ಆಂತರಿಕ ಸಮಸ್ಯೆ ಸರಿಮಾಡಿಕೊಳ್ಳಲು ಬಿಜೆಪಿ ಪ್ರತಿಭಟನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯ

Bjp Protest समाचार

ಆಂತರಿಕ ಸಮಸ್ಯೆ ಸರಿಮಾಡಿಕೊಳ್ಳಲು ಬಿಜೆಪಿ ಪ್ರತಿಭಟನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯ
Dk ShivakumarDk Shivakumar On Bjp ProtestKarnataka Bjp
  • 📰 Zee News
  • ⏱ Reading Time:
  • 63 sec. here
  • 12 min. at publisher
  • 📊 Quality Score:
  • News: 59%
  • Publisher: 63%

ಬಿಜೆಪಿಯವರು ತಮ್ಮ ಆಂತರಿಕ ಸಮಸ್ಯೆ ಉಚ್ಚಿ ಹಾಕಲು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ.

ಎಲ್ಲಾ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳ ಮಾರುಕಟ್ಟೆ !ಚೌಕಾಶಿ ಮಾಡಿದಷ್ಟೂ ಅಗ್ಗದ ಬೆಲೆಗೆ ಸಿಗುತ್ತದೆ ಸ್ಮಾರ್ಟ್ ಫೋನ್ ! ಎಲ್ಲೂ ಸಿಗದ ಬಿಡಿ ಭಾಗಗಳು ಕೂಡಾ ಇಲ್ಲಿ ಲಭ್ಯಸೊಳ್ಳೆಗಳ ಕಾಟದಿಂದ ಬೇಸತ್ತಿದ್ದೀರಾ..? ಹೀಗೆ ಮಾಡಿ ಸೊಳ್ಳೆಗಳು ಸುಳಿವಿಲ್ಲದೆ ಮಾಯವಾಗುತ್ತದೆ

ಬಿಜೆಪಿಯಲ್ಲಿ ಆಂತರಿಕವಾಗಿ ಸಮಸ್ಯೆಯಿದೆ.ಅದನ್ನು ಸರಿ ಮಾಡಿಕೊಳ್ಳಲು ಈಗ ಮತ್ತೊಮ್ಮೆ ಪ್ರತಿಭಟನೆ ಮಾಡುತ್ತಿದ್ದಾರೆ.ಅವರ ಪ್ರತಿಭಟನೆಯಲ್ಲಿ ಯಾವುದೇ ಹುರುಳಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು.ಎಂದು ಮೈಸೂರು ಚಲೋ ಮಾಡಿದರು.ಅದಕ್ಕೆ ಈಗಾಗಲೇ ನಾವು ಉತ್ತರ ಕೊಟ್ಟಿದ್ದೇವೆ.ಈಗ ಪ್ರತಿಭಟನೆ ಮಾಡುವವರನ್ನು ಬೇಡ ಎನ್ನಲು ಆಗುತ್ತದೆಯೇ? ಬೇಡ ಎಂದು ಹೇಳಿದವರು ಯಾರು?" ಎಂದು ಕುಟುಕಿದರು."ತುಂಗಭದ್ರಾ ಅಣೆಕಟ್ಟಿನ ಗೇಟ್ ಅನ್ನು ಕಾರ್ಮಿಕರ, ಇಂಜಿನಿಯರ್ ಗಳ, ಅಧಿಕಾರಿಗಳ ಶ್ರಮದಿಂದ ದುರಸ್ತಿ ಮಾಡಲಾಗಿದೆ.

"ದುರಸ್ತಿ ಕಾರ್ಯದಲ್ಲಿ ತೊಡಗಿಕೊಂಡ ಪ್ರತಿಯೊಬ್ಬ ಕಾರ್ಮಿಕರನ್ನು ಗೌರವಿಸುವ ಕೆಲಸ ಸರ್ಕಾರ ಮಾಡಲಿದೆ.ಇಡೀ ದೇಶವೇ ಏನಾಗಬಹುದು ಎಂದು ಕಾತರದಿಂದ ನೋಡುತ್ತಿತ್ತು. ನಾವು ಇದರಲ್ಲಿ ಯಶಸ್ಸು ಕಂಡಿದ್ದೇವೆ.ವಿರೋಧ ಪಕ್ಷಗಳು ಈ ವಿಷಯದ ಬಗ್ಗೆ ಟೀಕೆ ಮಾಡುತ್ತಿದ್ದವು.ಆಗ ನಾವೇನು ಮಾತನಾಡಲಿಲ್ಲ.ನಾವು ಕೆಲಸ ಮಾಡಿ ಸಾಧಿಸಿದ್ದೇವೆ. ಟೀಕೆಗಳು ಸಾಯುತ್ತವೆ ಎಂದು ಹೇಳಿದರು.ಎಂದು ತಾಂತ್ರಿಕ ಸಮಿತಿ ರಚನೆ ಮಾಡಿದ್ದೇವೆ. ಅವರು ಎಲ್ಲಾ ಅಣೆಕಟ್ಟುಗಳ ಸುರಕ್ಷಾತ ವರದಿಯನ್ನು ನೀಡಲಿದ್ದಾರೆ" ಎಂದು ತಿಳಿಸಿದರು.

"ಆಲಮಟ್ಟಿ ತುಂಬಿ ತುಳುಕುತ್ತಿದೆ.ಮಂಡ್ಯ ಸೇರಿದಂತೆ ಇತರ ಗ್ರಾಮಾಂತರ ಭಾಗಗಳಲ್ಲಿ ಇನ್ನೂ ಕೆರೆಗಳು ತುಂಬಿಲ್ಲ.ಉತ್ತಮ ಮಳೆಯಾಗಿ ಆ ಕೆರೆಗಳು ಕೂಡಾ ತುಂಬವ ನಿರೀಕ್ಷೆ ಇದೆ" ಎಂದು ಹೇಳಿದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Dk Shivakumar Dk Shivakumar On Bjp Protest Karnataka Bjp Karnataka Congress Karnataka Political News Karnataka Political Latest News Latest News On Karanataka Politics ಡಿಕೆ ಶಿವಕುಮಾರ್ ಡಿಕೆ ಶಿವಕುಮಾರ್ ಹೇಳಿಕೆ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್.. ದರ್ಶನ್ ಪತ್ನಿ ಇಂದು ಡಿಕೆ ಶಿವಕುಮಾರ್ ಭೇಟಿ!ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್.. ದರ್ಶನ್ ಪತ್ನಿ ಇಂದು ಡಿಕೆ ಶಿವಕುಮಾರ್ ಭೇಟಿ!Darshan wife Vijayalakshmi Meets DK Shivakumar: ದರ್ಶನ್ ಅಭಿಮಾನಿಗಳ ಮನವಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಂದಿಸಿದ್ದು, ದರ್ಶನ್ ಪತ್ನಿ ವಿಜಯಲಕ್ಷ್ಮಿಯವರನ್ನು ಭೇಟಿಯಾಗಿ ಅವರ ಜೊತೆ ಮಾತನಾಡುತ್ತೇನೆ ಎಂದಿದ್ದರು..
और पढो »

ಭ್ರಷ್ಟಾಚಾರವೇ ನಿಮ್ಮ ತಾಯಿ, ತಂದೆ, ಭ್ರಷ್ಟಾಚಾರವೇ ನಿಮ್ಮ ಬಂಧು ಬಳಗ : ಬಿಜೆಪಿ-ಜೆಡಿಎಸ್ ನಾಯಕರನ್ನು ಕುಟುಕಿದ ಡಿಸಿಎಂಭ್ರಷ್ಟಾಚಾರವೇ ನಿಮ್ಮ ತಾಯಿ, ತಂದೆ, ಭ್ರಷ್ಟಾಚಾರವೇ ನಿಮ್ಮ ಬಂಧು ಬಳಗ : ಬಿಜೆಪಿ-ಜೆಡಿಎಸ್ ನಾಯಕರನ್ನು ಕುಟುಕಿದ ಡಿಸಿಎಂಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪಾದಯಾತ್ರೆ ಮಾಡುವ ಮೂಲಕ ಅವರ ಭ್ರಷ್ಟಾಚಾರ ವಿಚಾರಗಳನ್ನು ಅನಾವರಣಗೊಳಿಸುವುದರ ಜತೆಗೆ ನಮ್ಮ ಪಕ್ಷ ಸಂಘಟನೆಗೂ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.
और पढो »

ಬಿಜೆಪಿ ಮತ್ತು ಜೆಡಿಎಸ್‌ನವರು ಕುತಂತ್ರದಿಂದ ಕಾಂಗ್ರೆಸ್ ಸರ್ಕಾರ ಬೀಳಿಸಲು ಹೊರಟಿದ್ದಾರೆ: ಡಿ.ಕೆ.ಶಿವಕುಮಾರ್ಬಿಜೆಪಿ ಮತ್ತು ಜೆಡಿಎಸ್‌ನವರು ಕುತಂತ್ರದಿಂದ ಕಾಂಗ್ರೆಸ್ ಸರ್ಕಾರ ಬೀಳಿಸಲು ಹೊರಟಿದ್ದಾರೆ: ಡಿ.ಕೆ.ಶಿವಕುಮಾರ್ನಾವು ನಡೆಸಿದ ಮೇಕೆದಾಟು ಪಾದಯಾತ್ರೆ ನಮ್ಮ ನೀರಿಗಾಗಿ, ನಮ್ಮ ಹಕ್ಕಿಗಾಗಿ, ಕನ್ನಡಿಗರ ಪರವಾಗಿ ನಡೆಸಿದ ಐತಿಹಾಸಿಕ ಯಾತ್ರೆಯಾಗಿದೆ. ನಿಮ್ಮ ಈ ಜನವಿರೋಧಿ ಪಾದಯಾತ್ರೆಯ ವಿರುದ್ದ ನಮ್ಮ ಜನಾಂದೋಲನ ನಿರಂತರವಾಗಿ ನಡೆಯಲಿದೆ ಎಂದು ಡಿಕೆಶಿ ಎಚ್ಚರಿಕೆ ನೀಡಿದ್ದಾರೆ.
और पढो »

ಚನ್ನಪಟ್ಟಣ ಉಪಚುನಾವಣೆಗೆ ನಾನೇ ಅಭ್ಯರ್ಥಿ : ಡಿಸಿಎಂ ಡಿ.ಕೆ.ಶಿವಕುಮಾರ್ಚನ್ನಪಟ್ಟಣ ಉಪಚುನಾವಣೆಗೆ ನಾನೇ ಅಭ್ಯರ್ಥಿ : ಡಿಸಿಎಂ ಡಿ.ಕೆ.ಶಿವಕುಮಾರ್ನೆಲಮಂಗಲ : ಚನ್ನಪಟ್ಟಣ ಉಪಚುನಾವಣೆಯಲ್ಲಿ ಅಭ್ಯರ್ಥಿ ಯಾರಗಲಿದ್ದಾರೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ನೆಲಮಂಗಲದ ವೀರಭದ್ರೇಶ್ವರ ದೇವಾಲಯದ ಬಳಿ ಡಿಸಿಎಂ ಅವರು ಗುರುವಾರ ಹೀಗೆ ಹೇಳಿದರು.
और पढो »

ದೇಶದಲ್ಲಿ ಪಾದಯಾತ್ರೆ ಆರಂಭಿಸಿದ್ದೇ ಕಾಂಗ್ರೆಸ್, ಈಗ ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿಯಲು ಬಿಜೆಪಿ ಷಡ್ಯಂತ್ರ:ಡಿಸಿಎಂ ಡಿ.ಕೆ. ಶಿವಕುಮಾರ್ದೇಶದಲ್ಲಿ ಪಾದಯಾತ್ರೆ ಆರಂಭಿಸಿದ್ದೇ ಕಾಂಗ್ರೆಸ್, ಈಗ ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿಯಲು ಬಿಜೆಪಿ ಷಡ್ಯಂತ್ರ:ಡಿಸಿಎಂ ಡಿ.ಕೆ. ಶಿವಕುಮಾರ್ಮೂಡಾ ಹಗರಣ ವಿರೋಧಿಸಿ ವಿರೋಧಪಕ್ಷಗಳು ನಡೆಸಲು ಹೊರಟಿರುವ ಪಾದಯಾತ್ರೆ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಿಡಿ ಕಾರಿದ್ದಾರೆ.
और पढो »

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿDCM DK Shivakumar: ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಿ ಅವರ ನೆರವಿಗೆ ಧಾವಿಸಬೇಕಾಗಿ ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ.
और पढो »



Render Time: 2025-02-13 13:39:00