ಬೊಮ್ಮಾಯಿ ಮೌಖಿಕ ಆದೇಶ ನೀಡ್ತಾರಷ್ಟೇ. ಹೀಗಾಗಿ ಅಕ್ರಮದ ಬಗ್ಗೆ ಯಾವುದೇ ಕ್ರಮ ಆಗಿಲ್ಲ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಆರೋಪಿಸಿದರು.
AparnaAlia Bhatt
160 ವರ್ಷ ಹಳೆಯ ಸೀರೆಯನ್ನುಟ್ಟು ಪೋಸ್ ಕೊಟ್ಟ ಅಲಿಯಾ ಭಟ್..!ಅಷ್ಟಕ್ಕೂ ಸೀರೆ ಬೆಲೆ ತಿಳಿದರೆ ನೀವು ಶಾಕ್ ಆಗೋದು ಖಂಡಿತಅರಸು ಟ್ರಕ್ ಟರ್ಮಿನಲ್ ಅಕ್ರಮ ಪ್ರಕರಣದಲ್ಲಿ ಹಿಂದಿನ ಎಂಡಿ ಬಂಧಿಸಲಾಗಿದೆ. ಟರ್ಮಿನಲ್ ನ ಮಾಜಿ ಅಧ್ಯಕ್ಷ ಮಾಜಿ ಎಂಎಲ್ ಸಿ ಡಿ.ಎಸ್.ವೀರಯ್ಯ ಬಂಧಿಸಲಾಗಿದೆ. 50 ಕೋಟಿ ಅವ್ಯವಹಾರ ಆರೋಪದಲ್ಲಿ ಬಂಧಿಸಲಾಗಿದೆ. ಅಂದು ಬೊಮ್ಮಾಯಿ ಸಿಎಂ ಆಗಿದ್ದರು. ಶ್ರೀರಾಮುಲು ಸಾರಿಗೆ ಸಚಿವರಾಗಿದ್ದರು. ಇದೇ ವೇಳೆಯೇ ಈ ಅಕ್ರಮದ ಆರೋಪ ಬಂದಿದೆ. ಅವ್ಯವಹಾರದ ಬಗ್ಗೆ ಎಂಡಿ ಪತ್ರ ಬರೆಯುತ್ತಾರೆ. ಪತ್ರವನ್ನು ಶ್ರೀರಾಮುಲು ಗಮನಹರಿಸಲ್ಲ. ಬಂದ ನಂತರ ಪ್ರಕರಣ ದಾಖಲಾಗಿದೆ. ಸರ್ಕಾರ ಸಿಐಡಿಗೆ ಕೇಸ್ ಕೊಟ್ಟಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಬಸವರಾಜ ಬೊಮ್ಮಾಯಿ ಶ್ರೀರಾಮುಲು ಕರ್ನಾಟಕ ಸುದ್ದಿ ಕರ್ನಾಟಕ ಇಂದಿನ ಪ್ರಮುಖ ಸುದ್ದಿ Arasu Truck Terminal Illegal Former Vidhan Parishad Member Ramesh Babu Basavaraj Bommai Sriramulu Karnataka News Karnataka Today's Top News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ದರ್ಶನ ಕೊಲೆ ವಿಚಾರದಲ್ಲಿ ಭಾಗಿ ಪ್ರಕರಣ ಸರಿಯಾಗಿ ತನಿಖೆ ಆಗಲಿ: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿಕೇಂದ್ರ ಸಚಿವರಾದ ಬಳಿಕ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ಇಂತಹ ಪ್ರಕರಣದಲ್ಲಿ ನಾನು ಕೇಂದ್ರ ಸಚಿವನಾಗಿ ಮಾತನಾಡುವುದು ಸರಿಯಲ್ಲ ಎಂದರು.
और पढो »
ಇದೇ ತಿಂಗಳ 29ರಿಂದ ಅಮರನಾಥ ಯಾತ್ರೆ ಆರಂಭ, ಯಾತ್ರೆಗೆ ಬಿಗಿ ಭದ್ರತೆಇದೇ 29ರಿಂದ ಅಮರನಾಥ್ ಯಾತ್ರೆ ಆರಂಭವಾಗಲಿದ್ದು, ಯಾತ್ರೆ ಸುಗಮವಾಗಿ ನಡೆಸಲು ಕೇಂದ್ರ ಭದ್ರತಾ ಕ್ರಮಗಳನ್ನು ಕೈಗೊಂಡಿದೆ
और पढो »
ದರ್ಶನ್ ವಿಚಾರಣೆ ಪಾರದರ್ಶಕವಾಗಿ ನಡೆಯಬೇಕು.. ಆತಂಕ, ಅನುಮಾನ ಕಾಡುತ್ತಿದ್ದೆ: ನಟ ಉಪೇಂದ್ರUpendra On Renukaswamy Murder Case: ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆಯನ್ನು ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ ಎಂದು ಬರೆದು ನಟ ಉಪೇಂದ್ರ ಪೋಸ್ಟ್ ಮಾಡಿದ್ದಾರೆ.
और पढो »
ಚುನಾವಣೆ ಸೋಲು ಅರಗಿಸಿಕೊಳ್ಳಲಾಗದೆ ಬಿಎಸ್ ವೈ ವಿರುದ್ದ ರಾಜಕೀಯ ವೈಷಮ್ಯ :ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ಆಕ್ರೋಶರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ದುರಾಡಳಿತ ಮರೆಮಾಚಲು ಮಾಜಿ ಸಿಎಂ, 81 ವರ್ಷದ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಇಲ್ಲಸಲ್ಲದ ಪ್ರಕರಣ ದಾಖಲಿಸಿ ಷಡ್ಯಂತ್ರ ನಡೆಸುತ್ತಿದೆ ಎಂದು ಸಚಿವ ಜೋಶಿ ಹರಿ ಹಾಯ್ದಿದ್ದಾರೆ.
और पढो »
Renukaswamy Murder Case: ಆಸ್ಪತ್ರೆಯಲ್ಲಿ ನಟ ದರ್ಶನ್ ಧರಿಸಿದ್ದ ವಿಗ್ ತೆಗೆಸಿದ ಪೊಲೀಸರು!ರೇಣುಕಾಸ್ವಾಮಿ ಮೃತದೇಹ ಪತ್ತೆಯಾದ ದಿನದಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಈ ಬಗ್ಗೆ ಎಲ್ಲಾ ಆಯಾಮದಲ್ಲಿಯೂ ಉನ್ನತಮಟ್ಟದ ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.
और पढो »
ಸೌಂದರ್ಯ ಜಗದೀಶ್ ಆತ್ಮಹತ್ಯೆ ಕೇಸ್ ಗೆ ಟ್ವಿಸ್ಟ್ : ಪವಿತ್ರಾ ಗೌಡ ಖಾತೆಗೆ ಜಗದೀಶ್ ಅಕೌಂಟ್ ನಿಂದ ವರ್ಗಾವಣೆಯಾಗಿತ್ತು 2 ಕೋಟಿ ರೂಪಾಯಿಕಳೆದ ಎರಡು ತಿಂಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದ ನಿರ್ಮಾಪಕ ಸೌಂದರ್ಯ ಜಗದೀಶ್ ಗೆ ಉದ್ಯಮದ ಪಾಲುದಾರರಿಂದ ವಂಚನೆ ಸಂಬಂಧ ಮಹಾಲಕ್ಷ್ಮೀ ಲೇಟೌಟ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
और पढो »