ಆ ಡೈರೆಕ್ಟರ್ ಜೊತೆ ಒಂದು ರಾತ್ರಿ ಮಲಗಿದರೆ ಮಾತ್ರ ಸೀರಿಯಲ್ ಆಫರ್..! ಶಾಕಿಂಗ್‌ ವಿಚಾರ ಬಿಚ್ಚಿಟ್ಟ ನಟಿ

Divyanka Tripathi समाचार

ಆ ಡೈರೆಕ್ಟರ್ ಜೊತೆ ಒಂದು ರಾತ್ರಿ ಮಲಗಿದರೆ ಮಾತ್ರ ಸೀರಿಯಲ್ ಆಫರ್..! ಶಾಕಿಂಗ್‌ ವಿಚಾರ ಬಿಚ್ಚಿಟ್ಟ ನಟಿ
Divyanka Tripathi Meets With AccidentDivyanka Tripathi AccidentDivyanka Tripathi Health
  • 📰 Zee News
  • ⏱ Reading Time:
  • 61 sec. here
  • 9 min. at publisher
  • 📊 Quality Score:
  • News: 49%
  • Publisher: 63%

Divyanka Tripathi on casting couch : ಕಿರುತೆರೆಯಲ್ಲಿ ನಟಿ ದಿವ್ಯಾಂಕಾ ತ್ರಿಪಾಠಿ ಸಖತ್‌ ಕ್ರೇಜ್‌ ಹೊಂದಿದ್ದಾರೆ. ಅಲ್ಲದೆ, ಧಾರಾವಾಹಿ ಲೋಕದಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ನಟಿಯೂ ಸಹ ಹೌದು.. ತಮ್ಮ ವೃತ್ತಿಜೀವನದ ಕುರಿತು ಮಾತನಾಡಿರುವ ದಿವ್ಯಾಂಕಾ, ಶಾಕಿಂಗ್‌ ಸುದ್ದಿಯನ್ನು ಬಿಚ್ಚಿಟ್ಟಿದ್ದಾರೆ.

ಲೋಕದಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ನಟಿ ದಿವ್ಯಾಂಕಾ.Rohit Sharma: ಟೀಂ ಇಂಡಿಯಾ ಕ್ಯಾಪ್ಟನ್‌ ರೋಹಿತ್‌ ಶರ್ಮಾ ಓದಿದ್ದೇನು ಗೊತ್ತಾ? ಹಿಟ್‌ಮ್ಯಾನ್‌ಗೂ ಸೌತ್‌ಗೂ ಇರೋ ನಂಟೇನು?!ಮೇಷದಲ್ಲಿ ಶುಕ್ರ ಸಂಚಾರ... ಈ 6 ಜನ್ಮರಾಶಿಗಳಿಗೆ ಶುಕ್ರದೆಸೆ, ಧನ ಸಂಪತ್ತಿನ ಮಳೆ.. ಅದೃಷ್ಟದ ಬಲದಿಂದ ಕೈ ಹಾಕಿದ ಪ್ರತಿ ಕೆಲಸದಲ್ಲೂ ಜಯ!Shani Sade Sati: ಈ ರಾಶಿಯವರಿಗೆ ಶನಿ ಸಾಡೇ ಸಾತಿ ಪ್ರಾರಂಭ, ಹೆಜ್ಜೆ ಹೆಜ್ಜೆಗೂ ಕಾಡಲಿದ್ದಾನೆ ಶನಿ ಮಹಾತ್ಮರಶ್ಮಿಕಾ, ಪೂಜಾ, ಲೀಲಾ..! ಟಾಪ್‌ ರೇಂಜ್‌ನಲ್ಲಿರುವ ಈ ಕನ್ನಡತಿಯರಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವವರು ಯಾರು ಗೊತ್ತೆ..

ಬಾಲಿವುಡ್‌ ಕರಾಳ ಮುಖ ದಿನದಿಂದ ದಿನಕ್ಕೆ ಬಯಲಾಗುತ್ತಿದೆ. ಹಲವು ನಟಿಯರು ತೆರೆ ಹಿಂದೆ ತಾವು ಅನುಭವಿಸಿದ ಅನುಭವಗಳನ್ನು ಹೊರ ಹಾಕುತ್ತಿದ್ದಾರೆ. ಇದೀಗ ಈ ಪೈಕಿ ಹಿಂದಿ ಕಿರುತೆರೆ ಲೋಕದಲ್ಲಿ ಸಾಕಷ್ಟು ಖ್ಯಾತಿ ಗಳಿಸಿರುವ ನಟಿ ದಿವ್ಯಾಂಕಾ ತ್ರಿಪಾಠಿ ಬಿಟೌನ್‌ ಕಾಸ್ಟಿಂಗ್ ಕೌಚ್ ಬಗ್ಗೆ ಮೌನ ಮುರಿದಿದ್ದಾರೆ. ಬಿಟೌನ್‌ ಕಿರುತೆರೆಯಲ್ಲಿ ನಟಿ ದಿವ್ಯಾಂಕಾ ತ್ರಿಪಾಠಿ ಸಖತ್‌ ಕ್ರೇಜ್‌ ಹೊಂದಿದ್ದಾರೆ. ಅಲ್ಲದೆ, ಧಾರಾವಾಹಿ ಲೋಕದಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ನಟಿಯೂ ಸಹ ಹೌದು.. ತಮ್ಮ ವೃತ್ತಿಜೀವನದ ಕುರಿತು ಮಾತನಾಡಿರುವ ದಿವ್ಯಾಂಕಾ, ಸಿನಿ ಲೋಕಕ್ಕೆ ಎಂಟ್ರಿ ಕೊಡುವ ಮುನ್ನ ಟೂತ್‌ ಪೇಸ್ಟ್ ಬಾಕ್ಸ್‌ಗಳನ್ನು ಮಾರಾಟ ಮಾಡುತ್ತಿದ್ದರು.. ಇದರಿಂದ ಅವರಿಗೆ ತಿಂಗಳಿಗೆ 2 ಸಾವಿರ ರೂ. ಸಿಗುತ್ತಿತ್ತು ಅಂತ ಹೇಳಿಕೊಂಡಿದ್ದಾರೆ.ಸಧ್ಯ ದಿವ್ಯಾಂಕಾ ಕಾಸ್ಟಿಂಗ್ ಕೌಚ್ ಮೌನ ಮುರಿದಿದ್ದಾರೆ. ಸಿನಿಮಾದಲ್ಲಿ ನಟಿಸಲು ಚಾನ್ಸ್‌ ಬೇಕು ಅಂದ್ರೆ ಏನೇಲ್ಲಾ ಮಡ್ಬೇಕು ಅಂತ ಬಿಟೌನ್‌ ಕಾಸ್ಟಿಂಗ್‌ ಕೌಚ್‌ ಬಗ್ಗೆ ಮಾತನಾಡಿದ್ದಾರೆ.

ಒಪ್ಪಿಕೊಳ್ಳದಿದ್ದರೆ, ವೃತ್ತಿಜೀವನವನ್ನು ಹಾಳು ಮಾಡುವುದಾಗಿ ಬೆದರಿಕೆ ಹಾಕುತ್ತಾರೆ. ಆದರೆ, ಅಂತಹ ಜನರಿಂದ ಏನನ್ನೂ ಮಾಡಲು ಸಾಧ್ಯವಿಲ್ಲ. ನೀವು ನಿಮ್ಮ ಪ್ರತಿಭೆಯನ್ನು ನಂಬಿ ಅಂತ ಯುವ ಪಿಳೀಗೆಗೆ ಸಲಹೆ ನೀಡಿದ್ದಾರೆ. ಸಧ್ಯ ದಿವ್ಯಾಂಕಾ ಹೇಳಿಕೆ ಸೋಷಿಯಲ್‌ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸುತ್ತಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Divyanka Tripathi Meets With Accident Divyanka Tripathi Accident Divyanka Tripathi Health Divyanka Tripathi News ನಟಿ ದಿವ್ಯಾಂಕಾ ತ್ರಿಪಾಠಿ Divyanka Tripathi On Casting Couch

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Sneha: ನನಗೆ ಒಂದು ಲವ್ ಬ್ರೇಕಪ್ ಆಗಿತ್ತು..: ವಿವಾಹವಾದ 12 ವರ್ಷಗಳ ಬಳಿಕ ಸತ್ಯ ಬಿಚ್ಚಿಟ್ಟ ನಟಿ!Sneha: ನನಗೆ ಒಂದು ಲವ್ ಬ್ರೇಕಪ್ ಆಗಿತ್ತು..: ವಿವಾಹವಾದ 12 ವರ್ಷಗಳ ಬಳಿಕ ಸತ್ಯ ಬಿಚ್ಚಿಟ್ಟ ನಟಿ!ಈ ಜೋಡಿ ಇದಕ್ಕೆಲ್ಲಾ ಪರೋಕ್ಷವಾಗಿ ಸ್ಪಷ್ಟನೆ ನೀಡಿ, ಎಲ್ಲಾ ಸುಳ್ಳು ಎಂದು ಹೇಳಿದ್ದರು. ಇದೀಗ ನಟಿ ಸ್ನೇಹ ಸಂದರ್ಶನವೊಂದರಲ್ಲಿ ತಮ್ಮ ಲವ್ ಬ್ರೇಕಪ್, ಮದುವೆ, ಮಕ್ಕಳು ಹೀಗೆ ಎಲ್ಲಾ ವಿಚಾರಗಳನ್ನು ಹಂಚಿಕೊಂಡಿದ್ದಾರೆ. [node:summary]
और पढो »

ದೀಪಿಕಾ ಪಡುಕೋಣೆ ಮೈಮೇಲಿನ ʻರಣಬೀರ್‌ ಕಪೂರ್‌ʼ ಹೆಸರಿನ ಟ್ಯಾಟೂ ನೋಡಿದ್ದೀರಾ? ಆಲಿಯಾಗೂ ಗೊತ್ತಾ ಇವರ ಸೀಕ್ರೇಟ್‌ ಸಂಬಂಧ!ದೀಪಿಕಾ ಪಡುಕೋಣೆ ಮೈಮೇಲಿನ ʻರಣಬೀರ್‌ ಕಪೂರ್‌ʼ ಹೆಸರಿನ ಟ್ಯಾಟೂ ನೋಡಿದ್ದೀರಾ? ಆಲಿಯಾಗೂ ಗೊತ್ತಾ ಇವರ ಸೀಕ್ರೇಟ್‌ ಸಂಬಂಧ!Deepika Padukone Ranbir Kapoor Dating : ದೀಪಿಕಾ ಪಡುಕೋಣೆ ರಣವೀರ್ ಸಿಂಗ್ ಜೊತೆ ಮದುವೆಯಾದಾಗಿನಿಂದ ಅವರ ಮೈಮೇಲಿದ್ದ ಒಂದು ಟ್ಯಾಟೂ ಕಾಣೆಯಾಗಿದೆ. ದೀಪಿಕಾ ಅದನ್ನು ಶಾಶ್ವತವಾಗಿ ರಿಮೂವ್‌ ಮಾಡಿರಬಹುದು ಎನ್ನಲಾಗಿದೆ.
और पढो »

Actress Nagma: 49 ವರ್ಷವದಾರೂ ನಟಿ ನಗ್ಮಾ ಮದುವೆಯಾಗದೇ ಉಳಿದಿದ್ದೇಕೆ? ಈಕೆ ಪ್ರೀತಿಸುತ್ತಿದ್ದ ಆ ಸ್ಟಾರ್‌ ನಟ ಯಾರು ಗೊತ್ತಾ?Actress Nagma: 49 ವರ್ಷವದಾರೂ ನಟಿ ನಗ್ಮಾ ಮದುವೆಯಾಗದೇ ಉಳಿದಿದ್ದೇಕೆ? ಈಕೆ ಪ್ರೀತಿಸುತ್ತಿದ್ದ ಆ ಸ್ಟಾರ್‌ ನಟ ಯಾರು ಗೊತ್ತಾ?Actress Nagma Real Life: ಒಂದು ಕಾಲದಲ್ಲಿ ತನ್ನ ಮೈಮಾಟದಿಂದಲೇ ಕನ್ನಡ, ತೆಲುಗು, ಮಲಯಾಳಂ ಭಾಷೆಗಳ ಸಿನಿರಂಗದಲ್ಲಿ ದೊಡ್ಡ ಬೇಡಿಕೆ ಸೃಷ್ಟಿಸಿಕೊಂಡು ತಮ್ಮದೇ ಆದ ಅಭಿಮಾನಿ ಬಳಗವನ್ನು ಸಂಪಾದಿಸಿದ ನಟಿ ನಗ್ಮಾ..
और पढो »

ನಟಿ ಸೌಂದರ್ಯರನ್ನು ಕಾಡುತ್ತಿತ್ತು ವಿಚಿತ್ರ ಕಾಯಿಲೆ.. ಕ್ಲಾಸ್ಟ್ರೋಫೋಬಿಯಾ ಸಮಸ್ಯೆಯೇ ಸಾವಿಗೆ ಕಾರಣವಾಗಿದ್ದಾ?ನಟಿ ಸೌಂದರ್ಯರನ್ನು ಕಾಡುತ್ತಿತ್ತು ವಿಚಿತ್ರ ಕಾಯಿಲೆ.. ಕ್ಲಾಸ್ಟ್ರೋಫೋಬಿಯಾ ಸಮಸ್ಯೆಯೇ ಸಾವಿಗೆ ಕಾರಣವಾಗಿದ್ದಾ?Soundarya Suffering Claustrophobia: ನಟಿ ಸೌಂದರ್ಯ ಅಂದಕ್ಕೆ ಮರುಳಾಗದವರಿಲ್ಲ. ನಟನೆಯ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದ ಸೌಂದರ್ಯ ಅವರನ್ನು ಆ ಸಮಸ್ಯೆಯೊಂದು ಕಾಡುತ್ತಿತ್ತು.
और पढो »

Aarathi: ಈ ಮಿನಿಸ್ಟರ್ ಜೊತೆ ಮದುವೆ ಆಗಲು ಪುಟ್ಟಣ್ಣ ಕಣಗಾಲ್‌ಗೆ ಕೈ ಕೊಟ್ಟರಾ ನಟಿ ಆರತಿ!?Aarathi: ಈ ಮಿನಿಸ್ಟರ್ ಜೊತೆ ಮದುವೆ ಆಗಲು ಪುಟ್ಟಣ್ಣ ಕಣಗಾಲ್‌ಗೆ ಕೈ ಕೊಟ್ಟರಾ ನಟಿ ಆರತಿ!?Actress Aarathi Love Story: ನಟಿ ಆರತಿ ರಾಮಕೃಷ್ಣ ಹೆಗಡೆ ಸಂಪುಟದಲ್ಲಿದ್ದ ಸಚಿವರನ್ನು ಮದುವೆಯಾಗಲು ಪುಟ್ಟಣ್ಣ ಕಣಗಾಲ್‌ ಅವರಿಂದ ದೂರವಾದರು ಎಂದು ಹೇಳಲಾಗುತ್ತದೆ.
और पढो »

ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದ ಈ ನಟಿ, ಟೈಗರ್​ ಶ್ರಾಫ್​ ಜೊತೆ ಲಿಫ್ಟ್​ ನಲ್ಲಿ ಸಿಕ್ಕಿಬಿದ್ದಿದ್ದರು..!ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದ ಈ ನಟಿ, ಟೈಗರ್​ ಶ್ರಾಫ್​ ಜೊತೆ ಲಿಫ್ಟ್​ ನಲ್ಲಿ ಸಿಕ್ಕಿಬಿದ್ದಿದ್ದರು..!Neha dhupia Tiger shroff : ನಟಿ ನೇಹಾ ಧೂಪಿಯಾ ಬಿಟೌನ್‌ ಜನಪ್ರಿಯ ನಟಿಯರಲ್ಲಿ ಒಬ್ಬರು. ಇತ್ತೀಚಿಗೆ ನಟಿ ತಾವು ಮದುವೆಗೂ ಮುನ್ನ ಗರ್ಭಿಣಿಯಾಗಿದ್ದ ವಿಚಾರವನ್ನು ಬಿಚ್ಚಿಟ್ಟಿದ್ದರು. ಅದಕ್ಕಾಗಿಯೇ ತಾವು ತರಾತುರಿಯಲ್ಲಿ ಮದುವೆಯಾಗಿದ್ದಾಗಿ ತಿಳಿಸಿದ್ದಾರೆ.. ಇದೀಗ ಟೈಗರ್‌ ಕುರಿತು ಇಂಟ್ರಸ್ಟಿಂಗ್‌ ವಿಚಾರವೊಂದನ್ನು ನಟಿ ಬಹಿರಂಗಪಡಿಸಿದ್ದಾರೆ.
और पढो »



Render Time: 2025-02-14 00:22:13