Reliance Retail Jio Mart: ಕಂಪನಿಯು JioMart ಮೂಲಕ ತ್ವರಿತ ವಿತರಣೆಯನ್ನು ಪ್ರಾರಂಭಿಸುತ್ತಿದೆ.ಕಂಪನಿಯು ಮುಂಬೈ, ನವಿ ಮುಂಬೈನಲ್ಲಿ ಪ್ರಾಯೋಗಿಕ ಯೋಜನೆಯನ್ನು ಪ್ರಾರಂಭಿಸಿದೆ.
ಇನ್ಸ್ಟಂಟ್ ಡೆಲಿವೆರಿ ಕ್ಷೇತ್ರಕ್ಕೂ ಕಾಲಿಟ್ಟ ಮುಖೇಶ್ ಅಂಬಾನಿ : ಆರ್ಡರ್ ಮಾಡಿದ ನಿಮಿಷಗಳಲ್ಲಿ ಮನೆ ಬಾಗಿಲಿಗೆ ಸಾಮಾಗ್ರಿ ತಲುಪಿಸಲಿದೆ ಜಿಯೋ!
ರಿಲಯನ್ಸ್ ಇಂಡಸ್ಟ್ರಿ ಕಂಪನಿಯು ಚಿಲ್ಲರೆ ಕ್ಷೇತ್ರದಲ್ಲಿ ತನ್ನ ಅಸ್ತಿತ್ವವನ್ನು ನಿರಂತರವಾಗಿ ವಿಸ್ತರಿಸುತ್ತಿದೆ.ತುಳಸಿ ಎಲೆಯನ್ನು ಹೀಗೆ ಸೇವಿಸಿ ಹರಳುಗಟ್ಟಿ ಕುಳಿತಿರುವ ಯೂರಿಕ್ ಆಸಿಡ್ ಪುಡಿಯಾಗುವುದು! ಕಿಡ್ನಿ ಸ್ಟೋನ್ ಕೂಡಾ ಕರಗಿ ನೀರಾಗುವುದುನಿಮಗೆ ಹೆಚ್ಚಾಗಿ ಉಪ್ಪು ಬಳಸುವ ಅಭ್ಯಾಸ ಇದೆಯಾ..? ಹಾಗಾದರೆ ಎಚ್ಚೆತ್ತುಕೊಳ್ಳಿ, ಇದು ನಿಮ್ಮ ಆರೋಗ್ಯಕ್ಕೆ ಅಪಾಯಕಾರಿ..!
ರಿಲಯನ್ಸ್ ಇಂಡಸ್ಟ್ರಿ ಕಂಪನಿಯು ಚಿಲ್ಲರೆ ಕ್ಷೇತ್ರದಲ್ಲಿ ತನ್ನ ಅಸ್ತಿತ್ವವನ್ನು ನಿರಂತರವಾಗಿ ವಿಸ್ತರಿಸುತ್ತಿದೆ.ರಿಲಯನ್ಸ್ ರಿಟೇಲ್ ಮುಖ್ಯಸ್ಥರಾಗಿರುವ ಇಶಾ ಅಂಬಾನಿ ಈಗ ಫಾಸ್ಟ್ ಡೆಲಿವೆರಿ ಪರಿಕಲ್ಪನೆಯಲ್ಲಿ ತಮ್ಮ ಪ್ರಾಬಲ್ಯವನ್ನು ಹೆಚ್ಚಿಸುವಲ್ಲಿ ನಿರತರಾಗಿದ್ದಾರೆ.ಕಂಪನಿಯು JioMart ಮೂಲಕ ತ್ವರಿತ ವಿತರಣೆಯನ್ನು ಪ್ರಾರಂಭಿಸುತ್ತಿದೆ.ಕಂಪನಿಯು ಮುಂಬೈ, ನವಿ ಮುಂಬೈನಲ್ಲಿ ಪ್ರಾಯೋಗಿಕ ಯೋಜನೆಯನ್ನು ಪ್ರಾರಂಭಿಸಿದೆ.ವೇಗವಾಗಿ ಬೆಳೆಯುತ್ತಿದೆ. Blinkit, Zepto,Swiggyನಂಥಹ ಹಲವಾರು ಪ್ಲಾಟ್‌ಫಾರ್ಮ್‌ಗಳಿವೆ.ಇದು ಕೆಲವೇ ನಿಮಿಷಗಳಲ್ಲಿ ಆರ್ಡರ್ ಮಾಡಿದ ಸಾಮಗ್ರಿಗಳನ್ನು ಇನ್ಸ್ಟಂಟ್ ಆಗಿ ಡೆಲಿವೆರಿ ಮಾಡುತ್ತದೆ.
ಆರಂಭದಲ್ಲಿ ಯೋಜನೆಯು ಆರ್ಡರ್ ಮಾಡಿದ ಒಂದು ಗಂಟೆಯೊಳಗೆ ನಿಮ್ಮ ಮನೆ ಬಾಗಿಲಿಗೆ ಸಾಮಾಗ್ರಿಗಳನ್ನು ತಲುಪಿಸುತ್ತದೆ.ನಂತರ ಅದನ್ನು 30 ನಿಮಿಷಕ್ಕೆ ಇಳಿಸಲಾಗುತ್ತದೆ.ಜನ JioMart ಅಪ್ಲಿಕೇಶನ್ ಮೂಲಕ ಈ ಸೌಲಭ್ಯವನ್ನು ಪಡೆಯಬಹುದು. ಮೊದಲಿನ ಫಾಸ್ಟ್ ಡೆಲಿವೆರಿ ಕನಿಷ್ಠ 12 ಗಂಟೆಗಳನ್ನು ತೆಗೆದುಕೊಳ್ಳುತ್ತದೆ.ನಂತರ ಅದನ್ನು 1 ಗಂಟೆ ಮತ್ತು ನಂತರ 30 ನಿಮಿಷಗಳಿಗೆ ಇಳಿಸಲಾಗುತ್ತದೆ.ತ್ವರಿತ ವಿತರಣೆಯ ರೇಸ್‌ನಲ್ಲಿಪ್ರವೇಶದೊಂದಿಗೆ, ಬ್ಲಿಂಕಿಟ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್,ಜೆಪ್ಟೊದಂತಹ ಕಂಪನಿಗಳ ಟೆನ್ಷನ್ ಹೆಚ್ಚಾಗಿದೆ. ಜಿಯೋಮಾರ್ಟ್ ಆಗಮನದೊಂದಿಗೆ ಸ್ಪರ್ಧೆಯು ಹೆಚ್ಚಾಗುತ್ತದೆ.
ಟಾಟಾ ಒಡೆತನದ ಬಿಗ್‌ಬಾಸ್ಕೆಟ್, ಝೊಮಾಟೋಸ್ ಬ್ಲಿಂಕಿಟ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್,ಜೆಪ್ಟೊ ಮತ್ತು ಬಿಬಿ ನೌ ಮುಂತಾದ ತ್ವರಿತ ವಾಣಿಜ್ಯ ಕಂಪನಿಗಳಿಗೆ ಸ್ಪರ್ಧೆಯು ಹೆಚ್ಚಾಗುತ್ತದೆ.ಈ ಕಂಪನಿಗಳು 10 ನಿಮಿಷಗಳಲ್ಲಿ ಸಾಮಾಗ್ರಿಗಳನ್ನು ತಲುಪಿಸುತ್ತದೆಯಾದರೂ ಈ ಇನ್ಸ್ಟಂಟ್ ಡೆಲಿವೆರಿ ರೇಸ್ ಗೆ ಜಿಯೋ ಕಾಲಿಟ್ಟಿರುವ ಕಾರಣ ಇವುಗಳ ತಲೆನೋವು ಹೆಚ್ಚಾಗಿದೆ. ಪ್ರಸ್ತುತ,ಜಿಯೋ ಈ 10-ನಿಮಿಷದ ರೇಸ್‌ಗೆ ಪ್ರವೇಶಿಸುತ್ತಿಲ್ಲ ಎನ್ನಲಾಗಿದೆ. ಏಕೆಂದರೆ,ಇದಕ್ಕೆ ಡಾರ್ಕ್ ಸ್ಟೋರ್‌ಗಳ ಹೆಚ್ಚಿನ ವ್ಯಾಪ್ತಿಯ ಅಗತ್ಯವಿರುತ್ತದೆ.ವಿತರಣಾ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಿಸಿಕೊಳ್ಳಬೇಕಾಗುತ್ತದೆ.
Jio Instant Delivery Price Jio Instant Delivery App Jio Home Delivery Login Jio Instant Delivery Charges Jio Instant Delivery Offers Jio Instant Delivery Business News In Kannada Kannada Business News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಇಶಾ ಅಂಬಾನಿ Weight Loss ಸೀಕ್ರೇಟ್ ಇಲ್ಲಿದೆ.. ಹೇಗಿದ್ದವರು ಹೇಗಾಗಿದ್ದಾರೆ ನೋಡಿ, ಬ್ಯೂಟಿಯಲ್ಲಿ ಯಾವ ನಟಿಗೂ ಕಮ್ಮಿಯಿಲ್ಲ !Isha Ambani diet plan: ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಪುತ್ರಿ ಇಶಾ ಅಂಬಾನಿ ಹೊಸ ಲುಕ್ ಜನರ ನಿದ್ದೆಕೆಡಿಸಿದೆ.
और पढो »
ಇದು 27 ಅಂತಸ್ತಿನ ಅರಮನೆ ! ಮುಖೇಶ್ ಅಂಬಾನಿಯ ಆಂಟಿಲಿಯಾ ನಿವಾಸದ ಫೋಟೋಗಳು ಇಲ್ಲಿವೆMukhesh Ambani House photos:ಮುಖೇಶ್ ಅಂಬಾನಿ ಮನೆ ಆಂಟಿಲಿಯಾ ಕೂಡಾ ಸದಾ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಲ್ಲಿರುತ್ತದೆ. ಈ ಅರಮನೆ ಮುಂಬೈನಲ್ಲಿದೆ.ಈ ದುಬಾರಿ ಮನೆಯ ಸುಂದರ ಫೋಟೋಗಳು ಇಲ್ಲಿವೆ.
और पढो »
ರಾಧಿಕಾ ಮರ್ಚೆಂಟ್ ಅನಂತ್ ಅಂಬಾನಿಗಿಂತಲೂ ದೊಡ್ಡವರೇ?! ಇವರಿಬ್ಬರ ವಯಸ್ಸಿನ ಅಂತವೆಷ್ಟು ಗೊತ್ತಾ?radhika merchant Ananth Ambani age difference: ರಿಲಯನ್ಸ್ ಗ್ರೂಪ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ಉದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಜುಲೈ 12 ರಂದು ವಿವಾಹವಾಗಲಿದ್ದಾರೆ.
और पढो »
ರಾಧಿಕಾ ಅವರ ಡಿಸೈನರ್ ಗೌನ್ ವೈರಲ್, ಅನಂತ್ ಅಂಬಾನಿ ಅವರ ಪ್ರೇಮ ಪತ್ರ ಒಳಗೊಂಡಿದ್ಯಂತೆ ಈ ಗೌನ್!!ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಜುಲೈ ತಿಂಗಳಿನಲ್ಲಿ ವಿವಾಹ ನಡೆಯಲಿದ್ದು, ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ನಡೆಯಲಿದೆ.
और पढो »
ರಾಧಿಕಾ ಅವರ ಡಿಸೈನರ್ ಗೌನ್ ವೈರಲ್, ಅನಂತ್ ಅಂಬಾನಿ ಅವರ ಪ್ರೇಮ ಪತ್ರ ಒಳಗೊಂಡಿದ್ಯಂತೆ ಈ ಗೌನ್!!ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಜುಲೈ ತಿಂಗಳಿನಲ್ಲಿ ವಿವಾಹ ನಡೆಯಲಿದ್ದು, ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ನಡೆಯಲಿದೆ.
और पढो »
ನೀತಾ ಅಂಬಾನಿಯ ಈ ನೆಕ್ಲೆಸ್ ಬೆಲೆ ಎಷ್ಟು ಗೊತ್ತಾ ? ಅದು ಕೇವಲ 178 ರೂಪಾಯಿಗೆ ಸಿಗುತ್ತದಂತೆ !!Nita Ambani : ಅನಂತ ಅಂಬಾನಿ ವಿವಾಹ ಪೂರ್ವ ಸಮಾರಂಭದಲ್ಲಿ ನೀತಾ ಅಂಬಾನಿ ಮತ್ತು ಇಶಾ ಅಂಬಾನಿ ಧರಿಸಿರುವ ಆಭರಣಗಳ ಬೆಲೆ ಕೇಳಿದರೆ ಯಾರಿಗಾದರೂ ಕಣ್ಣು ತಿರುಗಲೇ ಬೇಕು ಅದರ ಬೆಲೆ ಎಷ್ಟು ಗೊತ್ತಾ.
और पढो »