ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಅನ್ ಲಾಕ್ ರಾಘವ ಚಿತ್ರದ ಟ್ರೇಲರ್ ಅನಾವರಣ ..!

Unlock Raghava समाचार

ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಅನ್ ಲಾಕ್ ರಾಘವ ಚಿತ್ರದ ಟ್ರೇಲರ್ ಅನಾವರಣ ..!
Unlock Raghava Kannada MovieAshwini Puneeth RajkumarKannada Movie
  • 📰 Zee News
  • ⏱ Reading Time:
  • 72 sec. here
  • 8 min. at publisher
  • 📊 Quality Score:
  • News: 49%
  • Publisher: 63%

Unlock raghava: ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಅನ್ ಲಾಕ್ ರಾಘವ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

Unlock raghava: ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ"ಅನ್ ಲಾಕ್ ರಾಘವ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಭಾ.ಮ.ಹರೀಶ್,‌ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿ ಕುಶಾಲ್, ಭಾ.ಮ.ಗಿರೀಶ್, ನಟ ಪ್ರಥಮ್, ಜಿಮ್ ರವಿ ಸೇರಿದಂತೆ ಅನೇಕ ಗಣ್ಯರು ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಮ್ಮ ಚಿತ್ರದ ಶೀರ್ಷಿಕೆಯನ್ನು ಕಳೆದ ಕೆಲವು ದಿನಗಳ ಹಿಂದೆ ಅಶ್ವಿನಿ ಪುನೀತ್ ರಾಜಕುಮಾರ್ ಅವರೆ ಬಿಡುಗಡೆ ಮಾಡಿದ್ದರು. ಇಂದು ನಮ್ಮ ಚಿತ್ರದ ಟ್ರೇಲರ್ ಅವರಿಂದಲೇ ಬಿಡುಗಡೆಯಾಗಿದ್ದು ಬಹಳ ಸಂತೋಷವಾಗಿದೆ. ಇಂದು ಬೆಳಗಿನ ಜಾವ ಈ ಟ್ರೇಲರ್ ಸಿದ್ದವಾಯಿತು. ಅಂದುಕೊಂಡ ಸಮಯಕ್ಕೆ ಟ್ರೇಲರ್ ಬಿಡುಗಡೆಯಾಗಲು ಸಹಕಾರ ನೀಡಿದ ನನ್ನ ತಂಡಕ್ಕೆ ಧನ್ಯವಾದ. ಯುವ ಪ್ರತಿಭೆಗಳಾದ ಮಿಲಿಂದ್ ಹಾಗೂ ರೆಚೆಲ್ ಡೇವಿಡ್ ನಾಯಕ-ನಾಯಕಿಯಾಗಿ ನಟಿಸಿರುವ ಈ ಚಿತ್ರವನ್ನು ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ನಿರ್ಮಿಸಿದ್ದು, ಕಥೆ, ಚಿತ್ರಕಥೆಯನ್ನು"ರಾಮ ರಾಮ ರೆ" ಖ್ಯಾತಿಯ ಸತ್ಯಪ್ರಕಾಶ್ ಬರೆದಿದ್ದಾರೆ.

ಚಿತ್ರದ ಆರಂಭದಿಂದಲೂ ನಮಗೆ ಪ್ರೋತ್ಸಾಹ ನೀಡುತ್ತಾ ಬಂದಿರುವ ಅಶ್ವಿನಿ ಮೇಡಂ ಅವರಿಗೆ ಅನಂತ ಧನ್ಯವಾದ ಎಂದು ಮತನಾಡಿದ ನಾಯಕ ಮಿಲಿಂದ್,"ಅನ್ ಲಾಕ್ ರಾಘವ" ಚಿತ್ರ ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳಿರುವ ಚಿತ್ರ. ಸಾಧುಕೋಕಿಲ ಅವರು ಸಾಕಷ್ಟು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಆದರೆ ಈ ಚಿತ್ರದಲ್ಲಿ ಮಾಡಿರುವ ಪಾತ್ರ ಈವರೆಗೂ ಯಾವ ಚಿತ್ರದಲ್ಲೂ ಮಾಡಿಲ್ಲ. ನಮ್ಮ ಚಿತ್ರ ಇದೇ ಫೆಬ್ರವರಿ 7ರಂದು ತೆರೆಗೆ ಬರಲಿದೆ. ಕುಟುಂಬ ಸಮೇತ ಬಂದು ಚಿತ್ರ ನೋಡಿ ಎಂದರು."ಉದ್ಘರ್ಷ" ಚಿತ್ರ ಸೇರಿದಂತೆ ಈ ಚಿತ್ರದ ತನಕ ನಾಲ್ಕು ಚಿತ್ರಗಳನ್ನು ನಿರ್ಮಾಣ ಮಾಡಿದ್ದೇನೆ.

ನನಗೆ ಹದಿನೇಳು ವರ್ಷಗಳಿಂದ ಚಿತ್ರರಂಗದೊಂದಿಗೆ ನಂಟು. ಆದರೆ ನಿರ್ಮಾಪಕನಾಗಿ ಇದು ಮೊದಲ ಚಿತ್ರ. ನಿರ್ದೇಶಕ ದೀಪಕ್ ಅವರು ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ಆದರೆ ಇತ್ತೀಚೆಗೆ ಚಿತ್ರವನ್ನು ತೆರೆಯ ಮೇಲೆ ನೋಡಿದಾಗ ಇನ್ನೂ ಇಷ್ಟವಾಯಿತು ಎಂದು ಚಿತ್ರದ ಮತ್ತೊಬ್ಬ ನಿರ್ಮಾಪಕರಾದ ಗಿರೀಶ್ ಕುಮಾರ್ ತಿಳಿಸಿದರು. ಗೀತರಚನೆಕಾರ ಹೃದಯಶಿವ ಹಾಡಿನ ಬಗ್ಗೆ ಮಾತನಾಡಿದರು.49ನೇ ವಯಸ್ಸಿನಲ್ಲಿ ತನಗಿಂತ 19 ವರ್ಷ ಚಿಕ್ಕ ನಟನೊಂದಿಗೆ ಮದುವೆಗೆ ರೆಡಿಯಾದ ಖ್ಯಾತ ನಟಿ! ಯಾರು ಗೊತ್ತೇ?ಕುಂಭಮೇಳದಲ್ಲಿ ಮೊನಾಲಿಸಾಗೆ ಕಿರುಕುಳ..! ಸುಂದರಿಯನ್ನ ಅಟ್ಟಾಡಿಸಿದ ಜನ, ಅಳುತ್ತಾ ಓಡಿದ ಸುಂದರಿ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Unlock Raghava Kannada Movie Ashwini Puneeth Rajkumar Kannada Movie Kannada News Entertainment News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಅನ್ ಲಾಕ್ ರಾಘವ ಚಿತ್ರದ 'ಲಾಕ್ ಲಾಕ್' ಹಾಡು ಅದ್ದೂರಿಯಾಗಿ ಬಿಡುಗಡೆಅನ್ ಲಾಕ್ ರಾಘವ ಚಿತ್ರದ 'ಲಾಕ್ ಲಾಕ್' ಹಾಡು ಅದ್ದೂರಿಯಾಗಿ ಬಿಡುಗಡೆಶಿವಮೊಗ್ಗದ ಭಾರತ್ ಸಿನಿಮಾಸ್ ನಲ್ಲಿ 'ಅನ್ ಲಾಕ್ ರಾಘವ' ಚಿತ್ರದ 'ಲಾಕ್ ಲಾಕ್' ಹಾಡು ಅದ್ದೂರಿಯಾಗಿ ಬಿಡುಗಡೆಯಾಯಿತು. ಪ್ರಮೋದ್ ಮರವಂತೆ ಬರೆದ ಹಾಡನ್ನು ಅನೂಪ್ ಸೀಳಿನ್ ಸಂಗೀತ ನೀಡಿರುವ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅದ್ಭುತವಾಗಿ ಹಾಡಿದ್ದಾರೆ.
और पढो »

ರಾವಣಾಪುರ: ನೈಜ ಘಟನೆಯಿಂದ ಸ್ಪೂರ್ತಿ ಪಡೆದ ಸಿನಿಮಾರಾವಣಾಪುರ: ನೈಜ ಘಟನೆಯಿಂದ ಸ್ಪೂರ್ತಿ ಪಡೆದ ಸಿನಿಮಾರಾವಣಾಪುರ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದ ನಂತರ ನಿರ್ದೇಶಕ ಕುಮಾರ್ ಎಂ ಭಾವಗಳ್ಳಿ ಮಾತನಾಡಿ, ಚಿತ್ರದ ಟೆಕ್ನಿಕಲ್ ಆಶಯವನ್ನು ಚರ್ಚಿಸಿದ್ದಾರೆ.
और पढो »

ಗೋಲ್ಡನ್ ಸ್ಟಾರ್ ಗಣೇಶ್ ನಟಿಸಲಿರುವ 'ಪಿನಾಕ' ಚಿತ್ರದ ಶೀರ್ಷಿಕೆ ಅನಾವರಣಗೋಲ್ಡನ್ ಸ್ಟಾರ್ ಗಣೇಶ್ ನಟಿಸಲಿರುವ 'ಪಿನಾಕ' ಚಿತ್ರದ ಶೀರ್ಷಿಕೆ ಅನಾವರಣಬಹು ನಿರೀಕ್ಷಿತ ಈ ಚಿತ್ರಕ್ಕೆ 'ಪಿನಾಕ' ಎಂದು ಹೆಸರಿಡಲಾಗಿದೆ. 'ಪಿನಾಕ' ಎಂದರೆ ತ್ರಿಶೂಲ ಎಂದು ಅರ್ಥ. ಈ ಚಿತ್ರದ ಮೂಲಕ ಗಣೇಶ್ ಅವರು ಒಂದು ಹೊಸ ರೂಪದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಕ್ಷುದ್ರ ಹಾಗೂ ರುದ್ರ ರೂಪದಲ್ಲಿ ಗೋಲ್ಡನ್ ಸ್ಟಾರ್ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
और पढो »

ಕುಲದಲ್ಲಿ ಕೀಳ್ಯಾವುದೋ' ಚಿತ್ರದ ಫಸ್ಟ್ ಲುಕ್ ರಿಲೀಸ್‌ಕುಲದಲ್ಲಿ ಕೀಳ್ಯಾವುದೋ' ಚಿತ್ರದ ಫಸ್ಟ್ ಲುಕ್ ರಿಲೀಸ್‌ಕುಲದಲ್ಲಿ ಕೀಳ್ಯಾವುದೋ' ಚಿತ್ರದ ಫಸ್ಟ್ ಲುಕ್ ರಿಲೀಸ್‌ ಆಗಿದೆ. ಚಿತ್ರದ ಫಸ್ಟ್ ಲುಕ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರತ್ತಿದೆ.
और पढो »

ನೀ ನಂಗೆ ಅಲ್ಲವಾ: ರಾಹುಲ್ ಅರ್ಕಾಟ್ ನಾಯಕನಾಗಿ ಚಿತ್ರರಂಗ ಪ್ರವೇಶನೀ ನಂಗೆ ಅಲ್ಲವಾ: ರಾಹುಲ್ ಅರ್ಕಾಟ್ ನಾಯಕನಾಗಿ ಚಿತ್ರರಂಗ ಪ್ರವೇಶಶ್ರೀಮುರಳಿ ಮತ್ತು ವಿದ್ಯಾ ಶ್ರೀಮುರಳಿ ಅವರು ಅರ್ಪಿಸುತ್ತಿರುವ 'ನೀ ನಂಗೆ ಅಲ್ಲವಾ' ಚಿತ್ರದ ಬಗ್ಗೆ ವಿವರ.
और पढो »

ಕೊರಗಜ್ಜ: ಶ್ರೇಯಾ ಘೋಷಾಲ್, ಶಂಕರ್ ಮಹಾದೇವನ್‌ ಸೇರಿ ದೇಶದ ಗಾಯಕರ ಹಾಡುಗಳು ಚಿತ್ರಕ್ಕೆಕೊರಗಜ್ಜ: ಶ್ರೇಯಾ ಘೋಷಾಲ್, ಶಂಕರ್ ಮಹಾದೇವನ್‌ ಸೇರಿ ದೇಶದ ಗಾಯಕರ ಹಾಡುಗಳು ಚಿತ್ರಕ್ಕೆಸುಧೀರ್ ಅತ್ತಾವರ್ ನಿರ್ದೇಶನದ 'ಕೊರಗಜ್ಜ' ಚಿತ್ರಕ್ಕೆ ಶ್ರೇಯಾ ಘೋಷಾಲ್, ಶಂಕರ್ ಮಹಾದೇವನ್, ಜಾವೆದ್ ಆಲಿ, ಸ್ವರೂಪ್ ಖಾನ್ ಮತ್ತು ಶರೋನ್ ಪ್ರಭಾಕರ್ ಸೇರಿ ದೇಶದ ಘಟಾನುಘಟಿ ಗಾಯಕರು ಹಾಡುಗಳನ್ನು ಹಾಡಿದ್ದಾರೆ. ಚಿತ್ರದ ಆಡಿಯೋ ಲಾಂಚ್, ಫಸ್ಟ್ ಲುಕ್ ಹಾಗೂ ಟ್ರೇಲರ್ ಬಿಡುಗಡೆಯನ್ನು ವಿಭಿನ್ನ ರೀತಿಯಲ್ಲಿ ಮುಂದಿನ ತಿಂಗಳು ಅನಾವರಣ ಗೊಳಿಸಲು ಚಿತ್ರತಂಡ ಯೋಜನೆ ರೂಪಿಸಿತ್ತಿದೆ.
और पढो »



Render Time: 2025-02-19 09:31:54