ಇಂಟ್ರೆಂಸ್ಟಿಂಗ್ ಆಗಿದೆ ಸಿ ಸಿನಿಮಾದ ಟ್ರೈಲರ್! ಹೊಸಬರ ವಿಭಿನ್ನ ಪ್ರಯತ್ನಕ್ಕೆ ಫ್ಯಾನ್ಸ್ ಫಿದಾ

'C' Movie समाचार

ಇಂಟ್ರೆಂಸ್ಟಿಂಗ್ ಆಗಿದೆ ಸಿ ಸಿನಿಮಾದ ಟ್ರೈಲರ್! ಹೊಸಬರ ವಿಭಿನ್ನ ಪ್ರಯತ್ನಕ್ಕೆ ಫ್ಯಾನ್ಸ್ ಫಿದಾ
The Trailer Of 'C' Movie Is Interesting
  • 📰 Zee News
  • ⏱ Reading Time:
  • 35 sec. here
  • 3 min. at publisher
  • 📊 Quality Score:
  • News: 20%
  • Publisher: 63%

C movie : ಸಿ.. ಹಾಡುಗಳು ಮತ್ತು ಟೀಸರ್ ಮೂಲಕ ಗಮನ ಸೆಳೆಯುತ್ತಿರುವ ಸಿನಿಮಾ. ಹೊಸಬರಹ ಹೊಸ ಪ್ರಯತ್ನಕ್ಕೆ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಸಿನಿಮಾ ತಂಡ ಟ್ರೈಲರ್ ಮೂಲಕ ಅಭಿಮಾನಿಗಳ ಮುಂದೆ ಬಂದಿರುವ ಸಿ ಸಿನಿಮಾ ಇದೆ 23ಕ್ಕೆ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ.

'C' movie : ಸಿ.. ಹಾಡುಗಳು ಮತ್ತು ಟೀಸರ್ ಮೂಲಕ ಗಮನ ಸೆಳೆಯುತ್ತಿರುವ ಸಿನಿಮಾ. ಹೊಸಬರಹ ಹೊಸ ಪ್ರಯತ್ನಕ್ಕೆ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಸಿನಿಮಾ ತಂಡ ಟ್ರೈಲರ್ ಮೂಲಕ ಅಭಿಮಾನಿಗಳ ಮುಂದೆ ಬಂದಿರುವ ಸಿ ಸಿನಿಮಾ ಇದೆ 23ಕ್ಕೆ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ.ನಿರ್ದೇಶನದ ಜವಾಬ್ದಾರಿಯನ್ನು ಹೊತ್ತು ಕೊಂಡಿರುವುದು ಅವರ ಹೆಚ್ಚುಗಾರಿಕೆಯಾಗಿದೆ.ಮಾಡಿದ್ದು ಮೂರು ಸಿನಿಮಾ..ಆದರೆ ಕೋಟಿ ಆಸ್ತಿಯ ಒಡೆಯ ಈ ಸ್ಟಾರ್‌ ನಟ..

ಸಿ, ಕಿರಣ್ ಸುಬ್ರಮಣಿ ನಿರ್ದೇಶನದ ಚೊಚ್ಚಲ ಸಿನಿಮಾ. ಕಿರಣ್ ಆಕ್ಷನ್ ಕಟ್ ಹೇಳುವ ಜೊತೆಗೆ ನಾಯಕನಾಗಿ ಮಿಂಚಿದ್ದಾರೆ. ಮೊದಲ ಬಾರಿಗೆ ನಾಯಕನಟನಾಗಿ ಬೆಳ್ಳಿ ತೆರೆಮೇಲೆ ಅಬ್ಬರಿಸುವ ಜೊತೆಗೆ ನಿರ್ದೇಶನದ ಜವಾಬ್ದಾರಿಯನ್ನು ಹೊತ್ತು ಕೊಂಡಿರುವುದು ಅವರ ಹೆಚ್ಚುಗಾರಿಕೆಯಾಗಿದೆ. ಸಿನಿಮಾದ ನಿರ್ದೇಶಕ ಹಾಗೂ ನಟ ಕಿರಣ್ ಮಾತನಾಡಿ 'ಸಿ' ಎಂದರೆ ಸಿನಿಮಾದಲ್ಲಿ ಮೂರು ಅರ್ಥವಿದೆ. ಆದರೆ ಟ್ರೈಲರ್ ನಲ್ಲಿ ಒಂದು ಸಿ ಬಗ್ಗೆ ಮಾತ್ರ ಬಿಟ್ಟುಕೊಟ್ಟಿದ್ದೇವೆ. ಮತ್ತೆರಡು ಸಿ ಏನ್ ಹೇಳುತ್ತೆ ಎಂದು ಥಿಯೇಟರ್ ನಲ್ಲೇ ನೋಡಬೇಕು. ಸಿನಿಮಾ ಪ್ರಾರಂಭವಾದಾಗ ಎಂಟು ಜನ ಪ್ರೊಡ್ಯೂಸರ್ ಇದ್ದರು ಆದರೆ ಕಾರಣಾಂತರಗಳಿಂದ ಎಲ್ಲರೂ ಹೊರಟುಹೋದರು. ಎಲ್ಲರೂ ಸಿನಿಮಾ ನೋಡಿ' ಎಂದರು.ನಟ ಪ್ರಶಾಂತ್ ನಟನ ಅವರು ಮಾರನಾಡಿ, 'ಈ ಸಿನಿಮಾ ಮಗ ಅಪ್ಪನಿಗಾಗಿ ಮಾಡಿದ್ದು. ಈ ಸಿನಿಮಾದಲ್ಲಿ ನಾನು ವಿಭಿನ್ನವಾದ ಪಾತ್ರ ಮಾಡಿದ್ದೇನೆ ತುಂಬಾ ಚೆನ್ನಾಗಿ ಮೂಡಿ ಬಂದಿದೆ' ಎಂದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

The Trailer Of 'C' Movie Is Interesting

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಧನುಷ್ ಅಭಿನಯದ ರಾಯನ್ ಸಿನಿಮಾದ ಟ್ರೈಲರ್ ಬಿಡುಗಡೆ : ಸಿನಿಮಾ ರಿಲೀಸ್ ಗೆ ಡೇಟ್ ಫಿಕ್ಸ್....!!!ಧನುಷ್ ಅಭಿನಯದ ರಾಯನ್ ಸಿನಿಮಾದ ಟ್ರೈಲರ್ ಬಿಡುಗಡೆ : ಸಿನಿಮಾ ರಿಲೀಸ್ ಗೆ ಡೇಟ್ ಫಿಕ್ಸ್....!!!ಧನುಷ್ ಅಭಿನಯದ ಮಲಯಾಳಂ ರಾಯನ್ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆಯಾಗಿದೆ.
और पढो »

ಪ್ರಜ್ವಲ್ ದೇವರಾಜ್ ರಾಕ್ಷಸ ಅವತಾಕ್ಕೆ ಫ್ಯಾನ್ಸ್ ಫಿದಾ!ಪ್ರಜ್ವಲ್ ದೇವರಾಜ್ ರಾಕ್ಷಸ ಅವತಾಕ್ಕೆ ಫ್ಯಾನ್ಸ್ ಫಿದಾ!Rakshasa Movie: ಮಮ್ಮಿ ಮತ್ತು ದೇವಕಿ ಖ್ಯಾತಿಯ ನಿರ್ದೇಶಕ ಲೋಹಿತ್ ಸಾರಥ್ಯದಲ್ಲಿ ಮೂಡಿ ಬಂದಿರುವ ರಾಕ್ಷಸ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ ನಾಯಕನಾಗಿ ಅಬ್ಬರಿಸಿದ್ದಾರೆ.
और पढो »

ʼದೇವರʼ ಸಿನಿಮಾದ ಫಸ್ಟ್‌ ಸಾಂಗ್‌ ರಿಲೀಸ್‌..! ಎನ್‌ಟಿಆರ್‌ ಜಾನ್ವಿ ಕೆಮಿಸ್ಟ್ರೀಗೆ ಫ್ಯಾನ್ಸ್‌ ಫಿದಾʼದೇವರʼ ಸಿನಿಮಾದ ಫಸ್ಟ್‌ ಸಾಂಗ್‌ ರಿಲೀಸ್‌..! ಎನ್‌ಟಿಆರ್‌ ಜಾನ್ವಿ ಕೆಮಿಸ್ಟ್ರೀಗೆ ಫ್ಯಾನ್ಸ್‌ ಫಿದಾDevara movie Chuttamalle song : ಇನ್ನೆರಡು ತಿಂಗಳಲ್ಲಿ ತೆರೆಕಾಣಲಿರುವ ʼದೇವರʼ ಚಿತ್ರದ ಮೇಲೆ ಇಂದು ಬಿಡುಗಡೆಯಾದ ಹಾಡು ನಿರೀಕ್ಷೆ ಹೆಚ್ಚಿಸಿದೆ. ಈಗಾಗಲೇ ರಿಲೀಸ್‌ ಆಗಿರುವ ಈ ಚಿತ್ರದ ಗ್ಲಿಂಪ್ಸಸ್, ಫಿಯರ್ ಸಾಂಗ್ ಸಿನಿ ಪ್ರಿಯರಿಗೆ ಕುತೂಹಲ ಹುಟ್ಟಿಸಿತ್ತು, ಇದೀಗ ಈ ಹಾಡು ಸಿನಿಮಾದ ಮೇಲಿನ ನಿರೀಕ್ಷೆ ದ್ವಿಗುಣಗೊಳಿಸಿದೆ..
और पढो »

ಎಸ್‌ʼಸಿ ಸಮುದಾಯಗಳಿಗೆ ಒಳಮೀಸಲಾತಿ ನೀಡಲು ಸುಪ್ರೀಂ ಆದೇಶ; ನಮ್ಮ ಸರ್ಕಾರದ ನಿರ್ಣಯಕ್ಕೆ ಸಿಕ್ಕ ಜಯ ಎಂದ ಬೊಮ್ಮಾಯಿಎಸ್‌ʼಸಿ ಸಮುದಾಯಗಳಿಗೆ ಒಳಮೀಸಲಾತಿ ನೀಡಲು ಸುಪ್ರೀಂ ಆದೇಶ; ನಮ್ಮ ಸರ್ಕಾರದ ನಿರ್ಣಯಕ್ಕೆ ಸಿಕ್ಕ ಜಯ ಎಂದ ಬೊಮ್ಮಾಯಿಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಅತ್ಯಂತ ಹಿಂದುಳಿದ ಎಸ್‌ʼಸಿ ಸಮುದಾಯಗಳಿಗೆ ಶತಮಾನಗಳಿಂದಲೂ ಅನ್ಯಾಯ ಆಗಿರುವುದನ್ನು ಮನಗಂಡು, ಎಸ್‌ʼಸಿ ಸಮುದಾಯ ಸುಮಾರು ಮೂರು ನಾಲ್ಕು ದಶಕಗಳಿಂದ ಆಂತರಿಕ ಮೀಸಲಾತಿಯನ್ನು ಬೇಡಿಕೆ ಇಟ್ಟು ಹೋರಾಟ ಮಾಡುತ್ತಿದ್ದರು.
और पढो »

ಹಸಿ ಈರುಳ್ಳಿ ತಿಂದರೆ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನ ಸಿಗುತ್ತೆ ಗೊತ್ತಾ?ಹಸಿ ಈರುಳ್ಳಿ ತಿಂದರೆ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನ ಸಿಗುತ್ತೆ ಗೊತ್ತಾ?Onion Benefits: ಹಸಿ ಈರುಳ್ಳಿ ಸೇವನೆಯು ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ.
और पढो »

ನನ್ನ ಬಾಡಿ.. ನಾನು ಹೀಗೆಯೇ ಶೋ ಆಫ್‌ ಮಾಡ್ತೀನಿ: ನಟಿ ಅನಸೂಯ ಸೆನ್ಸೇಷನಲ್‌ ಕಾಮೆಂಟ್‌ನನ್ನ ಬಾಡಿ.. ನಾನು ಹೀಗೆಯೇ ಶೋ ಆಫ್‌ ಮಾಡ್ತೀನಿ: ನಟಿ ಅನಸೂಯ ಸೆನ್ಸೇಷನಲ್‌ ಕಾಮೆಂಟ್‌Anasuya Bharadwaj Bold Look: ತೆಲುಗು ಕಿರುತೆರೆ ಲೋಕದ ಜನಪ್ರಿಯ ನಿರೂಪಕಿ ಅನಸೂಯ ಭಾರದ್ವಾಜ್‌ ನೀಡಿದ ಹೇಳಿಕೆಯೊಂದು ಸಿಕ್ಕಾಪಟ್ಟೆ ವೈರಲ್‌ ಆಗಿದೆ.
और पढो »



Render Time: 2025-02-20 22:40:35