಿಜವಾದ ತಾಯಿ ಯಾರು ಗೊತ್ತಾ?Seetha Raama Kannada serial Sihi: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸಾಕಷ್ಟು ಜನಪ್ರಿಯ ಧಾರವಾಹಿಗಳಲ್ಲಿ ಸೀತಾ ರಾಮ ಕೂಡ ಒಂದು.. ಈ ಸಿರೀಯಲ್‌ನಲ್ಲಿ ಕಿರುತೆರೆಯ ಫೇಮಸ್‌ ನಟಿ ವೈಷ್ಣವಿ ಗೌಡ ಹಾಗೂ ನಟ ಗಗನ್‌ ಚಿನ್ನಪ್ಪ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.. ಇದರಲ್ಲಿ ಇನ್ನೊಂದು ಅತೀ ಮುಖ್ಯ ಪಾತ್ರವೆಂದರೇ ಅದು ಸಿಹಿ ಪಾತ್ರ..
और पढो »

Actress Madhubala: ನೆನಪಿದ್ದಾರಾ ರವಿಚಂದ್ರನ್‌ ʼಅಣ್ಣಯ್ಯʼಸಿನಿಮಾ ನಟಿ; ಈಕೆ ಮದುವೆಯಾಗಿದ್ದು ಯಾರನ್ನ ಗೊತ್ತಾ?Actress Madhubala: ನೆನಪಿದ್ದಾರಾ ರವಿಚಂದ್ರನ್‌ ʼಅಣ್ಣಯ್ಯʼಸಿನಿಮಾ ನಟಿ; ಈಕೆ ಮದುವೆಯಾಗಿದ್ದು ಯಾರನ್ನ ಗೊತ್ತಾ?ಹಲವಾರು ಹಿಟ್‌ ಸಿನಿಮಾಗಳಲ್ಲಿ ನಟಿಸಿದ ಬಳಿಕ ಈ ನಟಿ ಇದ್ದಕ್ಕಿದ್ದ ಹಾಗೇ ಸಿನಿಮಾರಂಗವನ್ನು ತೊರೆದರು. ಮದುವೆಯಾದ ಬಳಿಕ ಈ ನಟಿಗೆ ಸಂಕಷ್ಟಗಳ ಸರಮಾಲೆ ಎದುರಾದವು. ಈ ನಟಿಯ ಪತಿ ಯಾರು? ಇದ್ದಕ್ಕಿದ್ದ ಹಾಗೇ ಈ ನಟಿ ಸಿನಿಮಾ ರಂಗದಿಂದ ದೂರ ಉಳಿದಿದ್ದೇಕೆ? ಈ ನಟಿಯ ಬಗ್ಗೆ ಮತ್ತಷ್ಟು ಇಂಟೆರೆಸ್ಟಿಂಗ್‌ ಮಾಹಿತಿ ಇಲ್ಲಿದೆ ನೋಡಿ.
और पढो »



Render Time: 2025-02-15 20:37:58