WhatsApp Scam: ಜಗತ್ತಿನ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ (WhatsApp) ಮಾಸಿಕ ವರದಿಯ ಪ್ರಕಾರ, ಮಾಹಿತಿ ತಂತ್ರಜ್ಞಾನದ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿಸಂಹಿತೆ) ನಿಯಮಗಳು, 2021 ರ ನಿಯಮ 4(1)(d) ಮತ್ತು ನಿಯಮ 3A(7) ರ ಪ್ರಕಾರ ಈ ಭಾರತೀಯ ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
Whatsapp: ಜಗತ್ತಿನ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ಆನ್‌ಲೈನ್ ಹಗರಣದ ವಿರುದ್ಧ ಕ್ರಮ ಕೈಗೊಂಡಿದ್ದು ಭಾರತದಲ್ಲಿ ಸುಮಾರು 2 ಕೋಟಿ ಖಾತೆಗಳನ್ನು ನಿಷೇಧಿಸಿದೆ.ನಿಷೇಧಿಸಲ್ಪಟ್ಟ ವಾಟ್ಸಾಪ್ ಖಾತೆಗಳು ತನ್ನ ಪ್ಲಾಟ್‌ಫಾರ್ಮ್ ನೀತಿಯನ್ನು ಉಲ್ಲಂಘಿಸುತ್ತಿದ್ದವು ಎಂದು ಹೇಳಲಾಗಿದೆ.
ಆನ್‌ಲೈನ್ ಸ್ಕ್ಯಾಮ್‌ಗಳ ಹೆಚ್ಚುತ್ತಿರುವ ಸವಾಲು ಮತ್ತು ಬಳಕೆದಾರರ ಸುರಕ್ಷತೆಯ ಕಾಳಜಿ ದೃಷ್ಟಿಯಿಂದ ವಾಟ್ಸಾಪ್ 2024ರ ಮೊದಲ ತ್ರೈಮಾಸಿಕದಲ್ಲಿ 2 ಕೋಟಿ ಖಾತೆಗಳನ್ನು ಬ್ಯಾನ್ ಮಾಡಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, 2023 ರಲ್ಲಿ ಅದೇ ಅವಧಿಗೆ ಹೋಲಿಸಿದರೆ ನಿಷೇಧಿತ ಖಾತೆಗಳ ಸಂಖ್ಯೆ ದ್ವಿಗುಣಗೊಂಡಿದೆ ಎಂದು ತಿಳಿದುಬಂದಿದೆ.Uric Acid: ಮೊಸರಿನಲ್ಲಿ ಈ ಹಣ್ಣು ಬೆರೆಸಿ ತಿನ್ನಿ..
ಭಾರತದಲ್ಲಿ ಆನ್‌ಲೈನ್ ವಂಚನೆಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ವಾಟ್ಸಾಪ್ ಬಳಕೆದಾರರ ಸುರಕ್ಷತೆಗೆ ಅಪಾಯ ತಂದೊಡ್ಡುವ 2 ಕೋಟಿ ಖಾತೆಗಳನ್ನು ಬ್ಯಾನ್ ಮಾಡಿದೆ. 2024 ರ ಮೊದಲ ಮೂರು ತಿಂಗಳ ಅವಧಿಯಲ್ಲಿ ವಾಟ್ಸಾಪ್ ಒಟ್ಟು 22,310,000 ಖಾತೆಗಳನ್ನು ನಿಷೇಧಿಸುರುವುದಾಗಿ ವರದಿಯಾಗಿದೆ. ಹೆಚ್ಚುತ್ತಿರುವ ಸವಾಲು ಮತ್ತು ಬಳಕೆದಾರರ ಸುರಕ್ಷತೆಯ ಕಾಳಜಿ ದೃಷ್ಟಿಯಿಂದ ವಾಟ್ಸಾಪ್ 2024ರ ಮೊದಲ ತ್ರೈಮಾಸಿಕದಲ್ಲಿ 2 ಕೋಟಿ ಖಾತೆಗಳನ್ನು ಬ್ಯಾನ್ ಮಾಡಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, 2023 ರಲ್ಲಿ ಅದೇ ಅವಧಿಗೆ ಹೋಲಿಸಿದರೆ ನಿಷೇಧಿತ ಖಾತೆಗಳ ಸಂಖ್ಯೆ ದ್ವಿಗುಣಗೊಂಡಿದೆ ಎಂದು ತಿಳಿದುಬಂದಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ICC T20 World Cup 2024: "ಭಾರತ Rinku Singh ನನ್ನು ಆಟವಾಡಿಸದಿರಲು ಬಯಸಿದರೆ, ಪಾಕಿಸ್ತಾನ ತನ್ನ ಪ್ಲೇಯಿಂಗ್ 11ನಲ್ಲಿ ಸ್ಥಾನ ಕೊಡಲು ಸಿದ್ಧವಾಗಿದೆ?SSLC Result Date :ಈ ದಿನ ಪ್ರಕಟವಾಗಲಿದೆ ಎಸ್.ಎಸ್.ಎಲ್.
User Safety Banned Accounts India Information Technology Rules Whatsapp Scam Online Scam Whatsapp User Safety Whatsapp Banned Accounts Whatsapp 2 Crore Indian Accounts Whatsapp Fraud Case Whatsapp Account Security Whatsapp Messages
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕೋಮುವಾದಿ ಬಸನಗೌಡ ಪಾಟೀಲ್ ಯತ್ನಾಳ್ ಶಾಸಕನಾಗಿರಲು ನಾಲಾಯಕ್: ಸಚಿವ ಈಶ್ವರ ಖಂಡ್ರೆಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ನುಗ್ಗಿ ಹೊಡೆಯುತ್ತಾರೆ, ಅವರ ಹೆಣ್ಣುಮಕ್ಕಳನ್ನು ಹೊತ್ತೊಯ್ಯುತ್ತಾರೆ ಎಂದು ಊಹಾತ್ಮಕ ಹೇಳಿಕೆ ನೀಡಿ, ಮತದಾರರಲ್ಲಿ ಭೀತಿ ಹುಟ್ಟಿಸುತ್ತಿರುವ ಮತ್ತು ದ್ವೇಷ ಬಿತ್ತುತ್ತಿರುವ ಯತ್ನಾಳ್ ವಿರುದ್ಧ ಚುನಾವಣಾ ಆಯೋಗ ತತ್ ಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
और पढो »
Virat Kohli: ಫೀಲ್ಡ್ ಅಂಪೈರ್‌ಗಳೊಂದಿಗೆ ವಾದ; ಕೊಹ್ಲಿ ವಿರುದ್ಧ ಬಿಸಿಸಿಐ ಕ್ರಮ!?KKR Vs RCB IPL 2024 Match: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧದ ಪಂದ್ಯದಲ್ಲಿ ತಾಳ್ಮೆ ಕಳೆದುಕೊಂಡು ಫೀಲ್ಡ್ ಅಂಪೈರ್‌ಗಳೊಂದಿಗೆ ವಾದಕ್ಕಿಳಿದಿದ್ದಾರೆ..
और पढो »
ಕೋಟಕ್ ಬ್ಯಾಂಕ್ ವಿರುದ್ಧ ಆರ್‌ಬಿಐ ಕಠಿಣ ಕ್ರಮ, ಹಳೆಯ ಗ್ರಾಹಕರ ಮೇಲೆ ಏನು ಪರಿಣಾಮ?RBI Action against Kotak Mahindra Bank: ಮುಂದಿನ ದಿನಗಳಲ್ಲಿ ಬ್ಯಾಂಕ್‌ನ ಸರ್ವರ್‌ನಲ್ಲಿ ವ್ಯತ್ಯಯವಾಗಬಹುದು ಮತ್ತು ಗ್ರಾಹಕರು ಯಾವುದೇ ರೀತಿಯ ಗಂಭೀರ ಸಮಸ್ಯೆಗಳನ್ನು ಎದುರಿಸಬಹುದು ಎಂದು ನಿಯಂತ್ರಕರು ತಿಳಿಸಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಆರ್‌ಬಿಐ ಈ ಕ್ರಮ ಕೈಗೊಂಡಿದೆ.
और पढो »
OMG: ನೂಡಲ್ಸ್ ಪಾಕೆಟ್ಗಳಲ್ಲಿ 6 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನ, ವಜ್ರಗಳು ಪತ್ತೆ!4.44 ಕೋಟಿ ಮೌಲ್ಯದ 6.8 ಕೆಜಿ ಚಿನ್ನ ಮತ್ತು 2.02 ಕೋಟಿ ರೂ. ಮೌಲ್ಯದ ವಜ್ರಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
और पढो »
DC vs GT : ಶತಕದ ಹಾದಿಯಲ್ಲಿ ಪಂತ್, 225 ರನ್ ಗಳ ಗೆಲುವಿನ ಗುರಿ ನೀಡಿದ ಡೆಲ್ಲಿIPL :ಇಂದು ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2024ರ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ನಡೆಯಿತು.
और पढो »
ಕಾಂಗ್ರೆಸ್ಸಿಗರಿಗೆ ಚೊಂಬು ಹಿಡಿದು ಅಡ್ದಾಡೋದು ಅಭ್ಯಾಸವಾಗಿದೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲೇವಡಿಯುಪಿಎ ಅವಧಿಯಲ್ಲಿ 12 ಲಕ್ಷ ಕೋಟಿ ಭ್ರಷ್ಟಾಚಾರ ನಡೆಸಿ ದೇಶದ ಪ್ರತಿಯೊಬ್ಬರ ಕೈಗೂ ಚೊಂಬು ಕೊಟ್ಟಿದ್ದಾರೆ
और पढो »