ಆರ್ ಚಂದ್ರು ನಿರ್ಮಾಣದ ಡಾರ್ಲಿಂಗ್ ಕೃಷ್ಣ ನಟನೆಯ ʻಫಾದರ್ʼ ಚಿತ್ರಕ್ಕೆ ಶಿವರಾಜಕುಮಾರ್ ಚಾಲನೆ

Shivarajkumar समाचार

ಆರ್ ಚಂದ್ರು ನಿರ್ಮಾಣದ ಡಾರ್ಲಿಂಗ್ ಕೃಷ್ಣ ನಟನೆಯ ʻಫಾದರ್ʼ ಚಿತ್ರಕ್ಕೆ ಶಿವರಾಜಕುಮಾರ್ ಚಾಲನೆ
Darling KrishnaFather Movieಡಾರ್ಲಿಂಗ್ ಕೃಷ್ಣ
  • 📰 Zee News
  • ⏱ Reading Time:
  • 24 sec. here
  • 8 min. at publisher
  • 📊 Quality Score:
  • News: 34%
  • Publisher: 63%

Father Movie: ಆರ್ ಸಿ ಸ್ಟುಡಿಯೋಸ್ ಮೊದಲ ಚಿತ್ರವಾಗಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ ಫಾದರ್ ಚಿತ್ರ ನಿರ್ಮಾಣವಾಗುತ್ತಿದೆ.

Father Movie : ಆರ್ ಸಿ ಸ್ಟುಡಿಯೋಸ್ ಮೊದಲ ಚಿತ್ರವಾಗಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ"ಫಾದರ್" ಚಿತ್ರ ನಿರ್ಮಾಣವಾಗುತ್ತಿದೆ.

ಇತ್ತೀಚಿಗೆ ಈ ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಗೀತಾ ಶಿವರಾಜಕುಮಾರ್ ಅವರು ಆರಂಭ ಫಲಕ ತೋರುವುದರ ಮೂಲಕ ಫಾದರ್ ಚಿತ್ರದ ಮೊದಲ ಸನ್ನಿವೇಶಕ್ಕೆ ಚಾಲನೆ ನೀಡಿದರು. ರಾಜಕೀಯ ಮುಖಂಡ ಎಚ್.ಎಂ.ರೇವಣ್ಣ, ಶಾಸಕ ಪ್ರದೀಪ್ ಈಶ್ವರ್, ನಿರ್ಮಾಪಕ ಕೆ.ಪಿ.ಶ್ರೀಕಾಂತ್, ಬಹದ್ದೂರ್ ಚೇತನ್ ಕುಮಾರ್, ಮಂಜುನಾಥ್, ಮಮತ ದೇವರಾಜ್, ಮಂಜುನಾಥ್ ಮುಂತಾದ ಗಣ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.ಆರ್ ಚಂದ್ರು ನನ್ನ ಆತ್ಮೀಯರು. ಸಿನಿಮಾವನ್ನು ಹೆಚ್ಚಾಗಿ ಪ್ರೀತಿಸುತ್ತಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Darling Krishna Father Movie ಡಾರ್ಲಿಂಗ್ ಕೃಷ್ಣ ಶಿವರಾಜಕುಮಾರ್ ಫಾದರ್ ಸಿನಿಮಾ ಆರ್ ಚಂದ್ರು

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ರಾಮರಸ ಸಿನಿಮಾ ಟೈಟಲ್‌ ಬಿಡುಗಡೆ ಮಾಡಿದ ಧ್ರುವ ಸರ್ಜಾರಾಮರಸ ಸಿನಿಮಾ ಟೈಟಲ್‌ ಬಿಡುಗಡೆ ಮಾಡಿದ ಧ್ರುವ ಸರ್ಜಾRamarasa Movie: ಗುರು ದೇಶಪಾಂಡೆ ಅವರು ಈ ಹಿಂದೆ ಸಾಂಗ್ ರೆಕಾರ್ಡಿಂಗ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದರು.
और पढो »

IPL : ಚಿನ್ನಸ್ವಾಮಿಯಲ್ಲಿ ಕಣ್ಣಕ್ಕಿಳಿದ ಆರ್ ಸಿಬಿ ಹಾಗೂ ಎಸ್ ಆರ್ ಹೆಚ್ , ಟಾಸ್ ಗೆದ್ದು ಬೆಂಗಳೂರು ತಂಡ ಬೌಲಿಂಗ್ ಆಯ್ಕೆIPL : ಚಿನ್ನಸ್ವಾಮಿಯಲ್ಲಿ ಕಣ್ಣಕ್ಕಿಳಿದ ಆರ್ ಸಿಬಿ ಹಾಗೂ ಎಸ್ ಆರ್ ಹೆಚ್ , ಟಾಸ್ ಗೆದ್ದು ಬೆಂಗಳೂರು ತಂಡ ಬೌಲಿಂಗ್ ಆಯ್ಕೆಐಪಿಎಲ್ 2024ರ 30ನೇ ಪಂದ್ಯ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವೆ ನಡೆಯುತ್ತಿದೆ.
और पढो »

PSI ಹಗರಣದ ಕಿಂಗ್‌ಪಿನ್‌ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್‌ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿರುವುದಕ್ಕೆ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ.
और पढो »

ಹೊನ್ನವಳ್ಳಿ ಕೃಷ್ಣ ಹೆಂಡತಿ ಈ ಫೇಮಸ್ ನಟಿ‌.. ಮಕ್ಕಳು ಯಾರು ಗೊತ್ತೇ!ಹೊನ್ನವಳ್ಳಿ ಕೃಷ್ಣ ಹೆಂಡತಿ ಈ ಫೇಮಸ್ ನಟಿ‌.. ಮಕ್ಕಳು ಯಾರು ಗೊತ್ತೇ!Honnavalli Krishna Wife: ಹೊನ್ನವಳ್ಳಿ ಕೃಷ್ಣ ಪತ್ನಿ ಮತ್ತು ಮಕ್ಕಳು ಯಾರೆಂದು ನೋಡಿದ್ದೀರಾ?
और पढो »

For Registration : ಫಾರ್ ರಿಜಿಸ್ಟ್ರೇಷನ್ ಸಿನಿಮಾ ಇದೀಗ ಓಟಿಟಿ ವೇದಿಕೆಯಲ್ಲಿFor Registration : ಫಾರ್ ರಿಜಿಸ್ಟ್ರೇಷನ್ ಸಿನಿಮಾ ಇದೀಗ ಓಟಿಟಿ ವೇದಿಕೆಯಲ್ಲಿOTT : ಪೃಥ್ವಿ ಅಂಬಾರ್ ಹಾಗೂ ಮಿಲನ ನಾಗರಾಜ ನಟನೆಯ ಫಾರ್ ರಿಜಿಸ್ಟ್ರೇಷನ್ ಸಿನಿಮಾ ಇದೀಗ ಓಟಿಟಿ ಫ್ಲ್ಯಾಟ್ಫಾರ್ಮ್ ನಲ್ಲಿ ಸ್ಟ್ರೀಮ್ ಆಗುತ್ತಿದೆ.
और पढो »

O2 Review : ವೈದ್ಯಕೀಯ ಥ್ರಿಲ್ಲರ್ ಸಿನಿಮಾ ಹೇಗಿದೆ ಗೊತ್ತಾ ?O2 Review : ವೈದ್ಯಕೀಯ ಥ್ರಿಲ್ಲರ್ ಸಿನಿಮಾ ಹೇಗಿದೆ ಗೊತ್ತಾ ?O2 : ಪಿಆರ್ ಕೆ ಸ್ಟುಡಿಯೋ ನಿರ್ಮಾಣದ O2 ಸಿನಿಮಾ ಇದೊಂದು ಮೆಡಿಕಲ್ ಥ್ರಿಲ್ಲರ್ ಸಿನಿಮಾ ಆಗಿದ್ದು,ಭಾವನಾತ್ಮಕ ಮೌಲ್ಯವನ್ನು ಹೊಂದಿದೆ.
और पढो »



Render Time: 2025-02-14 03:34:01