ಇನ್ನೂ 24 ಗಂಟೆಗಳಲ್ಲಿ ಬದಲಾಗುವುದು ಈ ರಾಶಿಗಳ ಅದೃಷ್ಟ.. ಲಕ್‌ ಜೊತೆ ಲೈಫೂ ಚೇಂಜ್... ಹಣ, ಕೀರ್ತಿ, ಸಂಪತ್ತು ಮನೆ ತುಂಬಲಿದೆ!

ರಕ್ಷಾ ಬಂಧನ समाचार

ಇನ್ನೂ 24 ಗಂಟೆಗಳಲ್ಲಿ ಬದಲಾಗುವುದು ಈ ರಾಶಿಗಳ ಅದೃಷ್ಟ.. ಲಕ್‌ ಜೊತೆ ಲೈಫೂ ಚೇಂಜ್... ಹಣ, ಕೀರ್ತಿ, ಸಂಪತ್ತು ಮನೆ ತುಂಬಲಿದೆ!
ಶನಿ ದೇವRaksha BandhanShani Dev
  • 📰 Zee News
  • ⏱ Reading Time:
  • 24 sec. here
  • 18 min. at publisher
  • 📊 Quality Score:
  • News: 69%
  • Publisher: 63%

Saturn Transit Effects: ಶನಿಯು ಶೀಘ್ರದಲ್ಲೇ ಪೂರ್ವಭಾದ್ರಪದ ನಕ್ಷತ್ರವನ್ನು ಪ್ರವೇಶಿಸಲಿದ್ದಾನೆ. ಇದು ಕೆಲವು ರಾಶಿಗಳ ಬದುಕಿನ ದಿಕ್ಕನ್ನೇ ಬದಲಿಸಲಿದೆ.

ಇನ್ನೂ 24 ಗಂಟೆಗಳಲ್ಲಿ ಬದಲಾಗುವುದು ಈ ರಾಶಿಗಳ ಅದೃಷ್ಟ.. ಲಕ್‌ ಜೊತೆ ಲೈಫೂ ಚೇಂಜ್... ಹಣ, ಕೀರ್ತಿ, ಸಂಪತ್ತು ಮನೆ ತುಂಬಲಿದೆ!ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... Saturn Transit Effects : ರಕ್ಷಾ ಬಂಧನ ದ ಮೊದಲು ಈ ರಾಶಿಗಳ ಅದೃಷ್ಟದ ಬಾಗಿಲು ತೆರೆಯಲಿದೆ. ಅಂದರೆ ಶನಿ ದೇವ ಆಗಸ್ಟ್ 18 ರಂದು ಪೂರ್ವಭಾದ್ರಪದ ನಕ್ಷತ್ರವನ್ನು ಪ್ರವೇಶಿಸಲಿದ್ದಾನೆ.

ಇದರೊಂದಿಗೆ ನಿಮ್ಮ ಆದಾಯವೂ ಹೆಚ್ಚಾಗುತ್ತದೆ.ಮಕರ ರಾಶಿ: ಅದೃಷ್ಟ ಒಲಿದು ಬರಬಹುದು. ವೃತ್ತಿಜೀವನ ಉತ್ತಮವಾಗಿರುತ್ತದೆ. ನಿಮ್ಮ ಸ್ಥಾನ ಮತ್ತು ಪ್ರಭಾವ ಹೆಚ್ಚಾಗುವುದು. ಹಠಾತ್ ಆರ್ಥಿಕ ಲಾಭದ ಸಾಧ್ಯತೆಯಿದೆ. ಸಮಾಜದಲ್ಲಿ ನಿಮ್ಮ ಖ್ಯಾತಿ ಹೆಚ್ಚಾಗುತ್ತದೆ. ಕುಂಭ ರಾಶಿ: ಹೊಸ ಜನರೊಂದಿಗೆ ಸಂಪರ್ಕಕ್ಕೆ ಬರುತ್ತೀರಿ. ಹೊಸ ಅವಕಾಶಗಳನ್ನು ಪಡೆಯಬಹುದು. ಆರ್ಥಿಕ ಸ್ಥಿತಿಯು ಶೀಘ್ರವಾಗಿ ಸುಧಾರಿಸುತ್ತದೆ. ನಿರುದ್ಯೋಗಿಗಳು ಒಳ್ಳೆಯ ಸುದ್ದಿ ಪಡೆಯಬಹುದು.ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಶನಿ ದೇವ Raksha Bandhan Shani Dev Raksha Bandhan Lucky Zodiac Sign ಈ ರಾಶಿಗಳಿಗೆ ಅದೃಷ್ಟ ತರಲಿದೆ ರಕ್ಷಾ ಬಂಧನ ಶನಿ ದೇವನ ಆಶೀರ್ವಾದ ರಕ್ಷಾ ಬಂಧನ 2024 ರಕ್ಷಾ ಬಂಧನ ದಿನಾಂಕ ಶನಿ ಸಂಕ್ರಮಣ ಪರಿಣಾಮಗಳು ಪೂರ್ವಭಾದ್ರಪದ ನಕ್ಷತ್ರದಲ್ಲಿ ಶನಿ ಸಂಕ್ರಮಣ Shani Dev Blessings Raksha Bandhan 2024 Raksha Bandhan Date Saturn Transit Effects Saturn Transit In Purvabhadrapada Nakshatra Raksha Bandhan Effects

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಇನ್ನು ಐದು ದಿನಗಳಲ್ಲಿ ಈ ರಾಶಿಯವರಿಗೆ ಶುಕ್ರ ದೆಸೆ!ಒಲಿದು ಬರುವುದು ಅಷ್ಟೈಶ್ವರ್ಯ! ಇಟ್ಟ ಹೆಜ್ಜೆಯೆಲ್ಲಾ ಗೆಲುವಿನ ಹಾದಿಯಾಗುವುದುಇನ್ನು ಐದು ದಿನಗಳಲ್ಲಿ ಈ ರಾಶಿಯವರಿಗೆ ಶುಕ್ರ ದೆಸೆ!ಒಲಿದು ಬರುವುದು ಅಷ್ಟೈಶ್ವರ್ಯ! ಇಟ್ಟ ಹೆಜ್ಜೆಯೆಲ್ಲಾ ಗೆಲುವಿನ ಹಾದಿಯಾಗುವುದುShukra Gocahar Prabhava : ಶುಕ್ರ ದೆಸೆಯ ಮೂಲಕ ಈ ಐದು ರಾಶಿಯವರ ಜೀವನದಲ್ಲಿ ಸಂತಸದ ಹೊನಲು ಹರಿಯಲಿದೆ.ಈ ಮೂಲಕ ಇವರು ಜೀವನದಲ್ಲಿ ಸುಖ, ಸಮೃದ್ದಿ, ಸಂಪತ್ತು, ಕೀರ್ತಿ, ಗೌರವ ಎಲ್ಲವನ್ನೂ ಪಡೆಯುತ್ತಾರೆ.
और पढो »

ದೀಪಾವಳಿವರೆಗೂ ಈ ರಾಶಿಯವರಿಗೆ ಅತ್ಯದ್ಭುತ ರಾಜ ಯೋಗ !ಹೆಜ್ಜೆ ಹೆಜ್ಜೆಗೂ ಸಿಗುವುದು ಯಶಸ್ಸು! ಉಕ್ಕಿ ಬರುವುದು ಧನ ಸಂಪತ್ತುದೀಪಾವಳಿವರೆಗೂ ಈ ರಾಶಿಯವರಿಗೆ ಅತ್ಯದ್ಭುತ ರಾಜ ಯೋಗ !ಹೆಜ್ಜೆ ಹೆಜ್ಜೆಗೂ ಸಿಗುವುದು ಯಶಸ್ಸು! ಉಕ್ಕಿ ಬರುವುದು ಧನ ಸಂಪತ್ತುಗುರುವಿನ ನಡೆ ಬದಲಾವಣೆಯಿಂದ ದೀಪಾವಳಿವರೆಗೆ ಈ ರಾಶಿಯವರ ಜೀವನದಲ್ಲಿ ಧನ ಸಂಪತ್ತು ಉಕ್ಕಿ ಬರುವುದು. ಯಶಸ್ಸು, ಕೀರ್ತಿ, ಬಡ್ತಿ, ಸಿರಿತನ ಎಲ್ಲಾ ಭಾಗ್ಯ ಒದಗಿ ಬರುವುದು.
और पढो »

ಶುಕ್ರದೆಸೆಯ ಜೊತೆಗೆ ಈ ರಾಶಿಯಲ್ಲಿ ಕುಬೇರ ರಾಜ ಯೋಗ !ಸರ್ವಸುಖವೂ ನಿಮ್ಮದಾಗುವ ಕಾಲ !ಉಕ್ಕಿ ಬರುವುದು ಸಿರಿ ಸಂಪತ್ತುಶುಕ್ರದೆಸೆಯ ಜೊತೆಗೆ ಈ ರಾಶಿಯಲ್ಲಿ ಕುಬೇರ ರಾಜ ಯೋಗ !ಸರ್ವಸುಖವೂ ನಿಮ್ಮದಾಗುವ ಕಾಲ !ಉಕ್ಕಿ ಬರುವುದು ಸಿರಿ ಸಂಪತ್ತುಕೆಲವು ರಾಶಿಯವರ ಜೀವನದಲ್ಲಿ ಶುಕ್ರನು ಶುಭ ಯೋಗಗಳನ್ನು ನಿರ್ಮಿಸುತ್ತಾನೆ.ಈ ರಾಶಿಯವರಿಗೆ ಜೀವನದಲ್ಲಿ ಹಣ,ಕೀರ್ತಿ,ಗೌರವ,ಯಶಸ್ಸು,ಸಂತೋಷ ಇದ್ಯಾವುದಕ್ಕೂ ಕೊರತೆಯೇ ಇರುವುದಿಲ್ಲ.
और पढो »

ವರಲಕ್ಷ್ಮೀ ವ್ರತದಂದೇ ಅಪರೂಪದ ರಾಜಯೋಗ: ಈ 5 ರಾಶಿಗೆ ಸಾಕ್ಷಾತ್‌ ಅಷ್ಟಲಕ್ಷ್ಮೀಯರೇ ಹೊತ್ತುತರುವರು ಅದೃಷ್ಟ, ಕೀರ್ತಿ, ಧನಸಂಪತ್ತು, ಸಮೃದ್ಧಿ!ವರಲಕ್ಷ್ಮೀ ವ್ರತದಂದೇ ಅಪರೂಪದ ರಾಜಯೋಗ: ಈ 5 ರಾಶಿಗೆ ಸಾಕ್ಷಾತ್‌ ಅಷ್ಟಲಕ್ಷ್ಮೀಯರೇ ಹೊತ್ತುತರುವರು ಅದೃಷ್ಟ, ಕೀರ್ತಿ, ಧನಸಂಪತ್ತು, ಸಮೃದ್ಧಿ!Varalakshmi Vrat 2024 Lucky Zodiac Sign: ಶ್ರಾವಣ ಮಾಸವೆಂಬುದು ಪವಿತ್ರ ತಿಂಗಳಾಗಿದ್ದು ಶಿವನಿಗೆ ಸಮರ್ಪಿತವಾಗಿದೆ. ಇನ್ನು ಮಾಸದಲ್ಲಿ ಬರುವ ಪ್ರತಿಯೊಂದು ದಿನಾಂಕ ಮತ್ತು ಹಬ್ಬಕ್ಕೂ ವಿಶೇಷ ಮಹತ್ವವಿದೆ. ಇನ್ನು ವರಲಕ್ಷ್ಮಿ ವ್ರತವನ್ನು ಇದೇ ಮಾಸದಲ್ಲಿ ಆಚರಿಸಲಾಗುತ್ತದೆ,
और पढो »

ಈ ರಾಶಿಯಲ್ಲಿ ಕುಬೇರ ರಾಜ ಯೋಗ !ಕೈ ಇಟ್ಟಲೆಲ್ಲಾ ಹಣ ಉಕ್ಕುವ ಕಾಲ !ಯಶಸ್ಸು, ಕೀರ್ತಿ ಗೌರವಕ್ಕೆ ಕೊನೆಯೇ ಇಲ್ಲಈ ರಾಶಿಯಲ್ಲಿ ಕುಬೇರ ರಾಜ ಯೋಗ !ಕೈ ಇಟ್ಟಲೆಲ್ಲಾ ಹಣ ಉಕ್ಕುವ ಕಾಲ !ಯಶಸ್ಸು, ಕೀರ್ತಿ ಗೌರವಕ್ಕೆ ಕೊನೆಯೇ ಇಲ್ಲಸಾಮಾನ್ಯವಾಗಿ ಗ್ರಹಗಳು ರಾಶಿಯನ್ನು ಬದಲಾಯಿಸುತ್ತಾ ಇರುತ್ತವೆ. ಹೀಗೆ ಗ್ರಹಗಳ ಚನೆಯಲ್ಲಿ ಬದಲಾವನೆಯಾದಾಗ ರಾಜಯೋಗ, ಶುಭ ಯೋಗಗಳು ನಿರ್ಮಾಣವಾಗುತ್ತವೆ.
और पढो »

ಈ ರಾಶಿಯ ಜನರು ಇಂದು ತಮ್ಮ ಕೋಪವನ್ನು ನಿಯಂತ್ರಿಸಬೇಕು! ದ್ವಾದಶ ರಾಶಿಗಳ ದೈನಂದಿನ ಭವಿಷ್ಯ ಇಲ್ಲಿದೆಈ ರಾಶಿಯ ಜನರು ಇಂದು ತಮ್ಮ ಕೋಪವನ್ನು ನಿಯಂತ್ರಿಸಬೇಕು! ದ್ವಾದಶ ರಾಶಿಗಳ ದೈನಂದಿನ ಭವಿಷ್ಯ ಇಲ್ಲಿದೆToday Horoscope: ಚಂದ್ರ ಮತ್ತು ಶುಕ್ರನ ಬೆಂಬಲವು ಈ ರಾಶಿಗಳ ಜನರಿಗೆ ಪ್ರಯೋಜನವನ್ನು ನೀಡುತ್ತದೆ.
और पढो »



Render Time: 2025-02-13 23:26:04