ಇ ಖಾತಾ ವ್ಯವಸ್ಥೆ ಸರಳೀಕರಣ ಅಗತ್ಯ, ಸರ್ಕಾರ ಕೂಡಲೇ ಕ್ರಮ ವಹಿಸಲಿ : ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ

R Ashoka समाचार

ಇ ಖಾತಾ ವ್ಯವಸ್ಥೆ ಸರಳೀಕರಣ ಅಗತ್ಯ, ಸರ್ಕಾರ ಕೂಡಲೇ ಕ್ರಮ ವಹಿಸಲಿ : ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ
E-Account SystemNews In KannadaLatest News In Kannada
  • 📰 Zee News
  • ⏱ Reading Time:
  • 52 sec. here
  • 20 min. at publisher
  • 📊 Quality Score:
  • News: 87%
  • Publisher: 63%

ಈಗಾಗಲೇ ಅಪ್‌ಲೋಡ್‌ ಮಾಡಿರುವ ಇ ಖಾತಾಗಳಲ್ಲಿ ಮಾಲೀಕರ ಹೆಸರು, ಭೂಮಿಯ ಅಳತೆಯಲ್ಲಿ ತಪ್ಪಾಗಿದೆ. ಆಸ್ತಿ ವಿವರ ಸರಿಯಾಗಿ ಸಿಗುತ್ತಿಲ್ಲ. ಎನ್‌ಆರ್‌ಐ ಮಾಲೀಕತ್ವದ ಆಸ್ತಿಗೆ ಅಫಿಡವಿಟ್‌ ಮಾಡಬೇಕಿದೆ. ಈ ಯಾವ ಕೆಲಸಗಳೂ ಆಗಿಲ್ಲ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿದರು.

ಯಾವುದೇ ಲಂಚವಿಲ್ಲದೆ ಜನರು ಸುಲಭವಾಗಿ ಸೇವೆ ಪಡೆಯುವಂತಾಗಬೇಕುಆಂಟಿಲಿಯಾ ನಿರ್ಮಾಣದ ಬಳಿಕ ಅಂಬಾನಿ ಕುಟುಂಬವನ್ನೂ ಕಾಡಿತ್ತು ಈ ಭಯ !ದೋಷ ನಿವಾರಣೆ ಬಳಿಕವಷ್ಟೇ ವಾಸಿಸಿದ್ದು ಭವ್ಯ ಅರಮನೆಯಲ್ಲಿತುಳಸಿ ವಿವಾಹದಂದೇ ನಿರ್ಮಾಣವಾಗುತ್ತಿದೆ ಈ ಮಹಾನ್‌ ಯೋಗ.. ಈ ರಾಶಿಯವರಿಗೆ ಹಣದ ಹೊಳೆ, ಸಿರಿ ಸಂಪತ್ತಿನ ಮಳೆ.. ಶುಕ್ರದೆಸೆ ತೆರೆದು ಬೇಡಿದ ಇಷ್ಟಾರ್ಥಗಳೆಲ್ಲ ಈಡೇರುವ ಅದೃಷ್ಟದ ಪುಣ್ಯಕಾಲ!ವಿಚ್ಛೇದನದ ಕುರಿತು ಮಾತನಾಡಿದವರಿಗೆ ಟಾಂಗ್‌ ಕೊಟ್ರು ಐಶ್ವರ್ಯಾ ರೈ-ಅಭಿಷೇಕ್ ಬಚ್ಚನ್‌!! ಶೀಘ್ರವೇ ಡಿವೋರ್ಸ್‌ ಎಂದವರೆಲ್ಲಾ ಬ್ರೇಕಿಂಗ್‌ ಸುದ್ದಿ ಕೇಳಿ ಗಪ್‌ ಚುಪ್‌?!ಆಭರಣ ಪ್ರಿಯರಿಗೆ ಸುವರ್ಣ ಸುದ್ದಿ..

ಇ ಖಾತಾ ವ್ಯವಸ್ಥೆಯನ್ನು ಸರ್ಕಾರ ಸರಳೀಕರಣಗೊಳಿಸಬೇಕು. ಯಾವುದೇ ಲಂಚವಿಲ್ಲದೆ ಜನರು ಸುಲಭವಾಗಿ ಸೇವೆ ಪಡೆಯುವಂತಾಗಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಇ ಖಾತಾ ಮಾಡುವ ಮುನ್ನ ಮಾಹಿತಿ ಪಡೆಯಬೇಕಿತ್ತು. ಇದಕ್ಕೆ ಬೇಕಾದ ದಾಖಲೆ ಯಾವುದು, ಯಾವ ವಿಭಾಗದಲ್ಲಿ ಎಷ್ಟು ಮಾಡಬಹುದು ಎಂದು ಆಲೋಚಿಸಬೇಕಿತ್ತು. ಏಕಾಏಕಿ ಇ ಖಾತಾ ಮಾಡಿರುವುದರಿಂದ ಜನರಿಗೆ ತೊಂದರೆಯಾಗಿದೆ. ಈಗಾಗಲೇ ಅಪ್‌ಲೋಡ್‌ ಮಾಡಿರುವ ಇ ಖಾತಾಗಳಲ್ಲಿ ಮಾಲೀಕರ ಹೆಸರು, ಭೂಮಿಯ ಅಳತೆಯಲ್ಲಿ ತಪ್ಪಾಗಿದೆ. ಆಸ್ತಿ ವಿವರ ಸರಿಯಾಗಿ ಸಿಗುತ್ತಿಲ್ಲ. ಎನ್‌ಆರ್‌ಐ ಮಾಲೀಕತ್ವದ ಆಸ್ತಿಗೆ ಅಫಿಡವಿಟ್‌ ಮಾಡಬೇಕಿದೆ. ಈ ಯಾವ ಕೆಲಸಗಳೂ ಆಗಿಲ್ಲ ಎಂದರು.ಜನರಿಗೆ ಮನೆ ಸಾಲ ಸಿಗಲು ಇ ಖಾತಾ ಬೇಕಾಗುತ್ತದೆ. ದಿನಕ್ಕೆ 5 ರಿಂದ 6 ರಷ್ಟು ಇ ಖಾತಾ ಮಾಡಲಾಗುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Jio ಕೇವಲ 11 ರೂ.ಗೆ ಪ್ರಿಪೇಯ್ಡ್ ಪ್ಯಾಕ್ ಆರಂಭಿಸಿದ ಮುಖೇಶ್ ಅಂಬಾನಿ! ಬಳಕೆದಾರರಿಗೆ ಬಂಪರ್..!'ಪುಷ್ಪ-2' ಸಿನಿಮಾದ ರನ್‌ಟೈಮ್ ಎಷ್ಟು ಗಂಟೆಗಳು ಗೊತ್ತೆ..? ಬುತ್ತಿಗಂಟು ಕಟ್ಕೊಂಡು ಹೋಗಿ ಕುಳಿತುಬಿಡಿ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

E-Account System News In Kannada Latest News In Kannada Live News In Kannada News For Kannada News Of Kannada News In Kannada Today Today News In Kannada Today Kannada News Latest News In Kannada Breaking News In Kannada Daily News In Kannada Karnataka News ಕನ್ನಡ ವಿಡಿಯೋ ಕನ್ನಡ ನ್ಯೂಸ್ Today's Horoscope In Kannada Religion News In Kannada

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ವಕ್ಫ್ ಅಧಿಕಾರಿಗಳು ಬಂದರೆ ಜಮೀನಿಗೆ‌ ಕಾಲಿಡಲು ಬಿಡಬೇಡಿ, ನೋಟಿಸ್ ಬಂದರೆ ಬಿಜೆಪಿಗೆ ತಿಳಿಸಿ: ಪ್ರತಿಪಕ್ಷ ನಾಯಕ ಆರ್.ಅಶೋಕವಕ್ಫ್ ಅಧಿಕಾರಿಗಳು ಬಂದರೆ ಜಮೀನಿಗೆ‌ ಕಾಲಿಡಲು ಬಿಡಬೇಡಿ, ನೋಟಿಸ್ ಬಂದರೆ ಬಿಜೆಪಿಗೆ ತಿಳಿಸಿ: ಪ್ರತಿಪಕ್ಷ ನಾಯಕ ಆರ್.ಅಶೋಕR Ashok: ವಕ್ಫ್‌ ಅಧಿಕಾರಿಗಳು ರೈತರ ಬಳಿ ಬಂದರೆ ಜಮೀನಿಗೆ ಕಾಲಿಡಲು ಬಿಡಬಾರದು. ರೈತರಿಗೆ ನೋಟಿಸ್‌ ಬಂದರೆ ಕೂಡಲೇ ಅದನ್ನು ಬಿಜೆಪಿ ಮುಖಂಡರಿಗೆ ತಿಳಿಸಬೇಕು. ರೈತರ ಪರವಾಗಿ ನಾವು ಸದಾ ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.
और पढो »

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ಗೆ ಟಿಪ್ಪು ದೆವ್ವ ಹಿಡಿದಿದೆ: ಪ್ರತಿಪಕ್ಷ ನಾಯಕ ಆರ್‌ ಅಶೋಕ್ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ಗೆ ಟಿಪ್ಪು ದೆವ್ವ ಹಿಡಿದಿದೆ: ಪ್ರತಿಪಕ್ಷ ನಾಯಕ ಆರ್‌ ಅಶೋಕ್ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಒಳಮೀಸಲಾತಿ ವಿಚಾರದಲ್ಲಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಒಳಮೀಸಲಾತಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
और पढो »

ಬ್ರ್ಯಾಂಡ್‌ ಬೆಂಗಳೂರು ಬೇಡ, ಸುರಕ್ಷಿತವಾದ ರೆಗ್ಯುಲರ್‌ ಬೆಂಗಳೂರು ನೀಡಿದರೆ ಸಾಕು: ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಹೇಳಿಕೆಬ್ರ್ಯಾಂಡ್‌ ಬೆಂಗಳೂರು ಬೇಡ, ಸುರಕ್ಷಿತವಾದ ರೆಗ್ಯುಲರ್‌ ಬೆಂಗಳೂರು ನೀಡಿದರೆ ಸಾಕು: ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಹೇಳಿಕೆಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿದ ಸ್ಥಳಕ್ಕೆ ಭೇಟಿ ನೀಡಿದ ಅವರು, ಸಂತ್ರಸ್ತರು ಹಾಗೂ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.
और पढो »

ಚಾಮರಾಜನಗರಕ್ಕೂ ಕಾಲಿಟ್ಟ ವಕ್ಫ್ ಆಸ್ತಿ ವಿವಾದ:ಮೂವರು ರೈತರಿಗೆ ಜಮೀನು ಕಳೆದುಕೊಳ್ಳುವ ಆತಂಕಚಾಮರಾಜನಗರಕ್ಕೂ ಕಾಲಿಟ್ಟ ವಕ್ಫ್ ಆಸ್ತಿ ವಿವಾದ:ಮೂವರು ರೈತರಿಗೆ ಜಮೀನು ಕಳೆದುಕೊಳ್ಳುವ ಆತಂಕಖಾತೆ ಬದಲಿಗೆ ಕ್ರಮ ಕೈಗೊಳ್ಳಲು ಮೂರು ತಿಂಗಳ ಹಿಂದೆಯಷ್ಟೇ ಆರ್.ಆರ್‌.ಟಿ ವಿಭಾಗದಿಂದ ರಾಜಸ್ವ ನಿರೀಕ್ಷಕರಿಗೆ ಈ ಪತ್ರ ರವಾನೆ ಮಾಡಲಾಗಿದೆ.
और पढो »

Liquor Shop Bandh: ಎಣ್ಣೆ ಪ್ರಿಯರಿಗೆ ಶಾಕ್! ಈ ದಿನಾಂಕದಿಂದ ಮದ್ಯದಂಗಡಿಗಳು ಬಂದ್Liquor Shop Bandh: ಎಣ್ಣೆ ಪ್ರಿಯರಿಗೆ ಶಾಕ್! ಈ ದಿನಾಂಕದಿಂದ ಮದ್ಯದಂಗಡಿಗಳು ಬಂದ್Wine Shop Bandh: ಈಗಾಗಲೇ ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ರಾಜ್ಯ ಸರ್ಕಾರಕ್ಕೆ ಕೂಡಲೇ ಅಬಕಾರಿ ಇಲಾಖೆಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ನೀಡಿದೆ.
और पढो »

ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂ. ಹಗರಣ, ಸಿಬಿಐ ತನಿಖೆಗೆ ವಹಿಸಿ : ಆರ್‌. ಅಶೋಕ ಆಗ್ರಹಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂ. ಹಗರಣ, ಸಿಬಿಐ ತನಿಖೆಗೆ ವಹಿಸಿ : ಆರ್‌. ಅಶೋಕ ಆಗ್ರಹಹಿಂದೆ ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು. ಈಗ ರೌಡಿಗಳೇ ನಾಚುವಂತೆ ಅಬಕಾರಿ ಸಚಿವ ತಿಮ್ಮಾಪುರ ಅವರು ವಾರಕ್ಕೆ 18 ಕೋಟಿ ರೂ. ವಸೂಲಿ ಮಾಡುತ್ತಿದ್ದಾರೆ. ಅಂದರೆ ವರ್ಷಕ್ಕೆ ಸುಮಾರು 900 ಕೋಟಿ ರೂ. ಲಂಚ ಪಡೆಯಲಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್‌. ಆಶೋಕ್‌ ಕಿಡಿಕಾರಿದರು..
और पढो »



Render Time: 2025-02-13 15:01:09