ಆ. 3ರಿಂದ ಮೈಸೂರಿಗೆ ಬಿಜೆಪಿ-ಜೆಡಿಎಸ್ ಪಕ್ಷಗಳ ಪಾದಯಾತ್ರೆ: ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಬಿವೈ ವಿಜಯೇಂದ್ರ समाचार

ಆ. 3ರಿಂದ ಮೈಸೂರಿಗೆ ಬಿಜೆಪಿ-ಜೆಡಿಎಸ್ ಪಕ್ಷಗಳ ಪಾದಯಾತ್ರೆ: ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
ಬಿಜೆಪಿ-ಜೆಡಿಎಸ್ ಪಕ್ಷಗಳ ಪಾದಯಾತ್ರೆಬಿಜೆಪಿ-ಜೆಡಿಎಸ್ ಪಾದಯಾತ್ರೆವಾಲ್ಮೀಕಿ ನಿಗಮ ಹಗರಣ
  • 📰 Zee News
  • ⏱ Reading Time:
  • 70 sec. here
  • 18 min. at publisher
  • 📊 Quality Score:
  • News: 83%
  • Publisher: 63%

ಇಂದು ನಗರದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಪಕ್ಷಗಳ ಮುಖಂಡರ ಸಭೆಯಲ್ಲಿ ಈ ಕುರಿತು ಚರ್ಚಿಸಿ ನಿರ್ಧರಿಸಲಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆಯಲ್ಲಿ ತೆರಳಲು 7 ದಿನ ಬೇಕಾಗಲಿದೆ. ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಅವರು ಕೂಡ ಪಾದಯಾತ್ರೆಯಲ್ಲಿ ಭಾಗವಹಿಸುತ್ತಾರೆ. ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ ಎಂದರು.

ಆಗಸ್ಟ್ 3ರಿಂದ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ- ಜೆಡಿಎಸ್ ಪಕ್ಷಗಳ ಪಾದಯಾತ್ರೆಮಾಡಿದ್ದು 2 ಸಿನಿಮಾ, ಆಸ್ತಿ 100 ಕೋಟಿ, ನಟ ಪ್ರಭಾಸ್‌ ಜೊತೆ ಲವ್‌, ಡೇಟಿಂಗ್‌..! ಸಖತ್‌ ಹಾಟ್‌ ಈಕೆವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣ , ದಲಿತರ ಹಣವನ್ನು ಬೇರೆ ಉದ್ದೇಶಕ್ಕೆ ವರ್ಗಾವಣೆ ಮಾಡಿದ್ದನ್ನು ಖಂಡಿಸಿ ಆಗಸ್ಟ್ 3ರಿಂದ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ- ಜೆಡಿಎಸ್ ಪಕ್ಷಗಳ ಪಾದಯಾತ್ರೆ ನಡೆಸಲಾಗುವುದು ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಆಗಸ್ಟ್‌ 10ರಂದು ಶನಿವಾರ ಸಮಾರೋಪ ನಡೆಯಲಿದೆ. ಅವತ್ತು ನಮ್ಮ ಕೇಂದ್ರದ ನಾಯಕರೂ ಬರಲಿದ್ದಾರೆ. ಇಂದಿನ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಜೆಡಿಎಸ್ ಮುಖಂಡ ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿ, ಎರಡೂ ಪಕ್ಷಗಳ ಮುಖಂಡರು ಭಾಗವಹಿಸಿ ಹಗರಣಗಳ ಕುರಿತು ಚರ್ಚಿಸಲಾಗಿದೆ. ಬಳಿಕ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾಗಿ ವಿವರ ನೀಡಿದರು. ವಾಲ್ಮೀಕಿ ನಿಗಮದ ಹಗರಣದಲ್ಲಿ 187 ಕೋಟಿ ದುರ್ಬಳಕೆ ಆಗಿದೆ. ಮೂಡದಲ್ಲಿ ಸಾವಿರಾರು ಕೋಟಿ ರೂಪಾಯಿಯ ಹಗರಣ ನಡೆದಿದೆ ಎಂದು ತಿಳಿಸಿದರು.ಹಿರಿಯ ಮುಖಂಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಭ್ರಷ್ಟ ಸರಕಾರ ಕಿತ್ತೊಗೆಯುವ ಹೋರಾಟದಲ್ಲಿ ಜನರೂ ಭಾಗವಹಿಸಬೇಕು ಎಂದು ಮನವಿ ಮಾಡಿದರು. ಎರಡೂ ಪಕ್ಷಗಳು ಸೇರಿ ಹೋರಾಟ ನಡೆಸಲಿದ್ದು, ಹತ್ತಾರು ಸಾವಿರ ಜನರು ಸೇರಿ ಹೋರಾಟ ನಡೆಯಲಿದೆ ಎಂದು ತಿಳಿಸಿದರು.

ರಾಜ್ಯದ ಮುಖ್ಯಮಂತ್ರಿ ರಾಜೀನಾಮೆ ಕೊಡುವವರೆಗೂ ಹೋರಾಟ ನಿಲ್ಲುವುದಿಲ್ಲ. ಲೋಕಸಭೆ, ರಾಜ್ಯಸಭೆಯಲ್ಲೂ ಇದರ ಕುರಿತು ಚರ್ಚೆ ಆಗಿದೆ. ಮುಖ್ಯಮಂತ್ರಿಗಳಿಗೆ ಕಿಂಚಿತ್ತು ಗೌರವ ಇದ್ದರೆ, ಮಾಡಿರುವ ಅಪರಾಧವನ್ನು ಒಪ್ಪಿಕೊಂಡು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಮಾತನಾಡಿ, ರಾಜ್ಯದಲ್ಲಿ ಶೇ 100ರಷ್ಟು ಭ್ರಷ್ಟ ಸರ್ಕಾರ ಆಡಳಿತ ನಡೆಸುತ್ತಿದೆ. ಸಿಎಂ ಸಿದ್ದರಾಮಯ್ಯನವರು ಶೇ 100 ಭ್ರಷ್ಟ ಎಂಬ ಬಿರುದನ್ನು ಪಡೆದವರು. ಹಾಗಾಗಿ, ಜನಜಾಗೃತಿಗೆ ಹೋರಾಟ, ಕಾನೂನು ಹೋರಾಟವನ್ನು ಅತ್ಯಂತ ಗಟ್ಟಿಯಾಗಿ ಮುಂದುವರೆಸುತ್ತೇವೆ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಗಂಭೀರ್‌ ಮುಖ್ಯ ಕೋಚ್‌ ಆಗಿ ಮುಂದುವರೆಯುವುದು ದೊಡ್ಡ ಟಾಸ್ಕ್‌: ಶಾಕಿಂಗ್‌ ಹೇಳಿಕೆ ಕೊಟ್ಟ ರವಿಶಾಸ್ತ್ರಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಬಿಜೆಪಿ-ಜೆಡಿಎಸ್ ಪಕ್ಷಗಳ ಪಾದಯಾತ್ರೆ ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಾಲ್ಮೀಕಿ ನಿಗಮ ಹಗರಣ ಮುಡಾ ಹಗರಣ ಕಾಂಗ್ರೆಸ್‌ ಸರ್ಕಾರ ರಾಜಕೀಯ ಸುದ್ದಿ ಇಂದಿನ ಪ್ರಮುಖ ಸುದ್ದಿ BY Vijayendra BJP-JDS Parties Padayatra BJP-JDS Padayatra Valmiki Corporation Scam Muda Scam Congress Government Political News Today's Top News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ರಾಹುಲ್ ಗಾಂಧಿ ಹಿಂದೂಗಳ ಕ್ಷಮೆ ಕೇಳಬೇಕು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹರಾಹುಲ್ ಗಾಂಧಿ ಹಿಂದೂಗಳ ಕ್ಷಮೆ ಕೇಳಬೇಕು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಬೆಂಗಳೂರು: ರಾಹುಲ್ ಗಾಂಧಿಯವರು ಹಿಂದೂಗಳ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು.
और पढो »

ದಲಿತರಿಗೆ ಅನ್ಯಾಯ ಮಾಡಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ-ವಿಜಯೇಂದ್ರದಲಿತರಿಗೆ ಅನ್ಯಾಯ ಮಾಡಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ-ವಿಜಯೇಂದ್ರರಾಜ್ಯ ಸರಕಾರವು ಒಂದೆಡೆ ಎಸ್‍ಟಿ ಅಭಿವೃದ್ಧಿ ನಿಗಮ, ಎಸ್‍ಇಪಿ ಟಿಎಸ್‍ಪಿಗಳಲ್ಲಿ ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿಗೆ ವರ್ಗಾಯಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
और पढो »

ಬಿಜೆಪಿ ಶಾಸಕರು, ಮೇಲ್ಮನೆ ಸದಸ್ಯರಿಂದ ಅಹೋರಾತ್ರಿ ಧರಣಿ : ಬಿ.ವೈ.ವಿಜಯೇಂದ್ರಬಿಜೆಪಿ ಶಾಸಕರು, ಮೇಲ್ಮನೆ ಸದಸ್ಯರಿಂದ ಅಹೋರಾತ್ರಿ ಧರಣಿ : ಬಿ.ವೈ.ವಿಜಯೇಂದ್ರಮೂಡ ಹಗರಣದ ಕುರಿತು ಚರ್ಚಿಸಲು ನಿಲುವಳಿ ಸೂಚನೆ ಮಂಡಿಸಿದ್ದೆವು. ಕಾನೂನು ಸಚಿವರಾದ ಎಚ್.ಕೆ.ಪಾಟೀಲರು ಮಾತನಾಡಿ, ತನಿಖಾ ಆಯೋಗ ರಚಿಸಿದ್ದೇವೆ. ಅದರ ಮುಂದೆ ಹೇಳಿಕೆ ಕೊಡಿ ಎಂದು ತಿಳಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ವಿಜಯೇಂದ್ರ ಅವರು ಟೀಕಿಸಿದರು.
और पढो »

ಸಿಎಂ ರಾಜೀನಾಮೆ, ನಿವೇಶನಗಳ ಹಂಚಿಕೆ ರದ್ದು, ಸಿಬಿಐ ತನಿಖೆಗೆ ಆಗ್ರಹಸಿಎಂ ರಾಜೀನಾಮೆ, ನಿವೇಶನಗಳ ಹಂಚಿಕೆ ರದ್ದು, ಸಿಬಿಐ ತನಿಖೆಗೆ ಆಗ್ರಹB.Y. Vijayendra: ಮೈಸೂರಿನ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮೂಡಾ) ಅವ್ಯವಹಾರಕ್ಕೆ ಸಂಬಂಧಿಸಿ ಬಿಜೆಪಿ ವತಿಯಿಂದ ಇದೇ 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಕಟಿಸಿದರು.
और पढो »

ಈ ಕಾಯಿಲೆಯನ್ನು ಬುಡದಿಂದಲೇ ಕಿತ್ತೆಸೆಯುತ್ತದೆ ಜೀರಿಗೆ ಮತ್ತು ಬೆಲ್ಲ! ಈ ಸಮಯದಲ್ಲಿ ಸೇವಿಸಿಈ ಕಾಯಿಲೆಯನ್ನು ಬುಡದಿಂದಲೇ ಕಿತ್ತೆಸೆಯುತ್ತದೆ ಜೀರಿಗೆ ಮತ್ತು ಬೆಲ್ಲ! ಈ ಸಮಯದಲ್ಲಿ ಸೇವಿಸಿಜೀರಿಗೆ ಮತ್ತು ಬೆಲ್ಲವನ್ನು ನೀರಿನಲ್ಲಿ ಹಾಕಿ ಕುದಿಸಿ ಆ ನೀರನ್ನು ಕುಡಿದರೆ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳು ಸಿಗುತ್ತವೆ.
और पढो »

ಎಸ್‌ ಸಿ/ಎಸ್‌ ಟಿ ಹಣ ದುರುಪಯೋಗ: ಸಿಎಂ ರಾಜೀನಾಮೆ, ಸಿಬಿಐ ತನಿಖೆಗೆ ಸಚಿವ ಪ್ರಲ್ಹಾದ ಜೋಶಿ ಪಟ್ಟುಎಸ್‌ ಸಿ/ಎಸ್‌ ಟಿ ಹಣ ದುರುಪಯೋಗ: ಸಿಎಂ ರಾಜೀನಾಮೆ, ಸಿಬಿಐ ತನಿಖೆಗೆ ಸಚಿವ ಪ್ರಲ್ಹಾದ ಜೋಶಿ ಪಟ್ಟುನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ವಾಲ್ಮೀಕಿ ಮತ್ತು ಮೂಡಾ ಹಗರಣದ ವಿರುದ್ಧ ಬಿಜೆಪಿ ಹೋರಾಟ ಕುರಿತು ಪ್ರತಿಕ್ರಿಯಿಸಿದರು.
और पढो »



Render Time: 2025-02-13 20:43:49