ಆರ್ ಚಂದ್ರು ಅವರಿಂದ ಅನಾವರಣವಾಯಿತು ಹಾರಾರ್ ಜಾನರ್ ನ ಹಗ್ಗ ಚಿತ್ರದ ಟೀಸರ್!

R Chandru समाचार

ಆರ್ ಚಂದ್ರು ಅವರಿಂದ ಅನಾವರಣವಾಯಿತು ಹಾರಾರ್ ಜಾನರ್ ನ ಹಗ್ಗ ಚಿತ್ರದ ಟೀಸರ್!
Hagga
  • 📰 Zee News
  • ⏱ Reading Time:
  • 39 sec. here
  • 3 min. at publisher
  • 📊 Quality Score:
  • News: 22%
  • Publisher: 63%

Hagga Movie: ವಸಂತ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರಾಜ್ ಭಾರದ್ವಾಜ್ ನಿರ್ಮಿಸಿರುವ, ಅವಿನಾಶ್ ಎನ್ ನಿರ್ದೇಶನದ ಹಾಗೂ ಅನು ಪ್ರಭಾಕರ್, ಹರ್ಷಿಕಾ ಪೂಣಚ್ಛ, ವೇಣು ಪ್ರಮುಖಪಾತ್ರದಲ್ಲಿ ನಟಿಸಿರುವ ಹಗ್ಗ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನೆರವೇರಿತು.

Hagga Movie: ವಸಂತ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರಾಜ್ ಭಾರದ್ವಾಜ್ ನಿರ್ಮಿಸಿರುವ, ಅವಿನಾಶ್ ಎನ್ ನಿರ್ದೇಶನದ ಹಾಗೂ ಅನು ಪ್ರಭಾಕರ್, ಹರ್ಷಿಕಾ ಪೂಣಚ್ಛ, ವೇಣು ಪ್ರಮುಖಪಾತ್ರದಲ್ಲಿ ನಟಿಸಿರುವ"ಹಗ್ಗ" ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನೆರವೇರಿತು.ಖ್ಯಾತ ನಿರ್ದೇಶಕ ಆರ್ ಚಂದ್ರು ಟೀಸರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರುಮಳೆಗಾಲದಲ್ಲಿ ಬಳಸದಿದ್ದರೂ ಎಸಿ ಹಾಳಾಗುತ್ತಿದೆಯಾ? ಅದನ್ನು ತಪ್ಪಿಸಲು ಇಲ್ಲಿದೆ ಪರಿಹಾರ!!

ಟೀಸರ್ ಬಿಡುಗಡೆ ನಂತರ ಮಾತನಾಡಿದ ನಿರ್ದೇಶಕ ಅವಿನಾಶ್, ನಾನು ಮೂಲತಃ ಮ್ಯಕಾನಿಕಲ್ ಎಂಜಿನಿಯರ್. ಸಿನಿಮಾ ನಿರ್ದೇಶನ ನನ್ನ ಕನಸು. ಆ ಕನಸು"ಹಗ್ಗ" ಚಿತ್ರದ ಮೂಲಕ ಈಡೇರಿದೆ. ಈ ಚಿತ್ರದಲ್ಲಿ ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಛ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಆದರೆ"ಹಗ್ಗ" ನೇ ನಮ್ಮ ಚಿತ್ರದ ನಾಯಕ. ಹಾರಾರ್ ಜಾನರ್ ನ ಚಿತ್ರವಾದರೂ, ಚಿತ್ರದಲ್ಲಿ ಒಂದು ಪ್ರಮುಖ ಸಂದೇಶ ಸಹ ಇದೆ ಎಂದರು.

ಅವಿನಾಶ್ ಅವರು ಚಿತ್ರದ ಕುರಿತು ಹೇಳಿದಾಗ ನನ್ನ ಪಾತ್ರ ಬಹಳ ಇಷ್ಟವಾಯಿತು. ನನ್ನನ್ನು"ಸೂಪರ್ ಹೀರೋ" ಎಂದು ತೋರಿಸಿದ್ದಾರೆ. ಪಾತ್ರದ ಬಗ್ಗೆ ಹೆಚ್ಚು ಹೇಳುವ ಹಾಗಿಲ್ಲ‌‌. ಆದರೆ ಒಳ್ಳೆಯ ಪಾತ್ರಕೊಟ್ಟ ನಿರ್ದೇಶಕರಿಗೆ ಹಾಗೂ ನಿರ್ಮಾಪಕರಿಗೆ ಧನ್ಯವಾದ ಎಂದರು ನಟಿ ಅನು ಪ್ರಭಾಕರ್.ನನ್ನದು ಈ ಚಿತ್ರದಲ್ಲಿ ಪತ್ರಕರ್ತೆಯ ಪಾತ್ರ. ಯಾವುದೋ ಒಂದು ವಿಷಯದ ಅನ್ವೇಷಣೆಗಾಗಿ ಹಳ್ಳಿಗೆ ಹೋಗುತ್ತೇನೆ. ಈ ಚಿತ್ರದಲ್ಲಿ ಜೀಪ್ ಕೂಡ ಡ್ರೈವ್ ಮಾಡಿದ್ದೇನೆ ಎಂದು ಹರ್ಷಿಕಾ ಪೂಣಚ್ಛ ತಿಳಿಸಿದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Hagga

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕಣಂಜಾರು ಚಿತ್ರದ ಟೀಸರ್ ಬಿಡುಗಡೆ : ಆರ್ ಪಿ ಫಿಲಂಸ್ ಯೂ ಟ್ಯೂಬ್ ಚಾನಲ್ ನಲ್ಲಿ ರಿಲೀಸ್ಕಣಂಜಾರು ಚಿತ್ರದ ಟೀಸರ್ ಬಿಡುಗಡೆ : ಆರ್ ಪಿ ಫಿಲಂಸ್ ಯೂ ಟ್ಯೂಬ್ ಚಾನಲ್ ನಲ್ಲಿ ರಿಲೀಸ್ಥ್ರಿಲ್ಲರ್ ವಿಷಯವನ್ನು ಮುಂದಿಟ್ಟುಕೊಂಡು ಆರ್.ಬಾಲಚಂದ್ರ ನಿರ್ದೇಶನ ಮಾಡುವ ಜೊತೆಗೆ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.ಚಿತ್ರವನ್ನು ಕಾರ್ಕಳ, ಉಡುಪಿ, ಹೊನ್ನಾವರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ 55 ರಿಂದ 60 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ.
और पढो »

ಶಿವ ರಾಜ್‌ಕುಮಾರ್‌ ಬರ್ತಡೇಗೆ ಭೈರತಿ ರಣಗಲ್ ಚಿತ್ರದ ಟೀಸರ್ಶಿವ ರಾಜ್‌ಕುಮಾರ್‌ ಬರ್ತಡೇಗೆ ಭೈರತಿ ರಣಗಲ್ ಚಿತ್ರದ ಟೀಸರ್Bhairati Rangal teaser: ಶಿವಣ್ಣನ ಬರ್ತಡೇಗೆ ಭೈರತಿ ರಣಗಲ್ ಚಿತ್ರದ ಟೀಸರ್ ಬಿಡುಗಡೆ ಆಗಲಿದೆ. ಈ ಟೀಸರ್ ಅನ್ನು First Verdict ಎಂದು ಚಿತ್ರತಂಡ ಕರೆದುಕೊಂಡಿದೆ.
और पढो »

ಪ್ರಜ್ವಲ್ ದೇವರಾಜ್ ʼಮಾಫಿಯಾʼ ಟೀಸರ್‌ ರಿಲೀಸ್‌..! ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್ ನಲ್ಲಿ ತೆರೆಗೆಪ್ರಜ್ವಲ್ ದೇವರಾಜ್ ʼಮಾಫಿಯಾʼ ಟೀಸರ್‌ ರಿಲೀಸ್‌..! ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್ ನಲ್ಲಿ ತೆರೆಗೆHappy birthday Prajwal Devaraj : ಪ್ರಜ್ವಲ್ ದೇವರಾಜ್ ಅವರಿಗೆ ಮಾಫಿಯಾ ಚಿತ್ರತಂಡ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದೆ. ಬಹು ನಿರೀಕ್ಷಿತ ಚಿತ್ರದ ಟೀಸರ್‌ ಡೈನಾಮಿಕ್‌ ಪ್ರಿನ್ಸ್‌ ಬರ್ತ್‌ಡೇ ಪ್ರಯುಕ್ತ ಬಿಡುಗಡೆ ಮಾಡಲಾಗಿದೆ..
और पढो »

ಡೇವಿಡ್ ಅವರ ಪೆನ್ ಡ್ರೈವ್ ನಲ್ಲಿ ಬಿಗ್ ಬಾಸ್ ಖ್ಯಾತಿಯ ತನಿಷಾ ಕುಪ್ಪಂಡ!ಡೇವಿಡ್ ಅವರ ಪೆನ್ ಡ್ರೈವ್ ನಲ್ಲಿ ಬಿಗ್ ಬಾಸ್ ಖ್ಯಾತಿಯ ತನಿಷಾ ಕುಪ್ಪಂಡ!Pen Drive Movie: ಲಯನ್ ಆರ್ ವೆಂಕಟೇಶ್ ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ಬಿಗ್ ಬಾಸ್ ಖ್ಯಾತಿಯ ತನಿಷಾ ಕುಪ್ಪಂಡ ಅಭಿನಯದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಇತ್ತೀಚಿಗೆ ನಡೆಯಿತು.
और पढो »

ಬಬನ್ ಪ್ಯಾನ್ ಇಂಡಿಯಾ ಚಿತ್ರಕ್ಕೆ ಚಾಲನೆ : ವೆಂಕಟೇಶ್ವರ ವಿನಾಯಕ ದೇವಸ್ಥಾನದಲ್ಲಿ ಮುಹೂರ್ತಬಬನ್ ಪ್ಯಾನ್ ಇಂಡಿಯಾ ಚಿತ್ರಕ್ಕೆ ಚಾಲನೆ : ವೆಂಕಟೇಶ್ವರ ವಿನಾಯಕ ದೇವಸ್ಥಾನದಲ್ಲಿ ಮುಹೂರ್ತನಾಗರಭಾವಿಯ ಶ್ರೀ ವೆಂಕಟೇಶ್ವರ ವಿನಾಯಕ ದೇವಸ್ಥಾನದಲ್ಲಿ ಈ ಚಿತ್ರದ ಮುಹೂರ್ತ ಸಮಾರಂಭ ನೆರವೇರಿದೆ. ಆಷಾಢ ಕಳೆದ ನಂತರ ಆಗಸ್ಟ್ ನಲ್ಲಿ ಚಿತ್ರದ ಚಿತ್ರೀಕರಣ ಶುರುವಾಗಲಿದೆ.
और पढो »

ಫ್ಯಾಶನ್ ಶೋನಲ್ಲಿ ಮಿಂಚಿದ ಸಮರ್ಜಿತ್ ಲಂಕೇಶ್ ಹಾಗೂ ಕಾಟೇರ ಬೆಡಗಿ ಆರಾಧನಾಫ್ಯಾಶನ್ ಶೋನಲ್ಲಿ ಮಿಂಚಿದ ಸಮರ್ಜಿತ್ ಲಂಕೇಶ್ ಹಾಗೂ ಕಾಟೇರ ಬೆಡಗಿ ಆರಾಧನಾಬೆಂಗಳೂರಿನ JW Marriottನಲ್ಲಿ ಆಯೋಜಿಸಲಾಗಿದ್ದ ಫ್ಯಾಶನ್ ಶೋನಲ್ಲಿ ಗೌರಿ ಚಿತ್ರದ ನಾಯಕ ನಟ ಸಮರ್ಜಿತ್ ಲಂಕೇಶ್ ಹಾಗೂ ಕಾಟೇರ ಚಿತ್ರದ ನಾಯಕಿ ಆರಾಧನಾ ರ್ಯಾಂಪ್‌ ವಾಕ್‌ ಮಾಡುವ ಮೂಲಕ ಮಿಂಚಿದರು.
और पढो »



Render Time: 2025-02-14 01:16:34