ಆ ಪತ್ರಕರ್ತ ಬ್ಲಾಕ್‌ ಮೇಲ್ ಮಾಡುತ್ತಿದ್ದಾನೆ; ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ: ಖ್ಯಾತ ಜ್ಯೋತಿಷಿ ವೇಣುಸ್ವಾಮಿ ಶಾಕಿಂಗ್ ವಿಡಿಯೋ ವೈರಲ್‌

ಜ್ಯೋತಿಷಿ ವೇಣುಸ್ವಾಮಿ समाचार

ಆ ಪತ್ರಕರ್ತ ಬ್ಲಾಕ್‌ ಮೇಲ್ ಮಾಡುತ್ತಿದ್ದಾನೆ; ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ: ಖ್ಯಾತ ಜ್ಯೋತಿಷಿ ವೇಣುಸ್ವಾಮಿ ಶಾಕಿಂಗ್ ವಿಡಿಯೋ ವೈರಲ್‌
ಖ್ಯಾತ ಜ್ಯೋತಿಷಿ ವೇಣುಸ್ವಾಮಿವೇಣುಸ್ವಾಮಿ ಶಾಕಿಂಗ್ ವಿಡಿಯೋಖ್ಯಾತ ಜ್ಯೋತಿಷಿ ವೇಣುಸ್ವಾಮಿ ವಿಡಿಯೋ ವೈರಲ್‌
  • 📰 Zee News
  • ⏱ Reading Time:
  • 63 sec. here
  • 12 min. at publisher
  • 📊 Quality Score:
  • News: 60%
  • Publisher: 63%

Venu Swamy Alleges Blackmail: ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಅವರು ತಮ್ಮ ಪತ್ನಿ ವೀಣಾ ಶ್ರೀವಾಣಿ ಜೊತೆಗೆ ವಿಡಿಯೋ ಮಾಡಿದ್ದು, ಪತ್ರಕರ್ತನೋರ್ವ 5 ಕೋಟಿ ರೂ.ಗೆ ಬ್ಲಾಕ್ ಮೇಲ್ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ʼಗಳಲ್ಲಿ ಈ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ.

ಆ ಪತ್ರಕರ್ತ ಬ್ಲಾಕ್‌ ಮೇಲ್ ಮಾಡುತ್ತಿದ್ದಾನೆ; ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ: ಖ್ಯಾತ ಜ್ಯೋತಿಷಿ ವೇಣುಸ್ವಾಮಿ ಶಾಕಿಂಗ್ ವಿಡಿಯೋ ವೈರಲ್‌

ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ನಾಗಚೈತನ್ಯ ವಿಚಾರದಲ್ಲಿ ಜೋತಿಷ್ಯ ಹೇಳಿ ಭಾರೀ ಸುದ್ದಿಯಾಗಿದ್ದರು.Should your teeth be white If so try these tipsMOHAMMED SHAMI COMEBACKಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಇತ್ತೀಚೆಗೆಯಷ್ಟೇ ನಾಗಚೈತನ್ಯ ವಿಚಾರದಲ್ಲಿ ಜೋತಿಷ್ಯ ಹೇಳಿ ಭಾರೀ ಸುದ್ದಿಯಾಗಿದ್ದರು. ಆದರೆ ಇದೀಗ ಪತ್ರಕರ್ತನೊಬ್ಬ ಬ್ಲಾಕ್‌ ಮೇಲ್‌ ಮಾಡುತ್ತಿದ್ದು, 5 ಕೋಟಿ ರೂ. ನೀಡುವಂತೆ ಬೇಡಿಕೆಯಿಟ್ಟಿದ್ದಾಗಿ ಆರೋಪಿಸಿ, ಅದೇ ಜ್ಯೋತಿಷಿಗೆ ತನ್ನ ಪತ್ನಿ ವೀಣಾ ಜೊತೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ವಿಡಿಯೋ ಹರಿಬಿಟ್ಟಿದ್ದಾರೆ.

ಮಲಗಿದ್ದಾಗ ಸೊಳ್ಳೆ ಕಚ್ಚುತ್ತಾ? ಚಿಂತೆ ಬೇಡ... ರಾತ್ರಿ ವೇಳೆ ಬೆಡ್ರೂಮ್‌ʼನಲ್ಲಿ ಈ ಹಣ್ಣಿನ ಸಿಪ್ಪೆ ಇಟ್ಟರೆ ಸಾಕು, ಅದರ ವಾಸನೆಗೇ ಓಡಿಹೋಗುತ್ತವೆ! ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಅವರು ತಮ್ಮ ಪತ್ನಿ ವೀಣಾ ಶ್ರೀವಾಣಿ ಜೊತೆಗೆ ವಿಡಿಯೋ ಮಾಡಿದ್ದು, ಪತ್ರಕರ್ತನೋರ್ವ 5 ಕೋಟಿ ರೂ.ಗೆ ಬ್ಲಾಕ್ ಮೇಲ್ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ʼಗಳಲ್ಲಿ ಈ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ.

ಆಘಾತಕಾರಿ ಸೆಲ್ಫಿ ವಿಡಿಯೋದಲ್ಲಿ ವೇಣು ಸ್ವಾಮಿ ಮತ್ತು ಅವರ ಪತ್ನಿ ವೀಣಾ ಈ ವಿಷಯದ ಬಗ್ಗೆ ಮಾತನಾಡಿದ್ದಾರೆ. “ಪತ್ರಕರ್ತ ಮೂರ್ತಿ ಅವರು 2017 ರಿಂದ ನನ್ನ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಅವರು ಬೇಡಿಕೆಯಿಟ್ಟಷ್ಟು ಹಣ ನೀಡಲು ನಾನು ನಿರಾಕರಿಸಿದ ಕಾರಣ, ಇದೀಗ ನನ್ನ ಇಮೇಜ್ ಡ್ಯಾಮೇಜ್ ಮಾಡಲು ಪ್ರಯತ್ನಿಸುತ್ತಿದ್ದಾರೆ" ಎಂದಿದ್ದಾರೆ."ಹಣ ಕೊಟ್ಟು.. ಕೆಲ ಜ್ಯೋತಿಷಿಗಳು ಬಂದು ಟಿವಿಯಲ್ಲಿ ನನ್ನ ವಿರುದ್ಧ ಚರ್ಚೆ ಮಾಡುತ್ತಿದ್ದಾರೆ. ನನ್ನ ಬಗ್ಗೆ ಕೆಟ್ಟ ಪ್ರಚಾರ ಮಾಡಲು ಪತ್ರಕರ್ತ ಮೂರ್ತಿ ಗಂಭೀರ ಪ್ರಯತ್ನ ಮಾಡುತ್ತಿದ್ದಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಖ್ಯಾತ ಜ್ಯೋತಿಷಿ ವೇಣುಸ್ವಾಮಿ ವೇಣುಸ್ವಾಮಿ ಶಾಕಿಂಗ್ ವಿಡಿಯೋ ಖ್ಯಾತ ಜ್ಯೋತಿಷಿ ವೇಣುಸ್ವಾಮಿ ವಿಡಿಯೋ ವೈರಲ್‌ ಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ Astrologer Venuswamy Famous Astrologer Venuswamy Venuswamy Shocking Video Famous Astrologer Venuswamy Video Viral Lebrity Astrologer Venuswamy

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಐಶ್ವರ್ಯಾ ರೈ ಅಭಿಷೇಕ್ ಬಚ್ಚನ್‌ ವಿಚ್ಛೇದನ ಶೀಘ್ರದಲ್ಲೇ ? : ಖ್ಯಾತ ಜ್ಯೋತಿಷಿ ಶಾಕಿಂಗ್‌ ಭವಿಷ್ಯಐಶ್ವರ್ಯಾ ರೈ ಅಭಿಷೇಕ್ ಬಚ್ಚನ್‌ ವಿಚ್ಛೇದನ ಶೀಘ್ರದಲ್ಲೇ ? : ಖ್ಯಾತ ಜ್ಯೋತಿಷಿ ಶಾಕಿಂಗ್‌ ಭವಿಷ್ಯActress Aishwaya Rai Bacchan : ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಬಚ್ಚನ್ ಅವರ ಮದುವೆ ಎಂದಿಗೋ ಮುರಿದು ಹೋಗಬೇಕಿತ್ತು ಎಂದು ಖ್ಯಾತ ಜ್ಯೋತಿಷಿ ಶಾಕಿಂಗ್‌ ಭವಿಷ್ಯ ನುಡಿದಿದ್ದಾರೆ.
और पढो »

ನಿಜವಾಗಿಯೂ ಬ್ರೇಕ್ ಅಪ್ ಆಗಿದೆ... ಜೀವನದ ಟಾಪ್‌ ಸೀಕ್ರೇಟ್‌ ರಿವೀಲ್‌ ಮಾಡಿದ್ರು ಸಪ್ತಮಿ ಗೌಡನಿಜವಾಗಿಯೂ ಬ್ರೇಕ್ ಅಪ್ ಆಗಿದೆ... ಜೀವನದ ಟಾಪ್‌ ಸೀಕ್ರೇಟ್‌ ರಿವೀಲ್‌ ಮಾಡಿದ್ರು ಸಪ್ತಮಿ ಗೌಡSapthami Gowda: ನಟಿ ಸಪ್ತಮಿ ಗೌಡ ತಮ್ಮ ಜೀವನದಲ್ಲಿನ ಕೆಲವು ಸೀಕ್ರೇಟ್‌ಗಳನ್ನು ರಿವೀಲ್‌ ಮಾಡಿದ ವಿಡಿಯೋ ವೈರಲ್‌ ಆಗಿದೆ.
और पढो »

ನಟಿ ನಗ್ಮಾ ಮದುವೆ ಆಗದೆ ಉಳಿಯಲು ಕಾರಣ ಆ ಸ್ಟಾರ್‌ ನಟ! 49 ವರ್ಷವಾದರೂ ಮರೆಯಲಿಲ್ಲವೇ ಆ ಬ್ರೇಕಪ್‌ ನೋವು?ನಟಿ ನಗ್ಮಾ ಮದುವೆ ಆಗದೆ ಉಳಿಯಲು ಕಾರಣ ಆ ಸ್ಟಾರ್‌ ನಟ! 49 ವರ್ಷವಾದರೂ ಮರೆಯಲಿಲ್ಲವೇ ಆ ಬ್ರೇಕಪ್‌ ನೋವು?Actress Nagma Love Story: ಖ್ಯಾತ ನಟನನ್ನು ನಟಿ ನಗ್ಮಾ ಪ್ರೀತಿಸುತ್ತಿದ್ದಾರೆ ಎಂಬ ವದಂತಿಯೊಂದು ಆ ಕಾಲದಲ್ಲಿ ಬಲು ಜೋರಾಗಿ ಹಬ್ಬಿತ್ತು.
और पढो »

ನಾಗರಹಾವಿನ ತಲೆ ಸೀಳಿ ಕಡು ನೀಲಿ ಬಣ್ಣದ ನಾಗಮಣಿ ಹೊರ ತೆಗೆದ ವ್ಯಕ್ತಿ ! ಇಲ್ಲಿದೆ ನೋಡಿ ವಿಡಿಯೋನಾಗರಹಾವಿನ ತಲೆ ಸೀಳಿ ಕಡು ನೀಲಿ ಬಣ್ಣದ ನಾಗಮಣಿ ಹೊರ ತೆಗೆದ ವ್ಯಕ್ತಿ ! ಇಲ್ಲಿದೆ ನೋಡಿ ವಿಡಿಯೋSnake Nagamani Video :ವ್ಯಕ್ತಿಯೊಬ್ಬ ನಾಗರಹಾವಿನ ತಲೆಯನ್ನು ಸೀಳಿ ನಾಗಮಣಿ ಹೊರ ತೆಗೆಯುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.
और पढो »

ತನ್ನ ಮನೆಯ ಗೋಡೆಯ ಮೇಲೆ ಧೋನಿಯ 7 ನೇ ಸಂಖ್ಯೆಯ ಜೆರ್ಸಿಯನ್ನು ಹಾಕಿದ್ದಾರಂತೆ ರೊನಾಲ್ಡೊ..! ಫುಲ್‌ ವೈರಲ್‌ ಆಯ್ತು ಫೋಟೊತನ್ನ ಮನೆಯ ಗೋಡೆಯ ಮೇಲೆ ಧೋನಿಯ 7 ನೇ ಸಂಖ್ಯೆಯ ಜೆರ್ಸಿಯನ್ನು ಹಾಕಿದ್ದಾರಂತೆ ರೊನಾಲ್ಡೊ..! ಫುಲ್‌ ವೈರಲ್‌ ಆಯ್ತು ಫೋಟೊCristiano Ronaldo Viral Video: ಜಾಗತಿಕ ಫುಟ್ಬಾಲ್ ಐಕಾನ್ ಕ್ರಿಸ್ಟಿಯಾನೋ ರೊನಾಲ್ಡೊ ಆಗಸ್ಟ್ 15 ರಂದು X ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ ವಿಡಿಯೋ ಹಂಚಿಕೊಂಡ ಕೆಲವೇ ನಿಮಿಶಗಳಲ್ಲಿ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
और पढो »

Viral Video: ನಡುರಸ್ತೆಯಲ್ಲೇ ಕಲ್ಲುಗಂಬದಂತೆ ಎದ್ದುನಿಂತ ಬೃಹತ್‌ ಗಾತ್ರದ ಹಾವು! ಮೈ ಝುಂ ಎನಿಸುವ ವಿಡಿಯೋ ವೈರಲ್‌Viral Video: ನಡುರಸ್ತೆಯಲ್ಲೇ ಕಲ್ಲುಗಂಬದಂತೆ ಎದ್ದುನಿಂತ ಬೃಹತ್‌ ಗಾತ್ರದ ಹಾವು! ಮೈ ಝುಂ ಎನಿಸುವ ವಿಡಿಯೋ ವೈರಲ್‌Snake Viral Video: ನಾವಿಂದು ಹೇಳಹೊರಟಿರುವ ವಿಷಯ ಹಾವಿನದ್ದು, ನಡುರಸ್ತೆಯಲ್ಲಿ ಹಾವೊಂದು ಕಲ್ಲುಗಂಬದಂತೆ ಎದ್ದು ನಿಂತಿದೆ. ಈ ಆಘಾತಕಾರಿ ವಿಡಿಯೋ ಸದ್ಯ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.
और पढो »



Render Time: 2025-02-19 04:42:59