Telugu actor Nagarjuna Bigg Boss Remuneration: ಬಿಗ್ ಬಾಸ್ ತೆಲುಗು ಸೀಸನ್ 8 ಯಾವಾಗ ಆರಂಭವಾಗುತ್ತದೆ ಎಂದು ಎಲ್ಲರೂ ಕಾಯುತ್ತಿರುವ ಹಿನ್ನಲೆಯಲ್ಲಿ ಸ್ಟಾರ್ ಮಾ ಇತ್ತೀಚೆಗೆ ಬಿಗ್ ಬಾಸ್ 8 ರ ಪ್ರೋಮೋವನ್ನು ಬಿಡುಗಡೆ ಮಾಡಿತ್ತು. ಸ್ಪರ್ಧಿಗಳ ಪಟ್ಟಿ ಬಹುತೇಕ ಅಂತಿಮವಾಗಿದೆ.
ಕನ್ನಡದಲ್ಲೂ ಅತಿ ಶೀಘ್ರದಲ್ಲೇ ತೆರೆಗೆ ಬರಲಿದೆ ರಿಯಾಲಿಟಿ ಶೋಅನಿಲ್ ಕುಂಬ್ಳೆ ಪತ್ನಿ ಯಾರು ಗೊತ್ತಾ? ವಿಚ್ಛೇದಿತೆಯನ್ನೇ ವರಿಸಿದ್ದಲ್ಲದೆ ಕಾನೂನು ಹೋರಾಟ ಮಾಡಿ ಆಕೆಯ ಮಗಳನ್ನು ದತ್ತು ಪಡೆದಿದ್ರು ʼಜಂಬೋʼolympics 2024traditional practicesಎಲ್ಲಾ ಭಾಷೆಗಳಲ್ಲೂ ಸೂಪರ್ ರೆಸ್ಪಾನ್ಸ್ ಪಡೆಯುತ್ತಿರುವ ಬಿಗ್ ಬಾಸ್ ರಿಯಾಲಿಟಿ ಶೋ ಕನ್ನಡದಲ್ಲೂ ಅತಿ ಶೀಘ್ರದಲ್ಲೇ ತೆರೆಗೆ ಬರಲಿದೆ ಎಂಬ ಮಾತು ಕೇಳಿಬರುತ್ತಿದೆ. ತೆರೆಮರೆಯಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿದ್ದು ಸ್ಪರ್ಧಿಗಳ ಲಿಸ್ಟ್ ಕೂಡ ಸಿದ್ಧವಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಅನಿಲ್ ಕುಂಬ್ಳೆ ಪತ್ನಿ ಯಾರು ಗೊತ್ತಾ? ವಿಚ್ಛೇದಿತೆಯನ್ನೇ ವರಿಸಿದ್ದಲ್ಲದೆ ಕಾನೂನು ಹೋರಾಟ ಮಾಡಿ ಆಕೆಯ ಮಗಳನ್ನು ದತ್ತು ಪಡೆದಿದ್ರು ʼಜಂಬೋʼ ಟಾಲಿವುಡ್ ನಟ ಸಾಮ್ರಾಟ್ ನಾಗಾರ್ಜುನ ಕಳೆದ ಐದು ಸೀಸನ್ʼಗಳಲ್ಲಿ ಬಿಗ್ ಬಾಸ್ ತೆಲುಗು ಶೋ ಅನ್ನು ಹೋಸ್ಟ್ ಮಾಡುತ್ತಿದ್ದಾರೆ. ಕನ್ನಡದಲ್ಲಿ ಕಿಚ್ಚನ ಖಡಕ್ ಮಾತಿನ ಶೈಲಿಯಂತೆ ತೆಲುಗಿನಲ್ಲಿ, ನಾಗಾರ್ಜುಕ ಅವರ ಡೈನಾಮಿಕ್ ಹೋಸ್ಟಿಂಗ್ ಶೈಲಿ ಪ್ರೇಕ್ಷಕರ ಮನ ಗೆದ್ದಿದೆ.
ನಾಗಾರ್ಜುನ ಈ ಬಾರಿ ಭಾರೀ ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಬಾರಿ ರೂ. 20 ಕೋಟಿಗಳ ಹೊರತಾಗಿ ರೂ. 30 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಕಳೆದ ಸೀಸನ್ʼನಲ್ಲಿ ನಾಗಾರ್ಜುನ ರೂ. 20 ಕೋಟಿ ಪಡೆದಿರುವುದಾಗಿ ವರದಿಯಾಗಿತ್ತು. ಆದರೆ ಇದೀಗ 30 ಕೋಟಿಗೆ ಸಂಭಾವನೆ ಹೆಚ್ಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಬಿಗ್ ಬಾಸ್ ಕನ್ನಡ ಬಿಗ್ ಬಾಸ್ ಕಿಚ್ಚ ಸುದೀಪ್ ಸಂಭಾವನೆ ಬಿಗ್ ಬಾಸ್ ನಿರೂಪಣೆ ಬಿಗ್ ಬಾಸ್ ಹೋಸ್ಟ್ ಕಿಚ್ಚ ಸುದೀಪ್ ಕನ್ನಡದಲ್ಲಿ ಬಿಗ್ ಬಾಸ್ ಅಪ್ಡೇಟ್ ಬಿಗ್ ಬಾಸ್ ಕನ್ನಡ ಲೇಟೆಸ್ಟ್ ಅಪ್ಡೇಟ್ Bigg Boss Bigg Boss Kannada Bigg Boss Kichcha Sudeep Remuneration Bigg Boss Anchor Bigg Boss Host Kichcha Sudeep Bigg Boss Update In Kannada Bigg Boss Kannada Latest Update Nagarjuna Bigg Boss Remuneration Telugu Actor Nagarjuna Bigg Boss Salary
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಮತ್ತೆ ಶುರುವಾಗ್ತಿದೆ ಬಿಗ್ ಬಾಸ್ ಕನ್ನಡ: ಈ ಬಾರಿ ದೊಡ್ಮನೆಗೆ ಎಂಟ್ರಿ ಕೊಡ್ತಿದ್ದಾರೆ ಬ್ರೇಕಪ್ ಮಾಡ್ಕೊಂಡು ವಿವಾದ ಸೃಷ್ಟಿಸಿದ್ದ ಈ ಜೋಡಿ!?Entertainment News: ಬಿಗ್ ಬಾಸ್ ಕನ್ನಡ ಸೀಸನ್ 10 ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಈ ಬೆನ್ನಲ್ಲೇ ಮತ್ತೊಂದು ಸೀಸನ್ ಪ್ರಾರಂಭವಾಗಲಿದೆ ಎಂಬ ಮಾತು ಕೇಳಿಬರುತ್ತಿದೆ.
और पढो »
ಈ ದಿನದಿಂದ ಬಿಗ್ ಬಾಸ್ ಕನ್ನಡ ಸೀಸನ್ 11 ಆರಂಭ : ಮೂರೂ ಧಾರಾವಾಹಿಗಳಿಗೆ ಬೀಳಲಿದೆ ತೆರೆ!ಎಲ್ಲವೂ ಜನಮನ್ನಣೆ ಗಳಿಸಿದ ಸೀರಿಯಲ್ ಗಳೇBiggboss Season 11 : ಬಿಗ್ ಬಾಸ್ ಸೀಸನ್ 11ಕ್ಕೆ ಎಲ್ಲಾ ರೀತಿಯ ತಯಾರಿ ನಡೆಯುತ್ತಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ಸ್ಪರ್ಧಿಗಳನ್ನು ಕೂಡಾ ವಾಹಿನಿ ಬಹುತೇಕ ಫೈನಲ್ ಮಾಡಿದೆಯಂತೆ.
और पढो »
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳ ಖುಲ್ಲಂ ಖುಲ್ಲಾ ರೋಮ್ಯಾನ್ಸ್... ವಿಡಿಯೋ ವೈರಲ್!Bigg Boss: ಬಿಗ್ ಬಾಸ್ ರಿಯಾಲಿಟಿ ಶೋ ಸಂವೇದನಾಶೀಲತೆಗೆ ಸಮಾನಾರ್ಥಕ ಎಂದು ಎಲ್ಲರಿಗೂ ತಿಳಿದಿದೆ. ಹಿಂದಿಯಲ್ಲಿ ಆರಂಭವಾದ ಈ ರಿಯಾಲಿಟಿ ಶೋ ನಂತರ ತಮಿಳು, ತೆಲುಗು, ಕನ್ನಡ, ಮಲಯಾಳಂ ಭಾಷೆಗಳಲ್ಲಿಯೂ ಆರಂಭವಾಯಿತು.
और पढो »
ಬಿಗ್ ಬಾಸ್ ಮಾಜಿ ಸ್ಪರ್ಧಿ ನೀತು ವನಜಾಕ್ಷಿ ನಿಜವಾದ ಮಕ್ಕಳು ಯಾರು ಗೊತ್ತಾ? ಅವರೇ ಪರಿಚಯಿಸಿದ್ರು ನೋಡಿBigg Boss contestant Neetu Vanajakshi: ಉದ್ಯಮಿ ಹಾಗೂ ಟ್ಯಾಟೂ ಆರ್ಟಿಸ್ಟ್ ಆಗಿರುವ ನೀತು ವನಜಾಕ್ಷಿ ಬಿಗ್‌ಬಾಸ್ 10ನೇ ಸೀಸನ್ʼನಲ್ಲಿ ಸಖತ್ ಫೇಮಸ್ ಆಗಿದ್ದರು.
और पढो »
ದಿನಕ್ಕೆ 40 ಸಾವಿರ ಸಂಪಾದನೆ ಮಾಡ್ತಾರೆ ಈ ಬಿಗ್ ಬಾಸ್ ಚೆಲುವೆ... ಹೇಗೆ ಅಂತ ಗೊತ್ತಾದ್ರೆ ಶಾಕ್ ಆಗ್ತೀರಾ!!bigg boss contestant: ರಿಯಾಲಿಟಿ ಶೋಗಳಲ್ಲಿ ಬಿಗ್ ಬಾಸ್ ಜನಪ್ರಿಯತೆ ಅಷ್ಟಿಷ್ಟಲ್ಲ. ಈ ಕಾರ್ಯಕ್ರಮದ ಮೂಲಕವೇ ಇಂದಿನ ಸಾಕಷ್ಟು ಸೆಲೆಬ್ರಿಟಿಗಳು ಖ್ಯಾತಿ ಗಳಿಸಿದ್ದಾರೆ..
और पढो »
ಖ್ಯಾತ ಬಿಗ್‌ಬಾಸ್ ಸ್ಪರ್ಧಿಯ ಖಾಸಗಿ ಪೋಟೋಸ್ ಲೀಕ್! ಇವರೇನಾ ಬಾಯ್‌ಫ್ರೆಂಡ್!?Bigg Boss contestant private photos: ತೆಲುಗು ರಿಯಾಲಿಟಿ ಶೋಗಳ ಮೂಲಕ ಅನೇಕ ನಟ-ನಟಿಯರು ಪ್ರಸಿದ್ಧರಾದರು... ಇತ್ತೀಚೆಗಷ್ಟೇ ಬಿಗ್ ಬಾಸ್ ಸ್ಪರ್ಧಿಯೊಬ್ಬರು ತಮ್ಮ ಬಾಯ್‌ಫ್ರೆಂಡ್ ಯಾರು ಎನ್ನುವುದನ್ನು ಬಹಿರಂಗಪಡಿಸಿದ್ದರು..
और पढो »