ಆರ್. ಅಶ್ವಿನ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ

ಕ್ರೀಡೆ समाचार

ಆರ್. ಅಶ್ವಿನ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ
ಅಶ್ವಿನ್ಕ್ರಿಕೆಟ್ನಿವೃತ್ತಿ
  • 📰 Zee News
  • ⏱ Reading Time:
  • 55 sec. here
  • 7 min. at publisher
  • 📊 Quality Score:
  • News: 42%
  • Publisher: 63%

ಭಾರತದ ಸ್ಪಿನ್‌ ಮಾಂತ್ರಿಕ ಆರ್‌. ಅಶ್ವಿನ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

14 ವರ್ಷಗಳ ವೃತ್ತಿಜೀವನಕ್ಕೆ ಕಣ್ಣೀರಿನ ವಿದಾಯ: ಅಂತರಾಷ್ಟ್ರೀಯ ಕ್ರಿಕೆಟ್ ‌ಗೆ ದಿಢೀರ್‌ ನಿವೃತ್ತಿ ಘೋಷಿಸಿದ ಭಾರತ ದ ಸ್ಪಿನ್‌ ಮಾಂತ್ರಿಕ ಆರ್‌. ಅಶ್ವಿನ್ . ಭಾರತ ದ ಹಿರಿಯ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಅಂತರಾಷ್ಟ್ರೀಯ ಕ್ರಿಕೆಟ್ ‌ಗೆ ನಿವೃತ್ತಿ ಘೋಷಿಸಿದ್ದಾರೆ. ಬ್ರಿಸ್ಬೇನ್ ಟೆಸ್ಟ್ ಡ್ರಾ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದು,'ಇದು ನನಗೆ ತುಂಬಾ ಭಾವನಾತ್ಮಕ ಸಮಯ' ಎಂದು ಅಶ್ವಿನ್ ಹೇಳಿದ್ದಾರೆ. ಆಸ್ಟ್ರೇಲಿಯ ಪ್ರವಾಸದಲ್ಲಿ ಅಶ್ವಿನ್ ಒಂದೇ ಒಂದು ಪಂದ್ಯ ಆಡುವ ಅವಕಾಶ ಪಡೆದಿದ್ದರು.

ಅಡಿಲೇಡ್‌ನಲ್ಲಿ ನಡೆದ ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಆಡಿದ್ದ ಅಶ್ವಿನ್‌, ಎರಡು ಇನ್ನಿಂಗ್ಸ್‌ಗಳಲ್ಲಿ ಕೇವಲ ಒಂದು ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಪರ್ತ್ ಮತ್ತು ಬ್ರಿಸ್ಬೇನ್‌ನಲ್ಲಿ ನಡೆದ ಪಂದ್ಯಗಳಲ್ಲಿ ಆಡಲು ಸಾಧ್ಯವಾಗಲಿಲ್ಲ. ಬ್ರಿಸ್ಬೇನ್‌ನಲ್ಲಿ ಅಶ್ವಿನ್ ಬದಲಿಗೆ ರವೀಂದ್ರ ಜಡೇಜಾಗೆ ಅವಕಾಶ ಸಿಕ್ಕಿದೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಉಳಿದಿರುವ ಮೆಲ್ಬೋರ್ನ್ ಮತ್ತು ಸಿಡ್ನಿ ಟೆಸ್ಟ್‌ಗಳಲ್ಲಿ ಆಡುವುದು ಅವರಿಗೆ ಕಷ್ಟಕರವಾಗಿದೆ. ಆ ಬಳಿಕ ಇಂಗ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾ ನೇರವಾಗಿ ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ, 38 ವರ್ಷದ ಅಶ್ವಿನ್ ನಿವೃತ್ತರಾಗದ್ದಾರೆ. ಅಶ್ವಿನ್ 2011 ರಿಂದ ಭಾರತಕ್ಕಾಗಿ 106 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ ಏಕಾಂಗಿಯಾಗಿ ಹಲವು ಪಂದ್ಯಗಳಲ್ಲಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದ ಕೀರ್ತಿ ಇವರದ್ದು. ಟೆಸ್ಟ್ ಪಂದ್ಯಗಳಲ್ಲಿ 537 ವಿಕೆಟ್‌ಗಳನ್ನು ಪಡೆದಿರುವ ಅಶ್ವಿನ್‌, ಈ ಅವಧಿಯಲ್ಲಿ, 37 ಬಾರಿ ಇನ್ನಿಂಗ್ಸ್‌ನಲ್ಲಿ 5 ಅಥವಾ ಹೆಚ್ಚಿನ ವಿಕೆಟ್‌ಗಳನ್ನು ಪಡೆದ ದಾಖಲೆಯನ್ನು ಹೊಂದಿದ್ದಾರೆ. ಟೆಸ್ಟ್ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ವಿಶ್ವದ ಎರಡನೇ ಕ್ರಿಕೆಟಿಗ. ಇನ್ನು ಏಕದಿನ ಕ್ರಿಕೆಟ್‌ನಲ್ಲೂ ಮೋಡಿ ಮಾಡಿರುವ ಅಶ್ವಿನ್, 116 ಪಂದ್ಯಗಳಲ್ಲಿ 707 ರನ್ ಗಳಿಸಿದ್ದಾರೆ. ಈ ಸ್ವರೂಪದಲ್ಲೂ 156 ವಿಕೆಟ್ಗಳನ್ನು ಪಡೆದಿದ್ದಾರೆ. ಭಾರತ ಪರ 65 ಟಿ20 ಪಂದ್ಯಗಳಲ್ಲಿ ಆಡುವ ಅವಕಾಶ ಪಡೆದಿದ್ದಾರೆ. ಈ ಅವಧಿಯಲ್ಲಿ ಅವರು 72 ವಿಕೆಟ್ ಪಡೆದಿದ್ದಾರೆ

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಅಶ್ವಿನ್ ಕ್ರಿಕೆಟ್ ನಿವೃತ್ತಿ ಭಾರತ ಕ್ರೀಡೆ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕ್ರಿಕೆಟ್‌ ಫ್ಯಾನ್ಸ್‌ಗೆ ಬಿಗ್‌ ಶಾಕ್‌.. 36 ಗಂಟೆಯಲ್ಲಿ 3 ಸ್ಟಾರ್‌ ಆಟಗಾರರು ನಿವೃತ್ತಿ!ಕ್ರಿಕೆಟ್‌ ಫ್ಯಾನ್ಸ್‌ಗೆ ಬಿಗ್‌ ಶಾಕ್‌.. 36 ಗಂಟೆಯಲ್ಲಿ 3 ಸ್ಟಾರ್‌ ಆಟಗಾರರು ನಿವೃತ್ತಿ!Mohammad Irfan Retires: ಕ್ರಿಕೆಟ್‌ ಜಗತ್ತಿನಲ್ಲಿ ನಿವೃತ್ತಿ ಟ್ರೆಂಡ್ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. 36 ಗಂಟೆಗಳಲ್ಲಿ ಮೂವರು ಆಟಗಾರರು ನಿವೃತ್ತಿ ಘೋಷಿಸಿದ್ದಾರೆ.
और पढो »

ಮತ್ತೆ ತೀವ್ರ ಕುಸಿತ ಕಂಡ ಚಿನ್ನದ ಬೆಲೆ ! ತಿಂಗಳ ಆರಂಭದಲ್ಲಿಯೇ ಪಾತಾಳಕ್ಕಿಳಿದ ಬಂಗಾರ !ಮತ್ತೆ ತೀವ್ರ ಕುಸಿತ ಕಂಡ ಚಿನ್ನದ ಬೆಲೆ ! ತಿಂಗಳ ಆರಂಭದಲ್ಲಿಯೇ ಪಾತಾಳಕ್ಕಿಳಿದ ಬಂಗಾರ !ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಳೆದ ವಾರದ ಕುಸಿತದ ನಂತರ, ಇದೀಗ ದೇಶೀಯ ಮಾರುಕಟ್ಟೆಯಲ್ಲಿಯೂ ಬಂಗಾರದ ಬೆಲೆಯಲ್ಲಿ ಇಳಿಕೆ ದಾಖಲಾಗಿದೆ.
और पढो »

ನನ್ನ ಕಾಲು ತೊಳೆದ ನೀರನ್ನು ನೀವು ಕುಡಿಯಬೇಕು- ವಿವಾದಾತ್ಮಕ ಹೇಳಿಕೆ ನೀಡಿದ ಪಾಕ್‌ ಆಟಗಾರ ಶೋಯೆಬ್ ಅಖ್ತರ್... ಹೀಗಂದಿದ್ದು ಯಾರಿಗೆ?ನನ್ನ ಕಾಲು ತೊಳೆದ ನೀರನ್ನು ನೀವು ಕುಡಿಯಬೇಕು- ವಿವಾದಾತ್ಮಕ ಹೇಳಿಕೆ ನೀಡಿದ ಪಾಕ್‌ ಆಟಗಾರ ಶೋಯೆಬ್ ಅಖ್ತರ್... ಹೀಗಂದಿದ್ದು ಯಾರಿಗೆ?Shoaib Akhtar on ICC: ಅಂತರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ವೇಗದ ಚೆಂಡನ್ನು ಎಸೆದ ದಾಖಲೆಯನ್ನು ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಈಗಲೂ ಹೊಂದಿದ್ದಾರೆ.
और पढो »

ವರ್ಷದ ಚೊಚ್ಚಲ ಶತಕ... ವಿರಾಟ್‌ ವಿಶ್ವದಾಖಲೆಗೆ ಕ್ರಿಕೆಟ್‌ ಲೋಕವೇ ಫಿದಾ! ಈ ಇಬ್ಬರು ದಿಗ್ಗಜರ ಸಮಾನಕ್ಕೆ ನಿಂತೇಬಿಟ್ರು ಟೀಂ ಇಂಡಿಯಾದ ʼರನ್‌ ಮೆಷಿನ್‌ʼವರ್ಷದ ಚೊಚ್ಚಲ ಶತಕ... ವಿರಾಟ್‌ ವಿಶ್ವದಾಖಲೆಗೆ ಕ್ರಿಕೆಟ್‌ ಲೋಕವೇ ಫಿದಾ! ಈ ಇಬ್ಬರು ದಿಗ್ಗಜರ ಸಮಾನಕ್ಕೆ ನಿಂತೇಬಿಟ್ರು ಟೀಂ ಇಂಡಿಯಾದ ʼರನ್‌ ಮೆಷಿನ್‌ʼಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳ ಬಗ್ಗೆ ಮಾತನಾಡುವುದಾದರೆ, ವಿರಾಟ್ ಕೊಹ್ಲಿ ಹೆಸರಿನಲ್ಲಿ 81 ಶತಕಗಳನ್ನು ಹೊಂದಿದ್ದಾರೆ. ಈ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ.
और पढो »

ನಾನು 8 ವರ್ಷಗಳಿಂದ ಅವರ ಜೊತೆ ಇದ್ದೆ, ಎ.ಆರ್. ರೆಹಮಾನ್ ನನಗೆ..! ಕೊನೆಗೂ ಸಂಬಂಧದ ಬಗ್ಗೆ ಮೌನ ಮುರಿದ ಮೋಹಿನಿ!ನಾನು 8 ವರ್ಷಗಳಿಂದ ಅವರ ಜೊತೆ ಇದ್ದೆ, ಎ.ಆರ್. ರೆಹಮಾನ್ ನನಗೆ..! ಕೊನೆಗೂ ಸಂಬಂಧದ ಬಗ್ಗೆ ಮೌನ ಮುರಿದ ಮೋಹಿನಿ!Mohini Dey AR Rahman news: ಬ್ಯಾಸಿಸ್ಟ್ ಮೋಹಿನಿ ಡೇ ಅಂತಿಮವಾಗಿ ಪ್ರಸಿದ್ಧ ಸಂಗೀತಗಾರ ಎ.ಆರ್. ರೆಹಮಾನ್ ಅವರೊಂದಿಗಿನ ಲಿಂಕ್-ಅಪ್ ವದಂತಿಗಳ ಬಗ್ಗೆ ಮೌನ ಮುರಿದಿದ್ದಾರೆ.
और पढो »

ಬರೋಬ್ಬರಿ 593 ವಿಕೆಟ್ !ಬ್ಯಾಟ್ಸ್ ಮ್ಯಾನ್ ಗಳಿಗೆ ಸಿಂಹ ಸ್ವಪ್ನ, ಪಂದ್ಯದ ದಿಕ್ಕನ್ನೇ ಬದಲಾಯಿಸಬಲ್ಲ ಬೌಲರ್ ! ಈತನಿಗಿದೆ ಮ್ಯಾಚ್ ವಿನ್ನರ್ ಬಿರುದುಬರೋಬ್ಬರಿ 593 ವಿಕೆಟ್ !ಬ್ಯಾಟ್ಸ್ ಮ್ಯಾನ್ ಗಳಿಗೆ ಸಿಂಹ ಸ್ವಪ್ನ, ಪಂದ್ಯದ ದಿಕ್ಕನ್ನೇ ಬದಲಾಯಿಸಬಲ್ಲ ಬೌಲರ್ ! ಈತನಿಗಿದೆ ಮ್ಯಾಚ್ ವಿನ್ನರ್ ಬಿರುದುಬ್ಯಾಟ್ಸ್ ಮ್ಯಾನ್ ಗಳಿಗೆ ಸಿಂಹ ಸ್ವಪ್ನವಾಗಿರುವ ಈ ಬೌಲರ್ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ 593 ವಿಕೆಟ್ ಪಡೆದಿದ್ದಾರೆ.ಈ ಮ್ಯಾಚ್ ವಿನ್ನಿಂಗ್ ಬೌಲರ್ ಇರುವಿಕೆಯಿಂದ ಟೀಂ ಇಂಡಿಯಾದ ಶಕ್ತಿ ದ್ವಿಗುಣಗೊಂಡಿದೆ.
और पढो »



Render Time: 2025-02-13 22:23:48