ಇತ್ತೀಚೆಗೆ ನಡೆದ ಈ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ಧನ್ಯವಾದ ತಿಳಿಸಿ, ಆಪರೇಷನ್ ಡಿ ಕುರಿತು ಮಾತನಾಡಿದರು.
ಇತ್ತೀಚೆಗೆ ನಡೆದ ಈ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ಧನ್ಯವಾದ ತಿಳಿಸಿ,"ಆಪರೇಷನ್ ಡಿ" ಕುರಿತು ಮಾತನಾಡಿದರು.ಇವರೇ ನೋಡಿ RCBಯ ಮುಂದಿನ ಕ್ಯಾಪ್ಟನ್! ಸ್ಟಾರ್ ಬ್ಯಾಟ್ಸ್‌ಮನ್‌ಗೆ ಒಲಿದ ಅದೃಷ್ಟ! ನಾಯಕತ್ವ ನೀಡಿ ಸ್ವಾಗತಿಸಿದ ಆರ್‌ಸಿಬಿ!?ಮೈ ಮೇಲೆ ಸದಾ 2 ಕೋಟಿ ಮೌಲ್ಯದ ಚಿನ್ನ ಧರಿಸಿಕೊಂಡು ಓಡಾಡುವ ಗೋಲ್ಸ್ ಸುರೇಶ್ ಬಿಗ್ ಬಾಸ್ ನಿಂದ ಪಡೆಯುವ ಸಂಭಾವನೆ ಎಷ್ಟು ಗೊತ್ತಾ ?ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಇತ್ತೀಚೆಗಷ್ಟೆ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ಧನ್ಯವಾದ ಎಂದು ಮಾತು ಆರಂಭಿಸಿದ ನಿರ್ದೇಶಕ ತಿರುಮಲೇಶ್ ವಿ,"ಆಪರೇಷನ್ ಡಿ" ಸಸ್ಪೆನ್ಸ್ ಥ್ರಿಲ್ಲರ್ ಹಾಗೂ ಮರ್ಡರ್ ಮಿಸ್ಟರಿ ಕಥೆ ಆಧರಿಸಿದ ಚಿತ್ರ. ಮರ್ಡರ್ ಮಿಸ್ಟರಿ ಆದರೂ, ಒಂದು ಕಡೆ ರಕ್ತ ಕಾಣುವುದಿಲ್ಲ ಹಾಗೂ ಆಕ್ಷನ್ ಸನ್ನಿವೇಶಗಳಿಲ್ಲ. 2018 - 19 ರಲ್ಲಿ ಹುಟ್ಟಿದ ಈ ಕಾಲ್ಪನಿಕ ಕಥೆ, 2022 ರಲ್ಲಿ ಸಿನಿಮಾ ರೂಪ ಪಡೆದುಕೊಂಡಿತ್ತು ಎಂದರು.ನನ್ನ ಕಥೆಯನ್ನು ಸಿನಿಮಾವಾಗಿಸಲು ಕುಟುಂಬದವರು ಹಾಗೂ ಮಿತ್ರರು ಸಹಕಾರಿಯಾದರು. ಸದ್ಯದಲ್ಲೇ ಸೆನ್ಸಾರ್ ಮುಂದೆ ಬರಲಿರುವ ಈ ಚಿತ್ರ ವರ್ಷದ ಕೊನೆಗೆ ತೆರೆಗೆ ಬರಲಿದೆ. ಇಂದು ಟೀಸರ್ ಬಿಡುಗಡೆಯಾಗಿದೆ.
ಚಿತ್ರದಲ್ಲಿ ನಾಲ್ಕು ಹಾಡುಗಳಿದೆ ಎಂದು ಸಂಗೀತ ನಿರ್ದೇಶಕಿ ವೇದಿಕ ತಿಳಿಸಿದರು. ಕೆಂಪಗಿರಿ ಹಾಗೂ ತಿರುಮಲೇಶ್ ತಲಾ ಒಂದು ಹಾಡು ಬರೆದಿದ್ದಾರೆ ಹಾಗೂ ಎರಡು ಹಾಡನ್ನು ವೇದಿಕ ಅವರೆ ಬರೆದಿದ್ದಾರೆ, ಭಾರ್ಗವಿ ಮುರಳಿ, ರಂಗನಾಥ್ ಹಾಗೂ ಸುರೇಶ ಅವರು ನಿರ್ಮಾಣದ ಬಗ್ಗೆ ಮಾಹಿತಿ ನೀಡಿದರು. ಚಿತ್ರದಲ್ಲಿ ನಟಿಸಿರುವ ರುದ್ರೇಶ್ ಬೂದನೂರು, ಸುಹಾಸ್ ಆತ್ರೇಯ, ವಿನೋದ್ ದೇವ್, ಸ್ನೇಹ ಭಟ್, ಇಂಚರ ಭರತ್ ರಾಜ್, ಮಹೇಶ್ ಎಸ್ ಕಲಿ, ಶ್ರೀಧರ್, ಪೃಥ್ವಿ ಬನವಾಸಿ, ಶಿವಾನಂದ್, ಸಂಚಯ ನಾಗರಾಜ್, ವೆಂಕಟಾಚಲ, ಶಿವಮಂಜು, ಕ್ರೇಜಿ ನಾಗರಾಜ್, ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು.
ಮೈ ಮೇಲೆ ಸದಾ 2 ಕೋಟಿ ಮೌಲ್ಯದ ಚಿನ್ನ ಧರಿಸಿಕೊಂಡು ಓಡಾಡುವ ಗೋಲ್ಸ್ ಸುರೇಶ್ ಬಿಗ್ ಬಾಸ್ ನಿಂದ ಪಡೆಯುವ ಸಂಭಾವನೆ ಎಷ್ಟು ಗೊತ್ತಾ ? ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಹೊಸ ಸಿನಿಮಾದ ಶೀರ್ಷಿಕೆ ಅನಾವರಣಗೊಳಿಸಿದ ಸಿಂಪಲ್ ಸುನಿ: ʼಜಂಗಲ್ ಮಂಗಲ್ʼ ಚಿತ್ರಕ್ಕೆ ಯಶ್ ಶೆಟ್ಟಿ ನಾಯಕಸಿಎಂ ವಾಹನ ಬಂದ್ರೆ ನಂಗೇನು?; ಪೊಲೀಸರಿಗೆ ಆವಾಜ್ ಹಾಕಿ ಡಿವೈಡರ್ ಮೇಲೆ ಕಾರು ಚಲಾಯಿಸಿದ ಜನಾರ್ದನ ರೆಡ್ಡಿ!Thalapathy 69 : 1000 ಕೋಟಿ ಟಾರ್ಗೆಟ್..!! ಎಲ್ಲಾ ಸೂಪರ್ ಹಿಟ್ ಸಿನಿಮಾಗಳ ದಾಖಲೆ ಮುರಿಯುತ್ತಾ ವಿಜಯ್ ದಳಪತಿ 69..
Action Prince Dhruva Sarja Operation D Teaser
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬಿಟೌನ್‌ಗೆ ಧ್ರುವ ತಾರೆ.. ಬಾಲಿವುಡ್‌ಗೆ ಎಂಟ್ರಿ ಕೊಡಲಿದ್ದಾರೆ ಕನ್ನಡದ ಈ ಸ್ಟಾರ್ ನಟ!Happy Birthday Dhurva Sarja: ಕನ್ನಡದ ಸ್ಟಾರ್ ನಟ ಧ್ರುವ ಸರ್ಜಾ ಅಭಿನಯದ ಮಾರ್ಟಿನ್ ಇದೇ ಅಕ್ಟೋಬರ್ 11ರಂದು ಬಿಡುಗಡೆಯಾಗಲಿದೆ.. ಭರ್ಜರಿ ವೆಚ್ಚದಲ್ಲಿ ಸಿನಿಮಾ ರೆಡಿಯಾಗಿದ್ದು, ಸದ್ಯ ಈ ಮಾಸ್ ಚಿತ್ರದ ಟೈಟಲ್ ಸಾಂಗ್ ಹೊರಬಿದ್ದು, ಅದ್ದೂರಿಯಾಗಿ ಸಕ್ಸಸ್ ಕಾಣುತ್ತಿದೆ..
और पढो »
ಬಸ್ ವ್ಯವಸ್ಥೆ ಸರಿಪಡಿಸಲು ಡಿ.ಕೆ. ಶಿವಕುಮಾರ್ ಸೂಚನೆಸಾತಾನೂರು ಗ್ರಾಮಾಂತರ ಪ್ರೌಢಶಾಲೆಯ ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಸ್ ವ್ಯವಸ್ಥೆ ಸರಿಪಡಿಸಲು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
और पढो »
ʼಆತ ಬೇರೆ ಧರ್ಮ..ʼ ಕೊನೆಗೂ ಮದುವೆ ಬಗ್ಗೆ ಮೌನ ಮುರಿದ ಸಾಯಿ ಪಲ್ಲವಿ!! ನ್ಯಾಚುರಲ್ ಬ್ಯೂಟಿ ವರಿಸೋದು ಈತನನ್ನೇ!?Sai Pallavi About Marriage: ಸಾಯಿ ಪಲ್ಲವಿ ತಮ್ಮ ಸುಂದರ ವ್ಯಕ್ತಿತ್ವ ಮತ್ತು ಶ್ರೇಷ್ಠ ಕಲೆಯಿಂದ ಚಿತ್ರರಂಗದಲ್ಲಿ ಹೆಸರು ಮಾಡಿದ್ದಾರೆ. ಫಿದಾ ಚಿತ್ರದ ಮೂಲಕ ನ್ಯಾಚುರಲ್ ಬ್ಯೂಟಿ ತೆಲುಗು ಚಿತ್ರರಂಗಕ್ಕೆ ಮೊದಲು ಪರಿಚಯವಾದರು..
और पढो »
ಮೊಟ್ಟೆಗೆ ಒಂದೇ ಚಮಚ ಈ ಎಣ್ಣೆಯನ್ನು ಬೆರೆಸಿ ಹಚ್ಚಿದರೆ ಒಂದೇ ತಿಂಗಳಲ್ಲಿ ಉದ್ದ ಕಡು ಕಪ್ಪು ಕೂದಲು ನಿಮ್ಮದಾಗುವುದು !ಒಮ್ಮೆ ಟ್ರೈ ಮಾಡಿ ನೋಡಿಮೊಟ್ಟೆಯಲ್ಲಿ ವಿಟಮಿನ್ ಎ, ಬಿ2, ಬಿ5, ಬಿ6, ಬಿ12, ಡಿ, ಇ, ಫೋಲೇಟ್, ಫಾಸ್ಫರಸ್ ಸೇರಿದಂತೆ ಹಲವು ಪೋಷಕಾಂಶಗಳು ಕಂಡು ಬರುತ್ತವೆ.ಈ ಪೋಷಕಾಂಶಗಳು ಕೂದಲು ಉದ್ದ ಮತ್ತು ಸುಂದರವಾಗಿ ಬೆಳೆಯಲು ಸಹಾಯ ಮಾಡುತ್ತದೆ.
और पढो »
ನನಗೆ ನೋಟಿಸ್ ಬಂದಿಲ್ಲ, ಸ್ವಇಚ್ಛೆಯಿಂದ ಬಂದಿದ್ದೇನೆ: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಬೆಂಗಳೂರು: ನಾನು ಸ್ವಇಚ್ಛೆಯಿಂದ ಲೋಕಾಯುಕ್ತ ಅಧಿಕಾರಿಗಳ ಮುಂದೆ ಹಾಜರಾಗಿದ್ದೇನೆ. ನನಗೆ ಯಾವ ನೋಟಿಸ್ ಕೂಡ ಬಂದಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.
और पढो »
ಜೈಲೊಳಗಿನ ಜಾತಿ ತಾರತಮ್ಯಕ್ಕೆ ಸುಪ್ರೀಂ ಕೋರ್ಟ್ ತಡೆದೇಶದ ಕೆಲವು ರಾಜ್ಯಗಳ ಕಾರಾಗ್ರಹ ಕೈಪಿಡಿಗಳು ಜಾತಿಯಾಧಾರಿತ ತಾರತಮ್ಯಕ್ಕೆ ಕಾರಣವಾಗಿವೆ ಎಂದು ಆರೋಪಿಸಿ ಮಹಾರಾಷ್ಟ್ರದ ಕಲ್ಯಾಣ್ ನಿವಾಸಿ ಸುಕನ್ಯಾ ಶಾಂತಾರವರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಮಾಡಿದ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ ನೇತೃತ್ವದ ಪೀಠವು ಅತ್ಯಂತ ಮಹತ್ವದ ತೀರ್ಪನ್ನು ಕೊಟ್ಟಿದೆ.
और पढो »