ಇಂದು ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಪೂರ್ವಸಿದ್ಧತಾ ಸಭೆ ನಡೆಸಿ ಮಾತನಾಡಿದರು. ದಸರಾದಲ್ಲಿ ಕಾರ್ಯಕ್ರಮಗಳು ಜನಾಕರ್ಷಿತವಾಗಿರಲಿ ಹಾಗೂ ಯಾವುದೇ ಲೋಪವಿಲ್ಲದಂತೆ ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಗಿದೆ ಎಂದರು.
ಅಕ್ಟೋಬರ್ 4 ರಿಂದ ಮೂರು ದಿನಗಳ ಕಾಲ ಅಥವಾ 5 ದಿನಗಳ ಕಾಲ ದಸರಾಅಪ್ಪು ಜೊತೆ ನಟಿಸಿ ʼಪರಮಾತ್ಮʼನ ಪ್ರೀತಿಯಲ್ಲಿ ಪರವಶಳಾಗಿದ್ದ ನಟಿ ದೀಪಾ ಸನ್ನಿಧಿ ಈಗ ಎಲ್ಲಿದ್ದಾರೆ? ಏನ್ ಮಾಡ್ತಿದ್ದಾರೆ ಗೊತ್ತಾ?ಸರ್ಕಾರಿ ನೌಕರರ ಮೂಲ ವೇತನದಲ್ಲಿ 44% ಹೆಚ್ಚಳ!ಭತ್ಯೆಗಳಲ್ಲಿಯೂ ಏರಿಕೆ !ಕೊನೆಗೂ ಹೊರ ಬಿತ್ತು ಸಂಪೂರ್ಣ ಮಾಹಿತಿ ! ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ವನ್ನು ಅಕ್ಟೋಬರ್ 4 ರಿಂದ ಮೂರು ದಿನಗಳ ಕಾಲ ಅಥವಾ 5 ದಿನಗಳ ಕಾಲ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.
ಅಪ್ಪು ಜೊತೆ ನಟಿಸಿ ʼಪರಮಾತ್ಮʼನ ಪ್ರೀತಿಯಲ್ಲಿ ಪರವಶಳಾಗಿದ್ದ ನಟಿ ದೀಪಾ ಸನ್ನಿಧಿ ಈಗ ಎಲ್ಲಿದ್ದಾರೆ? ಏನ್ ಮಾಡ್ತಿದ್ದಾರೆ ಗೊತ್ತಾ? ವಿವಿಧ ಸಮಿತಿಗಳನ್ನು ರಚಿಸಿ ಯೋಜನೆಗಳನ್ನು ಸಿದ್ಧಪಡಿಸಿ ಉತ್ತಮವಾಗಿ ಕಾರ್ಯಕ್ರಮಗಳು ಮೂಡಿ ಬರಬೇಕು ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಿ ಎಂದರು. ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ ದಸರಾ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಡೆಸಲು ಸ್ವಾಗತ, ವೇದಿಕೆ, ಸಾಂಸ್ಕೃತಿಕ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಕ್ರೀಡಾ, ಯೋಗ, ಮಕ್ಕಳ ದಸರಾ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.ಸಭೆಯಲ್ಲಿ ಶಾಸಕ ರಮೇಶ್ ಬಾಬು ಬಂಡಿ ಸಿದ್ದೇಗೌಡ, ಹೆಚ್. ಟಿ ಮಂಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...NIRF Ranking 2024: ಯಾವ ವಿಶ್ವವಿದ್ಯಾನಿಲಯ,ಯಾವ ಕಾಲೇಜು ಭಾರತದಲ್ಲಿ ನಂಬರ್-1, ಇಂದು ಹೊರ ಬರಲಿದೆ ಸರ್ಕಾರದ ಪಟ್ಟಿನೀವು ಸಿದ್ಧರಿದ್ದೀರಾ?- ಎರಡನೇ ಮದುವೆ ವದಂತಿ ಮಧ್ಯೆ ಸಾನಿಯಾ ಮಿರ್ಜಾ ಮಹತ್ವದ ಹೆಜ್ಜೆ... ಮೂಗುತಿ ಸುಂದರಿ ಬಹುದಿನದ ಕನಸು ನನಸು!ದಿಗ್ಗಜರ ಕದನಕ್ಕೆ ವೇದಿಕೆ ಸಜ್ಜು..ಫೀಲ್ಡ್‌ನಲ್ಲಿ ರೋಹಿತ್-ಕೊಹ್ಲಿ ಮುಖಾಮುಖಿ..
ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ದಸರಾ 2024 ದಸರಾ ಹಬ್ಬ N Chaluvarayaswamy Historic Srirangapatna Dasara Dasara 2024 Dasara Festival
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
2024ನೇ ಸಾಲಿನ ದಸರಾದಲ್ಲಿ ಪಾಲ್ಗೊಳ್ಳುವ ಆನೆಗಳ ಪಟ್ಟಿ ಬಿಡುಗಡೆ: ಅಭಿಮನ್ಯು ಸೇರಿ 14 ಆನೆಗಳು ಭಾಗಿವಿಶ್ವ ಆನೆ ದಿನದ ಸಂದರ್ಭದಲ್ಲಿ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ದಲ್ಲಿ ಆಯೋಜಿಸಿದ್ದ ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ ಸಮಾರೋಪದಲ್ಲಿ 2024ನೇ ಸಾಲಿನ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಆನೆಗಳ ಚಿತ್ರ ಹಾಗೂ ಪಟ್ಟಿಯನ್ನು ಬಿಡುಗಡೆ ಮಾಡಿದರು.
और पढो »
ಸಂಪುಟ ಪುನರಚನೆ ಇಲ್ಲ, ನಾನೇ ಚೀಫ್ ಮಿನಿಸ್ಟರ್ ಆಗಿರುತ್ತೇನೆ: ಸಿಎಂ ಸಿದ್ದರಾಮಯ್ಯಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ಸಚಿವ ಸಂಪುಟ ಪುನರಚನೆ ಮಾಡುತ್ತೀರಾ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯನವರು, ಯಾವುದೇ ಸಚಿವ ಸಂಪುಟ ರಚನೆ ಇಲ್ಲ, ನಾನೇ ಚೀಫ್ ಮಿನಿಸ್ಟರ್ ಆಗಿರುತ್ತೇನೆ ಅಂತಾ ಸ್ಪಷ್ಟನೆ ನೀಡಿದ್ದಾರೆ.
और पढो »
ವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದು ತರವಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿPrahlad Joshi: ವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದು ತರವಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖಂಡಿಸಿದ್ದಾರೆ.
और पढो »
Diploma in Agriculture: ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ.50% ರಷ್ಟು ಮೀಸಲಾತಿರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ.
और पढो »
ಪ್ರವಾಸಿಗರಿಗೆ ಸಿಹಿಸುದ್ದಿ: ಭಾರತದ ನಯಾಗರ ಹೊಗೆನಕಲ್ ಜಲಪಾತಕ್ಕಿಲ್ಲ ನಿರ್ಬಂಧಕಾವೇರಿ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಬರುವ ಗೋಪಿನಾಥಂ ವಲಯ ಅರಣ್ಯ ಅಧಿಕಾರಿಗಳು ಜುಲೈ 20 ರಿಂದ ಪ್ರವಾಸಿಗರಿಗೆ ನಿರ್ಬಂಧ ಹೇರಿದ್ದರು.
और पढो »
ರಾತ್ರಿ ಮಲಗುವ ಮುನ್ನ ಈ ಎಣ್ಣೆಯ ಎರಡೇ ಎರಡು ಹನಿಯನ್ನು ಹೊಕ್ಕಳಿಗೆ ಹಚ್ಚಿ ! ನಾಲ್ಕರಿಂದ ಐದು ದಿನಗಳಲ್ಲಿ ಬಿಳಿ ಕೂದಲು ಕಪ್ಪಾಗುವುದು !ಈ ಎಣ್ಣೆಯನ್ನು ನಿತ್ಯ ರಾತ್ರಿ ವೇಳೆ ಹೊಕ್ಕಳಿಗೆ ಹಚ್ಚುತ್ತಾ ಬಂದರೆ 4 ರಿಂದ 5 ದಿನಗಳಲ್ಲಿಯೇ ವ್ಯತ್ಯಾಸ ಫಲಿತಾಂಶ ಕಂಡು ಬರುತ್ತದೆ.
और पढो »