ಅರವಿಂದ ಕೇಜ್ರಿವಾಲ್’ಗೆ ಹುಚ್ಚು, ಬಿಜೆಪಿಯಲ್ಲಿ ವಯಸ್ಸಿನ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ: ಆರ್ ಅಶೋಕ್

ಅರವಿಂದ ಕೇಜ್ರಿವಾಲ್ समाचार

ಅರವಿಂದ ಕೇಜ್ರಿವಾಲ್’ಗೆ ಹುಚ್ಚು, ಬಿಜೆಪಿಯಲ್ಲಿ ವಯಸ್ಸಿನ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ: ಆರ್ ಅಶೋಕ್
ಆರ್ ಅಶೋಕ್ಬಿಜೆಪಿವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ
  • 📰 Zee News
  • ⏱ Reading Time:
  • 45 sec. here
  • 15 min. at publisher
  • 📊 Quality Score:
  • News: 66%
  • Publisher: 63%

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಡಿಯಾ ಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಅವರಿಗೆ ಗೊತ್ತಿಲ್ಲ. ಈಗಾಗಲೇ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿಯಾಗುವುದು ನಿಶ್ಚಿತವಾಗಿದೆ.

75 ವರ್ಷ ಕಳೆದವರಿಗೆ ಟಿಕೆಟ್‌ ನೀಡಲಾಗುತ್ತಿದೆ.ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿಯಾಗುವುದು ನಿಶ್ಚಿತವಾಗಿದೆಈ ಎಲೆಯನ್ನು ಜಗಿದು ರಸ ನುಂಗಿದರೆ ಸಾಕು.. ಬ್ಲಡ್‌ ಶುಗರ್‌ ನಿಯಂತ್ರಣಕ್ಕೆ ಬಂದು ಮಧುಮೇಹದಿಂದ ಬಾಧಿಸುವ ತುರಿಕೆ ಸಹ ಗುಣವಾಗುವುದು!ಈ ಮಸಾಲೆ ಜೊತೆ ನಿಂಬೆ ರಸ ಬೆರೆಸಿ ಸೇವಿಸಿದರೆ ಒಂದೇ ವಾರದಲ್ಲಿ ಯೂರಿಕ್‌ ಆಸಿಡ್‌ ಮಟ್ಟ ಕಡಿಮೆಯಾಗಿ, ಕಿಡ್ನಿ ಸ್ಟೋನ್‌ ಸಹ ಕರಗಿ ಹೊರಬರುತ್ತದೆ ! ಅರವಿಂದ ಕೇಜ್ರಿವಾಲ್ ‌ ಬಹಳ ದಿನ ಜೈಲಲ್ಲಿದ್ದಿದ್ದರಿಂದ ಹುಚ್ಚರಂತೆ ವರ್ತಿಸುತ್ತಿದ್ದಾರೆ.

ಅವರು ತಪ್ಪು ಮಾಡಿಲ್ಲವಾದರೆ ನ್ಯಾಯಾಲಯ ಕೂಡಲೇ ಜಾಮೀನು ನೀಡುತ್ತದೆ. ಲಾಲೂ ಪ್ರಸಾದ್‌ ಕೂಡ ಜೈಲಿಗೆ ಹೋಗಿದ್ದಾರೆ. ಜಾಮೀನು ಸಿಕ್ಕಿಲ್ಲ ಎಂದಾದರೆ ಅದಕ್ಕೆ ಸೂಕ್ತವಾದ ಪುರಾವೆ ಇದೆ ಎಂದರ್ಥ. ಅನೇಕ ವಿರೋಧ ಪಕ್ಷಗಳಿದ್ದರೂ ತಪ್ಪು ಮಾಡಿದವರು ಮಾತ್ರ ಜೈಲಿಗೆ ಹೋಗಿದ್ದಾರೆ ಎಂದರು. ವಿಧಾನಪರಿಷತ್‌ ಚುನಾವಣೆಯಲ್ಲಿ ಹೊಂದಾಣಿಕೆ ದೃಷ್ಟಿಯಿಂದ ಪಕ್ಷದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅಭ್ಯರ್ಥಿಗಳ ಆಯ್ಕೆಯಲ್ಲಿ ಕೇಂದ್ರದ ನಾಯಕರು ನಿರ್ಧಾರ ಮಾಡಿದ್ದಾರೆ. ಇದರಲ್ಲಿ ರಾಜ್ಯದ ನಾಯಕರ ಪಾತ್ರವಿಲ್ಲ ಎಂದರು.

ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಜೆಡಿಎಸ್‌ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡುತ್ತದೆ. ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ನಾವು ಆಗ್ರಹಿಸುತ್ತೇವೆ ಎಂದರು.ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆರೋಗ್ಯವನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಪ್ರತಿಪಕ್ಷ ನಾಯಕ ಆರ್.ಅಶೋಕ ವಿಚಾರಿಸಿದರು.ಈ ವೇಳೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅವರಿಗೆ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಅವರು ನಮ್ಮ ನಾಡಿನ ಮುತ್ಸದ್ಧಿಯಾಗಿದ್ದು, ದೇವರ ಆಶೀರ್ವಾದ ಇದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಆರ್ ಅಶೋಕ್ ಬಿಜೆಪಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ ಕರ್ನಾಟಕ ಸುದ್ದಿ ಬೆಂಗಳೂರು ಸುದ್ದಿ ರಾಜಕೀಯ ಸುದ್ದಿ Arvind Kejriwal R Ashok BJP Assembly Opposition Leader R Ashok Karnataka News Bangalore News Political News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮತದಾರರಿಗೆ ಭರ್ಜರಿ ಆಫರ್ : ಓಟ್ ಮಾಡಿ ಬಂದವರಿಗೆ ಊಟ ತಿಂಡಿ ಫ್ರೀಮತದಾರರಿಗೆ ಭರ್ಜರಿ ಆಫರ್ : ಓಟ್ ಮಾಡಿ ಬಂದವರಿಗೆ ಊಟ ತಿಂಡಿ ಫ್ರೀLokasabha Election : ಕೆಲವರು ಮತದಾನದ ಬಗ್ಗೆ ನಿರ್ಲಕ್ಷ್ಯ ಮಾಡ್ತಾರೆ.ರಜೆ ಅನ್ನೋ ಕಾರಣಕ್ಕೆ ಮತದಾನದಂದು ಟ್ರಿಪ್ ಗೆ ಹೊರಡ್ತಾರೆ. ಹೀಗಾಗಿ ಮತದಾನ ಬಗ್ಗೆ ಜಾಗೃತಿ ಮೂಡಿಸುವುದಕ್ಕೆ ಹೋಟೆಲ್ ಮಾಲೀಕರು ಸಜ್ಜಾಗಿದ್ದಾರೆ.
और पढो »

ಲಾಂಗ್ ವೀಕೆಂಡ್ ಇರುವಾಗಲೇ ಮಂತ್ರಿ ಮಾಲ್ ಗೆ ಬೀಗ : ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಕ್ರಮಲಾಂಗ್ ವೀಕೆಂಡ್ ಇರುವಾಗಲೇ ಮಂತ್ರಿ ಮಾಲ್ ಗೆ ಬೀಗ : ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಕ್ರಮಇದೀಗ ಲಾಂಗ್ ವೀಕೆಂಡ್ ಕೂಡಾ ಇದೆ. ಆದರೆ ವಾರಾಂತ್ಯದಲ್ಲಿಯೇ ಬಿಬಿಎಂಪಿ ಮಾಲ್ ಗೆ ಬೀಗ ಹಾಕುವ ನಿರ್ಧಾರ ಮಾಡಿದೆ.
और पढो »

Char Dham Yatra : ಅಕ್ಷಯ ತೃತೀಯಕ್ಕೆ ಚಾರ್ ಧಾಮ್ ಗೆ ಭೇಟಿ ನೀಡಿ, ವಿವರಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆChar Dham Yatra : ಅಕ್ಷಯ ತೃತೀಯಕ್ಕೆ ಚಾರ್ ಧಾಮ್ ಗೆ ಭೇಟಿ ನೀಡಿ, ವಿವರಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆChar Dham Yatra : ಅಕ್ಷಯ ತೃತೀಯದಂದು ಚಾರ್ ದಾಮ್ ಗೆ ಭೇಟಿ ನೀಡಿ, ಅದರ ಮಹತ್ವವನ್ನ ತಿಳಿಯಲು, ನೋಂದಣಿ ಅದರ ದಿನಾಂಕ ಸಮಯಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.
और पढो »

ಬರಗಾಲ ಪರಿಹಾರ ನೀಡಿದ ಮೋದಿ ಸರ್ಕಾರ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ: ಆರ್ ಅಶೋಕ್ ಆಗ್ರಹಬರಗಾಲ ಪರಿಹಾರ ನೀಡಿದ ಮೋದಿ ಸರ್ಕಾರ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ: ಆರ್ ಅಶೋಕ್ ಆಗ್ರಹಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಜಾನೆ ಖಾಲಿಯಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜ್ಜಾಹೀರಾಗಿದೆ.
और पढो »

ಮೋದಿ ಸರ್ಕಾರದಿಂದ ಅತ್ಯಧಿಕ ಬರ ಪರಿಹಾರ ಬಿಡುಗಡೆ; ಮನಮೋಹನ್ ಸಿಂಗ್ ಸರ್ಕಾರದಿಂದ ಕೇವಲ ಚಿಪ್ಪು: ಆರ್ ಅಶೋಕ್ಮೋದಿ ಸರ್ಕಾರದಿಂದ ಅತ್ಯಧಿಕ ಬರ ಪರಿಹಾರ ಬಿಡುಗಡೆ; ಮನಮೋಹನ್ ಸಿಂಗ್ ಸರ್ಕಾರದಿಂದ ಕೇವಲ ಚಿಪ್ಪು: ಆರ್ ಅಶೋಕ್ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸುಳ್ಳುರಾಮಯ್ಯ ಆಗಿದ್ದು, ರಾವಣನಿಗೆ ಹತ್ತು ತಲೆ ಇದ್ದಂತೆ ಇವರು ಹತ್ತು ನಾಲಿಗೆ ಇಟ್ಟುಕೊಂಡು ಮಾತಾಡುತ್ತಿದ್ದಾರೆ.
और पढो »

ಕಾಂಗ್ರೆಸ್’ನಿಂದ ಜಿಹಾದಿ ಕರ್ನಾಟಕ ಸೃಷ್ಟಿ, ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಆರ್ ಅಶೋಕ್ ಆಕ್ರೋಶಕಾಂಗ್ರೆಸ್’ನಿಂದ ಜಿಹಾದಿ ಕರ್ನಾಟಕ ಸೃಷ್ಟಿ, ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಆರ್ ಅಶೋಕ್ ಆಕ್ರೋಶನಂತರ ಮಾತನಾಡಿ, ರಾಜ್ಯದಲ್ಲಿ ಹಿಂದೂಗಳ ಕಗ್ಗೊಲೆ, ಲವ್ ಜಿಹಾದ್, ಹಿಂದೂಗಳ ಮೇಲೆ ದಾಳಿ ನಡೆಯುತ್ತಿದೆ. ಲವ್ ಜಿಹಾದ್ಗೆ ಕಾಂಗ್ರೆಸ್ನವರು ಕೂಡ ಒಳಗಾಗಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಲವ್ ಜಿಹಾದ್ನಲ್ಲಿ ಹಿಂದೂ ಯುವತಿ ಬರ್ಬರ ಕೊಲೆಗೀಡಾಗಿರುವುದನ್ನು ಬಿಜೆಪಿ ಉಗ್ರವಾಗಿ ವಿರೋಧಿಸುತ್ತದೆ.
और पढो »



Render Time: 2025-02-16 01:54:38