ಇನ್ನೂ ಗೃಹಲಕ್ಷ್ಮಿ ಹಣ ಬಂದಿಲ್ವಾ? ಕೂಡಲೇ ಈ ದಾಖಲೆಗಳನ್ನು ನೀಡಿ ಹಣ ಪಡೆಯಿರಿ!

Gruha Lakshmi Yojana समाचार

ಇನ್ನೂ ಗೃಹಲಕ್ಷ್ಮಿ ಹಣ ಬಂದಿಲ್ವಾ? ಕೂಡಲೇ ಈ ದಾಖಲೆಗಳನ್ನು ನೀಡಿ ಹಣ ಪಡೆಯಿರಿ!
Aadhaar CardRation CardWomen Empowerment
  • 📰 Zee News
  • ⏱ Reading Time:
  • 66 sec. here
  • 11 min. at publisher
  • 📊 Quality Score:
  • News: 58%
  • Publisher: 63%

ಈಗಾಗಲೇ ʼಗೃಹಲಕ್ಷ್ಮೀʼ ಯೋಜನೆಯಡಿ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 10 ಕಂತುಗಳ ಹಣವನ್ನು ಜಮಾ ಮಾಡಲಾಗಿದೆ. 11ನೇ ಕಂತಿನ ಹಣ ಕೆಲವೇ ದಿನಗಳಲ್ಲಿ ತಲುಪಬೇಕಿದೆ.

Gruha Lakshmi Yojana : ನಮ್ಮ ರಾಜ್ಯದಲ್ಲಿ ಸುಮಾರು 1 ಕೋಟಿಗಿಂತ ಹೆಚ್ಚಿನ ಮಹಿಳೆಯರು ʼಗೃಹಲಕ್ಷ್ಮೀʼ ಯೋಜನೆಗೆ ಅರ್ಜಿ ಸಲ್ಲಿಸಿದ್ದು, ಪ್ರತಿ ತಿಂಗಳು ಹಣ ಪಡೆಯುತ್ತಿದ್ದಾರೆ. ಅನೇಕ ಮಹಿಳೆಯರು ಈ ಯೋಜನೆಯ ಹಣವನ್ನು ಪಡೆದು ಚಿನ್ನ ಖರೀದಿಸುವುದು ಸೇರಿದಂತೆ ತಮಗೆ ಬೇಕಾದ ವಸ್ತುಗಳನ್ನು ಖರೀದಿಸುತ್ತಿದ್ದಾರೆ. ​ಕಾಂಗ್ರೆಸ್‌ ಸರ್ಕಾರವು ಪಂಚ ಗ್ಯಾರಂಟಿಗಳ ಪೈಕಿ ʼಗೃಹಲಕ್ಷ್ಮೀʼ ಯೋಜನೆ ಜಾರಿ ಮಾಡಿದೆಬಾಸ್ ಕೆಟ್ಟದ್ದು ಮಾಡಿರಬಹುದು.. ಆದರೆ ಸಾಕಷ್ಟು ಸಮಾಜ ಸೇವೆ ಮಾಡಿದ್ದಾರೆ..

ಆದರೆ ಕೆಲವು ಮಹಿಳೆಯರಿಗೆ ಇನ್ನು ಕೂಡ ʼಗೃಹಲಕ್ಷ್ಮೀʼ ಯೋಜನೆಯ ಹಣ ಅವರ ಬ್ಯಾಂಕ್ ಖಾತೆಗೆ ಬರುತ್ತಿಲ್ಲ. ಇದಕ್ಕೆ ಕಾರಣ ಅವರು ಕೆಲವು ದಾಖಲೆಗಳನ್ನು ಸರಿಯಾಗಿ ನೀಡದಿರುವುದು. ಒಂದು ವೇಳೆ ನಿಮಗೆ ʼಗೃಹಲಕ್ಷ್ಮೀʼ ಯೋಜನೆಯ ಹಣ ಇನ್ನೂ ಬರುತ್ತಿಲ್ಲವೆಂದರೆ, ಕೆಲವು ದಾಖಲೆಗಳನ್ನು ಕೂಡಲೇ ನೀಡಬೇಕು. ಈ ಅಗತ್ಯ ದಾಖಲೆಗಳನ್ನು ನೀಡಿದ್ರೆ ನಿಮಗೆ ಈ ಯೋಜನೆಯ ಹಣ ಖಂಡಿತ ಬರುತ್ತದೆ.ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆ ಆಕ್ಟಿವ್ ಆಗಿದ್ದು, ಅದಕ್ಕೆ ಆಧಾರ್ ನಂಬರ್‌ ಲಿಂಕ್‌ ಮಾಡಿಲ್ಲವೆಂದರೆ ಹಣ ಬರುವುದಿಲ್ಲ. ಹೀಗಾಗಿ ಮೊದಲು ಇದನ್ನು ಸರಿಪಡಿಸಿಕೊಳ್ಳಬೇಕು.

ಗೃಹಲಕ್ಷ್ಮೀ ಯೋಜನೆಯ ಹಣ ಬರದಿರುವುದಕ್ಕೆ ಮತ್ತೊಂದು ಕಾರಣ ನಿಮ್ಮ ಬ್ಯಾಂಕ್ ಅಕೌಂಟ್‌ಗೆ e-KYC ಮಾಡಿಸದಿರುವುದು. ಹೀಗಾಗಿ e-KYC ಆಗಿದೆಯೋ ಇಲ್ಲವೋ ಎನ್ನುವುದನ್ನು ಸಹ ನೀವು ಚೆಕ್‌ ಮಾಡ್ಬೇಕು.ನೀವು ಅರ್ಜಿ ಸಲ್ಲಿಸುವಾಗ ನೀಡಿರುವ ಯಾವುದಾದರೂ ದಾಖಲೆಗಳಲ್ಲಿ ಸಮಸ್ಯೆ ಇದ್ದರೆ ಆಗಲೂ ಸಹ ನಿಮ್ಮ ಬ್ಯಾಂಕ್ ಖಾತೆಗೆ ಹಣ ಬರುವುದಿಲ್ಲ. ಹೀಗಾಗಿ ನೀವು ಕೊಟ್ಟಿರುವ ದಾಖಲಾತಿಗಳನ್ನು ಒಮ್ಮೆ ಪರಿಶೀಲಿಸಿರಿ.

ನಿಮ್ಮ ಬ್ಯಾಂಕ್ ಖಾತೆ ಆಧಾರ್ ಕಾರ್ಡ್‌ಗೆ ಲಿಂಕ್ ಆಗಿದ್ಯಾ? ಆಧಾರ್ ಕಾರ್ಡ್ ರೇಷನ್ ಕಾರ್ಡ್‌ಗೆ ಲಿಂಕ್ ಆಗಿದ್ಯಾ? ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿದ್ಯಾ? ಇದನ್ನು ಪರಿಶೀಲಿಸಬೇಕು. ಒಂದು ವೇಳೆ ನಿಮ್ಮ ಬ್ಯಾಂಕ್ ಅಕೌಂಟ್‌ನಲ್ಲಿ ಏನಾದರೂ ಸಮಸ್ಯೆ ಇದ್ದರೆ, ತಕ್ಷಣ ಬೇರೆ ಬ್ಯಾಂಕ್‌ನಲ್ಲಿ ಹೊಸ ಖಾತೆ ಓಪನ್‌ ಮಾಡಿ ಅದನ್ನುಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಹೆಚ್ಚಾಯಿತು ‘ಕಲ್ಕಿ 2898 ಎಡಿ’ ಫೀವರ್..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Aadhaar Card Ration Card Women Empowerment Guarantee Schemes Siddaramaiah Congress Government Karnataka Politics

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

GruhaLakshmi Scheme: ಈ ದಿನ ಬಿಡುಗಡೆಯಾಗಲಿದೆ ʼಗೃಹಲಕ್ಷ್ಮಿʼಯ 11ನೇ ಕಂತಿನ ಹಣ!GruhaLakshmi Scheme: ಈ ದಿನ ಬಿಡುಗಡೆಯಾಗಲಿದೆ ʼಗೃಹಲಕ್ಷ್ಮಿʼಯ 11ನೇ ಕಂತಿನ ಹಣ!ಅಪೂರ್ಣ KYC ಅಥವಾ ದಾಖಲಾತಿಗಳ ಸಮಸ್ಯೆಗಳಿಂದ ಕೆಲವು ಮಹಿಳೆಯರು ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗಿಲ್ಲ. ಕೆಲವು ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಯಡಿ ತಮ್ಮ ಹಿಂದಿನ ಕಂತುಗಳ ಹಣಕ್ಕಾಗಿ ಕಾಯುತ್ತಿದ್ದಾರೆ.
और पढो »

ತೆಲಂಗಾಣದ ಬ್ಯಾಂಕ್’ಗೆ ಹಣ ವರ್ಗಾವಣೆ, ಸೋನಿಯಾ ಗಾಂಧಿಗೂ ಹಣ ಪಾವತಿಯ ಅನುಮಾನ: ಆರ್ ಅಶೋಕ್ತೆಲಂಗಾಣದ ಬ್ಯಾಂಕ್’ಗೆ ಹಣ ವರ್ಗಾವಣೆ, ಸೋನಿಯಾ ಗಾಂಧಿಗೂ ಹಣ ಪಾವತಿಯ ಅನುಮಾನ: ಆರ್ ಅಶೋಕ್ಆಂಧ್ರಪ್ರದೇಶದ ಜ್ಯುಬಿಲಿ ಹಿಲ್ಸ್ ಬ್ಯಾಂಕ್’ಗೆ ಹಣವನ್ನು ವರ್ಗಾವಣೆ ಮಾಡಲಾಗಿದೆ. ಜೊತೆಗೆ 9 ಐಟಿ ಕಂಪನಿಗಳಿಗೆ ವರ್ಗಾಯಿಸಲಾಗಿದೆ. ಈ ಹಣವನ್ನು ದಲಿತರ ಶ್ರೇಯಸ್ಸಿಗಾಗಿ ಇಡಲಾಗಿತ್ತು.
और पढो »

Darshan Arrest Live Updates: ದರ್ಶನ್ ಯಡವಟ್ಟು ಕೋಟಿ ಕೋಟಿ ಹಣ ಹಾಕಿರುವ ನಿರ್ಮಾಪಕರು ಕಂಗಾಲುDarshan Arrest Live Updates: ದರ್ಶನ್ ಯಡವಟ್ಟು ಕೋಟಿ ಕೋಟಿ ಹಣ ಹಾಕಿರುವ ನಿರ್ಮಾಪಕರು ಕಂಗಾಲುDarshan Arrest Live Updates: ದರ್ಶನ್ ಯಡವಟ್ಟು ಕೋಟಿ ಕೋಟಿ ಹಣ ಹಾಕಿರುವ ನಿರ್ಮಾಪಕರು ಕಂಗಾಲು
और पढो »

ಆಗಸ್ಟ್ ಮಾಸಾಂತ್ಯಕ್ಕೆ ಜಯದೇವ ಆಸ್ಪತ್ರೆ ಲೋಕಾರ್ಪಣೆ: ಸಚಿವ ಡಾ. ಶರಣಪ್ರಕಾಶ ಪಾಟೀಲಆಗಸ್ಟ್ ಮಾಸಾಂತ್ಯಕ್ಕೆ ಜಯದೇವ ಆಸ್ಪತ್ರೆ ಲೋಕಾರ್ಪಣೆ: ಸಚಿವ ಡಾ. ಶರಣಪ್ರಕಾಶ ಪಾಟೀಲಸೋಮವಾರ ಇಲ್ಲಿ ನಿರ್ಮಾಣದ ಹಂತದಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದ ಅವರು, ಬರುವ ಆಗಸ್ಟ್ ಅಂತ್ಯ ಅಥವಾ ಸೆಪ್ಟೆಂಬರ್ ಮೊದಲ ವಾರದಲ್ಲಿ 371 ಹಾಸಿಗೆ ಸಾಮರ್ಥ್ಯದ ಈ ಆಸ್ಪತ್ರೆ ಲೋಕಾರ್ಪಣೆಗೊಳಿಸಿ ಜಿಮ್ಸ್ ನಲ್ಲಿನ ಆಸ್ಪತ್ರೆಯನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು ಎಂದರು.
और पढो »

ಅಬುಧಾಬಿ : ಪ್ರಧಾನಿ ಮೋದಿ ಉದ್ಘಾಟಿಸಿದ ಮಂದಿರ.. 3ನೇ ಬಾರಿಗೆ ದೇಗುಲಕ್ಕೆ ಭೇಟಿ ನೀಡಿದ ಸುಪ್ರೀಂ ಸ್ಟಾರ್ಅಬುಧಾಬಿ : ಪ್ರಧಾನಿ ಮೋದಿ ಉದ್ಘಾಟಿಸಿದ ಮಂದಿರ.. 3ನೇ ಬಾರಿಗೆ ದೇಗುಲಕ್ಕೆ ಭೇಟಿ ನೀಡಿದ ಸುಪ್ರೀಂ ಸ್ಟಾರ್Abu Dabhi : ಇತ್ತೀಚೆಗಷ್ಟೇ ಸೂಪರ್‌ಸ್ಟಾರ್ ರಜನಿಕಾಂತ್ ಅವರು ಅಮೆರಿಕಕ್ಕೆ ಭೇಟಿ ನೀಡಿದಾಗ ಅಲ್ಲಿನ ಸ್ವಾಮಿನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದರು. ಈ ವೇಳೆ ಶರತ್ಕುಮಾರ್ ಆ ದೇವಸ್ಥಾನಕ್ಕೆ ಹೋಗಿದ್ದಾರೆ.
और पढो »

ಕಾರು-ಟ್ರಕ್ ನಡುವೆ ಭೀಕರ ಅಪಘಾತ: 6 ಮಂದಿ ದುರ್ಮರಣ..!ಕಾರು-ಟ್ರಕ್ ನಡುವೆ ಭೀಕರ ಅಪಘಾತ: 6 ಮಂದಿ ದುರ್ಮರಣ..!ಸ್ಥಳಕ್ಕೆ ಎಸ್ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
और पढो »



Render Time: 2025-02-16 01:27:07