ಭಾರತದ ಸ್ಟಾರ್ ಸ್ಪಿನ್ನರ್ ಆರ್. ಅಶ್ವಿನ್ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಅಶ್ವಿನ್ ನಿವೃತ್ತಿ ಘೋಷಣೆಯೊಂದಿಗೆ ತಂಡದಲ್ಲಿ ಅವರ ಸ್ಥಾನವನ್ನು ಯಾರು ತುಂಬುತ್ತಾರೆ ಎಂಬ ಊಹಾಪೋಹಗಳು ಹೆಚ್ಚಾಗಿವೆ.
ಟೀಂ ಇಂಡಿಯಾ ಕ್ರಿಕೆಟಿಗ ಆರ್ ಅಶ್ವಿನ್ ಅವರು ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಹೀಗಿರುವಾಗ ಭಾರತ ತಂಡದಲ್ಲಿ ಅಶ್ವಿನ್ ಸ್ಥಾನ ಯಾರು ತುಂಬಲಿದ್ದಾರೆ ಎನ್ನುವ ಅನುಮಾನ ಕಾಡುತ್ತಿದೆ. ಇದರ ನಡುವೆ ಈ 3 ಬೌಲರ್ ಗಳ ಹೆಸರು ಮುಖ್ಯವಾಗಿ ಕೇಳಿಬರುತ್ತಿದೆ.. ಭಾರತ ದ ಸ್ಟಾರ್ ಸ್ಪಿನ್ನರ್ ಆರ್. ಅಶ್ವಿನ್ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಇಲ್ಲಿಯವರೆಗೆ ಅವರು 537 ಟೆಸ್ಟ್ ವಿಕೆಟ್‌ಗಳನ್ನು ಪಡೆದಿದ್ದಾರೆ. ಅಶ್ವಿನ್ ನಿವೃತ್ತಿ ಘೋಷಣೆಯೊಂದಿಗೆ ತಂಡದಲ್ಲಿ ಅವರ ಸ್ಥಾನವನ್ನು ಯಾರು ತುಂಬುತ್ತಾರೆ..? ಎಂಬ ಊಹಾಪೋಹಗಳು ಹೆಚ್ಚಾಗಿವೆ.
ಅಶ್ವಿನ್ 2012 ರಿಂದ ಭಾರತದ ನೆಲದಲ್ಲಿ ಒಂದೇ ಒಂದು ಟೆಸ್ಟ್ ಪಂದ್ಯವನ್ನು ಆಡಿಲ್ಲ. ಇತ್ತೀಚೆಗಿನ ನ್ಯೂಜಿಲೆಂಡ್ ಸರಣಿಯಲ್ಲಿ ಅಶ್ವಿನ್ ಬದಲಿಗೆ ವಾಷಿಂಗ್ಟನ್ ಸುಂದರ್ ಆಟವಾಡಿದ್ದರು. ಮುಂದಿನ ದಿನಗಳಲ್ಲಿ ಅಶ್ವಿನ್ ಅವರ ಸ್ಥಾನವನ್ನು ಈ ಕೆಳಗಿನ 3 ಆಟಗಾರರು ತುಂಬಬಹುದು ಎನ್ನಲಾಗಿದೆ.. ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಅಶ್ವಿನ್ ಬದಲಿಗೆ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ. ಸುಂದರ್ ಇದುವರೆಗೆ 6 ಟೆಸ್ಟ್ ಪಂದ್ಯಗಳನ್ನಾಡಿದ್ದು ಒಟ್ಟು 354 ರನ್ ಗಳಿಸಿ, 22 ವಿಕೆಟ್ ಪಡೆದಿದ್ದಾರೆ. ಕುಲದೀಪ್ ಯಾದವ್ ಇದುವರೆಗೆ 12 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 5 ಬಾರಿ ವಿಕೆಟ್ ಪಡೆದಿದ್ದಾರೆ. ಮಾರ್ಚ್ 2024 ರಲ್ಲಿ ಇಂಗ್ಲೆಂಡ್ ವಿರುದ್ಧ ಕೊನೆಯ ಟೆಸ್ಟ್ ಆಡಿದ್ದಾರೆ. ಅಶ್ವಿನ್ ಬದಲಿಗೆ ತನುಷ್ ಕೊಟ್ಯಾನ್ ಅವರನ್ನು ಬಿಸಿಸಿಐ ಆಯ್ಕೆ ಮಾಡಬಹುದು. 26ರ ಹರೆಯದ ಈ ಯುವ ಆಟಗಾರ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಇದುವರೆಗೆ 101 ವಿಕೆಟ್‌ಗಳನ್ನು ಪಡೆದಿದ್ದಾರೆ. 2 ಶತಕ ಮತ್ತು 13 ಅರ್ಧಶತಕ ಸೇರಿದಂತೆ 1525 ರನ್ ಗಳಿಸಿದ್ದಾರೆ
ಆರ್. ಅಶ್ವಿನ್ ನಿವೃತ್ತಿ ಭಾರತ ಕ್ರಿಕೆಟ್ ಬೌಲರ್
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಆರ್. ಅಶ್ವಿನ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿಭಾರತದ ಸ್ಪಿನ್ ಮಾಂತ್ರಿಕ ಆರ್. ಅಶ್ವಿನ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
और पढो »
ಅಶ್ವಿನ್ ನಿವೃತ್ತಿ: ಇಂಜಿನಿಯರ್ ಆದ್ರೆ ಕ್ರಿಕೆಟರ್ ಆದ್ರೆ?ರವಿಚಂದ್ರನ್ ಅಶ್ವಿನ್ ಕ್ರಿಕೆಟ್ ಗೆ ನಿವೃತ್ತಿ. ಇಂಜಿನಿಯರಿಂಗ್ ಬಿಟ್ಟು ಕ್ರಿಕೆಟ್ ಕೈಗೆತ್ತಿಕೊಂಡ ಅಶ್ವಿನ್ ಕ್ರಿಕೆಟ್ ಅವರ ಬಾಲ್ಯದ ನಿರ್ಧಾರ
और पढो »
ಸತತ ಸೋಲಿನಿಂದ ಕಂಗೆಟ್ಟು ಶಾಕಿಂಗ್ ನಿರ್ಧಾರ ತೆಗೆದುಕೊಂಡ ವಿರಾಟ್ ಕೊಹ್ಲಿ! ವಿಡಿಯೋ ನೋಡಿ ಬೆಚ್ಚಿಬಿದ್ದ ಫ್ಯಾನ್ಸ್..Virat Kohli: ಆಸ್ಟ್ರೇಲಿಯಾ ಮತ್ತು ಟೀಂ ಇಂಡಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದ ವೇಳೆ ಟೀಂ ಇಂಡಿಯಾದ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
और पढो »
ರೋಹಿತ್ ಶರ್ಮಾ, ಎಂ.ಎಸ್.ಧೋನಿಯಂತೆ ಬಿಗ್ ಶಾಕ್ ಕೊಡ್ತಾರಾ?ಬಾರ್ಡರ್-ಗವಾಸ್ಕರ್ ಟ್ರೋಫಿಯ 2ನೇ ಟೆಸ್ಟ್‌ನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಸೋಲು ಕಂಡಿದೆ. ಇದು 2014ರ ಆಸ್ಟ್ರೇಲಿಯಾ ಪ್ರವಾಸದಲ್ಲಿ ಎಂ.ಎಸ್.ಧೋನಿಗೆ ಸೋಡಿಸಿದ್ದ ಡ್ರಾಮಾ ಪುನರಾವರ್ತನೆಯಾಗುತ್ತಿದೆ.
और पढो »
ಸತತ ಟೀಕೆಗಳಿಗೆ ಗುರಿಯಾಗಿದ್ದ ಈ ದಾಂಡಿಗನೇ ಬೇಕಾಯಿತು ಟೀಂ ಇಂಡಿಯಾ ಮರ್ಯಾದೆ ಉಳಿಸಲು !ಭಾರತದ ನಿಜವಾದ ಟ್ರಬಲ್‌ಶೂಟರ್ ಈತಟೀಕಾಕಾರರಿಗೆ ತಕ್ಕ ಉತ್ತರ ನೀಡಿದ ಈ ಆಟಗಾರ ಸರಣಿಯಲ್ಲಿ ಇಲ್ಲಿಯವರೆಗೆ ಅದ್ಭುತ ಪ್ರದರ್ಶನ ನೀಡಿದ್ದಾರೆ. ಒಂದೆಡೆ ಟೀಂ ಇಂಡಿಯಾದ ಅನುಭವಿ ಬ್ಯಾಟ್ಸ್ ಮನ್ ಗಳು ಕ್ರೀಸ್ ನಲ್ಲಿ ಹೆಚ್ಚು ಹೊತ್ತು ಉಳಿಯಲು ವಿಫಲರಾಗುತ್ತಿದ್ದರೆ, ಇವರು ಮಾತ್ರ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ.
और पढो »
ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗನ ಪ್ರೀತಿಯಲ್ಲಿ ಬಿದ್ದ ಮತ್ತೊಬ್ಬ ಖ್ಯಾತ ನಟಿ..!Actress Pargya: ಸ್ಟಾರ್ ನಟಿಯರು ಕ್ರಿಕೆಟಿಗರು ಪ್ರೀತಿಯಲ್ಲಿ ಬೀಳುವ ಸುದ್ದಿ ಸಾಮಾನ್ಯ, ಅದರಲ್ಲಿ ಕೆಲವು ಜೋಡಿ ಹಸೆಮಣೆ ಏರುತ್ತಾರೆ, ಇನ್ನೂ ಕೆಲಸರು ಬ್ರೇಕ್ ಅಪ್ ಮಾಡಿಕೊಂಡು ಮುಂದೆ ಸಾಗುತ್ತಾರೆ.
और पढो »