Hardik Pandya: ಪಾಕ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಇತಿಹಾಸ ಸೃಷ್ಟಿಸುವ ಅವಕಾಶ ಪಡೆದಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗುವ ಅವಕಾಶ ಅವರಿಗಿದೆ.
ಟಿ20 ವಿಶ್ವಕಪ್’ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಮಹತ್ವದ ಪಂದ್ಯanushka sharmaChandan shetty
ಪಾಕ್ ನಾಯಕ ಬಾಬರ್’ಗೆ ಭಾರತದ ಈ ಕ್ರಿಕೆಟಿಗನಂದ್ರೆ ಪಂಚಪ್ರಾಣ: ನೆಚ್ಚಿನ ಕ್ರಿಕೆಟಿಗನ ಪತ್ನಿಯನ್ನೇ ಹೋಲುವ ಯುವತಿ ಜೊತೆ ಡೇಟ್ ಕೂಡ ಮಾಡಿದ್ರಂತೆ! ಪಾಕ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಇತಿಹಾಸ ಸೃಷ್ಟಿಸುವ ಅವಕಾಶ ಪಡೆದಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗುವ ಅವಕಾಶ ಅವರಿಗಿದೆ. ಈ 30 ವರ್ಷದ ಭಾರತೀಯ ಆಲ್‌ರೌಂಡರ್ ಇದುವರೆಗೆ ಪಾಕಿಸ್ತಾನದ ವಿರುದ್ಧ 6 ಟಿ20 ಪಂದ್ಯಗಳನ್ನು ಆಡಿದ್ದಾರೆ, ಇದರಲ್ಲಿ 11 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದು ಭುವನೇಶ್ವರ್ ಕುಮಾರ್ ಮತ್ತು ಉಮರ್ ಗುಲ್’ಗೆ ಸಮಾನವಾಗಿದೆ. ಆದರೆ ಈ ಪಂದ್ಯದಲ್ಲಿ ಒಬ್ಬ ಬ್ಯಾಟ್ಸ್‌ಮನ್‌ನನ್ನು ಔಟ್ ಮಾಡುವಲ್ಲಿ ಯಶಸ್ವಿಯಾದರೆ, ನಂಬರ್-1 ಆಗುತ್ತಾರೆ.
ಹಾರ್ದಿಕ್ ಪಾಂಡ್ಯ ವಿಶ್ವದಾಖಲೆ ಹಾರ್ದಿಕ್ ಪಾಂಡ್ಯ ಟಿ20 ದಾಖಲೆ ಹಾರ್ದಿಕ್ ಪಾಂಡ್ಯ ಕ್ರಿಕೆಟ್ ಹಾರ್ದಿಕ್ ಪಾಂಡ್ಯ ಸುದ್ದಿ ಹಾರ್ದಿಕ್ ಪಾಂಡ್ಯ ಟಿ20 ಕ್ರಿಕೆಟ್ ಕನ್ನಡದಲ್ಲಿ ಹಾರ್ದಿಕ್ ಪಾಂಡ್ಯ ಸುದ್ದಿ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ Hardik Pandya Hardik Pandya World Record Hardik Pandya T20 Record Hardik Pandya Cricket Hardik Pandya News Hardik Pandya T20 Cricket Hardik Pandya News In Kannada Cricket News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ನಿತ್ಯ ಒಂದು ಲೋಟ ನೀರಿಗೆ ಈ ಪುಡಿ ಬೆರೆಸಿ ಸೇವಿಸಿದರೆ ಸಂಜೆಯೊಳಗೆ ನಿಯಂತ್ರಣಕ್ಕೆ ಬರುತ್ತದೆ ಬ್ಲಡ್ ಶುಗರ್ !Remedy For Diabetes:ಈ ಪುಡಿಯನ್ನು ಒಂದು ಲೋಟ ನೀರಿಗೆ ಬೆರೆಸಿ ಕುಡಿದರೆ ಸಾಕು. ಶುಗರ್ ಎಷ್ಟೇ ಹೈ ಇದ್ದರೂ ನಿಯಂತ್ರಣಕ್ಕೆ ಬರುತ್ತದೆ.
और पढो »
ಅನ್ನ ಬೇಯಿಸುವ ಮುನ್ನ ಹೀಗೆ ಮಾಡಿ.. ಬ್ಲಡ್ ಶುಗರ್ ಹೆಚ್ಚಾಗುವುದಿಲ್ಲ.. ತೂಕ ಕೂಡ ಇಳಿಕೆಯಾಗುತ್ತೆ!Soak Rice before cooking benefits: ಅನ್ನವನ್ನು ಬೇಯಿಸುವಾಗ ಈ ಒಂದು ಕೆಲಸ ಮಾಡಿದರೆ ಸಾಕು ನಿಮ್ಮ ತೂಕ ಇಳಿಕೆಯಾಗುವುದುರ ಜೊತೆ ಮಧುಮೇಹ ಸಹ ನಿಯಂತ್ರಣಕ್ಕೆ ಬರುತ್ತದೆ.
और पढो »
ಒಂದೊಮ್ಮೆ 200 ರೂ.ಗೆ ಕ್ರಿಕೆಟ್ ಆಡಿದ್ದ ಹಾರ್ದಿಕ್ ಪಾಂಡ್ಯ ಈಗ ಎಷ್ಟು ಕೋಟಿ ಆಸ್ತಿ ಒಡೆಯ?Hardik Pandya Net Worth: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಕಳೆದ ಕೆಲವು ತಿಂಗಳುಗಳಿಂದ ಭಾರೀ ಸುದ್ದಿಯಲ್ಲಿದ್ದಾರೆ. ಈ ಹಿಂದೆ ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ಸಿ ವಿಚಾರದಲ್ಲಿ ಸುದ್ದಿಯಲ್ಲಿದ್ದರೆ, ಇದೀಗ ಡಿವೋರ್ಸ್ ವಿಚಾರಕ್ಕೆ ಸುದ್ದಿಯಾಗಿದ್ದಾರೆ.
और पढो »
ಖಾಲಿ ಹೊಟ್ಟೆಯಲ್ಲಿ ಈ ಹಣ್ಣನ್ನು ತಿಂದರೆ ಸಾಕು ಕಿಡ್ನಿ ಕಲ್ಲುಗಳು ಕರಗುತ್ತವೆ..!Kidney Stone : ಕಿಡ್ನಿಯಲ್ಲಿನ ಕಲ್ಲುಗಳು ಕರಿಸಬೇಕಾ ಅದಕ್ಕೆ ಹಲವಾರು ಪರಿಹಾರ ಕ್ರಮಗಳಿದ್ದರೂ ಈ ಒಂದು ಹಣ್ಣನ್ನು ತಿಂದರೆ ಸಾಕು ಅದು ಬೇಗ ಕಿಡ್ನಿ ಸ್ಟೋನ್ ಅನ್ನು ಕರಗಿಸುತ್ತದೆ.
और पढो »
ಊಟಕ್ಕೆ ಮುನ್ನ ಈ ಹಣ್ಣಿನ ಒಂದು ಪೀಸ್ ತಿಂದರೆ ಸಾಕು: 45 ದಿನಗಳವರೆಗೆ ಬ್ಲಡ್ ಶುಗರ್ ಸಂಪೂರ್ಣ ನಾರ್ಮಲ್ ಇರುತ್ತೆ!Chakotha for Blood Sugar: ಚಕ್ಕೋತ ಹಣ್ಣು ಆರೋಗ್ಯಕ್ಕೆ ಅತ್ಯುತ್ತಮ ಪ್ರಯೋಜನಗಳನ್ನು ನೀಡುತ್ತದೆ. ಸಿಹಿ ಮತ್ತು ಹುಳಿ ರುಚಿಯ ಈ ಹಣ್ಣನ್ನು ಆಂಗ್ಲ ಭಾಷೆಯಲ್ಲಿ ಗ್ರೇಪ್ ಫ್ರೂಟ್ ಅಥವಾ ಪೊಮೆಲಾ ಎಂದು ಕರೆಯುತ್ತಾರೆ.
और पढो »
ಹಾರ್ದಿಕ್ ಪಾಂಡ್ಯ ಜೊತೆ ಮದುವೆಗೂ ಮುನ್ನ ಈ ಖ್ಯಾತ ನಟನ ಜೊತೆ ಡೇಟ್ ಮಾಡಿದ್ರು ನತಾಶಾ!Natasa Stankovic Background: ನತಾಶಾ ಸ್ಟಾಂಕೋವಿಕ್ ಈಕೆ ಸರ್ಬಿಯಾ ಮೂಲದ ನಟಿ, ರೂಪದರ್ಶಿ ಮತ್ತು ಡ್ಯಾನ್ಸರ್. ಭಾರತೀಯ ಮನರಂಜನಾ ಕ್ಷೇತ್ರದಲ್ಲಿ ಕೆಲಸ ಮಾಡಿರುವ ನತಾಶಾ ಕೊಂಚಮಟ್ಟಿಗೆ ಫೇಮಸ್ ಆಗಿದ್ದರು.
और पढो »