ಆರೋಪಿಗಳ ಫಿಂಗರ್ ಪ್ರಿಂಟ್ ಮ್ಯಾಚ್..! ದರ್ಶನ್, ಪವಿತ್ರಗೌಡ ಸೇರಿದಂತೆ ಹತ್ತು ಜನರಿಗೆ ಮತ್ತಷ್ಟು ಸಂಕಷ್ಟ..!

Finger Print समाचार

ಆರೋಪಿಗಳ ಫಿಂಗರ್ ಪ್ರಿಂಟ್ ಮ್ಯಾಚ್..! ದರ್ಶನ್, ಪವಿತ್ರಗೌಡ ಸೇರಿದಂತೆ ಹತ್ತು ಜನರಿಗೆ ಮತ್ತಷ್ಟು ಸಂಕಷ್ಟ..!
Challenging Star Fully LockedDarshan Fully Lockedದರ್ಶನ್
  • 📰 Zee News
  • ⏱ Reading Time:
  • 18 sec. here
  • 12 min. at publisher
  • 📊 Quality Score:
  • News: 45%
  • Publisher: 63%

Actor Darshan: ಕ್ರೈಂ ಸೀನ್ ಫಿಂಗರ್ ಪ್ರಿಂಟ್ (Fringer Print) ಜೊತೆ ಹತ್ತಕ್ಕೂ ಹೆಚ್ಚು ಆರೋಪಿಗಳ ಫಿಂಗರ್ ಪ್ರಿಂಟ್ ಮ್ಯಾಚ್..! ದರ್ಶನ್, ಪವಿತ್ರಗೌಡ ಸೇರಿದಂತೆ ಹತ್ತು ಜನರಿಗೆ ಮತ್ತಷ್ಟು ಸಂಕಷ್ಟ..!

ಮತ್ತೊಂದೆಡೆ ತನಿಖೆ ವೇಳೆ ಕೃತ್ಯ ನಡೆದ ಸ್ಥಳ, ಮೃತದೇಹ ಇಟ್ಟಿದ್ದ ಸೆಕ್ಯೂರಿಟಿ ಕೊಠಡಿ ಹಾಗೂ ಮೃತದೇಹ ಎಸೆದ ಸ್ಥಳ ಹೀಗೆ ಹಲವು ಕಡೆ ಎಫ್ ಎಸ್ ಎಲ್ ತಂಡಗಳಿಂದ ಕೆಲ ಮಹತ್ವದ ಸಾಕ್ಷಿಗಳ ಹುಡುಕಾಟ ನಡೆಸಿದ್ದು, ಈ ವೇಳೆ ಮಹತ್ವದ ಫಿಂಗರ್ ಪ್ರಿಂಟ್ ನ ಸಾಕ್ಷಿಗಳು ಲಭ್ಯವಾಗಿತ್ತು. ಅವೆಲ್ಲವನ್ನೂ ಸಂಗ್ರಹಿಸಿದ್ದ ಎಫ್ ಎಸ್ ಎಲ್ ಆರೋಪಿತರ ಫಿಂಗರ್ ಪ್ರಿಂಟ್ ಗೆ ಮ್ಯಾಚ್ ಮಾಡಿದ್ದು, ಈ ವೇಳೆ ಹತ್ತು ಮಂದಿಯ ಫಿಂಗರ್ ಪ್ರಿಂಟ್ ಮ್ಯಾಚ್ ಆಗಿದೆ..

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...T20 IND W vs SA Wಟೀಂ ಇಂಡಿಯಾಗೆ ಸಿಕ್ಕಾಯ್ತು ರೋಹಿತ್ ಶರ್ಮಾ ಉತ್ತರಾಧಿಕಾರಿ! ಇನ್ಮುಂದೆ ಹಿಟ್ ಮ್ಯಾನ್ ಸ್ಥಾನ ತುಂಬೋದು ಈ ಕ್ರಿಕೆಟಿಗನೇ!

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Challenging Star Fully Locked Darshan Fully Locked ದರ್ಶನ್ ನಟ ದರ್ಶನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ದರ್ಶನ್ ವಿರುದ್ಧ ಕೊಲೆ ಕೇಸ್ ರೇಣುಕಾಸ್ವಾಮಿ ಕೊಲೆ ಕೇಸ್ ದರ್ಶನ್ ರೇಣುಕಾಸ್ವಾಮಿ ಪವಿತ್ರಾ ಗೌಡ ದರ್ಶನ್ ಪವಿತ್ರಾ ಗೌಡ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ನಟ ದರ್ಶನ್, ಪವಿತ್ರಾ ಗೌಡ ಸೇರಿ 13 ಜನರ ಮೊಬೈಲ್ ಸೀಜ್! ಆರೋಪಿಗಳ ಫಿಂಗರ್ ಪ್ರಿಂಟ್ ಪಡೆದ ಪೊಲೀಸರುನಟ ದರ್ಶನ್, ಪವಿತ್ರಾ ಗೌಡ ಸೇರಿ 13 ಜನರ ಮೊಬೈಲ್ ಸೀಜ್! ಆರೋಪಿಗಳ ಫಿಂಗರ್ ಪ್ರಿಂಟ್ ಪಡೆದ ಪೊಲೀಸರುDarshan Pavithra Gowda: ವಿಚಾರಣೆಯನ್ನು ಮುಂದುವರೆಸಿರುವ ಪೊಲೀಸರು ಆರೋಪಿಗಳ ಫಿಂಗರ್ ಪ್ರಿಂಟ್ ಹಾಗೂ ಫುಟ್ ಪ್ರಿಂಟ್ ಟೆಸ್ಟ್‌ಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
और पढो »

ಜೈಲಿನಲ್ಲಿದ್ದರೂ ಸದ್ದು ಮಾಡುತ್ತಿದೆ ʼಡಿ ಗ್ಯಾಂಗ್‌ʼ..! ದರ್ಶನ್‌ ʼಖೈದಿ ನಂಬರ್‌ 6106ʼ ಗೆ ಸಖತ್‌ ಡಿಮ್ಯಾಂಡ್‌ಜೈಲಿನಲ್ಲಿದ್ದರೂ ಸದ್ದು ಮಾಡುತ್ತಿದೆ ʼಡಿ ಗ್ಯಾಂಗ್‌ʼ..! ದರ್ಶನ್‌ ʼಖೈದಿ ನಂಬರ್‌ 6106ʼ ಗೆ ಸಖತ್‌ ಡಿಮ್ಯಾಂಡ್‌Renukaswamy case update : ರೇಣುಕಾಸ್ವಾಮಿ ಹತ್ಯೆ ಪ್ರಕರಣ ದೇಶದ ಗಮನಸೆಳೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ನಟ ದರ್ಶನ್‌ ಮತ್ತು ಪವಿತ್ರಗೌಡ ಸೇರಿದಂತೆ 17 ಜನರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
और पढो »

ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ 13 ಜನರನ್ನ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
और पढो »

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ ಬಗ್ಗೆ ಮೊದಲ ಬಾರಿಗೆ ಕಿಚ್ಚ ಸುದೀಪ್ ರಿಯಾಕ್ಷನ್ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ ಬಗ್ಗೆ ಮೊದಲ ಬಾರಿಗೆ ಕಿಚ್ಚ ಸುದೀಪ್ ರಿಯಾಕ್ಷನ್Kiccha Sudeep reaction to Darshans arrest: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಗೆಳತಿ ಪವಿತ್ರಾ ಗೌಡ ಸೇರಿದಂತೆ ಸುಮಾರು 17 ಮಂದಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
और पढो »

Darshan Arrest: ಕರೆಂಟ್ ಶಾಕ್ ನೀಡಿ ಚಿತ್ರಹಿಂಸೆ.. ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಕ್ಷಣಕ್ಕೊಂದು ಸಂಚಲನದ ಸಂಗತಿ ಬಹಿರಂಗ!!Darshan Arrest: ಕರೆಂಟ್ ಶಾಕ್ ನೀಡಿ ಚಿತ್ರಹಿಂಸೆ.. ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಕ್ಷಣಕ್ಕೊಂದು ಸಂಚಲನದ ಸಂಗತಿ ಬಹಿರಂಗ!!Darshan in police custody: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಒಂದೊಂದೇ ಸಂಚಲನದ ಸಂಗತಿಗಳು ಹೊರಬೀಳುತ್ತಿವೆ. ನ್ಯಾಯಾಲಯ ಈಗಾಗಲೇ ದರ್ಶನ್‌ ಹಾಗೂ ಡಿ ಗ್ಯಾಂಗ್‌ನ್ನು ಹತ್ತು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
और पढो »

ರೇಣುಕಾಸ್ವಾಮಿ ಪರ ಪಿ ಪ್ರಸನ್ನ ಕುಮಾರ್ ವಾದ: ಈ ಪಬ್ಲಿಕ್ ಪ್ರಾಸಿಕ್ಯೂಟರ್ ಹಿನ್ನೆಲೆ ಕೇಳಿ ದರ್ಶನ್’ಗೆ ಶುರುವಾಯ್ತು ನಡುಕ! ಅಷ್ಟಕ್ಕೂ ಅವರ್ಯಾರು?ರೇಣುಕಾಸ್ವಾಮಿ ಪರ ಪಿ ಪ್ರಸನ್ನ ಕುಮಾರ್ ವಾದ: ಈ ಪಬ್ಲಿಕ್ ಪ್ರಾಸಿಕ್ಯೂಟರ್ ಹಿನ್ನೆಲೆ ಕೇಳಿ ದರ್ಶನ್’ಗೆ ಶುರುವಾಯ್ತು ನಡುಕ! ಅಷ್ಟಕ್ಕೂ ಅವರ್ಯಾರು?Public Prosecutor P. Prasanna Kumar Background: ರೇಣುಕಾಸ್ವಾಮಿ ಕಿಡ್ನಾಪ್ ಆಂಡ್ ಮರ್ಡರ್ ಪ್ರಕರಣದಲ್ಲಿ ನಟ ದರ್ಶನ್, ಆಪ್ತೆ ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
और पढो »



Render Time: 2025-02-16 02:24:44