Aishwarya rai viral photos: ಐಶ್ವರ್ಯ ರೈ ಸದ್ಯ ತಮ್ಮ ವಿಚ್ಛೇದನ ವದಂತಿಗಳ ಕಾರಣ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ, ಮಾಜಿ ವಿಶ್ವ ಸುಂದರೆ ತಮ್ಮ ವೈಯಕ್ತಿಕ ಹಾಗೂ ವೃತ್ತಿ ಕಾರಣದಿಂದಲೂ ಸದಾ ಸುದ್ದಿಯಲ್ಲಿರುತ್ತಾರೆ.
ಇವ್ರು ನಿಜವಾಗ್ಲೂ ವಿಶ್ವಸುಂದರಿನೇ ಬಿಡಿ.. ಅಪರೂಪಕ್ಕೆ ಸೀರೆಯಲ್ಲಿ ಕಂಡ ಐಶ್ವರ್ಯ ರೈ ! ಫೋಟೋಸ್ ನೋಡಿ ಮತ್ತೊಮ್ಮೆ ಪ್ರೀತಿಯಲ್ಲಿ ಬೀಳ್ತಿರ
ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ತಮ್ಮ ಸೌಂದರ್ಯದಿಂದ ಪ್ರಪಂಚವನ್ನೆ ಆಳಿದವರು, ಆಕೆಯ ಅಂದವನ್ನು ನೋಡಿದವರು ಮರುಳಾಗದೆ ಇರಲು ಸಾಧ್ಯವೇ ಇಲ್ಲ. ನಟಿ ಒಂದು ಕಾಲದಲ್ಲಿ ತಮ್ಮ ತಮ್ಮ ಸೌಂದರ್ಯದಿಂದ ಇಂಡಸ್ಟ್ರಿಯನ್ನೆ ಬೆಚ್ಚಿಬೀಳಿಸಿದ್ದರು. ಇಂಡಸ್ಟ್ರಿಗೆ ಎಂಟ್ರಿ ಕೊಟ್ಟಾಗಿನಿಂದ ನಟಿ ಐಶ್ವರ್ಯ ರೈ ಪ್ರತಿ ವರ್ಷ ಕೇನ್ಸ್ ಫಿಲಿಂ ಫೆಸ್ಟಿವಲ್‌ನಲ್ಲಿ ಪಾಲ್ಗೊಳ್ಳುತ್ತಾರೆ. ಈ ಸಮಾರಂಭಕ್ಕೆ ನಟಿ ವಿಭಿನ್ನ ವಿನ್ಯಾಸದ ಉಡುಪು ಧರಿಸಿ ಎಲ್ಲರ ಮನಸೆಳೆಯುತ್ತಾರೆ. 2002 ರ ವರ್ಷದ ಕೇನ್ಸ್ ಫಿಲಿಂ ಫೆಸ್ಟಿವಲ್‌ನಲ್ಲೂ ಕೂಡ ನಟಿ ಐಶ್ವರ್ಯ ರೈ ಹಳದಿ ಸೀರೆ ಉಟ್ಟು ಸಮಾರಂಭಕ್ಕೆ ಎಂಟ್ರಿ ಕೊಟ್ಟಿದ್ದರು.
ಐಶ್ವರ್ಯ ರೈ Abhishek Bachchan Amithab Bachchan Jaya Bachchan Shwetha Bachchan Aaradhya Bachchan Aishwarya Rai Abhishek Bachchan Aishwarya Rai Abhishek Bachchan Divorce Asihwarya Rai Aaradhya Bachchan Aishwarya Rai Abhishek Bachchan Divorce News Aishwarya Rai News Aishwarya Rai News Aishwarya Abhishek Asihwarya Rai Beautiful Photos Aishwarya Rai Stunning Look Aishwarya Rai Photos In Saree Aishwarya Rai Top Look Aishwarya Rai Most Beautiful Photo
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
VIDEO: ವಿಚ್ಚೇದನ ವದಂತಿ ನಡುವೆ ವೈರಲ್ ಆಯ್ತು ಐಶ್ವರ್ಯ ರೈ-ಅಮಿತಾಬ್ ಡ್ಯಾನ್ಸ್ ವಿಡಿಯೋ, ದೃಶ್ಯ ನೋಡಿ ಭಾವುಕರಾದ ರೇಖಾ!Aishwarya Rai: ಶಾರುಖ್ ಖಾನ್, ತಮ್ಮ ಹಳೆಯ ಸ್ನೇಹಿತ ಕರಣ್ ಜೋಹರ್ ಅವರೊಂದಿಗೆ IIFA ಪ್ರಶಸ್ತಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಸಮಾರಂಭಕ್ಕೆ ಕ್ಷಣಗಣನೆ ಶುರುವಾಗಿದೆ.
और पढो »
ಹರ್ಷಿಕಾ ಪೂಣಚ್ಚ ಬೇಬಿ ಶವರ್ ನಲ್ಲಿ ಮಿಂಚಿದ ನಟಿಯರು... ಫೋಟೋಸ್ ಇಲ್ಲಿವೆ ನೋಡಿHarshika Poonachha Baby Shower: ತುಂಬು ಗರ್ಭಿಣಿಯಾಗಿರುವ ಹರ್ಷಿಕಾ ಪೂಣಚ್ಚ ಅವರ ಅದ್ಧೂರಿ ಬೇಬಿ ಶವರ್ ಕಾರ್ಯಕ್ರಮದ ಫೋಟೋಸ್ ಇಲ್ಲಿವೆ ನೋಡಿ...
और पढो »
ಬಚ್ಚನ್ ಕುಟುಂಬಕ್ಕೆ ದುರಾದುಷ್ಟವಾದ್ರಾ ಐಶ್ವರ್ಯಾ ರೈ? ಡಿವೋರ್ಸ್ ವದಂತಿಯ ಮಧ್ಯೆ ಸೊಸೆಯ ಬಗ್ಗೆ ಅಮಿತಾಬ್ ಶಾಕಿಂಗ್ ಹೇಳಿಕೆ!!Amitabh Bacchan Shocking Statement: ಐಶ್ವರ್ಯ ರೈ ಅಭಿಷೇಕ್ ಬಚ್ಚನ್ ವಿಚ್ಛೇದನ ವದಂತಿಗಳ ಮಧ್ಯೆ ಸೊಸೆ ದುರಾದೃಷ್ಟದ ಬಗ್ಗೆ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಸಂದರ್ಶನದ ವಿಡಿಯೋವೊಂದು ಇತ್ತೀಚೆಗೆ ಭಾರೀ ಸದ್ದು ಮಾಡುತ್ತಿದೆ.
और पढो »
ಪತಿಯಿಂದಾಗಿ ಮುಜುಗಾರಕ್ಕೀಡಾದ ಐಶ್ವರ್ಯ ರೈ ಬಚ್ಚನ್: ವಿಡಿಯೋ ವೈರಲ್Aishwarya Rai Abhishek Bachchan Viral Video: ವಿಚ್ಛೇದನ ವದಂತಿಗಳ ನಡುವೆ ಐಶ್ವರ್ಯ ರೈ, ಅಭಿಷೇಕ್ ಬಚ್ಚನ್ ಅವರ ವಿಡಿಯೋವೊಂದು ಸಖತ್ ವೈರಲ್ ಆಗುತ್ತಿದೆ.
और पढो »
ʼದೇವರʼ ಸುಂದರಿಯ ಸರಳ ಸೌಂದರ್ಯ..! ನಿಮ್ಮ ಹಾಳಾಗೋದುಂತು ನಿಜ ಬಿಡಿ.. ಫೋಟೋಸ್ ನೋಡಿ..Janhvi Kapoor : ಬಿಟೌನ್ ಸುಂದರಿ ಜಾನ್ವಿ ಕಪೂರ್ ಪ್ರಸ್ತುತ ಕೊರಟಾಲ ಶಿವ ನಿರ್ದೇಶನದ ಮತ್ತು ಜೂನಿಯರ್ ಎನ್‌ಟಿಆರ್ ಅಭಿನಯದ ದೇವರ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.. ಇದು ದಕ್ಷಿಣ ಭಾರತದಲ್ಲಿ ಜಾನ್ವಿ ಕಪೂರ್ ನಟಿಸಿದ ಚೊಚ್ಚಲ ಚಿತ್ರವಾಗಿದ್ದು, ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ..
और पढो »
Viral Video: ಮಧ್ಯರಾತ್ರಿಯಾಗ್ತಿದ್ದಂತೆ ರಸ್ತೆಯುದ್ದಕ್ಕೂ ಬೆತ್ತಲೆಯಾಗಿ ಓಡಾಡ್ತಾಳೆ... ಕಂಡಕಂಡ ಮನೆಬಾಗಿಲು ತಟ್ತಾಳೆ; ಮುಂದೆ ಆಗಿದ್ದೇನು? ವಿಡಿಯೋ ನೋಡಿಈ ವಿಡಿಯೋದಲ್ಲಿ ಕಾಣಿಸುತ್ತಿರುವಂತೆ, ಬೆತ್ತಲೆಯಾಗಿ ರಸ್ತೆಗಳಲ್ಲಿ ತಿರುಗಾಡುತ್ತಿರುವ ಆ ಮಹಿಳೆ ಕಂಡ ಕಂಡ ಮನೆಯ ಬಾಗಿಲನ್ನು ತಟ್ಟುತ್ತಿದ್ದಾಳೆ. ಜನನಿಬಿಡ ಪ್ರದೇಶ ಅದಾಗಿದ್ದು, ಅಲ್ಲಿ ಅಳವಡಿಸಲಾಗಿರುವ ಸಿಸಿಟಿವಿಯಲ್ಲಿ ಈ ಎಲ್ಲಾ ದೃಶ್ಯಗಳು ಸೆರೆಯಾಗಿದೆ.
और पढो »